ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ನಕಲಿ OC-CC ಹಗರಣ : ಲೋಕಾಯುಕ್ತ, ಇ.ಡಿಗೆ ಎನ್ ಆರ್ ರಮೇಶ್ ದೂರು

May 16, 2026
Share on WhatsappShare on FacebookShare on Twitter

ಬೆಂಗಳೂರು : ಮಹಾನಗರದಲ್ಲಿ ಕಳೆದ 16 ವರ್ಷಗಳಲ್ಲಿ ನಿರ್ಮಾಣಗೊಂಡಿರುವ ಬೃಹತ್ ವಸತಿ ಹಾಗೂ ವಾಣಿಜ್ಯ ಕಟ್ಟಡಗಳಲ್ಲಿ ಶೇ.95 ಕ್ಕೂ ಹೆಚ್ಚು ಕಟ್ಟಡಗಳಿಗೆ ನಕಲಿ CC ಮತ್ತು OC ನೀಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ 40 ಸಾವಿರ ಕೋಟಿ ರೂಪಾಯಿಗೂ ಅಧಿಕ ಮೊತ್ತದ ಭ್ರಷ್ಟಾಚಾರ ಮತ್ತು ಸುಮಾರು 22 ಲಕ್ಷ ಗ್ರಾಹಕರ ವಂಚನೆಯಾಗಿದೆ ಎಂದು ಬಿಜೆಪಿ ಮುಖಂಡ ಎನ್ ಆರ್ ರಮೇಶ್ ಲೋಕಯುಕ್ತ ಹಾಗೂ ಇಡಿಗೆ ದೂರು ನೀಡಿದ್ದಾರೆ.

ಪಾಲಿಕೆಯ ನಗರ ಯೋಜನೆ ಇಲಾಖೆಯ ಅಧಿಕೃತ ಮಾಹಿತಿಯ ಪ್ರಕಾರ, ಕಳೆದ 16 ವರ್ಷಗಳಲ್ಲಿ ಕೇವಲ 4,381 ಸಿಸಿ ಹಾಗೂ 4,587ಕಟ್ಟಡಗಳಿಗೆ ಓಸಿ ಮಾತ್ರ ನೀಡಲಾಗಿದೆ. ಆದರೆ ಇದೇ ಅವಧಿಯಲ್ಲಿ 71,169 ಕಟ್ಟಡಗಳಿಗೆ ನಕ್ಷೆ ಮಂಜೂರಾತಿ ನೀಡಲಾಗಿದೆ ಎಂದು ಹೇಳಲಾಗಿದೆ.

ಇದಕ್ಕೆ ವಿರುದ್ಧವಾಗಿ, CREDAI ಮತ್ತು BRAI ಸದಸ್ಯರಾಗಿರುವ 437 ಬಿಲ್ಡರ್ ಸಂಸ್ಥೆಗಳು ಮಾತ್ರವೇ 50 ಕ್ಕೂ ಹೆಚ್ಚು ಯೂನಿಟ್‌ಗಳನ್ನು ಹೊಂದಿರುವ ಸುಮಾರು 25 ಸಾವಿರಕ್ಕೂ ಅಧಿಕ ವಸತಿ ಸಂಕೀರ್ಣಗಳನ್ನು ನಿರ್ಮಿಸಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ವಸತಿ ಸಂಕೀರ್ಣಗಳಲ್ಲಿ ಅಂದಾಜು 22 ಲಕ್ಷ ಫ್ಲಾಟ್‌ಗಳಿದ್ದು, ಬಹುತೇಕ ಗ್ರಾಹಕರು ನಕಲಿ ದಾಖಲೆಗಳ ಆಧಾರದಲ್ಲಿ ಫ್ಲಾಟ್ ಖರೀದಿಸಿ ಮೋಸಕ್ಕೊಳಗಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಬೆಂಗಳೂರು ವ್ಯಾಪ್ತಿಯಲ್ಲಿ 98 ಟೆಕ್ ಪಾರ್ಕ್‌ಗಳು, 3,876 IT ಕಂಪನಿಗಳು, 103 BT ಕಂಪನಿಗಳು, 4,500 ಕ್ಕೂ ಹೆಚ್ಚು ವಾಣಿಜ್ಯ ಸಂಕೀರ್ಣಗಳು, 217 ಮಾಲ್ ಮತ್ತು ಮಲ್ಟಿಪ್ಲೆಕ್ಸ್‌ಗಳು, 1.10 ಲಕ್ಷ ಕೈಗಾರಿಕಾ ಕಟ್ಟಡಗಳು, 540 ಸ್ಟಾರ್ ಹೋಟೆಲ್‌ಗಳು, 2,850 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಹಾಗೂ 1,350 ಕಲ್ಯಾಣ ಮಂಟಪಗಳು ಕಾರ್ಯನಿರ್ವಹಿಸುತ್ತಿದ್ದು, ಇವುಗಳಲ್ಲಿಯೂ ಬಹುಪಾಲು ಕಟ್ಟಡಗಳಿಗೆ ನಕಲಿ OC-CC ನೀಡಲಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ.

ನಗರ ಯೋಜನೆ ಇಲಾಖೆಯ ಅಧಿಕಾರಿಗಳು ಹಾಗೂ ಬಿಲ್ಡರ್ ಮಾಫಿಯಾ ನಡುವೆ ಶಾಮೀಲಾತಿ ನಡೆದು, ಕಾನೂನುಬದ್ಧ ಶುಲ್ಕದ ಬದಲು ಅದರ ಶೇ.25 ರಷ್ಟು ಹಣವನ್ನು ಲಂಚ ರೂಪದಲ್ಲಿ ಪಡೆದು ನಕಲಿ ಪ್ರಮಾಣಪತ್ರಗಳನ್ನು ನೀಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಕಾರಣದಿಂದ BBMP/GBA ಗೆ ಕಳೆದ 16 ವರ್ಷಗಳಲ್ಲಿ 40 ಸಾವಿರ ಕೋಟಿ ಕ್ಕೂ ಹೆಚ್ಚು ಆದಾಯ ನಷ್ಟವಾಗಿದೆ ಎಂದು ಹೇಳಲಾಗಿದೆ.
2017-18 ರಲ್ಲಿ ರಾಜರಾಜೇಶ್ವರಿ ನಗರ ವಲಯದಲ್ಲಿ ನಕಲಿ OC-CC ಮುದ್ರಣ ಪ್ರಕರಣದಲ್ಲಿ ಆರು ಮಂದಿ ಪಾಲಿಕೆ ನೌಕರರನ್ನು BMTF ಪೊಲೀಸರು ಬಂಧಿಸಿದ್ದರು ಎಂಬುದನ್ನೂ ಉಲ್ಲೇಖಿಸಲಾಗಿದೆ. ನಗರ ಯೋಜನೆ ಇಲಾಖೆಯಲ್ಲಿ ಹುದ್ದೆಗಳಿಗೆ ಲಕ್ಷಾಂತರದಿಂದ ಕೋಟ್ಯಂತರ ರೂಪಾಯಿ ಲಂಚ ನೀಡಿ ನೇಮಕವಾಗುವ ಅಧಿಕಾರಿಗಳು ಬಳಿಕ ಅಕ್ರಮ ಮಾರ್ಗದಲ್ಲಿ ಅಪಾರ ಆಸ್ತಿ ಸಂಪಾದಿಸುತ್ತಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದಾರೆ

ಈ ಸಂಬಂಧ 255 ಮಂದಿ ಅಧಿಕಾರಿಗಳು ಹಾಗೂ CREDAI ಮತ್ತು BRAIಗೆ ಸೇರಿದ 437 ಬಿಲ್ಡರ್‌ಗಳ ವಿರುದ್ಧ 9,700 ಪುಟಗಳ ದಾಖಲೆಗಳೊಂದಿಗೆ ಜಾರಿ ನಿರ್ದೇಶನಾಲಯ (ED) ಮತ್ತು ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ. ಜೊತೆಗೆ, ಈ ಸಂಪೂರ್ಣ ಹಗರಣವನ್ನು CBI ಅಥವಾ CID ತನಿಖೆಗೆ ಒಪ್ಪಿಸುವಂತೆ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಲಾಗಿದೆ.

ಇದನ್ನೂ ಓದಿ : ‘ನನ್ನ ಇ-ಖಾತಾ ನನ್ನ ಹಕ್ಕು’ ಅಭಿಯಾನಕ್ಕೆ ಇಂದು ಚಾಲನೆ

Tags: 40 thousand crore fraudFake OC-CC scam:Karnataka News beat
SendShareTweet
Previous Post

ದೇಶದಲ್ಲಿ ನರೇಂದ್ರ ಮೋದಿ ಬಂದ ಮೇಲೆ ಬೆಲೆ ಏರಿಕೆಯಾಗಿದೆ.. K ವೆಂಕಟೇಶ್

Next Post

ಗ್ರಾ.ಪಂ ಮಾಜಿ ಅಧ್ಯಕ್ಷನ ಬರ್ಬರ ಕೊಲೆ..!

Related Posts

ಇಂದು ಶನಿ ಅಮಾವಾಸ್ಯೆ | ಧಾರವಾಡದ ಶನೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ
ಧಾರವಾಡ

ಇಂದು ಶನಿ ಅಮಾವಾಸ್ಯೆ | ಧಾರವಾಡದ ಶನೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಗ್ರಾ.ಪಂ ಮಾಜಿ ಅಧ್ಯಕ್ಷನ ಬರ್ಬರ ಕೊಲೆ..!
ದಾವಣಗೆರೆ

ಗ್ರಾ.ಪಂ ಮಾಜಿ ಅಧ್ಯಕ್ಷನ ಬರ್ಬರ ಕೊಲೆ..!

ದೇಶದಲ್ಲಿ ನರೇಂದ್ರ ಮೋದಿ ಬಂದ ಮೇಲೆ ಬೆಲೆ ಏರಿಕೆಯಾಗಿದೆ.. K ವೆಂಕಟೇಶ್
ಚಾಮರಾಜನಗರ

ದೇಶದಲ್ಲಿ ನರೇಂದ್ರ ಮೋದಿ ಬಂದ ಮೇಲೆ ಬೆಲೆ ಏರಿಕೆಯಾಗಿದೆ.. K ವೆಂಕಟೇಶ್

ಹಾಸನ | ಮತ್ತೆ ಹೊತ್ತಿ ಉರಿದ ಸ್ಲೀಪರ್ ಕೋಚ್ ಬಸ್..!
ಹಾಸನ

ಹಾಸನ | ಮತ್ತೆ ಹೊತ್ತಿ ಉರಿದ ಸ್ಲೀಪರ್ ಕೋಚ್ ಬಸ್..!

‘ನನ್ನ ಇ-ಖಾತಾ ನನ್ನ ಹಕ್ಕು’ ಅಭಿಯಾನಕ್ಕೆ ಇಂದು ಚಾಲನೆ
ಬೆಂಗಳೂರು

‘ನನ್ನ ಇ-ಖಾತಾ ನನ್ನ ಹಕ್ಕು’ ಅಭಿಯಾನಕ್ಕೆ ಇಂದು ಚಾಲನೆ

ನೀರಿನ ಸಮಸ್ಯೆ : ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಶೌಚಾಲಯ ಬಂದ್
ಮೈಸೂರು

ನೀರಿನ ಸಮಸ್ಯೆ : ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಶೌಚಾಲಯ ಬಂದ್

Next Post
ಗ್ರಾ.ಪಂ ಮಾಜಿ ಅಧ್ಯಕ್ಷನ ಬರ್ಬರ ಕೊಲೆ..!

ಗ್ರಾ.ಪಂ ಮಾಜಿ ಅಧ್ಯಕ್ಷನ ಬರ್ಬರ ಕೊಲೆ..!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತೀಯ ಸ್ಟೇಟ್ ಬ್ಯಾಂಕಿನಲ್ಲಿ 100 ಹುದ್ದೆಗಳ ನೇಮಕಾತಿ : 93 ಸಾವಿರ ರೂ. ಭರ್ಜರಿ ಸ್ಯಾಲರಿ

ಭಾರತೀಯ ಸ್ಟೇಟ್ ಬ್ಯಾಂಕಿನಲ್ಲಿ 100 ಹುದ್ದೆಗಳ ನೇಮಕಾತಿ : 93 ಸಾವಿರ ರೂ. ಭರ್ಜರಿ ಸ್ಯಾಲರಿ

ಟೀಮ್ ಇಂಡಿಯಾದ ಮುಂದಿನ ಟಿ20 ನಾಯಕ ಸಂಜು ಸ್ಯಾಮ್ಸನ್? ರವಿಶಾಸ್ತ್ರಿ ನೀಡಿದ ಈ ಹೇಳಿಕೆ ಈಗ ಸಂಚಲನ!

ಟೀಮ್ ಇಂಡಿಯಾದ ಮುಂದಿನ ಟಿ20 ನಾಯಕ ಸಂಜು ಸ್ಯಾಮ್ಸನ್? ರವಿಶಾಸ್ತ್ರಿ ನೀಡಿದ ಈ ಹೇಳಿಕೆ ಈಗ ಸಂಚಲನ!

ನೀಟ್ ಪರೀಕ್ಷೆ ರದ್ದತಿಯಿಂದ ಖಿನ್ನತೆ : ರಾಜಸ್ಥಾನದ ಸಿಕಾರ್‌ನಲ್ಲಿ 22 ವರ್ಷದ ವೈದ್ಯಕೀಯ ಆಕಾಂಕ್ಷಿ ಆತ್ಮಹತ್ಯೆ

ನೀಟ್ ಪರೀಕ್ಷೆ ರದ್ದತಿಯಿಂದ ಖಿನ್ನತೆ : ರಾಜಸ್ಥಾನದ ಸಿಕಾರ್‌ನಲ್ಲಿ 22 ವರ್ಷದ ವೈದ್ಯಕೀಯ ಆಕಾಂಕ್ಷಿ ಆತ್ಮಹತ್ಯೆ

“ನಿನಗಾಗಿ ಪ್ರಶ್ನೆ ಪತ್ರಿಕೆ ತಂದಿಟ್ಟಿದ್ದೇನೆ ಡಾರ್ಲಿಂಗ್” : ವಿದ್ಯಾರ್ಥಿನಿಗೆ ಆಮಿಷ ಒಡ್ಡಿದ ಲಕ್ನೋ ಪ್ರೊಫೆಸರ್ ಬಂಧನ

“ನಿನಗಾಗಿ ಪ್ರಶ್ನೆ ಪತ್ರಿಕೆ ತಂದಿಟ್ಟಿದ್ದೇನೆ ಡಾರ್ಲಿಂಗ್” : ವಿದ್ಯಾರ್ಥಿನಿಗೆ ಆಮಿಷ ಒಡ್ಡಿದ ಲಕ್ನೋ ಪ್ರೊಫೆಸರ್ ಬಂಧನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತೀಯ ಸ್ಟೇಟ್ ಬ್ಯಾಂಕಿನಲ್ಲಿ 100 ಹುದ್ದೆಗಳ ನೇಮಕಾತಿ : 93 ಸಾವಿರ ರೂ. ಭರ್ಜರಿ ಸ್ಯಾಲರಿ

ಭಾರತೀಯ ಸ್ಟೇಟ್ ಬ್ಯಾಂಕಿನಲ್ಲಿ 100 ಹುದ್ದೆಗಳ ನೇಮಕಾತಿ : 93 ಸಾವಿರ ರೂ. ಭರ್ಜರಿ ಸ್ಯಾಲರಿ

ಟೀಮ್ ಇಂಡಿಯಾದ ಮುಂದಿನ ಟಿ20 ನಾಯಕ ಸಂಜು ಸ್ಯಾಮ್ಸನ್? ರವಿಶಾಸ್ತ್ರಿ ನೀಡಿದ ಈ ಹೇಳಿಕೆ ಈಗ ಸಂಚಲನ!

ಟೀಮ್ ಇಂಡಿಯಾದ ಮುಂದಿನ ಟಿ20 ನಾಯಕ ಸಂಜು ಸ್ಯಾಮ್ಸನ್? ರವಿಶಾಸ್ತ್ರಿ ನೀಡಿದ ಈ ಹೇಳಿಕೆ ಈಗ ಸಂಚಲನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat