ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ದೇಶದ ಜನತೆಗೆ ಬೆಳ್ಳಂಬೆಳಗ್ಗೆ ಶಾಕ್ ; ಪೆಟ್ರೋಲ್-ಡೀಸೆಲ್ ದರ ಭಾರೀ ಏರಿಕೆ.. ಲೀಟರ್‌ಗೆ ಎಷ್ಟು ಗೊತ್ತಾ?

May 15, 2026
Share on WhatsappShare on FacebookShare on Twitter

ನವದೆಹಲಿ : ಜನಸಾಮಾನ್ಯರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ನಿರೀಕ್ಷೆಯಂತೆ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿ ಲೀಟರ್‌ಗೆ 3.21 ರೂಪಾಯಿ ಹೆಚ್ಚಳವಾಗಿದ್ದು, ತೈಲ ಮಾರಾಟ ಕಂಪನಿಗಳು ಜಾಗತಿಕ ಮಾರುಕಟ್ಟೆಯ ಇಂಧನ ದರ ಏರಿಕೆಗೆ ಅನುಗುಣವಾಗಿ ದರವನ್ನು ಏರಿಕೆ ಮಾಡಿದೆ.

ಪರಿಷ್ಕೃತ ದರ ಇಂದು ಬೆಳಿಗ್ಗೆಯಿಂದಲೇ ಜಾರಿಯಾಗಿದೆ. ದರ ಏರಿಕೆಯಿಂದ ಬೆಂಗಳೂರಿನಲ್ಲಿ ಪ್ರತಿ ಲೀಟರ್‌ ದರ 106.17 ರೂ. ಏರಿಕೆಯಾದರೆ ಡಿಸೇಲ್‌ ದರ 94.10 ರೂ. ತಲುಪಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈಗ 3 ರೂ. ಹೆಚ್ಚಳದ ಬಳಿಕ ಲೀಟರ್ ಪೆಟ್ರೋಲ್ ಬೆಲೆ 97.77 ರೂ ಹಾಗೂ ಡೀಸೆಲ್ ಬೆಲೆ 90.67 ರೂ ದಾಖಲಾಗಿದೆ.

ಬೆಲೆ ಏರಿಕೆಗೆ ಕಾರಣ ಏನು?

ಅಂತರರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಸತತ ಏರಿಳಿತವಾಗುತ್ತಿದೆ. ಪಶ್ಚಿಮ ಏಷ್ಯಾ ಹಾಗೂ ಇರಾನ್ ಸಂಘರ್ಷದಿಂದಾಗಿ ತೈಲ ಸಾಗಣೆಯ ಜಲಮಾರ್ಗಗಳಲ್ಲಿ ವ್ಯತ್ಯಯ ಉಂಟಾಗಿದೆ. ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯ ಕುಸಿದಿರುವುದರಿಂದ ಆಮದು ವೆಚ್ಚ ಹೆಚ್ಚಾಗಿದ್ದರಿಂದ ದರ ಏರಿಕೆ ಮಾಡಲಾಗಿದೆ.

ಟೆಂಪೋ ಮತ್ತು ಟ್ರಕ್‌ಗಳು ಡೀಸೆಲ್ ಬಳಸುವುದರಿಂದ ಸರಕು ಸಾಗಣೆ ದರಗಳು ತಕ್ಷಣವೇ ದುಬಾರಿಯಾಗಲಿವೆ. ಸಾಗಣೆ ವೆಚ್ಚ ಹೆಚ್ಚಾಗುವುದರಿಂದ ಮಾರುಕಟ್ಟೆಗೆ ಬರುವ ತರಕಾರಿ, ಹಣ್ಣು, ಧಾನ್ಯಗಳು ಮತ್ತು ಹಾಲಿನ ಬೆಲೆಗಳು ಹೆಚ್ಚಾಗಲಿವೆ. ಖಾಸಗಿ ಬಸ್ಸುಗಳು, ಆಟೋ ಮತ್ತು ಟ್ಯಾಕ್ಸಿಗಳ ಪ್ರಯಾಣ ದರವೂ ಏರಿಕೆಯಾಗಲಿದೆ. ಮಾರ್ಚ್ 2024ರಲ್ಲಿ ಲೋಕಸಭಾ ಚುನಾವಣೆಗೂ ಮುನ್ನ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಪ್ರತಿ ಲೀಟರ್‌ಗೆ 2 ರಷ್ಟು ಕಡಿತಗೊಳಿಸಲಾಗಿತ್ತು.

2022ರಲ್ಲಿ 8 ರೂ. ಕಡಿತ :

ಮೇ 2022 ಅಬಕಾರಿ ಸುಂಕ ಕಡಿತವಾಗಿದ್ದರಿಂದ ಪೆಟ್ರೋಲ್ ಬೆಲೆಯಲ್ಲಿ ಪ್ರತಿ ಲೀಟರ್‌ಗೆ 8 ರೂ. ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿ ಲೀಟರ್‌ಗೆ 6 ರೂ.ರಷ್ಟು ಇಳಿಕೆಯಾಗಿತ್ತು. ಕೇಂದ್ರದ ಬೆನ್ನಲ್ಲೇ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳು ವ್ಯಾಟ್ (VAT) ಕಡಿಮೆ ಮಾಡಿದ್ದರಿಂದ, ಗ್ರಾಹಕರಿಗೆ ಒಟ್ಟಾರೆಯಾಗಿ ಪ್ರತಿ ಲೀಟರ್‌ ಪೆಟ್ರೋಲ್ ಮೇಲೆ ಸುಮಾರು 9.5 ರೂ. ಮತ್ತು ಡೀಸೆಲ್ ಮೇಲೆ 7 ರೂ. ರಷ್ಟು ದರ ಇಳಿಕೆಯ ಲಾಭ ಸಿಕ್ಕಿತ್ತು. ಕೋವಿಡ್ ನಂತರ ಹಣದುಬ್ಬರ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸಲು ಕೇಂದ್ರ ಸರ್ಕಾರವು ಅಬಕಾರಿ ಸುಂಕವನ್ನು ಕಡಿತಗೊಳಿಸುವ ಮಹತ್ವದ ತೀರ್ಮಾನ ತೆಗೆದುಕೊಂಡಿತ್ತು.

ಇದನ್ನೂ ಓದಿ : ಪತಿ ಸಾವಿಗೆ ಪತ್ನಿಯೇ ಕಾರಣನಾ? ಹೂತಿಟ್ಟ ಶವ ಹೊರತೆಗೆದ ಪೊಲೀಸರು.. ತನಿಖೆ ಚುರುಕು!

SendShareTweet
Previous Post

ಓವರ್ಟನ್ ಟೂರ್ನಿಯಿಂದ ಔಟ್ ; ಸೌತ್‌ ಆಫ್ರಿಕಾ ಆಲ್‌ರೌಂಡರ್ ಡಿಯನ್ ಫಾರೆಸ್ಟರ್‌ಗೆ CSK ಮಣೆ!

Next Post

Android Auto ಮೆಗಾ ಅಪ್‌ಡೇಟ್ : 3D ಮ್ಯಾಪ್ಸ್, ಜೆಮಿನಿ AIನೊಂದಿಗೆ ಡ್ರೈವಿಂಗ್ ಅನುಭವ ಮತ್ತಷ್ಟು ಸ್ಮಾರ್ಟ್!

Related Posts

‘ರೋಹಿತ್ ಶರ್ಮಾ ಶತಕ ಬಾರಿಸುವುದು ಖಚಿತ’ ; ಮಾಜಿ ಕ್ರಿಕೆಟಿಗನ ವಿಶ್ವಾಸ!
Uncategorized

‘ರೋಹಿತ್ ಶರ್ಮಾ ಶತಕ ಬಾರಿಸುವುದು ಖಚಿತ’ ; ಮಾಜಿ ಕ್ರಿಕೆಟಿಗನ ವಿಶ್ವಾಸ!

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್
Uncategorized

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

ಗುರುಗ್ರಾಮ ಹಿಟ್ ಆ್ಯಂಡ್ ರನ್ ಕೇಸ್‌ : ಆರೋಪಿ ಕಲ್ಯಾಣ್ ವಿರುದ್ಧ ಕೊ* ಯತ್ನ ಪ್ರಕರಣ ದಾಖಲು
Uncategorized

ಗುರುಗ್ರಾಮ ಹಿಟ್ ಆ್ಯಂಡ್ ರನ್ ಕೇಸ್‌ : ಆರೋಪಿ ಕಲ್ಯಾಣ್ ವಿರುದ್ಧ ಕೊ* ಯತ್ನ ಪ್ರಕರಣ ದಾಖಲು

ಎಲ್ಐಸಿಯಿಂದ ಸ್ಕಾಲರ್ ಶಿಪ್ ಘೋಷಣೆ : ವಿದ್ಯಾರ್ಥಿಗಳಿಗೆ 50 ಸಾವಿರ ರೂ.ವರೆಗೆ ಸಹಾಯಧನ
Uncategorized

ಎಲ್ಐಸಿಯಿಂದ ಸ್ಕಾಲರ್ ಶಿಪ್ ಘೋಷಣೆ : ವಿದ್ಯಾರ್ಥಿಗಳಿಗೆ 50 ಸಾವಿರ ರೂ.ವರೆಗೆ ಸಹಾಯಧನ

ಭಾರತ-ಜಪಾನ್ ಐತಿಹಾಸಿಕ ಟಿ20 ಪಂದ್ಯಕ್ಕೆ ಟಿಕೆಟ್‌ ಸೋಲ್ಡ್‌ಔಟ್‌ ; ಕ್ರಿಕೆಟ್‌ ಜ್ವರಕ್ಕೆ ಭರ್ಜರಿ ಚಾಲನೆ!
Uncategorized

ಭಾರತ-ಜಪಾನ್ ಐತಿಹಾಸಿಕ ಟಿ20 ಪಂದ್ಯಕ್ಕೆ ಟಿಕೆಟ್‌ ಸೋಲ್ಡ್‌ಔಟ್‌ ; ಕ್ರಿಕೆಟ್‌ ಜ್ವರಕ್ಕೆ ಭರ್ಜರಿ ಚಾಲನೆ!

ಜೈಲಿನಲ್ಲಿ ಊಟಕ್ಕೆ ವಿಷ ಬೆರೆಸಿದ್ದರಿಂದಲೇ ನನಗೆ ಕ್ಯಾನ್ಸರ್ ಶುರುವಾಯಿತು: ಸಂಜಯ್ ರಾವುತ್ ಗಂಭೀರ ಆರೋಪ
Uncategorized

ಜೈಲಿನಲ್ಲಿ ಊಟಕ್ಕೆ ವಿಷ ಬೆರೆಸಿದ್ದರಿಂದಲೇ ನನಗೆ ಕ್ಯಾನ್ಸರ್ ಶುರುವಾಯಿತು: ಸಂಜಯ್ ರಾವುತ್ ಗಂಭೀರ ಆರೋಪ

Next Post
Android Auto ಮೆಗಾ ಅಪ್‌ಡೇಟ್ : 3D ಮ್ಯಾಪ್ಸ್, ಜೆಮಿನಿ AIನೊಂದಿಗೆ ಡ್ರೈವಿಂಗ್ ಅನುಭವ ಮತ್ತಷ್ಟು ಸ್ಮಾರ್ಟ್!

Android Auto ಮೆಗಾ ಅಪ್‌ಡೇಟ್ : 3D ಮ್ಯಾಪ್ಸ್, ಜೆಮಿನಿ AIನೊಂದಿಗೆ ಡ್ರೈವಿಂಗ್ ಅನುಭವ ಮತ್ತಷ್ಟು ಸ್ಮಾರ್ಟ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ 2 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ 2 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ನಿಮ್ಮ ಹೆಸರಿನ ಸಿಮ್ ಕಾರ್ಡ್ ಬೇರೆಯವರಿಗೆ ಕೊಟ್ಟರೆ 50 ಲಕ್ಷ ರೂ. ದಂಡ : ಏನಿದು ಹೊಸ ನಿಯಮ?

ನಿಮ್ಮ ಹೆಸರಿನ ಸಿಮ್ ಕಾರ್ಡ್ ಬೇರೆಯವರಿಗೆ ಕೊಟ್ಟರೆ 50 ಲಕ್ಷ ರೂ. ದಂಡ : ಏನಿದು ಹೊಸ ನಿಯಮ?

Asian Games 2026 : ರಿಲೇಯಲ್ಲಿ ಭಾರತದ ವನಿತೆಯರಿಗೆ ಚಿನ್ನದ ಮುಕುಟ.. ದಂತಕಥೆ ಪಿ.ಟಿ. ಉಷಾ ಭಾವುಕ!

Asian Games 2026 : ರಿಲೇಯಲ್ಲಿ ಭಾರತದ ವನಿತೆಯರಿಗೆ ಚಿನ್ನದ ಮುಕುಟ.. ದಂತಕಥೆ ಪಿ.ಟಿ. ಉಷಾ ಭಾವುಕ!

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ 2 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ 2 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ನಿಮ್ಮ ಹೆಸರಿನ ಸಿಮ್ ಕಾರ್ಡ್ ಬೇರೆಯವರಿಗೆ ಕೊಟ್ಟರೆ 50 ಲಕ್ಷ ರೂ. ದಂಡ : ಏನಿದು ಹೊಸ ನಿಯಮ?

ನಿಮ್ಮ ಹೆಸರಿನ ಸಿಮ್ ಕಾರ್ಡ್ ಬೇರೆಯವರಿಗೆ ಕೊಟ್ಟರೆ 50 ಲಕ್ಷ ರೂ. ದಂಡ : ಏನಿದು ಹೊಸ ನಿಯಮ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat