ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಪರಸ್ಪರ ಡಿಕ್ಕಿಯಾಗಿ ಪತನಗೊಂಡ ಯುದ್ಧ ವಿಮಾನಗಳು – ಭೀಕರ ದೃಶ್ಯ ಕ್ಯಾಮೆರಾದಲ್ಲಿ ಸೆರೆ!

May 18, 2026
Share on WhatsappShare on FacebookShare on Twitter

ವಾಷಿಂಗ್ಟನ್‌ : ವಾಯು ಪ್ರದರ್ಶನದ ವೇಳೆ ಎರಡು EA-18G ಗ್ರೋಲರ್ ಯುದ್ಧ ವಿಮಾನಗಳು ಆಗಸದಲ್ಲೇ ಡಿಕ್ಕಿಯಾಗಿ ಪತನಗೊಂಡಿರುವ ಘಟನೆ ಅಮೆರಿಕದ ಮೌಂಟೇನ್ ಹೋಮ್ ವಾಯುನೆಲೆಯಲ್ಲಿ ಸಂಭವಿಸಿದೆ.

ಈ ಘಟನೆಯು ಭಾನುವಾರ ಮಧ್ಯಾಹ್ನ 12:30 ರ ಸುಮಾರಿಗೆ (ಸ್ಥಳೀಯ ಕಾಲಮಾನ) ಸಂಭವಿಸಿದೆ. ವಿಪರೀತ ಗಾಳಿಯಿಂದ ನಿಯಂತ್ರಣ ತಪ್ಪಿ ಒಂದು ಯುದ್ಧ ವಿಮಾನ ಮತ್ತೊಂದು ಯುದ್ಧ ವಿಮಾನಕ್ಕೆ ಡಿಕ್ಕಿ ಹೊಡಿದಿದೆ. ತಕ್ಷಣವೇ ವಿಮಾನ ಹಾನಿಗೀಡಾಗಿ ಆಕಾಶದಲ್ಲಿ ಬೆಂಕಿ ಉಂಡೆಗಳು ಚಿಮ್ಮಿವೆ. ಈ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲೂ ಹರಿದಾಡುತ್ತಿದೆ.

BREAKING: 2 U.S. Navy Super Hornets/Growlers crash and collide during Gunfighter Skies Air Show at Mountain Home Air Force Base in Idaho.

Aviation sources tell KTVB that both aircrews ejected safely. pic.twitter.com/GPsdrwTFWq

— Open Source Intel (@Osint613) May 17, 2026

ಅಪಘಾತದಲ್ಲಿ ಸಿಲುಕಿರುವ ವಿಮಾನಗಳು F-18 ಹಾರ್ನೆಟ್‌ನ ಸುಧಾರಿತ ಯುದ್ಧ ವಿಮಾನದ ರೂಪಾಂತರ ಮತ್ತು US ನೌಕಾಪಡೆ/ವಾಯುಪಡೆಯು ಬಳಸುವ ಎರಡು EA-18G ಗ್ರೋಲರ್ ಯುದ್ಧ ವಿಮಾನಗಳಾಗಿವೆ ಎನ್ನಲಾಗಿದೆ. 2 ವಿಮಾನಗಳು ಅಮೆರಿಕದ ವಾಯುನೆಲೆಯಿಂದ ಸುಮಾರು 2 ಮೈಲಿಗಳಷ್ಟು ದೂರದಲ್ಲಿ ಅಪಘಾತಕ್ಕೀಡಾಗಿವೆ. ಘಟನೆ ಸಂಭವಿಸುತ್ತಿದ್ದಂತೆ ವಾಯುಪಡೆಯ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಘಟನೆಯನ್ನು ಮೇಲ್ವಿಚಾರಣೆ ನಡೆಸಯುತ್ತಿವೆ. ಜೊತೆಗೆ ವಿಮಾನ ಅಪಘಾತಕ್ಕೆ ನಿಖರ ಕಾರಣವೇನೆಂಬುದನ್ನ ಪತ್ತೆ ಮಾಡುತ್ತಿವೆ.

ಇನ್ನೂ ಫೈಟರ್‌ ಜೆಟ್‌ಗಳು ಪರಸ್ಪರ ಡಿಕ್ಕಿ ಹೊಡೆದುಕೊಂಡು ಆಗಸದಲ್ಲೇ ಹೊತ್ತಿ ಉರಿದರೂ, ಫೈಟರ್‌ ಪೈಲಟ್‌ ಸೇರಿ ನಾಲ್ವರು ಸಿಬ್ಬಂದಿ ಪವಾಡ ಸದೃಶ್ಯವಾಗಿ ಬದುಕುಳಿದಿದ್ದಾರೆ. ಸಂಪೂರ್ಣ ಸುರಕ್ಷಿತವಾಗಿಯೂ ಇದ್ದಾರೆ ಎಂದು ಯುಎಸ್‌ ವಾಯುಪಡೆ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ : ಬಳ್ಳಾರಿಯಲ್ಲಿ ಭಾರಿ ಮಳೆ – ಸಿಡಿಲು ಬಡಿದು ಯುವಕ ಸಾವು!

Tags: Karnataka News beat
SendShareTweet
Previous Post

ಬಳ್ಳಾರಿಯಲ್ಲಿ ಭಾರಿ ಮಳೆ – ಸಿಡಿಲು ಬಡಿದು ಯುವಕ ಸಾವು!

Next Post

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 8,176 ಕಾನ್ಸ್‌ಟೇಬಲ್, ಎಸ್ಐ ಹುದ್ದೆಗಳ ನೇಮಕಾತಿ ಶುರು!

Related Posts

ಆಸ್ಟ್ರೇಲಿಯಾದಲ್ಲಿ ಭಾರತೀಯ ಮಸಾಜ್ ಥೆರಪಿಸ್ಟ್ ವಿಕೃತಿ : 9 ತಿಂಗಳಲ್ಲಿ 61 ಮಹಿಳೆಯರ ಮೇಲೆ ದೌರ್ಜನ್ಯ – 13 ವರ್ಷ ಜೈಲು ಶಿಕ್ಷೆ!
ವಿದೇಶ

ಆಸ್ಟ್ರೇಲಿಯಾದಲ್ಲಿ ಭಾರತೀಯ ಮಸಾಜ್ ಥೆರಪಿಸ್ಟ್ ವಿಕೃತಿ : 9 ತಿಂಗಳಲ್ಲಿ 61 ಮಹಿಳೆಯರ ಮೇಲೆ ದೌರ್ಜನ್ಯ – 13 ವರ್ಷ ಜೈಲು ಶಿಕ್ಷೆ!

ಆಫ್ರಿಕಾದಲ್ಲಿ ಅಡಗಿದ್ದ ಐಸಿಸ್ ಅಗ್ರ ನಾಯಕ ಅಬು-ಬಿಲಾಲ್ ಹತ್ಯೆ : ಡೊನಾಲ್ಡ್ ಟ್ರಂಪ್ ಘೋಷಣೆ
ವಿದೇಶ

ಆಫ್ರಿಕಾದಲ್ಲಿ ಅಡಗಿದ್ದ ಐಸಿಸ್ ಅಗ್ರ ನಾಯಕ ಅಬು-ಬಿಲಾಲ್ ಹತ್ಯೆ : ಡೊನಾಲ್ಡ್ ಟ್ರಂಪ್ ಘೋಷಣೆ

ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ : ಶೀಘ್ರದಲ್ಲೇ ಆರಂಭವಾಗಲಿದೆಯೇ ‘ಆಪರೇಷನ್ ಎಪಿಕ್ ಫ್ಯೂರಿ 2.0’?
ವಿದೇಶ

ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ : ಶೀಘ್ರದಲ್ಲೇ ಆರಂಭವಾಗಲಿದೆಯೇ ‘ಆಪರೇಷನ್ ಎಪಿಕ್ ಫ್ಯೂರಿ 2.0’?

ಅಮೆರಿಕದಲ್ಲಿ ಭಾರತೀಯನಿಂದ ಮಾನವ ಕಳ್ಳಸಾಗಣೆ ದಂಧೆ : ಒಬ್ಬೊಬ್ಬರಿಗೆ 100 ಡಾಲರ್ ಫಿಕ್ಸ್.. ಸಿಕ್ಕಿಬಿದ್ದ ಕಿಂಗ್‌ಪಿನ್!
ವಿದೇಶ

ಅಮೆರಿಕದಲ್ಲಿ ಭಾರತೀಯನಿಂದ ಮಾನವ ಕಳ್ಳಸಾಗಣೆ ದಂಧೆ : ಒಬ್ಬೊಬ್ಬರಿಗೆ 100 ಡಾಲರ್ ಫಿಕ್ಸ್.. ಸಿಕ್ಕಿಬಿದ್ದ ಕಿಂಗ್‌ಪಿನ್!

ವರ್ಕ್ ಫ್ರಂ ಹೋಮ್ ತಾತ್ಕಾಲಿಕ ಪರಿಹಾರವಷ್ಟೆ : ಭಾರತದ ಇಂಧನ ಭದ್ರತೆ ಖಾತ್ರಿಪಡಿಸಲಿವೆ ಈ 3 ಪೈಪ್‌ಲೈನ್ ಯೋಜನೆಗಳು!
ವಿದೇಶ

ವರ್ಕ್ ಫ್ರಂ ಹೋಮ್ ತಾತ್ಕಾಲಿಕ ಪರಿಹಾರವಷ್ಟೆ : ಭಾರತದ ಇಂಧನ ಭದ್ರತೆ ಖಾತ್ರಿಪಡಿಸಲಿವೆ ಈ 3 ಪೈಪ್‌ಲೈನ್ ಯೋಜನೆಗಳು!

ಹೊರ್ಮುಜ್ ಜಲಸಂಧಿ ಪ್ರವೇಶಕ್ಕೆ ಸುಂಕ ಕಡ್ಡಾಯ : ಹೊಸ ನಿಯಮ ಜಾರಿಗೊಳಿಸಿದ ಇರಾನ್, ಭಾರತದ ಹಡಗುಗಳ ಕಥೆಯೇನು?
ವಿದೇಶ

ಹೊರ್ಮುಜ್ ಜಲಸಂಧಿ ಪ್ರವೇಶಕ್ಕೆ ಸುಂಕ ಕಡ್ಡಾಯ : ಹೊಸ ನಿಯಮ ಜಾರಿಗೊಳಿಸಿದ ಇರಾನ್, ಭಾರತದ ಹಡಗುಗಳ ಕಥೆಯೇನು?

Next Post
ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 8,176 ಕಾನ್ಸ್‌ಟೇಬಲ್, ಎಸ್ಐ ಹುದ್ದೆಗಳ ನೇಮಕಾತಿ ಶುರು!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 8,176 ಕಾನ್ಸ್‌ಟೇಬಲ್, ಎಸ್ಐ ಹುದ್ದೆಗಳ ನೇಮಕಾತಿ ಶುರು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಲೀಸ್ & ಬಾಡಿಗೆ ಮನೆಗಳ ಹೆಸರಲ್ಲಿ ಕೋಟ್ಯಾಂತರ ರೂ. ವಂಚನೆ – ‘ಜಾನ್ಸ್ ಅಸೆಟ್’ ಕಂಪನಿ ವಿರುದ್ಧ FIR!

ಲೀಸ್ & ಬಾಡಿಗೆ ಮನೆಗಳ ಹೆಸರಲ್ಲಿ ಕೋಟ್ಯಾಂತರ ರೂ. ವಂಚನೆ – ‘ಜಾನ್ಸ್ ಅಸೆಟ್’ ಕಂಪನಿ ವಿರುದ್ಧ FIR!

ಉಡುಪಿ ಎಸ್ಪಿ ಹರಿರಾಂ ಶಂಕರ್ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ – ಸಾರ್ವಜನಿಕರು ಎಚ್ಚರ ವಹಿಸಲು ಮನವಿ!

ಉಡುಪಿ ಎಸ್ಪಿ ಹರಿರಾಂ ಶಂಕರ್ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ – ಸಾರ್ವಜನಿಕರು ಎಚ್ಚರ ವಹಿಸಲು ಮನವಿ!

ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ : 10 ಲಕ್ಷ ಮೌಲ್ಯದ ಗಾಂಜಾ ವಶ, ಮೂವರು ಅರೆಸ್ಟ್!

ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ : 10 ಲಕ್ಷ ಮೌಲ್ಯದ ಗಾಂಜಾ ವಶ, ಮೂವರು ಅರೆಸ್ಟ್!

ಬೆಂಗಳೂರಲ್ಲಿ ಹೆಚ್ಚಾಯ್ತಾ ಸೋಕಾಲ್ಡ್ ಲೇಡಿ ಡಾನ್ಸ್ ಹಾವಳಿ? ರಿಯಲ್ ಎಸ್ಟೇಟ್ ಉದ್ಯಮಿಗೆ ಜೀವ ಬೆದರಿಕೆ!

ಬೆಂಗಳೂರಲ್ಲಿ ಹೆಚ್ಚಾಯ್ತಾ ಸೋಕಾಲ್ಡ್ ಲೇಡಿ ಡಾನ್ಸ್ ಹಾವಳಿ? ರಿಯಲ್ ಎಸ್ಟೇಟ್ ಉದ್ಯಮಿಗೆ ಜೀವ ಬೆದರಿಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಲೀಸ್ & ಬಾಡಿಗೆ ಮನೆಗಳ ಹೆಸರಲ್ಲಿ ಕೋಟ್ಯಾಂತರ ರೂ. ವಂಚನೆ – ‘ಜಾನ್ಸ್ ಅಸೆಟ್’ ಕಂಪನಿ ವಿರುದ್ಧ FIR!

ಲೀಸ್ & ಬಾಡಿಗೆ ಮನೆಗಳ ಹೆಸರಲ್ಲಿ ಕೋಟ್ಯಾಂತರ ರೂ. ವಂಚನೆ – ‘ಜಾನ್ಸ್ ಅಸೆಟ್’ ಕಂಪನಿ ವಿರುದ್ಧ FIR!

ಉಡುಪಿ ಎಸ್ಪಿ ಹರಿರಾಂ ಶಂಕರ್ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ – ಸಾರ್ವಜನಿಕರು ಎಚ್ಚರ ವಹಿಸಲು ಮನವಿ!

ಉಡುಪಿ ಎಸ್ಪಿ ಹರಿರಾಂ ಶಂಕರ್ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ – ಸಾರ್ವಜನಿಕರು ಎಚ್ಚರ ವಹಿಸಲು ಮನವಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat