ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಹುಬ್ಬಳ್ಳಿ

ಪ್ರೀತಿಯ ವಿಚಾರಕ್ಕೆ 2 ಕುಟುಂಬಗಳ ನಡುವೆ ಗಲಾಟೆ.. ಪೊಲೀಸ್ ಠಾಣೆಯಲ್ಲೇ ರಣರಂಗ

May 16, 2026
Share on WhatsappShare on FacebookShare on Twitter

ಹುಬ್ಬಳ್ಳಿ : ಪ್ರೀತಿಯ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಗಲಾಟೆ ನಡೆದು, ಪೊಲೀಸ್ ಠಾಣೆಯಲ್ಲೇ ರಣರಂಗ ಸೃಷ್ಟಿಯಾದ ಘಟನೆ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಈಶ್ವರ ತಾಳಂಬರಿ ಹಾಗೂ ನಿಖಿತಾ ನಡುವೆ ಪ್ರೀತಿ ಸಂಬಂಧವಿದ್ದು, ಈ ಸಂಬಂಧಕ್ಕೆ ಯುವತಿಯ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಇದೇ ವಿಚಾರವಾಗಿ ಯುವತಿಯ ಸಹೋದರ ಗಿರೀಶ್, ಯುವಕನ ಮೇಲೆ ಹಲ್ಲೆ ನಡೆಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಹಲ್ಲೆಯಿಂದ ಗಾಯಗೊಂಡ ಯುವಕನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ದೂರು ನೀಡಲು ಠಾಣೆಗೆ ಬಂದ ವೇಳೆ ಮತ್ತೆ ಗಲಾಟೆ ನಡೆದಿದೆ. ಠಾಣೆಯಲ್ಲೇ ಕಟ್ಟಿಗೆಯಿಂದ ಹಲ್ಲೆ ನಡೆಸಿರುವ ಆರೋಪವೂ ಕೇಳಿಬಂದಿದೆ.

ಘಟನೆಯಲ್ಲಿ ಯುವಕನ ಕುಟುಂಬಸ್ಥರ ಮೇಲೂ ಹಲ್ಲೆ ನಡೆದಿದ್ದು, ಗರ್ಭಿಣಿ ಮಹಿಳೆಯ ಮೇಲೂ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಪೊಲೀಸ್ ಸಿಬ್ಬಂದಿ ಎದುರಲ್ಲೇ ಗಲಾಟೆ ನಡೆದಿದ್ದು, ಸಾರ್ವಜನಿಕರ ಮಧ್ಯಪ್ರವೇಶದಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.

ಈ ಸಂಬಂಧ ಎರಡು ಕುಟುಂಬಗಳಿಂದ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ದೂರು ಮತ್ತು ಪ್ರತಿದೂರು ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ : ಗ್ರಾ.ಪಂ ಮಾಜಿ ಅಧ್ಯಕ್ಷನ ಬರ್ಬರ ಕೊಲೆ..!

Tags: A fight between two families over a love issueKarnataka News beat
SendShareTweet
Previous Post

ಭಾರತೀಯ ಸ್ಟೇಟ್ ಬ್ಯಾಂಕಿನಲ್ಲಿ 100 ಹುದ್ದೆಗಳ ನೇಮಕಾತಿ : 93 ಸಾವಿರ ರೂ. ಭರ್ಜರಿ ಸ್ಯಾಲರಿ

Next Post

ಹಾರ್ದಿಕ್ ಪಾಂಡ್ಯ ಯುಗಕ್ಕೆ ಅಂತ್ಯ ಹಾಡಿ, ಜಸ್ಪ್ರೀತ್ ಬುಮ್ರಾಗೆ ನಾಯಕತ್ವ ನೀಡಿ ; ಮುಂಬೈ ಇಂಡಿಯನ್ಸ್‌ಗೆ ಸಂಜಯ್ ಮಂಜ್ರೇಕರ್ ಸಲಹೆ

Related Posts

ಹುಣಸೂರು ಶಾಸಕ ಜಿ.ಡಿ. ಹರೀಶ್‌ ಗೌಡ ಪತ್ನಿಗೆ ಅಶ್ಲೀಲ ಕಮೆಂಟ್‌ ; ದೂರು ದಾಖಲು
ಮೈಸೂರು

ಹುಣಸೂರು ಶಾಸಕ ಜಿ.ಡಿ. ಹರೀಶ್‌ ಗೌಡ ಪತ್ನಿಗೆ ಅಶ್ಲೀಲ ಕಮೆಂಟ್‌ ; ದೂರು ದಾಖಲು

ಬ್ರೇಕ್ ಫೇಲಾಗಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಲಾರಿ ; ಆಟೋ ಜಖಂ, ಅಂಗಡಿಗೆ ಹಾನಿ!
ಬೆಂಗಳೂರು

ಬ್ರೇಕ್ ಫೇಲಾಗಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಲಾರಿ ; ಆಟೋ ಜಖಂ, ಅಂಗಡಿಗೆ ಹಾನಿ!

168 ಅಂಗನವಾಡಿ ಸಹಾಯಕಿಯರು, ಕಾರ್ಯಕರ್ತೆಯರ ನೇಮಕಾತಿಗೆ ಅರ್ಜಿ ಆಹ್ವಾನ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

168 ಅಂಗನವಾಡಿ ಸಹಾಯಕಿಯರು, ಕಾರ್ಯಕರ್ತೆಯರ ನೇಮಕಾತಿಗೆ ಅರ್ಜಿ ಆಹ್ವಾನ!

ಸರ್ಕಾರಿ ಶಾಲೆಯಲ್ಲಿ ಗ್ಯಾಸ್ ಸೋರಿಕೆ – ಕ್ಷಣಾರ್ಧದಲ್ಲಿ ಬೆಂಕಿಗಾಹುತಿಯಾದ ಅಡುಗೆ ಕೋಣೆ!
ವಿಜಯನಗರ

ಸರ್ಕಾರಿ ಶಾಲೆಯಲ್ಲಿ ಗ್ಯಾಸ್ ಸೋರಿಕೆ – ಕ್ಷಣಾರ್ಧದಲ್ಲಿ ಬೆಂಕಿಗಾಹುತಿಯಾದ ಅಡುಗೆ ಕೋಣೆ!

ಬೆಂಗಳೂರಲ್ಲಿ ಬಿಜೆಪಿ ಶಾಸಕನ ಆಪ್ತನಿಗೆ ಚಾಕು ಇರಿತ!
ಬೆಂಗಳೂರು

ಬೆಂಗಳೂರಲ್ಲಿ ಬಿಜೆಪಿ ಶಾಸಕನ ಆಪ್ತನಿಗೆ ಚಾಕು ಇರಿತ!

ಜಾಗತಿಕ ಕಚ್ಚಾ ತೈಲ ದರ ಕುಸಿತದ ಎಫೆಕ್ಟ್ : ಪೆಟ್ರೋಲ್-ಡೀಸೆಲ್ ದರ ಇಳಿಸಿದ ನಯಾರಾ ಎನರ್ಜಿ
ದೇಶ

ಜಾಗತಿಕ ಕಚ್ಚಾ ತೈಲ ದರ ಕುಸಿತದ ಎಫೆಕ್ಟ್ : ಪೆಟ್ರೋಲ್-ಡೀಸೆಲ್ ದರ ಇಳಿಸಿದ ನಯಾರಾ ಎನರ್ಜಿ

Next Post
ಹಾರ್ದಿಕ್ ಪಾಂಡ್ಯ ಯುಗಕ್ಕೆ ಅಂತ್ಯ ಹಾಡಿ, ಜಸ್ಪ್ರೀತ್ ಬುಮ್ರಾಗೆ ನಾಯಕತ್ವ ನೀಡಿ ; ಮುಂಬೈ ಇಂಡಿಯನ್ಸ್‌ಗೆ ಸಂಜಯ್ ಮಂಜ್ರೇಕರ್ ಸಲಹೆ

ಹಾರ್ದಿಕ್ ಪಾಂಡ್ಯ ಯುಗಕ್ಕೆ ಅಂತ್ಯ ಹಾಡಿ, ಜಸ್ಪ್ರೀತ್ ಬುಮ್ರಾಗೆ ನಾಯಕತ್ವ ನೀಡಿ ; ಮುಂಬೈ ಇಂಡಿಯನ್ಸ್‌ಗೆ ಸಂಜಯ್ ಮಂಜ್ರೇಕರ್ ಸಲಹೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಸೇರಿದ ವರುಣ್ ಚಕ್ರವರ್ತಿ

ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಸೇರಿದ ವರುಣ್ ಚಕ್ರವರ್ತಿ

‘ಟಾಕ್ಸಿಕ್’ ಪವರ್‌ ಫುಲ್‌ ಸುಂದರಿಯರ ಟೀಸರ್ ಔಟ್ – ರಾಕಿ ಭಾಯ್ ಜೊತೆ ಅಬ್ಬರಿಸಿದ ಸಿಂಹಿಣಿಯರು!​​​

‘ಟಾಕ್ಸಿಕ್’ ಪವರ್‌ ಫುಲ್‌ ಸುಂದರಿಯರ ಟೀಸರ್ ಔಟ್ – ರಾಕಿ ಭಾಯ್ ಜೊತೆ ಅಬ್ಬರಿಸಿದ ಸಿಂಹಿಣಿಯರು!​​​

ಹುಣಸೂರು ಶಾಸಕ ಜಿ.ಡಿ. ಹರೀಶ್‌ ಗೌಡ ಪತ್ನಿಗೆ ಅಶ್ಲೀಲ ಕಮೆಂಟ್‌ ; ದೂರು ದಾಖಲು

ಹುಣಸೂರು ಶಾಸಕ ಜಿ.ಡಿ. ಹರೀಶ್‌ ಗೌಡ ಪತ್ನಿಗೆ ಅಶ್ಲೀಲ ಕಮೆಂಟ್‌ ; ದೂರು ದಾಖಲು

‘ನೀರು ಹೊತ್ತೊಯ್ಯುವುದು ಅವಮಾನವಲ್ಲ’ ; ಸೂರ್ಯವಂಶಿ ಪರ ಅಶ್ವಿನ್ ಬ್ಯಾಟಿಂಗ್ – ಟೀಕಾಕಾರರಿಗೆ ತಿರುಗೇಟು!

‘ನೀರು ಹೊತ್ತೊಯ್ಯುವುದು ಅವಮಾನವಲ್ಲ’ ; ಸೂರ್ಯವಂಶಿ ಪರ ಅಶ್ವಿನ್ ಬ್ಯಾಟಿಂಗ್ – ಟೀಕಾಕಾರರಿಗೆ ತಿರುಗೇಟು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಸೇರಿದ ವರುಣ್ ಚಕ್ರವರ್ತಿ

ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಸೇರಿದ ವರುಣ್ ಚಕ್ರವರ್ತಿ

‘ಟಾಕ್ಸಿಕ್’ ಪವರ್‌ ಫುಲ್‌ ಸುಂದರಿಯರ ಟೀಸರ್ ಔಟ್ – ರಾಕಿ ಭಾಯ್ ಜೊತೆ ಅಬ್ಬರಿಸಿದ ಸಿಂಹಿಣಿಯರು!​​​

‘ಟಾಕ್ಸಿಕ್’ ಪವರ್‌ ಫುಲ್‌ ಸುಂದರಿಯರ ಟೀಸರ್ ಔಟ್ – ರಾಕಿ ಭಾಯ್ ಜೊತೆ ಅಬ್ಬರಿಸಿದ ಸಿಂಹಿಣಿಯರು!​​​

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat