ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಡಿಸಿಎಂ ಬರ್ತ್‌ಡೇಗೆ ಸ್ಪೆಷಲ್​​ ಗಿಫ್ಟ್ ​- ರಂಗೋಲಿಯಲ್ಲಿ ಮೂಡಿದ ಡಿಕೆಶಿ ಭಾವಚಿತ್ರ!

May 15, 2026
Share on WhatsappShare on FacebookShare on Twitter

ಮೈಸೂರು : ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.‌ಕೆ‌. ಶಿವಕುಮಾರ್ ಅವರ ಹುಟ್ಟುಹಬ್ಬವನ್ನು ಸಿಎಂ ಸಿದ್ದರಾಮಯ್ಯ ಅವರ ತವರಲ್ಲಿ ವಿನೂತನವಾಗಿ ಆಚರಿಸಲಾಗಿದ್ದು, ಮೈಸೂರಿನ ಕೋಟೆ ಅಂಜನೇಯಸ್ವಾಮಿ ದೇವಾಲಯದ ಮುಂಭಾಗ 8,125 ಚದರಡಿ ಜಾಗದಲ್ಲಿ ಡಿಕೆಶಿ ಅವರ ಭಾವಚಿತ್ರವನ್ನು ರಂಗೋಲಿಯಲ್ಲಿ ರಚಿಸಲಾಗಿದೆ.

60 ಅಡಿ ಅಗಲ, 135 ಅಡಿ ಉದ್ದವಿರುವ ಈ ಚಿತ್ರವನ್ನು 4 ಸಾವಿರ ಕೆ.ಜಿ. ರಂಗೋಲಿ ಬಳಸಿ ಕಲಾವಿದ ಪುನೀತ್ ಬಿಡಿಸಿದ್ದಾರೆ. ಕನ್ನಡ ಭಾವುಟದ ಒಳಭಾಗದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭಾವಚಿತ್ರ ಮೂಡಿಬಂದಿರೋದು ನೋಡುಗರ ಗಮನ ಸೆಳೆದಿದೆ.

ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಇಂದು 64ನೇ ವಸಂತಕ್ಕೆ ಕಾಲಿಟ್ಟಿದ್ದು, ಬೆಂಗಳೂರಿನ ಸದಾಶಿವನಗರದ ಬೆಳಗ್ಗೆಯೇ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಸಮ್ಮುಖದಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬವನ್ನು ಸಂಭ್ರಮಿಸಿದ್ದಾರೆ.

ಇದೇ ವೇಳೆ ವಿವಿಧ ಮಠಗಳ ಶ್ರೀಗಳು ಹಾಗೂ ಪುರೋಹಿತರು ಡಿಸಿಎಂ ನಿವಾಸಕ್ಕೆ ಭೇಟಿ ನೀಡಿ, ಮನ್ಯುಸೂಕ್ತ ಮಂತ್ರಗಳ ಪಠಣದೊಂದಿಗೆ ಅವರಿಗೆ ಆಯುಷ್ಯ, ಆರೋಗ್ಯ ಮತ್ತು ಅಧಿಕಾರ ಪ್ರಾಪ್ತಿಯಾಗಲೆಂದು ಹರಸಿದ್ದಾರೆ. ಅಭಿಮಾನಿಗಳ ಶುಭಾಶಯ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರು ಸಂಭ್ರಮಾಚರಣೆಯ ನಂತರ ತಮಿಳುನಾಡಿಗೆ ಪ್ರಯಾಣ ಬೆಳೆಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ : NEET ಪರೀಕ್ಷಾ ವ್ಯವಸ್ಥೆ ರದ್ದಾಗಲಿ – KRS ಪಕ್ಷ ಆಗ್ರಹ!

Tags: Karnataka News beat
SendShareTweet
Previous Post

NEET ಪರೀಕ್ಷಾ ವ್ಯವಸ್ಥೆ ರದ್ದಾಗಲಿ – KRS ಪಕ್ಷ ಆಗ್ರಹ!

Next Post

ನಾಯಕತ್ವ ಕಳೆದುಕೊಳ್ಳುವ ಭೀತಿಯಲ್ಲಿ ಅಕ್ಷರ್ ಪಟೇಲ್, ಪಂತ್, ರಹಾನೆ!

Related Posts

ಪತಿಯ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ರಾಡ್‌ನಿಂದ ಹಲ್ಲೆ- ಪತ್ನಿ ಸಾವು!
ಬೀದರ್

ಪತಿಯ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ರಾಡ್‌ನಿಂದ ಹಲ್ಲೆ- ಪತ್ನಿ ಸಾವು!

ಡ್ರೀಮ್ & ಡೀಲ್ಸ್ ಕಂಪನಿ ವಿರುದ್ಧ ಸರ್ಕಾರದ ದೊಡ್ಡ ಕ್ರಮ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ತನಿಖೆಗೆ ಆದೇಶ!
ಬೆಂಗಳೂರು

ಡ್ರೀಮ್ & ಡೀಲ್ಸ್ ಕಂಪನಿ ವಿರುದ್ಧ ಸರ್ಕಾರದ ದೊಡ್ಡ ಕ್ರಮ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ತನಿಖೆಗೆ ಆದೇಶ!

ಬಾಕಿ ಇರುವ 37 ಸಾವಿರ ಕೋಟಿ ರೂ. ಬಿಲ್‌ ಬಿಡುಗಡೆ ಮಾಡಿ – ಸಿಎಂ ಡಿಕೆಶಿಗೆ ರಾಜ್ಯ ಗುತ್ತಿಗೆದಾರರ ಸಂಘ ಮನವಿ!
ಬೆಂಗಳೂರು

ಬಾಕಿ ಇರುವ 37 ಸಾವಿರ ಕೋಟಿ ರೂ. ಬಿಲ್‌ ಬಿಡುಗಡೆ ಮಾಡಿ – ಸಿಎಂ ಡಿಕೆಶಿಗೆ ರಾಜ್ಯ ಗುತ್ತಿಗೆದಾರರ ಸಂಘ ಮನವಿ!

ಚಾಮರಾಜಪೇಟೆಯಲ್ಲಿ SIR ಆರಂಭಕ್ಕೂ ಮುನ್ನವೇ ಕಾಂಗ್ರೆಸ್-ಬಿಜೆಪಿ ಜಟಾಪಟಿ!
ಬೆಂಗಳೂರು

ಚಾಮರಾಜಪೇಟೆಯಲ್ಲಿ SIR ಆರಂಭಕ್ಕೂ ಮುನ್ನವೇ ಕಾಂಗ್ರೆಸ್-ಬಿಜೆಪಿ ಜಟಾಪಟಿ!

ಬೆಂಗಳೂರು ರಸ್ತೆ ಅಭಿವೃದ್ಧಿಗೆ ರಿಲೀಸ್‌ ಆದ ಕೋಟಿ ಕೋಟಿ ಹಣ ಎಲ್ಲೋಯ್ತು? – ತನಿಖೆಗೆ N.R ರಮೇಶ್‌ ಆಗ್ರಹ!
ಬೆಂಗಳೂರು

ಬೆಂಗಳೂರು ರಸ್ತೆ ಅಭಿವೃದ್ಧಿಗೆ ರಿಲೀಸ್‌ ಆದ ಕೋಟಿ ಕೋಟಿ ಹಣ ಎಲ್ಲೋಯ್ತು? – ತನಿಖೆಗೆ N.R ರಮೇಶ್‌ ಆಗ್ರಹ!

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ – ತಪ್ಪಿದ ಭಾರೀ ದುರಂತ!
ದಾವಣಗೆರೆ

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ – ತಪ್ಪಿದ ಭಾರೀ ದುರಂತ!

Next Post
ನಾಯಕತ್ವ ಕಳೆದುಕೊಳ್ಳುವ ಭೀತಿಯಲ್ಲಿ ಅಕ್ಷರ್ ಪಟೇಲ್, ಪಂತ್, ರಹಾನೆ!

ನಾಯಕತ್ವ ಕಳೆದುಕೊಳ್ಳುವ ಭೀತಿಯಲ್ಲಿ ಅಕ್ಷರ್ ಪಟೇಲ್, ಪಂತ್, ರಹಾನೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರಿಯತಮೆಗಾಗಿ ಇಸ್ಲಾಂಗೆ ಮತಾಂತರವಾಗಿದ್ದ ಉತ್ತರ ಪ್ರದೇಶದ ಯುವಕ ಮತ್ತೆ ಹಿಂದೂ ಧರ್ಮಕ್ಕೆ!

ಪ್ರಿಯತಮೆಗಾಗಿ ಇಸ್ಲಾಂಗೆ ಮತಾಂತರವಾಗಿದ್ದ ಉತ್ತರ ಪ್ರದೇಶದ ಯುವಕ ಮತ್ತೆ ಹಿಂದೂ ಧರ್ಮಕ್ಕೆ!

ಇಂಗ್ಲೆಂಡ್ ಕ್ರಿಕೆಟ್ ತರಬೇತಿ : ಟೀಕೆಗಳ ನಡುವೆಯೂ ಭವಿಷ್ಯದ ಬಗ್ಗೆ ಸ್ಪಷ್ಟನೆ ನೀಡಿದ ಮೆಕಲಮ್

ಇಂಗ್ಲೆಂಡ್ ಕ್ರಿಕೆಟ್ ತರಬೇತಿ : ಟೀಕೆಗಳ ನಡುವೆಯೂ ಭವಿಷ್ಯದ ಬಗ್ಗೆ ಸ್ಪಷ್ಟನೆ ನೀಡಿದ ಮೆಕಲಮ್

ಆರೋಗ್ಯ ಸೇತು 2.0ಗೆ ಕೇಂದ್ರ ಸರ್ಕಾರ ಚಾಲನೆ : ಸಾರ್ವಜನಿಕರಿಗೆ ಏನಿವೆ ಉಪಯೋಗಗಳು?

ಆರೋಗ್ಯ ಸೇತು 2.0ಗೆ ಕೇಂದ್ರ ಸರ್ಕಾರ ಚಾಲನೆ : ಸಾರ್ವಜನಿಕರಿಗೆ ಏನಿವೆ ಉಪಯೋಗಗಳು?

ವಿಶ್ವಕಪ್‌ನಿಂದ ಭಾರತದ ನಿರ್ಗಮನಕ್ಕೆ ಕಾರಣವಾದ ಸ್ವಯಂಕೃತ ಅಪರಾಧಗಳ ಸಂಪೂರ್ಣ ವಿಶ್ಲೇಷಣೆ!

ವಿಶ್ವಕಪ್‌ನಿಂದ ಭಾರತದ ನಿರ್ಗಮನಕ್ಕೆ ಕಾರಣವಾದ ಸ್ವಯಂಕೃತ ಅಪರಾಧಗಳ ಸಂಪೂರ್ಣ ವಿಶ್ಲೇಷಣೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರಿಯತಮೆಗಾಗಿ ಇಸ್ಲಾಂಗೆ ಮತಾಂತರವಾಗಿದ್ದ ಉತ್ತರ ಪ್ರದೇಶದ ಯುವಕ ಮತ್ತೆ ಹಿಂದೂ ಧರ್ಮಕ್ಕೆ!

ಪ್ರಿಯತಮೆಗಾಗಿ ಇಸ್ಲಾಂಗೆ ಮತಾಂತರವಾಗಿದ್ದ ಉತ್ತರ ಪ್ರದೇಶದ ಯುವಕ ಮತ್ತೆ ಹಿಂದೂ ಧರ್ಮಕ್ಕೆ!

ಇಂಗ್ಲೆಂಡ್ ಕ್ರಿಕೆಟ್ ತರಬೇತಿ : ಟೀಕೆಗಳ ನಡುವೆಯೂ ಭವಿಷ್ಯದ ಬಗ್ಗೆ ಸ್ಪಷ್ಟನೆ ನೀಡಿದ ಮೆಕಲಮ್

ಇಂಗ್ಲೆಂಡ್ ಕ್ರಿಕೆಟ್ ತರಬೇತಿ : ಟೀಕೆಗಳ ನಡುವೆಯೂ ಭವಿಷ್ಯದ ಬಗ್ಗೆ ಸ್ಪಷ್ಟನೆ ನೀಡಿದ ಮೆಕಲಮ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat