ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

NEET ಪರೀಕ್ಷಾ ವ್ಯವಸ್ಥೆ ರದ್ದಾಗಲಿ – KRS ಪಕ್ಷ ಆಗ್ರಹ!

May 15, 2026
Share on WhatsappShare on FacebookShare on Twitter

ಬೆಂಗಳೂರು : ದೇಶದ ವೈದ್ಯಕೀಯ ಶಿಕ್ಷಣ ವ್ಯವಸ್ಥೆಯನ್ನು ಕೇಂದ್ರೀಕರಿಸುವ ನೆಪದಲ್ಲಿ ಜಾರಿಗೆ ತರಲಾದ NEET (National Eligibility cum Entrance Test) ಪರೀಕ್ಷೆಯು ಇಂದು ಭ್ರಷ್ಟಾಚಾರ ಮತ್ತು ಅಕ್ರಮಗಳ ಕೇಂದ್ರವಾಗಿ ಮಾರ್ಪಟ್ಟಿದೆ. ಈ ವ್ಯವಸ್ಥಿತ ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಹಾಗೂ ಕರ್ನಾಟಕದ ವಿದ್ಯಾರ್ಥಿಗಳ ಹಿತರಕ್ಷಣೆಗಾಗಿ ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷ ವತಿಯಿಂದ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದೆ.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಪಕ್ಷದ ರಾಜ್ಯಾಧ್ಯಕ್ಷ ದೀಪಕ್ ಸಿ.ಎನ್, ಮೇ 3ರಂದು ನಡೆದ NEET ಪರೀಕ್ಷೆಗೆ ದೇಶಾದ್ಯಂತ ಸುಮಾರು 23 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದು, ವಿದ್ಯಾರ್ಥಿಗಳ ಜೊತೆಗೆ ಅವರ ಪೋಷಕರು ಲಕ್ಷಾಂತರ ರೂಪಾಯಿ ವೆಚ್ಚ, ಸಾವಿರಾರು ಗಂಟೆಗಳ ಪರಿಶ್ರಮ ಮತ್ತು ಅಪಾರ ನಿರೀಕ್ಷೆಗಳನ್ನು ಈ ಪರೀಕ್ಷೆಯ ಮೇಲೆ ಇಟ್ಟಿದ್ದರು. ಆದರೆ, ಪ್ರಶ್ನೆಪತ್ರಿಕೆ ಸೋರಿಕೆ, ಅಂಕಗಳ ನೀಡಿಕೆಯಲ್ಲಿ ತಾರತಮ್ಯ ಹಾಗೂ ಪರೀಕ್ಷಾ ವ್ಯವಸ್ಥೆಯ ವೈಫಲ್ಯ ಲಕ್ಷಾಂತರ ಪ್ರತಿಭಾವಂತ ವಿದ್ಯಾರ್ಥಿಗಳ ಭವಿಷ್ಯವನ್ನು ಅನಿಶ್ಚಿತತೆಯೊಳಗೆ ತಳ್ಳಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕವು ದೇಶದಲ್ಲೇ ಅತಿ ಹೆಚ್ಚು ವೈದ್ಯಕೀಯ ಕಾಲೇಜುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಒಂದಾಗಿದ್ದರೂ, ರಾಜ್ಯದ ತೆರಿಗೆ ಹಣ ಹಾಗೂ ಭೂಮಿಯಲ್ಲಿ ನಿರ್ಮಾಣವಾದ ಕಾಲೇಜುಗಳ ಸೀಟು ಹಂಚಿಕೆಯಲ್ಲಿ ಕರ್ನಾಟಕದ ವಿದ್ಯಾರ್ಥಿಗಳಿಗೆ ಸಮರ್ಪಕ ಅವಕಾಶ ಸಿಗದಿರುವುದು ಗಂಭೀರ ಅನ್ಯಾಯವಾಗಿದೆ ಎಂದು ಪ್ರತಿಭಟನಾಕಾರರು ಆಕ್ಷೇಪಿಸಿದರು. ದೇಶದ ಯಾವುದೋ ಮೂಲೆಯಲ್ಲಿ ನಡೆಯುವ ಅಕ್ರಮದ ಪರಿಣಾಮವಾಗಿ ಪ್ರಾಮಾಣಿಕವಾಗಿ ಓದಿದ ಕರ್ನಾಟಕದ ವಿದ್ಯಾರ್ಥಿಗಳು ವೈದ್ಯಕೀಯ ಸೀಟುಗಳಿಂದ ವಂಚಿತರಾಗುತ್ತಿರುವುದು ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುತ್ತಿದೆ ಎಂದು ತಿಳಿಸಿದ್ದಾರೆ.

NEET ಜಾರಿಯಾದ ನಂತರ ಕರ್ನಾಟಕದ ವೈದ್ಯಕೀಯ ಕಾಲೇಜುಗಳಲ್ಲಿ ಹೊರರಾಜ್ಯದ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದ್ದು, ರಾಜ್ಯದ ಪ್ರತಿಭಾವಂತ ಮತ್ತು ಬಡ ವಿದ್ಯಾರ್ಥಿಗಳು ವೈದ್ಯರಾಗುವ ಅವಕಾಶದಿಂದ ವಂಚಿತರಾಗುತ್ತಿದ್ದಾರೆ. ಈ ವ್ಯವಸ್ಥೆ ಕೇವಲ ಹಣವಂತರಿಗೆ ಅನುಕೂಲವಾಗುವಂತೆ ರೂಪುಗೊಂಡಿದ್ದು, ಬಡ ಆದರೆ ಅರ್ಹ ವಿದ್ಯಾರ್ಥಿಗಳು ವೈದ್ಯರಾಗುವ ಕನಸನ್ನೇ ಕಾಣುವುದನ್ನು ಬಿಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.

ನಂತರ ಮಾತನಾಡಿದ ರಾಜ್ಯ ಜಂಟಿ ಕಾರ್ಯದರ್ಶಿ ಎಲ್. ಜೀವನ್, ವಿಶ್ವಾಸಾರ್ಹತೆ ಕಳೆದುಕೊಂಡಿರುವ NEET ಪರೀಕ್ಷಾ ವ್ಯವಸ್ಥೆಯನ್ನು ತಕ್ಷಣವೇ ರದ್ದುಗೊಳಿಸಿ, ರಾಜ್ಯಮಟ್ಟದ ಪ್ರವೇಶ ಪರೀಕ್ಷಾ ವ್ಯವಸ್ಥೆಯನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿದರು. ವೈದ್ಯಕೀಯ ಪ್ರವೇಶಾತಿಯ ನಿರ್ಧಾರಾಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ಮರಳಿ ನೀಡಬೇಕು ಹಾಗೂ ಕರ್ನಾಟಕದ ವೈದ್ಯಕೀಯ ಕಾಲೇಜುಗಳಲ್ಲಿನ ಶೇ. 80ಕ್ಕಿಂತ ಹೆಚ್ಚು ಸೀಟುಗಳನ್ನು ರಾಜ್ಯದ ವಿದ್ಯಾರ್ಥಿಗಳಿಗೇ ಮೀಸಲಿಡಬೇಕು ಎಂದು ಒತ್ತಾಯಿಸಿದ್ದಾರೆ.

NEET ಪರೀಕ್ಷೆಯಲ್ಲಿ ಅಕ್ರಮ ನಡೆಯುತ್ತಿರುವುದು ಇದೇ ಮೊದಲ ಬಾರಿಯಲ್ಲ. ಹಿಂದಿನ ಪ್ರಕರಣಗಳ ಅಪರಾಧಿಗಳಿಗೆ ಶಿಕ್ಷೆಯಾಗಿಲ್ಲ ಹಾಗೂ ಸೂತ್ರಧಾರರನ್ನು ಪತ್ತೆ ಮಾಡುವಲ್ಲಿ ತನಿಖಾ ಸಂಸ್ಥೆಗಳು ವಿಫಲವಾಗಿವೆ. ಆದ್ದರಿಂದ NEET ಅಕ್ರಮಗಳ ಹಿಂದೆ ಇರುವ ಮಾಫಿಯಾವನ್ನು ಪತ್ತೆಹಚ್ಚಲು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.

ದೇಶದ ಮಟ್ಟದಲ್ಲಿ ನಡೆಯುವ ಕೇಂದ್ರೀಯ ಪರೀಕ್ಷೆಗಳಲ್ಲಿ ನಡೆದಿರುವ ಬಹುತೇಕ ಅಕ್ರಮಗಳಲ್ಲಿ ಕರ್ನಾಟಕದವರ ಪಾತ್ರವಿಲ್ಲ. ಆದರೆ ಅದರ ನಷ್ಟವನ್ನು ಅನುಭವಿಸುತ್ತಿರುವುದು ಕರ್ನಾಟಕದ ವಿದ್ಯಾರ್ಥಿಗಳೇ ಎಂಬುದು ವಿಷಾದನೀಯ, ವಿದ್ಯಾರ್ಥಿಗಳ ಭವಿಷ್ಯವನ್ನು ರಾಜಕೀಯ ಲಾಭಕ್ಕಾಗಿ ಅಥವಾ ಹಣ ಮಾಡುವ ದಂಧೆಗೆ ಬಳಸಿಕೊಳ್ಳುವುದನ್ನು KRS ಪಕ್ಷ ಸಹಿಸುವುದಿಲ್ಲ. ಒಕ್ಕೂಟ ಸರ್ಕಾರವು ಕೂಡಲೇ ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳಬೇಕು ಹಾಗೂ ರಾಜ್ಯ ಸರ್ಕಾರವು ಈ ರೀತಿಯ ಅನ್ಯಾಯಕ್ಕೆ ಒಳಗಾಗುತ್ತಿರುವ ತಮಿಳುನಾಡಿನಂತಹ ರಾಜ್ಯಗಳೊಂದಿಗೆ ಸಮಾಲೋಚಿಸಿ ಜಂಟಿ ಹೋರಾಟಕ್ಕೆ ಮುಂದಾಗಬೇಕು ಎಂದು KRS ಪಕ್ಷ ಆಗ್ರಹಿದೆ.

ಪ್ರತಿಭಟನೆಯಲ್ಲಿ ರಾಜ್ಯಾಧ್ಯಕ್ಷ ದೀಪಕ್ ಸಿ.ಎನ್, ರಾಜ್ಯ ಜಂಟಿ ಕಾರ್ಯದರ್ಶಿ ಎಲ್. ಜೀವನ್, ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಆರೋಗ್ಯ ಸ್ವಾಮಿ, ರಘುನಂದನ, ಅಕ್ಷಯ್, ಆನಂದ, ರಾಜ್ಯ ಯುವ ಘಟಕದ ಕಾರ್ಯದರ್ಶಿ ಪ್ರಮೋದ್, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಮೋಹನ್, ನಾಗರಾಜ್ ಬೆಂಗಳೂರು ಪಶ್ಚಿಮ ಜಿಲ್ಲಾಧ್ಯಕ್ಷರಾದ ದೇವರಾಜ್, ಬೆಂಗಳೂರಿನ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಇದನ್ನೂ ಓದಿ : ಹಾಡಹಗಲೇ ಪಿಜಿಗೆ ನುಗ್ಗಿ ಲ್ಯಾಪ್‌ಟಾಪ್ ಕದ್ದ ಖತರ್ನಾಕ್‌ ಕಳ್ಳ!

SendShareTweet
Previous Post

ಹಾಡಹಗಲೇ ಪಿಜಿಗೆ ನುಗ್ಗಿ ಲ್ಯಾಪ್‌ಟಾಪ್ ಕದ್ದ ಖತರ್ನಾಕ್‌ ಕಳ್ಳ!

Next Post

ಡಿಸಿಎಂ ಬರ್ತ್‌ಡೇಗೆ ಸ್ಪೆಷಲ್​​ ಗಿಫ್ಟ್ ​- ರಂಗೋಲಿಯಲ್ಲಿ ಮೂಡಿದ ಡಿಕೆಶಿ ಭಾವಚಿತ್ರ!

Related Posts

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!
ರಾಜ್ಯ

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!
ರಾಜ್ಯ

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!
ರಾಜ್ಯ

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!
ಬೆಂಗಳೂರು

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!
ದೇಶ

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!
ರಾಜ್ಯ

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

Next Post
ಡಿಸಿಎಂ ಬರ್ತ್‌ಡೇಗೆ ಸ್ಪೆಷಲ್​​ ಗಿಫ್ಟ್ ​- ರಂಗೋಲಿಯಲ್ಲಿ ಮೂಡಿದ ಡಿಕೆಶಿ ಭಾವಚಿತ್ರ!

ಡಿಸಿಎಂ ಬರ್ತ್‌ಡೇಗೆ ಸ್ಪೆಷಲ್​​ ಗಿಫ್ಟ್ ​- ರಂಗೋಲಿಯಲ್ಲಿ ಮೂಡಿದ ಡಿಕೆಶಿ ಭಾವಚಿತ್ರ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

ಕರಾವಳಿ ರಕ್ಷಣಾ ಪಡೆಯಲ್ಲಿ 365 ನಾವಿಕ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ!

ಕರಾವಳಿ ರಕ್ಷಣಾ ಪಡೆಯಲ್ಲಿ 365 ನಾವಿಕ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ!

ಕೇಂದ್ರದ ಪರಮಾಣು ವಿದ್ಯುತ್ ನಿಗಮದಲ್ಲಿ 51 ಹುದ್ದೆಗಳ ನೇಮಕಾತಿ: ಕರ್ನಾಟಕದಲ್ಲೂ ಇವೆ ಹುದ್ದೆಗಳು!

ಕೇಂದ್ರದ ಪರಮಾಣು ವಿದ್ಯುತ್ ನಿಗಮದಲ್ಲಿ 51 ಹುದ್ದೆಗಳ ನೇಮಕಾತಿ: ಕರ್ನಾಟಕದಲ್ಲೂ ಇವೆ ಹುದ್ದೆಗಳು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat