ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ ನೇಮಕಾತಿ : 58 ಸಾವಿರ ರೂ. ಸಂಬಳ

May 15, 2026
Share on WhatsappShare on FacebookShare on Twitter

ಬೆಂಗಳೂರು : ಕೇಂದ್ರ ಸರ್ಕಾರದ ಹುದ್ದೆಗಳನ್ನು ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಅದರಲ್ಲೂ ಬೆಂಗಳೂರಿನಲ್ಲೇ ಉದ್ಯೋಗ ಪಡೆಯಬೇಕು ಎಂಬ ಪ್ರಯತ್ನ ಇದೆಯೇ? ಹಾಗಾದರೆ, ನಿಮಗೊಂದು ಶುಭ ಸುದ್ದಿ ಇಲ್ಲಿದೆ. ಕರ್ನಾಟಕದ ಬೆಂಗಳೂರಿನಲ್ಲೇ ಇರುವ ಕೇಂದ್ರ ಸರ್ಕಾರದ ಜವಾಹರ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ (JNCASR Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ಜವಾಹರ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ (JNCASR)
ಒಟ್ಟು ಹುದ್ದೆ: 01
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಉದ್ಯೋಗ ಸ್ಥಳ: ಬೆಂಗಳೂರು
ಹುದ್ದೆಗಳ ಹೆಸರು: ರಿಸರ್ಚ್ ಅಸೋಸಿಯೇಟ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ 20

ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪಿಎಚ್.ಡಿ ಮುಗಿಸಿದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 35 ವರ್ಷದಿಂದ 55 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲನೆ ಮಾಡಲಾಗುತ್ತದೆ. ನಂತರ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 58 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮೊದಲಿಗೆ jncasr.ac.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡು ಅಗತ್ಯ ದಾಖಲೆಗಳನ್ನು ರೆಡಿ ಮಾಡಿಟ್ಟುಕೊಳ್ಳಬೇಕು. ಅರ್ಜಿ ನಮೂನೆಯ ಪ್ರಿಂಟ್ ಔಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ನಿಗದಿತ ದಿನಾಂಕದೊಳಗೆ Jain@jncasr.ac.in ಇ-ಮೇಲ್ ವಿಳಾಸಕ್ಕೆ ಮೇಲ್ ಮಾಡಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ : ದೇಶದಲ್ಲೇ ಜನಗಣತಿಯಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ – ಬೆಂಗಳೂರಲ್ಲಿ ಶೇ.99.96ರಷ್ಟು ಗಣತಿ ಪೂರ್ಣ!

Tags: bengaloreIndiaKarnataka News beat
SendShareTweet
Previous Post

ದೇಶದಲ್ಲೇ ಜನಗಣತಿಯಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ – ಬೆಂಗಳೂರಲ್ಲಿ ಶೇ.99.96ರಷ್ಟು ಗಣತಿ ಪೂರ್ಣ!

Next Post

ಸಿಡಿಲು ಬಡಿದು ಐಆರ್‌ಬಿ ಕಾರ್ಮಿಕ ದುರ್ಮರಣ!

Related Posts

ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ನೇಮಕಾತಿ : ಫ್ರೆಶರ್‌ಗಳಿಗೆ ವೃತ್ತಿ ತರಬೇತಿ ಪಡೆಯಲು ಒಳ್ಳೆಯ ಚಾನ್ಸ್!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ನೇಮಕಾತಿ : ಫ್ರೆಶರ್‌ಗಳಿಗೆ ವೃತ್ತಿ ತರಬೇತಿ ಪಡೆಯಲು ಒಳ್ಳೆಯ ಚಾನ್ಸ್!

ಯುಪಿಎಸ್ಸಿಯಲ್ಲಿ ಭರ್ಜರಿ 450 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಯುಪಿಎಸ್ಸಿಯಲ್ಲಿ ಭರ್ಜರಿ 450 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ: 1.59 ಲಕ್ಷ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ: 1.59 ಲಕ್ಷ ರೂ. ಸ್ಯಾಲರಿ

ನವೋದಯ ಶಾಲೆಯಲ್ಲಿ ಶಿಕ್ಷಕರ ನೇಮಕಾತಿ : ಇಲ್ಲಿದೆ ನೇರ ಸಂದರ್ಶನದ ದಿನಾಂಕ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನವೋದಯ ಶಾಲೆಯಲ್ಲಿ ಶಿಕ್ಷಕರ ನೇಮಕಾತಿ : ಇಲ್ಲಿದೆ ನೇರ ಸಂದರ್ಶನದ ದಿನಾಂಕ!

ಬೆಂಗಳೂರು ಸಿವಿಲ್ ನ್ಯಾಯಾಲಯದಲ್ಲಿ 22 ಹುದ್ದೆಗಳ ನೇಮಕಾತಿ : 83 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರು ಸಿವಿಲ್ ನ್ಯಾಯಾಲಯದಲ್ಲಿ 22 ಹುದ್ದೆಗಳ ನೇಮಕಾತಿ : 83 ಸಾವಿರ ರೂ. ಸಂಬಳ

ದೇಶದ ಸೇನೆಯಲ್ಲಿ 69 ಹುದ್ದೆಗಳಿಗೆ ಅರ್ಜಿ ಆಹ್ವಾನ : ನೇರ ಸಂದರ್ಶನದ ಮೂಲಕ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ದೇಶದ ಸೇನೆಯಲ್ಲಿ 69 ಹುದ್ದೆಗಳಿಗೆ ಅರ್ಜಿ ಆಹ್ವಾನ : ನೇರ ಸಂದರ್ಶನದ ಮೂಲಕ ನೇಮಕಾತಿ

Next Post
ಸಿಡಿಲು ಬಡಿದು ಐಆರ್‌ಬಿ ಕಾರ್ಮಿಕ ದುರ್ಮರಣ!

ಸಿಡಿಲು ಬಡಿದು ಐಆರ್‌ಬಿ ಕಾರ್ಮಿಕ ದುರ್ಮರಣ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಐರ್ಲೆಂಡ್ ಪ್ರವಾಸದಲ್ಲಿ ಸೂರ್ಯವಂಶಿಗೆ ವಿಶ್ರಾಂತಿ ನೀಡಿದ ಗಂಭೀರ್ ನಿರ್ಧಾರ ಬೆಂಬಲಿಸಿದ ರಾಯುಡು

ಐರ್ಲೆಂಡ್ ಪ್ರವಾಸದಲ್ಲಿ ಸೂರ್ಯವಂಶಿಗೆ ವಿಶ್ರಾಂತಿ ನೀಡಿದ ಗಂಭೀರ್ ನಿರ್ಧಾರ ಬೆಂಬಲಿಸಿದ ರಾಯುಡು

ಇಂದಿನಿಂದ ರಾಜ್ಯಾದ್ಯಂತ SIR ಪ್ರಕ್ರಿಯೆ ಆರಂಭ : ಮನೆಮನೆಗೆ ಬಿಎಲ್‌ಒ ಭೇಟಿ!

ಇಂದಿನಿಂದ ರಾಜ್ಯಾದ್ಯಂತ SIR ಪ್ರಕ್ರಿಯೆ ಆರಂಭ : ಮನೆಮನೆಗೆ ಬಿಎಲ್‌ಒ ಭೇಟಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಬಿಗ್‌ ಬಾಸ್‌ ಖ್ಯಾತಿಯ ದಿವ್ಯಾ ಸುರೇಶ್‌ ಎದುರು ಕಾಮುಕನ ಅಸಭ್ಯ ವರ್ತನೆ – ವಿಡಿಯೋ ಹಂಚಿಕೊಂಡು ನಟಿ ಆಕ್ರೋಶ!

ಬಿಗ್‌ ಬಾಸ್‌ ಖ್ಯಾತಿಯ ದಿವ್ಯಾ ಸುರೇಶ್‌ ಎದುರು ಕಾಮುಕನ ಅಸಭ್ಯ ವರ್ತನೆ – ವಿಡಿಯೋ ಹಂಚಿಕೊಂಡು ನಟಿ ಆಕ್ರೋಶ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಐರ್ಲೆಂಡ್ ಪ್ರವಾಸದಲ್ಲಿ ಸೂರ್ಯವಂಶಿಗೆ ವಿಶ್ರಾಂತಿ ನೀಡಿದ ಗಂಭೀರ್ ನಿರ್ಧಾರ ಬೆಂಬಲಿಸಿದ ರಾಯುಡು

ಐರ್ಲೆಂಡ್ ಪ್ರವಾಸದಲ್ಲಿ ಸೂರ್ಯವಂಶಿಗೆ ವಿಶ್ರಾಂತಿ ನೀಡಿದ ಗಂಭೀರ್ ನಿರ್ಧಾರ ಬೆಂಬಲಿಸಿದ ರಾಯುಡು

ಇಂದಿನಿಂದ ರಾಜ್ಯಾದ್ಯಂತ SIR ಪ್ರಕ್ರಿಯೆ ಆರಂಭ : ಮನೆಮನೆಗೆ ಬಿಎಲ್‌ಒ ಭೇಟಿ!

ಇಂದಿನಿಂದ ರಾಜ್ಯಾದ್ಯಂತ SIR ಪ್ರಕ್ರಿಯೆ ಆರಂಭ : ಮನೆಮನೆಗೆ ಬಿಎಲ್‌ಒ ಭೇಟಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat