ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 8,176 ಕಾನ್ಸ್‌ಟೇಬಲ್, ಎಸ್ಐ ಹುದ್ದೆಗಳ ನೇಮಕಾತಿ ಶುರು!

May 18, 2026
Share on WhatsappShare on FacebookShare on Twitter

ಬೆಂಗಳೂರು : ರಾಜ್ಯ ಸರ್ಕಾರದ ಹುದ್ದೆಗಳನ್ನು ಪಡೆಯಲು ಬಯಸುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಕೊನೆಗೂ ಶುಭ ಸಮಾಚಾರ ದೊರೆತಿದೆ. ಕರ್ನಾಟಕ ರಾಜ್ಯ ಗೃಹ ಇಲಾಖೆಯು 8,176 ಹುದ್ದೆಗಳನ್ನು (KSP Recruitment 2026) ಭರ್ತಿ ಮಾಡುವ ಪ್ರಕ್ರಿಯೆಯನ್ನು ಆರಂಭಿಸಿದೆ. ಇದರಿಂದಾಗಿ ರಾಜ್ಯದ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳ ಕನಸು ಮತ್ತೆ ಚಿಗುರಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ : ಕರ್ನಾಟಕ ರಾಜ್ಯ ಗೃಹ ಇಲಾಖೆ
ಹುದ್ದೆಗಳ ಹೆಸರು : ಕಾನ್ಸ್‌ಟೇಬಲ್, ಪಿಎಸ್ಐ
ಒಟ್ಟು ಹುದ್ದೆಗಳು : 8,176
ಅರ್ಜಿ ಸಲ್ಲಿಕೆ ವಿಧಾನ : ಆನ್‌ಲೈನ್

ಡಿಡಕ್ಟಿವ್ ಸಬ್ ಇನ್ಸ್‌ಪೆಕ್ಟರ್, ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್, ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್, ಕೆಎಸ್‌ಆರ್‌ಪಿ, ಕೆಎಸ್ಐಎಸ್ಎಫ್ ಪಿಸಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 1,786 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಇನ್ನು, ಕಲ್ಯಾಣ ಕರ್ನಾಟಕ ಹೊರತಾದ ಭಾಗಗಳಲ್ಲಿ 6,390 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಶೀಘ್ರದಲ್ಲೇ ಅರ್ಜಿ ಸಲ್ಲಿಕೆ ಆರಂಭವಾಗುತ್ತದೆ ಎಂದು ತಿಳಿದುಬಂದಿದೆ.

ಅರ್ಜಿ ಸಲ್ಲಿಸಲು ಬಯಸುವವರು ಎಸ್ಸೆಸ್ಸೆಲ್ಸಿ, ಪಿಯುಸಿ, ಬಿ.ಕಾಂ, ಬಿಎಸ್ಸಿ, ಬಿ.ಇ ಅಥವಾ ಬಿ.ಟೆಕ್ ಕೋರ್ಸ್ ಮುಗಿಸಿರಬೇಕು. ಲಿಖಿತ ಪರೀಕ್ಷೆ, ಎಂಡುರೆನ್ಸ್ ಟೆಸ್ಟ್, ದೈಹಿಕ ಸಾಮರ್ಥ್ಯ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇರಲಿದೆ. ಕನಿಷ್ಠ 18ರಿಂದ 38 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಕೆ ಆರಂಭವಾಗುತ್ತಲೇ ಅಭ್ಯರ್ಥಿಗಳು ksp-recruitment.in ವೆಬ್ ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ : ಪರಸ್ಪರ ಡಿಕ್ಕಿಯಾಗಿ ಪತನಗೊಂಡ ಯುದ್ಧ ವಿಮಾನಗಳು – ಭೀಕರ ದೃಶ್ಯ ಕ್ಯಾಮೆರಾದಲ್ಲಿ ಸೆರೆ!

Tags: Karnataka News beat
SendShareTweet
Previous Post

ಪರಸ್ಪರ ಡಿಕ್ಕಿಯಾಗಿ ಪತನಗೊಂಡ ಯುದ್ಧ ವಿಮಾನಗಳು – ಭೀಕರ ದೃಶ್ಯ ಕ್ಯಾಮೆರಾದಲ್ಲಿ ಸೆರೆ!

Next Post

ರಾಜ್ಯದಲ್ಲಿ ಬಸ್ ಬಂದ್ ಭೀತಿ – ಇಂದು ತೀರ್ಮಾನಾತ್ಮಕ ಸಂಧಾನ ಸಭೆ!

Related Posts

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ 6 ಹುದ್ದೆಗಳ ನೇಮಕಾತಿ ; 61 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ 6 ಹುದ್ದೆಗಳ ನೇಮಕಾತಿ ; 61 ಸಾವಿರ ರೂ. ಸಂಬಳ

ಚಿನ್ನ ಖರೀದಿಸುವವರಿಗೆ ಸಿಹಿ ಸುದ್ದಿ – ಬಂಗಾರದ ಬೆಲೆಯಲ್ಲಿ ಇಂದು ಭಾರಿ ಇಳಿಕೆ!
ರಾಜ್ಯ

ಚಿನ್ನ ಖರೀದಿಸುವವರಿಗೆ ಸಿಹಿ ಸುದ್ದಿ – ಬಂಗಾರದ ಬೆಲೆಯಲ್ಲಿ ಇಂದು ಭಾರಿ ಇಳಿಕೆ!

ಲೀಸ್ & ಬಾಡಿಗೆ ಮನೆಗಳ ಹೆಸರಲ್ಲಿ ಕೋಟ್ಯಾಂತರ ರೂ. ವಂಚನೆ – ‘ಜಾನ್ಸ್ ಅಸೆಟ್’ ಕಂಪನಿ ವಿರುದ್ಧ FIR!
ಬೆಂಗಳೂರು

ಲೀಸ್ & ಬಾಡಿಗೆ ಮನೆಗಳ ಹೆಸರಲ್ಲಿ ಕೋಟ್ಯಾಂತರ ರೂ. ವಂಚನೆ – ‘ಜಾನ್ಸ್ ಅಸೆಟ್’ ಕಂಪನಿ ವಿರುದ್ಧ FIR!

ಉಡುಪಿ ಎಸ್ಪಿ ಹರಿರಾಂ ಶಂಕರ್ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ – ಸಾರ್ವಜನಿಕರು ಎಚ್ಚರ ವಹಿಸಲು ಮನವಿ!
ಉಡುಪಿ

ಉಡುಪಿ ಎಸ್ಪಿ ಹರಿರಾಂ ಶಂಕರ್ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ – ಸಾರ್ವಜನಿಕರು ಎಚ್ಚರ ವಹಿಸಲು ಮನವಿ!

ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ : 10 ಲಕ್ಷ ಮೌಲ್ಯದ ಗಾಂಜಾ ವಶ, ಮೂವರು ಅರೆಸ್ಟ್!
ಮೈಸೂರು

ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ : 10 ಲಕ್ಷ ಮೌಲ್ಯದ ಗಾಂಜಾ ವಶ, ಮೂವರು ಅರೆಸ್ಟ್!

ಬೆಂಗಳೂರಲ್ಲಿ ಹೆಚ್ಚಾಯ್ತಾ ಸೋಕಾಲ್ಡ್ ಲೇಡಿ ಡಾನ್ಸ್ ಹಾವಳಿ? ರಿಯಲ್ ಎಸ್ಟೇಟ್ ಉದ್ಯಮಿಗೆ ಜೀವ ಬೆದರಿಕೆ!
ಬೆಂಗಳೂರು

ಬೆಂಗಳೂರಲ್ಲಿ ಹೆಚ್ಚಾಯ್ತಾ ಸೋಕಾಲ್ಡ್ ಲೇಡಿ ಡಾನ್ಸ್ ಹಾವಳಿ? ರಿಯಲ್ ಎಸ್ಟೇಟ್ ಉದ್ಯಮಿಗೆ ಜೀವ ಬೆದರಿಕೆ!

Next Post
ರಾಜ್ಯದಲ್ಲಿ ಬಸ್ ಬಂದ್ ಭೀತಿ – ಇಂದು ತೀರ್ಮಾನಾತ್ಮಕ ಸಂಧಾನ ಸಭೆ!

ರಾಜ್ಯದಲ್ಲಿ ಬಸ್ ಬಂದ್ ಭೀತಿ - ಇಂದು ತೀರ್ಮಾನಾತ್ಮಕ ಸಂಧಾನ ಸಭೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ 6 ಹುದ್ದೆಗಳ ನೇಮಕಾತಿ ; 61 ಸಾವಿರ ರೂ. ಸಂಬಳ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ 6 ಹುದ್ದೆಗಳ ನೇಮಕಾತಿ ; 61 ಸಾವಿರ ರೂ. ಸಂಬಳ

ಚಿನ್ನ ಖರೀದಿಸುವವರಿಗೆ ಸಿಹಿ ಸುದ್ದಿ – ಬಂಗಾರದ ಬೆಲೆಯಲ್ಲಿ ಇಂದು ಭಾರಿ ಇಳಿಕೆ!

ಚಿನ್ನ ಖರೀದಿಸುವವರಿಗೆ ಸಿಹಿ ಸುದ್ದಿ – ಬಂಗಾರದ ಬೆಲೆಯಲ್ಲಿ ಇಂದು ಭಾರಿ ಇಳಿಕೆ!

ಲೀಸ್ & ಬಾಡಿಗೆ ಮನೆಗಳ ಹೆಸರಲ್ಲಿ ಕೋಟ್ಯಾಂತರ ರೂ. ವಂಚನೆ – ‘ಜಾನ್ಸ್ ಅಸೆಟ್’ ಕಂಪನಿ ವಿರುದ್ಧ FIR!

ಲೀಸ್ & ಬಾಡಿಗೆ ಮನೆಗಳ ಹೆಸರಲ್ಲಿ ಕೋಟ್ಯಾಂತರ ರೂ. ವಂಚನೆ – ‘ಜಾನ್ಸ್ ಅಸೆಟ್’ ಕಂಪನಿ ವಿರುದ್ಧ FIR!

ಉಡುಪಿ ಎಸ್ಪಿ ಹರಿರಾಂ ಶಂಕರ್ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ – ಸಾರ್ವಜನಿಕರು ಎಚ್ಚರ ವಹಿಸಲು ಮನವಿ!

ಉಡುಪಿ ಎಸ್ಪಿ ಹರಿರಾಂ ಶಂಕರ್ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ – ಸಾರ್ವಜನಿಕರು ಎಚ್ಚರ ವಹಿಸಲು ಮನವಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ 6 ಹುದ್ದೆಗಳ ನೇಮಕಾತಿ ; 61 ಸಾವಿರ ರೂ. ಸಂಬಳ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ 6 ಹುದ್ದೆಗಳ ನೇಮಕಾತಿ ; 61 ಸಾವಿರ ರೂ. ಸಂಬಳ

ಚಿನ್ನ ಖರೀದಿಸುವವರಿಗೆ ಸಿಹಿ ಸುದ್ದಿ – ಬಂಗಾರದ ಬೆಲೆಯಲ್ಲಿ ಇಂದು ಭಾರಿ ಇಳಿಕೆ!

ಚಿನ್ನ ಖರೀದಿಸುವವರಿಗೆ ಸಿಹಿ ಸುದ್ದಿ – ಬಂಗಾರದ ಬೆಲೆಯಲ್ಲಿ ಇಂದು ಭಾರಿ ಇಳಿಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat