ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಮಲ್ಲೇಶ್ವರಂನಲ್ಲಿ ಅಂಗನವಾಡಿ ಕಂ ಕ್ರೀಚ್ ಕೇಂದ್ರಗಳ ಉದ್ಘಾಟನೆ!

May 16, 2026
Share on WhatsappShare on FacebookShare on Twitter

ಬೆಂಗಳೂರು : ಬೆಂಗಳೂರು ಮಲ್ಲೇಶ್ವರಂ ಕ್ಷೇತ್ರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣಕ್ಕೆ ಮತ್ತೊಂದು ಹೆಜ್ಜೆ ಇಡಲಾಗಿದೆ. ಕೋದಂಡರಾಮಪುರದ ವೈಯಾಲಿಕಾವಲ್‌ನ ಅಂಗನವಾಡಿ ಭಾಗ-2ರಲ್ಲಿ ನೂತನ ಅಂಗನವಾಡಿ ಕೇಂದ್ರ ಹಾಗೂ ಕ್ರೀಚ್‌ ಕೇಂದ್ರವನ್ನು ಮಾಜಿ ಡಿಸಿಎಂ ಹಾಗೂ ಮಲ್ಲೇಶ್ವರಂ ಶಾಸಕ ಸಿ ಎನ್ ಅಶ್ವಥ್ ನಾರಾಯಣ್ ಉದ್ಘಾಟಿಸಿದರು.

ಇನ್ನೂ ಕೋದಂಡರಾಮಪುರದ ವೈಯಾಲಿಕಾವಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಂಟಿ ನಿರ್ದೇಶಕ ನಿಶ್ಚಲ್ ಬಿ. ಸೇರಿದಂತೆ ಹಲವು ಅಧಿಕಾರಿಗಳು ಭಾಗವಹಿಸಿದರು. ನೂತನ ಅಂಗನವಾಡಿ ಕೇಂದ್ರ ಮತ್ತು ಕ್ರೀಚ್‌ ಕೇಂದ್ರಕ್ಕೆ ಚಾಲನೆ ನೀಡಿದ ಶಾಸಕ ಅಶ್ವಥ್ ನಾರಾಯಣ, ಮಕ್ಕಳ ಆರೈಕೆ ಮತ್ತು ಮಹಿಳಾ ಸಬಲೀಕರಣಕ್ಕೆ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದೆ.

ಮಕ್ಕಳ ಮತ್ತು ಮಹಿಳಾ ಕಲ್ಯಾಣಕ್ಕೆ ಈ ಒಂದು ವ್ಯವಸ್ಥೆ ಸಹಾಯವಾಗಲಿದೆ. ಮಹಿಳೆಯರು ಮತ್ತು ಮಕ್ಕಳ ಅಭಿವೃದ್ಧಿಗೆ ಈ ಇಲಾಖೆ ಪ್ರಮುಖ ಪಾತ್ರವಹಿಸುತ್ತಿದೆ. ಪರಿಪೂರ್ಣ ಶಿಕ್ಷಣ ಮತ್ತು ಉತ್ತಮ ಆರೈಕೆ ಸಿಕ್ಕಾಗ ಮಾತ್ರ ಉತ್ತಮ ದೇಶ ನಿರ್ಮಾಣ ಸಾಧ್ಯ ಎಂದು ಹೇಳಿದ್ರು. ಹಾಗೆ ಅಂಗನವಾಡಿ ಹಾಗೂ ಕ್ರೀಚ್‌ ಕೇಂದ್ರಗಳ ಮೂಲಕ ಸ್ಥಳೀಯ ಮಹಿಳೆಯರು ಮತ್ತು ಮಕ್ಕಳಿಗೆ ಇನ್ನಷ್ಟು ಉತ್ತಮ ಸೌಲಭ್ಯಗಳು ಲಭ್ಯವಾಗಲಿದ್ದು, ಸಾರ್ವಜನಿಕರಿಂದಲೂ ಕಾರ್ಯಕ್ರಮದ ಬಗ್ಗೆ ಮತ್ತು ಶಾಸಕ ಅಭಿವೃದ್ದಿ ಪರ ಕೆಲಸಕ್ಕೆ ಉತ್ತಮ ಸ್ಪಂದನೆ ವ್ಯಕ್ತಪಡಿಸಿದ್ದಾರೆ.

ಅಂಗನವಾಡಿ ಕಂ ಕ್ರೀಚ್ ಕೇಂದ್ರಗಳಲ್ಲಿನ ಸೌಲಭ್ಯಗಳು :

ಮಿಷನ್ ಶಕ್ತಿ ಯೋಜನೆಯಡಿ ಕಾರ್ಯನಿರ್ವಹಿಸಲಿರುವ ಅಂಗನವಾಡಿ ಕಂ ಕ್ರೀಚ್ ಕೇಂದ್ರವನ್ನು ಶಿಶು ಪಾಲನಾ ಕೇಂದ್ರವಾಗಿ ಅನುಷ್ಠಾನಗೊಳಿಸಲಾಗಿದೆ. ಈ ಕೇಂದ್ರವನ್ನು ಬೆಳಿಗ್ಗೆ 08 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ತೆರೆಯಲಾಗುತ್ತಿದ್ದು, ಉದ್ಯೋಗದಲ್ಲಿರುವ ಪೋಷಕರಿಗೆ ದೊಡ್ಡ ಸಹಾಯವಾಗಲಿದೆ. 06 ತಿಂಗಳಿಂದ 06 ವರ್ಷದೊಳಗಿನ ಮಕ್ಕಳಿಗೆ ಆರೈಕೆ, ಸುರಕ್ಷತೆ ಮತ್ತು ಪೌಷ್ಟಿಕ ಆಹಾರ ಸೌಲಭ್ಯವನ್ನು ಇಲ್ಲಿ ಒದಗಿಸಲಾಗುತ್ತದೆ.

ಗರ್ಭಿಣಿ ಮತ್ತು ಬಾಣಂತಿಯರಿಗೆ ಪೌಷ್ಟಿಕ ಆಹಾರ :

ಪೂರಕ ಪೌಷ್ಟಿಕ ಆಹಾರ ಕಾರ್ಯಕ್ರಮದಡಿ ಗರ್ಭಿಣಿ ಹಾಗೂ ಬಾಣಂತಿಯರ ಆರೈಕೆಗೆ ಮೊಟ್ಟೆ, 150 ಗ್ರಾಂ ಹಾಲು, ಅಕ್ಕಿ, ಗೋಧಿ, ಹೆಸರು ಕಾಳು ಮತ್ತು ತೊಗರಿ ಬೇಳೆ ಸೇರಿದಂತೆ ಪೌಷ್ಟಿಕ ಆಹಾರ ವಿತರಣೆ ಮಾಡಲಾಗುತ್ತದೆ. ಜೊತೆಗೆ ಆರೋಗ್ಯ ತಪಾಸಣೆ ಹಾಗೂ ಲಸಿಕೆ ಸೌಲಭ್ಯಗಳನ್ನು ಕೂಡ ನೀಡಲಾಗುತ್ತದೆ.

ಮಾತೃ ವಂದನಾ ಮತ್ತು ಭಾಗ್ಯಲಕ್ಷ್ಮೀ ಯೋಜನೆಗಳ ಸೌಲಭ್ಯ :

ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯಡಿ ಮೊದಲ ಮಗುವಿಗೆ ರೂ. 5,000 ಹಾಗೂ ಎರಡನೇ ಹೆಣ್ಣು ಮಗುವಿನ ಜನನದ ನಂತರ ರೂ. 6,000 ಹಣವನ್ನು ಕಂತುಗಳಲ್ಲಿ ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಭಾಗ್ಯಲಕ್ಷ್ಮೀ ಸುಕನ್ಯಾ ಸಮೃದ್ಧಿ ಯೋಜನೆಯಡಿ ಎರಡು ಹೆಣ್ಣು ಮಕ್ಕಳಿಗೆ ಸುಕನ್ಯಾ ಸಮೃದ್ಧಿ ಪಾಸ್ ಪುಸ್ತಕ ವಿತರಿಸಲಾಗುತ್ತಿದ್ದು, 18 ವರ್ಷ ತುಂಬಿದ ನಂತರ ರೂ. 1 ಲಕ್ಷದವರೆಗೆ ಪರಿಷ್ಕೃತ ಮೊತ್ತ ಪಡೆಯುವ ಅವಕಾಶವಿದೆ.

Tags: bengaloreInauguration of Anganwadi and Creche Centers in Malleshwaram!Karnataka News beat
SendShareTweet
Previous Post

ಶೀಘ್ರದಲ್ಲೇ ಹಾರಾಟಕ್ಕೆ ಭಾರತದಲ್ಲೇ ತಯಾರಾದ ಮೊದಲ ‘ಸಿ-295’ ಯುದ್ಧವಿಮಾನ ಸಜ್ಜು : HAL ಏಕಸ್ವಾಮ್ಯಕ್ಕೆ ಟಾಟಾ ಬ್ರೇಕ್

Next Post

ಪ್ರಚೋದನಕಾರಿ ಭಾಷಣ ಆರೋಪದಡಿ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ವಿರುದ್ಧ ಎಫ್‌ಐಆರ್ : ಅಷ್ಟಕ್ಕೂ ಅಭಿಷೇಕ್ ಹೇಳಿದ್ದೇನು?

Related Posts

ಪ್ರೀತಿಯ ವಿಚಾರಕ್ಕೆ 2 ಕುಟುಂಬಗಳ ನಡುವೆ ಗಲಾಟೆ.. ಪೊಲೀಸ್ ಠಾಣೆಯಲ್ಲೇ ರಣರಂಗ
ಹುಬ್ಬಳ್ಳಿ

ಪ್ರೀತಿಯ ವಿಚಾರಕ್ಕೆ 2 ಕುಟುಂಬಗಳ ನಡುವೆ ಗಲಾಟೆ.. ಪೊಲೀಸ್ ಠಾಣೆಯಲ್ಲೇ ರಣರಂಗ

ಇಂದು ಶನಿ ಅಮಾವಾಸ್ಯೆ | ಧಾರವಾಡದ ಶನೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ
ಧಾರವಾಡ

ಇಂದು ಶನಿ ಅಮಾವಾಸ್ಯೆ | ಧಾರವಾಡದ ಶನೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಗ್ರಾ.ಪಂ ಮಾಜಿ ಅಧ್ಯಕ್ಷನ ಬರ್ಬರ ಕೊಲೆ..!
ದಾವಣಗೆರೆ

ಗ್ರಾ.ಪಂ ಮಾಜಿ ಅಧ್ಯಕ್ಷನ ಬರ್ಬರ ಕೊಲೆ..!

ನಕಲಿ OC-CC ಹಗರಣ : ಲೋಕಾಯುಕ್ತ, ಇ.ಡಿಗೆ ಎನ್ ಆರ್ ರಮೇಶ್ ದೂರು
ಬೆಂಗಳೂರು

ನಕಲಿ OC-CC ಹಗರಣ : ಲೋಕಾಯುಕ್ತ, ಇ.ಡಿಗೆ ಎನ್ ಆರ್ ರಮೇಶ್ ದೂರು

ದೇಶದಲ್ಲಿ ನರೇಂದ್ರ ಮೋದಿ ಬಂದ ಮೇಲೆ ಬೆಲೆ ಏರಿಕೆಯಾಗಿದೆ.. K ವೆಂಕಟೇಶ್
ಚಾಮರಾಜನಗರ

ದೇಶದಲ್ಲಿ ನರೇಂದ್ರ ಮೋದಿ ಬಂದ ಮೇಲೆ ಬೆಲೆ ಏರಿಕೆಯಾಗಿದೆ.. K ವೆಂಕಟೇಶ್

ಹಾಸನ | ಮತ್ತೆ ಹೊತ್ತಿ ಉರಿದ ಸ್ಲೀಪರ್ ಕೋಚ್ ಬಸ್..!
ಹಾಸನ

ಹಾಸನ | ಮತ್ತೆ ಹೊತ್ತಿ ಉರಿದ ಸ್ಲೀಪರ್ ಕೋಚ್ ಬಸ್..!

Next Post
ಪ್ರಚೋದನಕಾರಿ ಭಾಷಣ ಆರೋಪದಡಿ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ವಿರುದ್ಧ ಎಫ್‌ಐಆರ್ : ಅಷ್ಟಕ್ಕೂ ಅಭಿಷೇಕ್ ಹೇಳಿದ್ದೇನು?

ಪ್ರಚೋದನಕಾರಿ ಭಾಷಣ ಆರೋಪದಡಿ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ವಿರುದ್ಧ ಎಫ್‌ಐಆರ್ : ಅಷ್ಟಕ್ಕೂ ಅಭಿಷೇಕ್ ಹೇಳಿದ್ದೇನು?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತಮಿಳುನಾಡು ಸಿಎಂ ವಿಜಯ ದಳಪತಿ ಸಿಂಪ್ಲಿಸಿಟಿ

ತಮಿಳುನಾಡು ಸಿಎಂ ವಿಜಯ ದಳಪತಿ ಸಿಂಪ್ಲಿಸಿಟಿ

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ 7 ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ 7 ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ

ನ್ಯೂಜಿಲೆಂಡ್ ಟೆಸ್ಟ್ ಸರಣಿಗೆ ಸಿದ್ಧತೆ : ಕೆಕೆಆರ್ ಕ್ಯಾಂಪ್ ತೊರೆದ ರಚಿನ್ ರವೀಂದ್ರ

ನ್ಯೂಜಿಲೆಂಡ್ ಟೆಸ್ಟ್ ಸರಣಿಗೆ ಸಿದ್ಧತೆ : ಕೆಕೆಆರ್ ಕ್ಯಾಂಪ್ ತೊರೆದ ರಚಿನ್ ರವೀಂದ್ರ

ಕೇಂದ್ರ ಸರ್ಕಾರದ NBSSLUP ಸಂಸ್ಥೆಯಲ್ಲಿ ನೇಮಕಾತಿ :  ಬೆಂಗಳೂರಿನಲ್ಲೂ ಇವೆ ಹುದ್ದೆಗಳು

ಕೇಂದ್ರ ಸರ್ಕಾರದ NBSSLUP ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೂ ಇವೆ ಹುದ್ದೆಗಳು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತಮಿಳುನಾಡು ಸಿಎಂ ವಿಜಯ ದಳಪತಿ ಸಿಂಪ್ಲಿಸಿಟಿ

ತಮಿಳುನಾಡು ಸಿಎಂ ವಿಜಯ ದಳಪತಿ ಸಿಂಪ್ಲಿಸಿಟಿ

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ 7 ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ 7 ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat