ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ನಟ ದರ್ಶನ್​ಗೆ ಇನ್ನೂ ಒಂದು ವರ್ಷ ಜೈಲು ಫಿಕ್ಸ್ – ಸುಪ್ರೀಂ ಕೋರ್ಟ್‌ ಹೇಳಿದ್ದೇನು?

May 15, 2026
Share on WhatsappShare on FacebookShare on Twitter

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುವಾಸ ಅನುಭವಿಸುತ್ತಿರುವ ಸ್ಯಾಂಡಲ್‌ವುಡ್ ನಟ ದರ್ಶನ್‌ ಅವರಿಗೆ ಮತ್ತೆ ಭಾರೀ ಹಿನ್ನಡೆ ಉಂಟಾಗಿದೆ. ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆದ ಜಾಮೀನು ಅರ್ಜಿಯ ಮಹತ್ವದ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಜಾಮೀನು ನಿರಾಕರಿಸಿದೆ.

ಕಳೆದ 8 ತಿಂಗಳುಗಳಿಂದ ಜೈಲುವಾಸ ಅನುಭವಿಸುತ್ತಿರುವ ದರ್ಶನ್, ಸೆಷನ್ಸ್ ಕೋರ್ಟ್‌ನಲ್ಲಿ ಪ್ರಕರಣದ ವಿಚಾರಣೆ ತೀವ್ರ ವಿಳಂಬವಾಗುತ್ತಿದೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಹೀಗಾಗಿ ದರ್ಶನ್ ಸಲ್ಲಿಕೆ ಮಾಡಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ವಾದ-ವಿವಾದಗಳನ್ನು ಆಲಿಸಿ ಮಹತ್ವದ ತೀರ್ಪು ನೀಡಿದೆ.

ಜಾಮೀನು ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ಪೀಠವು ಪ್ರಕರಣದ ವಿಚಾರಣೆ ನಡೆಯುತ್ತಿರುವ ವೇಗದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಪ್ರಕರಣದಲ್ಲಿ ಒಟ್ಟು 272 ಸಾಕ್ಷಿಗಳಿದ್ದಾರೆ. ಆದರೆ, ಕಳೆದ 7 ತಿಂಗಳುಗಳಲ್ಲಿ ಕೇವಲ 10 ಸಾಕ್ಷಿಗಳ ವಿಚಾರಣೆ ಮಾತ್ರ ನಡೆದಿದೆ ಎಂದು ತಿಳಿದ ನ್ಯಾಯಾಲಯವು ಗರಂ ಆಗಿದೆ. “ಹೀಗೆ ವಿಚಾರಣೆ ನಡೆದರೆ ಪ್ರಕರಣ ಮುಕ್ತಾಯವಾಗಲು ತುಂಬಾ ಸಮಯ ಬೇಕಾಗುತ್ತದೆ. ವಿಚಾರಣೆ ತುಂಬಾ ನಿಧಾನಗತಿಯಲ್ಲಿ ಸಾಗುತ್ತಿದೆ” ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ವಿಚಾರಣೆಯನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಸುಪ್ರೀಂಕೋರ್ಟ್ ಮಹತ್ವದ ಗಡುವನ್ನು ವಿಧಿಸಿದ್ದು, ಮುಂದಿನ ವರ್ಷ ಅಂದರೆ 2027ರ ಮೇ 15ರ ಒಳಗಾಗಿ ಈ ಪ್ರಕರಣದ ಸಂಪೂರ್ಣ ವಿಚಾರಣೆಯನ್ನು ಮುಗಿಸಬೇಕು ಎಂದು ಆದೇಶಿಸಿದೆ. ಇಂದಿನಿಂದ ಒಂದು ವರ್ಷದೊಳಗೆ ವಿಚಾರಣೆ ಪ್ರಕ್ರಿಯೆ ಅಂತ್ಯಗೊಳ್ಳಬೇಕು ಮತ್ತು ಈ ನಿಟ್ಟಿನಲ್ಲಿ ಪ್ರತಿದಿನ ವಿಚಾರಣೆ ನಡೆಸಬೇಕು ಎಂದು ಸೂಚನೆ ನೀಡಿದೆ. ಈ ಗಡುವಿನ ನಂತರವೇ ಜಾಮೀನು ಅರ್ಜಿಯನ್ನು ಮರು ಪರಿಗಣಿಸುತ್ತೇವೆ ಎಂದು ನ್ಯಾಯಮೂರ್ತಿ ಪರ್ದಿವಾಲಾ ಅವರಿದ್ದ ಪೀಠ ತೀರ್ಪು ನೀಡಿದೆ.

ಇನ್ನು, ಮುಂದಿನ ವರ್ಷ ಮೇ 15ರವರೆಗೆ ದರ್ಶನ್‌ಗೆ ಜಾಮೀನು ನಿರಾಕರಿಸಿರುವ ಸುಪ್ರೀಂ ಕೋರ್ಟ್‌, ದರ್ಶನ್‌ಗೆ ಜೈಲಿನಲ್ಲಿ ಅಗತ್ಯ ಸೌಲಭ್ಯ ನೀಡುವಂತೆ ಸೂಚನೆ ನೀಡಿದೆ. ಬೇರೆ ವಿಚಾರಣಾಧೀನ ಕೈದಿಗಳಿಗೆ ಜೈಲಿನಲ್ಲಿ ಯಾವೆಲ್ಲಾ ಸೌಲಭ್ಯಗಳು ಸಿಗುತ್ತವೆಯೋ, ಅಂತಹ ಸೌಲಭ್ಯಗಳು ದರ್ಶನ್‌ಗೂ ಸಿಗಬೇಕು. ಮೂಲಭೂತ ಅವಶ್ಯಕತೆಗಳನ್ನು ಒದಗಿಸುವುದು ಅಧಿಕಾರಿಯ ಕರ್ತವ್ಯ’ಎಂದು ನ್ಯಾಯಾಲಯ ಹೇಳಿದೆ.

ಸುಪ್ರೀಂಕೋರ್ಟ್‌ನ ಈ ನಿರ್ಧಾರದಿಂದ ದರ್ಶನ್ ಅಭಿಮಾನಿಗಳಿಗೆ ನಿರಾಸೆಯಾಗಿದ್ದು, ಇನ್ನು ಕನಿಷ್ಠ ಒಂದು ವರ್ಷದ ಕಾಲ ವಿಚಾರಣೆಯ ಹಂತವನ್ನು ಎದುರಿಸಬೇಕಾದ ಅನಿವಾರ್ಯತೆ ನಟ ದರ್ಶನ್‌ಗೆ ಎದುರಾಗಿದೆ.

ಇದನ್ನೂ ಓದಿ : ಪೆಟ್ರೋಲ್‌ ಬೆಲೆ ಏರಿಕೆ ಮಿಸ್ಟರ್ ನರೇಂದ್ರ ಮೋದಿ ಅವರ ಕೊಡುಗೆ : ಡಿಕೆಶಿ ಲೇವಡಿ

Tags: Karnataka News beat
SendShareTweet
Previous Post

ಪೆಟ್ರೋಲ್‌ ಬೆಲೆ ಏರಿಕೆ ಮಿಸ್ಟರ್ ನರೇಂದ್ರ ಮೋದಿ ಅವರ ಕೊಡುಗೆ : ಡಿಕೆಶಿ ಲೇವಡಿ

Next Post

ಬ್ರಿಕ್ಸ್ ವೇದಿಕೆಯಲ್ಲಿ ಭಾರತದ ‘ಹೊರ್ಮುಜ್’ ಮಂತ್ರ : ಇರಾನ್-ಯುಎಇ ಸಮ್ಮುಖದಲ್ಲೇ ಜೈಶಂಕರ್ ಖಡಕ್ ಸಂದೇಶ

Related Posts

‘ಜೈಲರ್ 2’ ಸೆಟ್‌ನಲ್ಲಿ ದುರಂತ ; ವಿದ್ಯುತ್ ಶಾಕ್‌ನಿಂದ ಯುವ ಕಾರ್ಮಿಕ ಸಾವು!
ಸಿನಿಮಾ-ಮನರಂಜನೆ

‘ಜೈಲರ್ 2’ ಸೆಟ್‌ನಲ್ಲಿ ದುರಂತ ; ವಿದ್ಯುತ್ ಶಾಕ್‌ನಿಂದ ಯುವ ಕಾರ್ಮಿಕ ಸಾವು!

ಪೆಟ್ರೋಲ್-ಡೀಸೆಲ್ ಬೆನ್ನಲ್ಲೇ ದಿನಬಳಕೆ ವಸ್ತುಗಳ ಬೆಲೆಯೂ ದುಬಾರಿ?
ದೇಶ

ಪೆಟ್ರೋಲ್-ಡೀಸೆಲ್ ಬೆನ್ನಲ್ಲೇ ದಿನಬಳಕೆ ವಸ್ತುಗಳ ಬೆಲೆಯೂ ದುಬಾರಿ?

ಪೆಟ್ರೋಲ್‌ ಬೆಲೆ ಏರಿಕೆ ಮಿಸ್ಟರ್ ನರೇಂದ್ರ ಮೋದಿ ಅವರ ಕೊಡುಗೆ : ಡಿಕೆಶಿ ಲೇವಡಿ
ರಾಜಕೀಯ

ಪೆಟ್ರೋಲ್‌ ಬೆಲೆ ಏರಿಕೆ ಮಿಸ್ಟರ್ ನರೇಂದ್ರ ಮೋದಿ ಅವರ ಕೊಡುಗೆ : ಡಿಕೆಶಿ ಲೇವಡಿ

ಯಶವಂತಪುರ ರೈಲು ನಿಲ್ದಾಣದಲ್ಲಿ 13.41 ಕೆಜಿ ಗಾಂಜಾ ಪತ್ತೆ!
ಬೆಂಗಳೂರು

ಯಶವಂತಪುರ ರೈಲು ನಿಲ್ದಾಣದಲ್ಲಿ 13.41 ಕೆಜಿ ಗಾಂಜಾ ಪತ್ತೆ!

ಸಾಲಗಾರರಿಗೆ ಶಾಕಿಂಗ್ ನ್ಯೂಸ್ : ಈ ಬ್ಯಾಂಕ್‌ನ ಬಡ್ಡಿದರದಲ್ಲಿ ಏರಿಕೆ.. ಇಎಂಐ ಹೊರೆ!
ದೇಶ

ಸಾಲಗಾರರಿಗೆ ಶಾಕಿಂಗ್ ನ್ಯೂಸ್ : ಈ ಬ್ಯಾಂಕ್‌ನ ಬಡ್ಡಿದರದಲ್ಲಿ ಏರಿಕೆ.. ಇಎಂಐ ಹೊರೆ!

ಆಟೋ ಚಾಲಕರಿಗೂ ಶಾಕ್‌ – ಪೆಟ್ರೋಲ್‌ ಬೆನ್ನಲ್ಲೇ CNG ಗ್ಯಾಸ್‌ ಬೆಲೆಯೂ ಏರಿಕೆ!
ರಾಜ್ಯ

ಆಟೋ ಚಾಲಕರಿಗೂ ಶಾಕ್‌ – ಪೆಟ್ರೋಲ್‌ ಬೆನ್ನಲ್ಲೇ CNG ಗ್ಯಾಸ್‌ ಬೆಲೆಯೂ ಏರಿಕೆ!

Next Post
ಬ್ರಿಕ್ಸ್ ವೇದಿಕೆಯಲ್ಲಿ ಭಾರತದ ‘ಹೊರ್ಮುಜ್’ ಮಂತ್ರ : ಇರಾನ್-ಯುಎಇ ಸಮ್ಮುಖದಲ್ಲೇ ಜೈಶಂಕರ್ ಖಡಕ್ ಸಂದೇಶ

ಬ್ರಿಕ್ಸ್ ವೇದಿಕೆಯಲ್ಲಿ ಭಾರತದ 'ಹೊರ್ಮುಜ್' ಮಂತ್ರ : ಇರಾನ್-ಯುಎಇ ಸಮ್ಮುಖದಲ್ಲೇ ಜೈಶಂಕರ್ ಖಡಕ್ ಸಂದೇಶ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪತ್ನಿಯ ಪ್ರೇಮಿಯನ್ನು ಪಾರ್ಟಿಗೆ ಕರೆದು ಗಂಟಲು ಸೀಳಿ ಹತ್ಯೆ : ಬೆಚ್ಚಿಬಿದ್ದ ಮುಂಬೈ ಜನ!

ಪತ್ನಿಯ ಪ್ರೇಮಿಯನ್ನು ಪಾರ್ಟಿಗೆ ಕರೆದು ಗಂಟಲು ಸೀಳಿ ಹತ್ಯೆ : ಬೆಚ್ಚಿಬಿದ್ದ ಮುಂಬೈ ಜನ!

ಮುಂದಿನ ವರ್ಷದಿಂದ ನೀಟ್‌ಗೆ ಕಂಪ್ಯೂಟರ್ ಆಧರಿತ ಪರೀಕ್ಷೆ : ಪ್ರಶ್ನೆಪತ್ರಿಕೆ ಸೋರಿಕೆ ಬೆನ್ನಲ್ಲೇ ಕೇಂದ್ರ ಸರ್ಕಾರ ನಿರ್ಧಾರ!

ಮುಂದಿನ ವರ್ಷದಿಂದ ನೀಟ್‌ಗೆ ಕಂಪ್ಯೂಟರ್ ಆಧರಿತ ಪರೀಕ್ಷೆ : ಪ್ರಶ್ನೆಪತ್ರಿಕೆ ಸೋರಿಕೆ ಬೆನ್ನಲ್ಲೇ ಕೇಂದ್ರ ಸರ್ಕಾರ ನಿರ್ಧಾರ!

MBA ಮುಗಿಸಿದವರಿಗೆ ಗುಡ್ ನ್ಯೂಸ್ : ಡಿಜಿಟಲ್ ಇಂಡಿಯಾ ಕಾರ್ಪೊರೇಷನ್‌ನಲ್ಲಿ 2 ಹುದ್ದೆಗಳ ನೇಮಕಾತಿ!

MBA ಮುಗಿಸಿದವರಿಗೆ ಗುಡ್ ನ್ಯೂಸ್ : ಡಿಜಿಟಲ್ ಇಂಡಿಯಾ ಕಾರ್ಪೊರೇಷನ್‌ನಲ್ಲಿ 2 ಹುದ್ದೆಗಳ ನೇಮಕಾತಿ!

‘ಜೈಲರ್ 2’ ಸೆಟ್‌ನಲ್ಲಿ ದುರಂತ ; ವಿದ್ಯುತ್ ಶಾಕ್‌ನಿಂದ ಯುವ ಕಾರ್ಮಿಕ ಸಾವು!

‘ಜೈಲರ್ 2’ ಸೆಟ್‌ನಲ್ಲಿ ದುರಂತ ; ವಿದ್ಯುತ್ ಶಾಕ್‌ನಿಂದ ಯುವ ಕಾರ್ಮಿಕ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪತ್ನಿಯ ಪ್ರೇಮಿಯನ್ನು ಪಾರ್ಟಿಗೆ ಕರೆದು ಗಂಟಲು ಸೀಳಿ ಹತ್ಯೆ : ಬೆಚ್ಚಿಬಿದ್ದ ಮುಂಬೈ ಜನ!

ಪತ್ನಿಯ ಪ್ರೇಮಿಯನ್ನು ಪಾರ್ಟಿಗೆ ಕರೆದು ಗಂಟಲು ಸೀಳಿ ಹತ್ಯೆ : ಬೆಚ್ಚಿಬಿದ್ದ ಮುಂಬೈ ಜನ!

ಮುಂದಿನ ವರ್ಷದಿಂದ ನೀಟ್‌ಗೆ ಕಂಪ್ಯೂಟರ್ ಆಧರಿತ ಪರೀಕ್ಷೆ : ಪ್ರಶ್ನೆಪತ್ರಿಕೆ ಸೋರಿಕೆ ಬೆನ್ನಲ್ಲೇ ಕೇಂದ್ರ ಸರ್ಕಾರ ನಿರ್ಧಾರ!

ಮುಂದಿನ ವರ್ಷದಿಂದ ನೀಟ್‌ಗೆ ಕಂಪ್ಯೂಟರ್ ಆಧರಿತ ಪರೀಕ್ಷೆ : ಪ್ರಶ್ನೆಪತ್ರಿಕೆ ಸೋರಿಕೆ ಬೆನ್ನಲ್ಲೇ ಕೇಂದ್ರ ಸರ್ಕಾರ ನಿರ್ಧಾರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat