ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ : ಶೀಘ್ರದಲ್ಲೇ ಆರಂಭವಾಗಲಿದೆಯೇ ‘ಆಪರೇಷನ್ ಎಪಿಕ್ ಫ್ಯೂರಿ 2.0’?

May 16, 2026
Share on WhatsappShare on FacebookShare on Twitter

ವಾಷಿಂಗ್ಟನ್: ಇರಾನ್ ಜೊತೆಗಿನ ಶಾಂತಿ ಮಾತುಕತೆ ಹಳ್ಳ ಹಿಡಿದಿರುವಂತೆಯೇ ಅಮೆರಿಕವು ಆ ದೇಶದ ಮೇಲೆ ಮತ್ತೊಮ್ಮೆ ಭಾರೀ ಸೇನಾ ದಾಳಿ ನಡೆಸಲು ಸದ್ದಿಲ್ಲದೆ ಸಿದ್ಧತೆ ನಡೆಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಎರಡು ದಿನಗಳ ಚೀನಾ ಪ್ರವಾಸ ಮುಕ್ತಾಯಗೊಂಡ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆ ನಡೆದಿದ್ದು, ಪೆಂಟಗನ್ ಈಗಾಗಲೇ ‘ಆಪರೇಷನ್ ಎಪಿಕ್ ಫ್ಯೂರಿ 2.0’ ಹೆಸರಿನಲ್ಲಿ ಹೊಸ ಯುದ್ಧತಂತ್ರದ ನೀಲನಕ್ಷೆಯನ್ನು ಸಿದ್ಧಪಡಿಸಿದೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ. ಏ.7ರಂದು ಘೋಷಿಸಲಾಗಿದ್ದ ಕದನ ವಿರಾಮದ ನಂತರ ಸ್ಥಗಿತಗೊಂಡಿದ್ದ ವೈಮಾನಿಕ ದಾಳಿಗಳನ್ನು ಮುಂದುವರಿಸಲು ಅಮೆರಿಕದ ರಕ್ಷಣಾ ಇಲಾಖೆ ಗಂಭೀರ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.

ಚೀನಾ ಪ್ರವಾಸ ಮುಗಿಸಿ ಏರ್ ಫೋರ್ಸ್ ಒನ್ ವಿಮಾನದಲ್ಲಿ ವಾಷಿಂಗ್ಟನ್‌ಗೆ ಹಿಂದಿರುಗುವಾಗ ಮಾತನಾಡಿದ ಟ್ರಂಪ್, ಇರಾನ್ ಪರಮಾಣು ಅಸ್ತ್ರಗಳನ್ನು ಹೊಂದಬಾರದು ಮತ್ತು ಜಾಗತಿಕ ತೈಲ ವ್ಯಾಪಾರದ ಪ್ರಮುಖ ಮಾರ್ಗವಾದ ‘ಹೊರ್ಮುಜ್ ಜಲಸಂಧಿ’ಯನ್ನು ತಕ್ಷಣವೇ ಮುಕ್ತಗೊಳಿಸಬೇಕು ಎಂಬ ತಮ್ಮ ಬೇಡಿಕೆಯನ್ನು ಪುನರುಚ್ಚರಿಸಿದ್ದಾರೆ. ಆದರೆ, ನವೆಂಬರ್‌ನಲ್ಲಿ ಅಮೆರಿಕದಲ್ಲಿ ಮಧ್ಯಂತರ ಚುನಾವಣೆಗಳು ನಡೆಯಲಿದ್ದು, ಟ್ರಂಪ್‌ಗೆ ಈ ಯುದ್ಧದ ನಿರ್ಧಾರ ರಾಜಕೀಯವಾಗಿ ತಿರುಗುಬಾಣವಾಗುವ ಸಾಧ್ಯತೆಯೇ ಹೆಚ್ಚು. ಸದ್ಯ ಅಮೆರಿಕನ್ನರು ಯುದ್ಧದ ಆರ್ಥಿಕ ಹೊರೆಯಿಂದ ತತ್ತರಿಸಿದ್ದು, ಯುದ್ಧದ ವಿರುದ್ಧ ಜನಾಭಿಪ್ರಾಯ ಮೂಡುತ್ತಿದೆ. ಹೀಗಾಗಿ ಇರಾನ್ ಜೊತೆ ರಾಜಿ ಮಾಡಿಕೊಂಡು ವಿಜಯ ಘೋಷಿಸುವಂತೆ ಅಮೆರಿಕದ ಮಿತ್ರರಾಷ್ಟ್ರಗಳು ಟ್ರಂಪ್ ಮೇಲೆ ಒತ್ತಡ ಹೇರುತ್ತಿವೆ.

3 ಯುದ್ಧ ತಂತ್ರಗಳೇನು?

ಒಂದು ವೇಳೆ ಇರಾನ್ ಮಾತುಕತೆಗೆ ಬರದಿದ್ದರೆ ಕಠಿಣ ದಾಳಿ ಅನಿವಾರ್ಯ ಎಂದು ಅಮೆರಿಕದ ರಕ್ಷಣಾ ಸಚಿವ ಪೀಟ್ ಹೆಗ್ಸೆತ್ ಈಗಾಗಲೇ ಸಂಸತ್ತಿನಲ್ಲಿ ಎಚ್ಚರಿಸಿದ್ದಾರೆ. ಸದ್ಯ ಶ್ವೇತಭವನದ ಮುಂದಿರುವ ಯೋಜನೆಗಳ ಪ್ರಕಾರ, ಮೊದಲನೆಯದಾಗಿ ಅಮೆರಿಕವು ಇರಾನ್‌ನ ಸೇನೆ ಮತ್ತು ಮೂಲಸೌಕರ್ಯಗಳ ಮೇಲೆ ಹಿಂದೆಂದಿಗಿಂತಲೂ ಭೀಕರ ದಾಳಿ ನಡೆಸಬಹುದು. ಎರಡನೇ ಆಯ್ಕೆಯಾಗಿ, ಇರಾನ್‌ನ ಭೂಗತ ಪರಮಾಣು ನೆಲೆಗಳನ್ನು ಧ್ವಂಸಗೊಳಿಸಲು ಅಮೆರಿಕದ ವಿಶೇಷ ಕಮಾಂಡೋ ಪಡೆಗಳನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ. ಇನ್ನು ಮೂರನೇ ಆಯ್ಕೆಯಾಗಿ, ಇರಾನ್‌ನ ತೈಲ ರಫ್ತಿನ ಪ್ರಮುಖ ಕೇಂದ್ರವಾದ ‘ಖರ್ಗ್ ದ್ವೀಪ’ವನ್ನು ತನ್ನ ವಶಕ್ಕೆ ಪಡೆಯಲು ಅಮೆರಿಕ ಯೋಜನೆ ರೂಪಿಸಿದೆ. ಆದರೆ, ಈ ಎರಡೂ ನೆಲದ ಮೇಲಿನ ಕಾರ್ಯಾಚರಣೆಗಳು ಅಮೆರಿಕದ ಸೈನಿಕರ ಭಾರಿ ಪ್ರಾಣಹಾನಿಗೆ ಕಾರಣವಾಗಬಹುದು ಎಂಬ ಆತಂಕವೂ ಇದೆ.

ಅಮೆರಿಕಕ್ಕೆ ಪ್ರತ್ಯುತ್ತರ ನೀಡಲು ಇರಾನ್ ಸಜ್ಜು

ಇತ್ತ ಅಮೆರಿಕದ ಆಕ್ರಮಣಕಾರಿ ಸಿದ್ಧತೆಗಳಿಗೆ ತಕ್ಕ ಉತ್ತರ ನೀಡಲು ಇರಾನ್ ಸಹ ಸಜ್ಜಾಗಿದೆ. “ನಮ್ಮ ಸಶಸ್ತ್ರ ಪಡೆಗಳು ಯಾವುದೇ ರೀತಿಯ ಆಕ್ರಮಣವನ್ನು ಎದುರಿಸಲು ಸಿದ್ಧವಾಗಿವೆ, ಶತ್ರುಗಳ ತಪ್ಪು ನಿರ್ಧಾರ ಅವರಿಗೆ ಆಶ್ಚರ್ಯಕರ ಆಘಾತವನ್ನು ನೀಡಲಿದೆ” ಎಂದು ಇರಾನ್ ಸಂಸತ್ತಿನ ಸ್ಪೀಕರ್ ಮೊಹಮ್ಮದ್ ಬಾಗೇರ್ ಗಾಲಿಬಾಫ್ ಸಾಮಾಜಿಕ ಜಾಲತಾಣದಲ್ಲಿ ಎಚ್ಚರಿಸಿದ್ದಾರೆ. ಗುಪ್ತಚರ ವರದಿಗಳ ಪ್ರಕಾರ, ಕದನ ವಿರಾಮದ ಅವಧಿಯಲ್ಲಿ ಇರಾನ್ ತನ್ನ ಕ್ಷಿಪಣಿ ಉಡಾವಣಾ ನೆಲೆಗಳನ್ನು ಪುನಶ್ಚೇತನಗೊಳಿಸಿದೆ. ಹೊರ್ಮುಜ್ ಜಲಸಂಧಿಯ ಸುತ್ತಮುತ್ತಲಿರುವ 33 ಕ್ಷಿಪಣಿ ನೆಲೆಗಳ ಪೈಕಿ 30 ನೆಲೆಗಳನ್ನು ಇರಾನ್ ಮತ್ತೆ ತನ್ನ ಪೂರ್ಣ ನಿಯಂತ್ರಣಕ್ಕೆ ಪಡೆದುಕೊಂಡಿದ್ದು, ಅಮೆರಿಕದ ನೌಕಾಪಡೆ ಮತ್ತು ವಾಣಿಜ್ಯ ಹಡಗುಗಳಿಗೆ ಕಂಟಕವಾಗುವ ಸಾಧ್ಯತೆ ದಟ್ಟವಾಗಿದೆ.

Tags: Karnataka News beatUS attacks Iran again:Will 'Operation Epic Fury 2.0' begin soon?
SendShareTweet
Previous Post

ಇಪಿಎಫ್ಒ ಸದಸ್ಯರಿಗೆ ಭರ್ಜರಿಗೆ ಗುಡ್ ನ್ಯೂಸ್ : ನೀವಿನ್ನು ಕ್ಲೇಮ್ ಮಾಡಲು ಯಾವುದೇ ಟೆನ್ಶನ್ ಇಲ್ಲ

Next Post

ನನ್ನದೇ ವಿಕೆಟ್ ಹೋದರೂ ಯುವ ಆಟಗಾರರಿಗೆ ಸಲಹೆ ನೀಡುವುದೇಕೆ? ಕಾರಣ ಬಿಚ್ಚಿಟ್ಟ ವಿರಾಟ್ ಕೊಹ್ಲಿ

Related Posts

‘ನಮ್ಮ ನೀರಿನ ಪಾಲು ತಡೆದರೆ ಕೈ ಕತ್ತರಿಸುತ್ತೇವೆ’ – ಭಾರತಕ್ಕೆ ಪಾಕಿಸ್ತಾನದ ಉದ್ಧಟತನದ ಬೆದರಿಕೆ!
ವಿದೇಶ

‘ನಮ್ಮ ನೀರಿನ ಪಾಲು ತಡೆದರೆ ಕೈ ಕತ್ತರಿಸುತ್ತೇವೆ’ – ಭಾರತಕ್ಕೆ ಪಾಕಿಸ್ತಾನದ ಉದ್ಧಟತನದ ಬೆದರಿಕೆ!

ಅಫ್ಘಾನ್‌ ಗಡಿಯಲ್ಲಿ ಪಾಕ್‌ ‘ಡಬಲ್-ಟ್ಯಾಪ್’ ವೈಮಾನಿಕ ದಾಳಿ : ಕನಿಷ್ಠ 35 ನಾಗರಿಕರ ದುರ್ಮರಣ
ವಿದೇಶ

ಅಫ್ಘಾನ್‌ ಗಡಿಯಲ್ಲಿ ಪಾಕ್‌ ‘ಡಬಲ್-ಟ್ಯಾಪ್’ ವೈಮಾನಿಕ ದಾಳಿ : ಕನಿಷ್ಠ 35 ನಾಗರಿಕರ ದುರ್ಮರಣ

ಮಗುವಿನ ಪ್ರಾಣ ಉಳಿಸಲು ತನ್ನ ಜೀವವನ್ನೇ ತ್ಯಾಗ ಮಾಡಿದ ಫುಟ್ಬಾಲ್ ಆಟಗಾರನ ಪತ್ನಿ : ವೆನೆಜುವೆಲಾ ಭೂಕಂಪದ ಕಣ್ಣೀರ ಕಥೆ!
ವಿದೇಶ

ಮಗುವಿನ ಪ್ರಾಣ ಉಳಿಸಲು ತನ್ನ ಜೀವವನ್ನೇ ತ್ಯಾಗ ಮಾಡಿದ ಫುಟ್ಬಾಲ್ ಆಟಗಾರನ ಪತ್ನಿ : ವೆನೆಜುವೆಲಾ ಭೂಕಂಪದ ಕಣ್ಣೀರ ಕಥೆ!

ನೌಕೆ ಮೇಲಿನ ದಾಳಿಗೆ ಅಮೆರಿಕ ಪ್ರತೀಕಾರ : ಇರಾನ್ ಕ್ಷಿಪಣಿ, ಡ್ರೋನ್ ನೆಲೆಗಳ ಮೇಲೆ ಮತ್ತೆ ದಾಳಿ!
ವಿದೇಶ

ನೌಕೆ ಮೇಲಿನ ದಾಳಿಗೆ ಅಮೆರಿಕ ಪ್ರತೀಕಾರ : ಇರಾನ್ ಕ್ಷಿಪಣಿ, ಡ್ರೋನ್ ನೆಲೆಗಳ ಮೇಲೆ ಮತ್ತೆ ದಾಳಿ!

ಬಿಸಿಲಿಗೆ ಯುರೋಪ್ ಧಗಧಗ : ಪ್ಯಾರಿಸ್‌ನಲ್ಲಿ 148 ವರ್ಷಗಳ ಹಳೆಯ ದಾಖಲೆ ಉಡೀಸ್!
ವಿದೇಶ

ಬಿಸಿಲಿಗೆ ಯುರೋಪ್ ಧಗಧಗ : ಪ್ಯಾರಿಸ್‌ನಲ್ಲಿ 148 ವರ್ಷಗಳ ಹಳೆಯ ದಾಖಲೆ ಉಡೀಸ್!

ಡೆನ್ಮಾರ್ಕ್‌ನಲ್ಲಿ ಆಜಾನ್ ನಿಷೇಧಕ್ಕೆ ಮತ್ತೆ ಸಿದ್ಧತೆ : ‘ಪಾಕ್ ಉಪನಗರದಂತೆ ಬದಲಾಗಲು ಬಿಡುವುದಿಲ್ಲ’ ಎಂದ ಸಚಿವ!
ವಿದೇಶ

ಡೆನ್ಮಾರ್ಕ್‌ನಲ್ಲಿ ಆಜಾನ್ ನಿಷೇಧಕ್ಕೆ ಮತ್ತೆ ಸಿದ್ಧತೆ : ‘ಪಾಕ್ ಉಪನಗರದಂತೆ ಬದಲಾಗಲು ಬಿಡುವುದಿಲ್ಲ’ ಎಂದ ಸಚಿವ!

Next Post
ನನ್ನದೇ ವಿಕೆಟ್ ಹೋದರೂ ಯುವ ಆಟಗಾರರಿಗೆ ಸಲಹೆ ನೀಡುವುದೇಕೆ? ಕಾರಣ ಬಿಚ್ಚಿಟ್ಟ ವಿರಾಟ್ ಕೊಹ್ಲಿ

ನನ್ನದೇ ವಿಕೆಟ್ ಹೋದರೂ ಯುವ ಆಟಗಾರರಿಗೆ ಸಲಹೆ ನೀಡುವುದೇಕೆ? ಕಾರಣ ಬಿಚ್ಚಿಟ್ಟ ವಿರಾಟ್ ಕೊಹ್ಲಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಾಲಾ ಬಸ್‌ ಮೇಲೆ ಉರುಳಿದ ಬೃಹತ್‌ ಮರ – ಓರ್ವ ಸಾವು, 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ!

ಶಾಲಾ ಬಸ್‌ ಮೇಲೆ ಉರುಳಿದ ಬೃಹತ್‌ ಮರ – ಓರ್ವ ಸಾವು, 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ!

ಅಧಿಕ ಪ್ರಸಂಗಿತನವೇ ಮುಳುವಾಯ್ತು : ಐರ್ಲೆಂಡ್ ವಿರುದ್ಧದ ಸೋಲು ಭಾರತದ ಕರಾಳ ಅಧ್ಯಾಯ ಎಂದ ಗವಾಸ್ಕರ್

ಅಧಿಕ ಪ್ರಸಂಗಿತನವೇ ಮುಳುವಾಯ್ತು : ಐರ್ಲೆಂಡ್ ವಿರುದ್ಧದ ಸೋಲು ಭಾರತದ ಕರಾಳ ಅಧ್ಯಾಯ ಎಂದ ಗವಾಸ್ಕರ್

ವಾಟ್ಸ್ಆ್ಯಪ್ ಯೂಸರ್‌ನೇಮ್ ಫೀಚರ್ : ಇನ್ನು ಫೋನ್ ನಂಬರ್ ಹಂಚಿಕೊಳ್ಳುವ ಅಗತ್ಯವಿಲ್ಲ, ಗೌಪ್ಯತೆಗೆ ಹೆಚ್ಚಿನ ಆದ್ಯತೆ!

ವಾಟ್ಸ್ಆ್ಯಪ್ ಯೂಸರ್‌ನೇಮ್ ಫೀಚರ್ : ಇನ್ನು ಫೋನ್ ನಂಬರ್ ಹಂಚಿಕೊಳ್ಳುವ ಅಗತ್ಯವಿಲ್ಲ, ಗೌಪ್ಯತೆಗೆ ಹೆಚ್ಚಿನ ಆದ್ಯತೆ!

ಪ್ರಿಯತಮೆಗಾಗಿ ಇಸ್ಲಾಂಗೆ ಮತಾಂತರವಾಗಿದ್ದ ಉತ್ತರ ಪ್ರದೇಶದ ಯುವಕ ಮತ್ತೆ ಹಿಂದೂ ಧರ್ಮಕ್ಕೆ!

ಪ್ರಿಯತಮೆಗಾಗಿ ಇಸ್ಲಾಂಗೆ ಮತಾಂತರವಾಗಿದ್ದ ಉತ್ತರ ಪ್ರದೇಶದ ಯುವಕ ಮತ್ತೆ ಹಿಂದೂ ಧರ್ಮಕ್ಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಾಲಾ ಬಸ್‌ ಮೇಲೆ ಉರುಳಿದ ಬೃಹತ್‌ ಮರ – ಓರ್ವ ಸಾವು, 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ!

ಶಾಲಾ ಬಸ್‌ ಮೇಲೆ ಉರುಳಿದ ಬೃಹತ್‌ ಮರ – ಓರ್ವ ಸಾವು, 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ!

ಅಧಿಕ ಪ್ರಸಂಗಿತನವೇ ಮುಳುವಾಯ್ತು : ಐರ್ಲೆಂಡ್ ವಿರುದ್ಧದ ಸೋಲು ಭಾರತದ ಕರಾಳ ಅಧ್ಯಾಯ ಎಂದ ಗವಾಸ್ಕರ್

ಅಧಿಕ ಪ್ರಸಂಗಿತನವೇ ಮುಳುವಾಯ್ತು : ಐರ್ಲೆಂಡ್ ವಿರುದ್ಧದ ಸೋಲು ಭಾರತದ ಕರಾಳ ಅಧ್ಯಾಯ ಎಂದ ಗವಾಸ್ಕರ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat