ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಧರ್ಮ-ಸನಾತನ

ಕೇರಳಂನ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ವಿ.ಡಿ ಸತೀಶನ್‌ – 20 ಸದಸ್ಯರ ಹೊಸ ಸಚಿವ ಸಂಪುಟ ಅಸ್ತಿತ್ವಕ್ಕೆ!

May 18, 2026
Share on WhatsappShare on FacebookShare on Twitter

ಕೇರಳಂ : ಕೇರಳಂನಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್‌ಗೆ ಅಭೂತಪೂರ್ವ ಗೆಲುವು ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ ವಿ.ಡಿ. ಸತೀಶನ್ ಅವರು ಇಂದು (ಸೋಮವಾರ) ಕೇರಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಈ ಮೂಲಕ ಬರೋಬ್ಬರಿ 10 ವರ್ಷಗಳ ಬಳಿಕ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಅಧಿಕಾರದ ಚುಕ್ಕಾಣಿ ಹಿಡಿದಂತಾಗಿದೆ.

ತಿರುವನಂತಪುರಂನ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಕೇರಳ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ವಿ.ಡಿ.ಸತೀಶನ್ ಮತ್ತು ಅವರ 20 ಸದಸ್ಯರ ಸಚಿವ ಸಂಪುಟಕ್ಕೆ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಈ ಐತಿಹಾಸಿಕ ಕ್ಷಣಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಹಿರಿಯ ನಾಯಕರಾದ ರಾಹುಲ್ ಗಾಂಧಿ, ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಲವು ಪ್ರಮುಖ ನಾಯಕರು ಸಾಕ್ಷಿಯಾದರು. ಪ್ರಮಾಣ ವಚನ ಸ್ವೀಕಾರದ ಬಳಿಕ 61 ವರ್ಷದ ನೂತನ ಮುಖ್ಯಮಂತ್ರಿಗಳು ವೇದಿಕೆಯಲ್ಲಿದ್ದ ನಿರ್ಗಮಿತ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಬಿಜೆಪಿಯ ರಾಜೀವ್ ಚಂದ್ರಶೇಖರ್ ಸೇರಿದಂತೆ ಹಲವು ಗಣ್ಯರಿಗೆ ಹಸ್ತಲಾಘವ ಮಾಡಿ ಗೌರವ ಸಲ್ಲಿಸಿದರು.

ಹೈಕಮಾಂಡ್ ನಿಲುವು ಬದಲಿಸಿದ ಸತೀಶನ್ ಜನಪ್ರಿಯತೆ

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಯುಡಿಎಫ್ ಒಕ್ಕೂಟವು 140 ಸ್ಥಾನಗಳ ಪೈಕಿ 102 ಕ್ಷೇತ್ರಗಳಲ್ಲಿ ಅಭೂತಪೂರ್ವ ಜಯ ಸಾಧಿಸಿತ್ತು. ಇದರಲ್ಲಿ ಕಾಂಗ್ರೆಸ್ 63 ಮತ್ತು ಐಯುಎಂಎಲ್ 22 ಸ್ಥಾನಗಳನ್ನು ಗೆದ್ದುಕೊಂಡಿದ್ದವು. ಕಾಂಗ್ರೆಸ್ ಗೆಲುವಿಗೆ ಕಾರ್ಯತಂತ್ರ ರೂಪಿಸಿದ್ದ ಸತೀಶನ್ ಅವರೇ ಮುಖ್ಯಮಂತ್ರಿ ಹುದ್ದೆಗೆ ಮೊದಲ ಆಯ್ಕೆಯಾಗಿದ್ದರು. ಆದರೆ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಮುಂಚೂಣಿಗೆ ತಂದಿತ್ತು. ಶಾಸಕರು ಕೂಡ ಹೈಕಮಾಂಡ್ ನಿರ್ಧಾರಕ್ಕೆ ಒಲವು ತೋರಿದ್ದರು.

ಆದರೆ, ಸತೀಶನ್ ಪರವಾಗಿ ಸಾರ್ವಜನಿಕರು ಹಾಗೂ ಮೈತ್ರಿಪಕ್ಷ ಐಯುಎಂಎಲ್‌ನಿಂದ ತೀವ್ರ ಬೆಂಬಲ ವ್ಯಕ್ತವಾಯಿತು. ವಯನಾಡಿನಲ್ಲಿ ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ವಿರುದ್ಧ ಎಚ್ಚರಿಕೆಯ ಪೋಸ್ಟರ್‌ಗಳು ಕೂಡ ಪ್ರತ್ಯಕ್ಷವಾಗಿದ್ದವು. ತೀವ್ರಗೊಂಡ ಭಿನ್ನಾಭಿಪ್ರಾಯಗಳ ನಡುವೆ, ಇಂಡಿಯಾ ಒಕ್ಕೂಟದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಕೇರಳದ ಹಿರಿಯ ನಾಯಕ ಎ.ಕೆ. ಆ್ಯಂಟನಿ ನಡುವೆ ನಡೆದ ದೂರವಾಣಿ ಸಂಭಾಷಣೆಯು ಅಂತಿಮವಾಗಿ ವಿ.ಡಿ. ಸತೀಶನ್ ಅವರಿಗೆ ಮುಖ್ಯಮಂತ್ರಿ ಪಟ್ಟ ಒಲಿಯುವಂತೆ ಮಾಡಿತು.

14 ಹೊಸ ಮುಖಗಳಿಗೆ ಸಂಪುಟದಲ್ಲಿ ಸ್ಥಾನ

ನೂತನ ಸಚಿವ ಸಂಪುಟದಲ್ಲಿ ಕಾಂಗ್ರೆಸ್‌ನಿಂದ 11 ಮತ್ತು ಐಯುಎಂಎಲ್‌ನಿಂದ 5 ಸೇರಿದಂತೆ ಒಟ್ಟು 20 ಸಚಿವರು ಸ್ಥಾನ ಪಡೆದಿದ್ದಾರೆ. ಸಂಪುಟದಲ್ಲಿ 14 ಹೊಸ ಮುಖಗಳಿಗೆ ಮಣೆ ಹಾಕಲಾಗಿದೆ. ಕಾಂಗ್ರೆಸ್‌ನಿಂದ ಹಿರಿಯ ನಾಯಕರಾದ ರಮೇಶ್ ಚೆನ್ನಿತ್ತಲ, ಕೆ. ಮುರಳೀಧರನ್, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸನ್ನಿ ಜೋಸೆಫ್, ಪಿ.ಸಿ. ವಿಷ್ಣುನಾಥ್, ರೋಜಿ ಎಂ. ಜಾನ್, ಬಿಂದು ಕೃಷ್ಣ ಮುಂತಾದವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮಿತ್ರಪಕ್ಷ ಐಯುಎಂಎಲ್‌ನಿಂದ ಕೆ.ಎಂ.ಶಾಜಿ, ವಿ.ಇ.ಅಬ್ದುಲ್ ಗಫೂರ್ ಸೇರಿದಂತೆ ಐವರು ಸಚಿವರಾಗಿದ್ದಾರೆ. ಉಳಿದಂತೆ ಕೇರಳ ಕಾಂಗ್ರೆಸ್ (ಜೋಸೆಫ್), ಆರ್‌ಎಸ್‌ಪಿ, ಕೇರಳ ಕಾಂಗ್ರೆಸ್ (ಜಾಕೋಬ್) ಮತ್ತು ಸಿಎಂಪಿಗೆ ತಲಾ ಒಂದು ಸ್ಥಾನ ನೀಡಲಾಗಿದೆ. ಹಿರಿಯ ನಾಯಕ ತಿರುವಂಚೂರ್ ರಾಧಾಕೃಷ್ಣನ್ ಅವರನ್ನು ಸ್ಪೀಕರ್ ಆಗಿ ಮತ್ತು ಶಾನಿಮೋಲ್ ಉಸ್ಮಾನ್ ಅವರನ್ನು ಡೆಪ್ಯುಟಿ ಸ್ಪೀಕರ್ ಆಗಿ ಘೋಷಿಸಲಾಗಿದೆ.

ವಿಐಪಿ ಸಂಸ್ಕೃತಿ, ದುಂದುವೆಚ್ಚಕ್ಕೆ ಬ್ರೇಕ್

ಆಡಳಿತಾತ್ಮಕ ಅನುಭವ ಇಲ್ಲದಿದ್ದರೂ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆ ವಿ.ಡಿ. ಸತೀಶನ್ ಅವರು ರಾಜ್ಯದ ಆರ್ಥಿಕ ಶಿಸ್ತಿಗೆ ಕಟ್ಟುನಿಟ್ಟಿನ ಕ್ರಮಗಳನ್ನು ಪ್ರಕಟಿಸಿದ್ದಾರೆ. ಈ ಹಿಂದೆ ವಿರೋಧ ಪಕ್ಷದ ನಾಯಕರಾಗಿದ್ದಾಗ ರಾಜ್ಯದ ಆರ್ಥಿಕ ಬಿಕ್ಕಟ್ಟಿನ ಬಗ್ಗೆ ಸತತವಾಗಿ ಧ್ವನಿ ಎತ್ತಿದ್ದ ಅವರು, ಇದೀಗ ಸರ್ಕಾರಿ ಮಟ್ಟದಲ್ಲಿನ ದುಂದುವೆಚ್ಚ ಹಾಗೂ ವಿಐಪಿ ಸಂಸ್ಕೃತಿಗೆ ಅಂತ್ಯ ಹಾಡಿದ್ದಾರೆ.

ಮುಖ್ಯಮಂತ್ರಿಗಳ ಭದ್ರತೆಗಾಗಿ ಇದ್ದ ಬೃಹತ್ ಬೆಂಗಾವಲು ವಾಹನಗಳ ಸಂಸ್ಕೃತಿಯನ್ನು ರದ್ದುಗೊಳಿಸಿದ್ದಾರೆ. ಅಲ್ಲದೆ, ಪ್ರತಿ ಬಾರಿ ಹೊಸ ಸರ್ಕಾರ ಬಂದಾಗ ಸಚಿವರಿಗೆ ಹೊಸ ಐಷಾರಾಮಿ ಕಾರುಗಳನ್ನು ಖರೀದಿಸುವ ಸಂಪ್ರದಾಯಕ್ಕೆ ತಿಲಾಂಜಲಿ ನೀಡಿರುವ ಸತೀಶನ್, ಹಿಂದಿನ ಸರ್ಕಾರದ ಅವಧಿಯಲ್ಲಿದ್ದ ಹಳೆಯ ವಾಹನಗಳನ್ನೇ ಬಳಸಲು ನಿರ್ಧರಿಸುವ ಮೂಲಕ ರಾಜ್ಯದ ಜನತೆಗೆ ಹೊಸ ಆಡಳಿತದ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ಯಾರಿಗೆಲ್ಲಾ ಸಚಿವ ಸ್ಥಾನ?

  • ರಮೇಶ್ ಚೆನ್ನಿತ್ತಲ
  • ಸನ್ನಿ ಜೋಸೆಫ್
  • ಪಿಕೆ ಕುನ್ಹಾಲಿಕುಟ್ಟಿ
  • ಕೆ ಮುರುಳೀಧರನ್
  • ಮಾನ್ಸ್ ಜೋಸೆಫ್
  • ಶಿಬು ಬೇಬಿ ಜಾನ್
  • ಅನೂಪ್ ಜೇಕಬ್
  • ಸಿಪಿ ಜಾನ್
  • ಬಿಂದು ಕೃಷ್ಣ
  • ವಿ.ಇ ಅಬ್ದುಲ್ ಗಫೂರ್
  • ಟಿ ಸಿದ್ದೀಕ್
  • ಕೆ ಎ ತುಳಸಿ
  • ಒ ಜೆ ಜನೀಶ್
  • ಶಾನಿಮೋಲ್ ಉಸ್ಮಾನ್
  • ತಿರುವಾಂಕೂರ್ ರಾಧಾಕೃಷ್ಣನ್
  • ಪಿ ಕೆ ಬಶೀರ್
  • ಕೆ ಎಂ ಶಾಜಿ
  • ಎಂ ಲೈಜು
  • ರೋಜಿ ಎಂ ಜಾನ್
  • ಎನ್ ಸಂಶುದ್ದೀನ್
  • ಎ.ಪಿ ಅನಿಲ್ ಕುಮಾರ್
  • ಪಿಸಿ ವಿಷ್ಣು

ಇದನ್ನೂ ಓದಿ : ಲೀಸ್ & ಬಾಡಿಗೆ ಮನೆಗಳ ಹೆಸರಲ್ಲಿ ಕೋಟ್ಯಾಂತರ ರೂ. ವಂಚನೆ – ‘ಜಾನ್ಸ್ ಅಸೆಟ್’ ಕಂಪನಿ ವಿರುದ್ಧ FIR!

Tags: CongressIndiaKarnataka News beatPolitician
SendShareTweet
Previous Post

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ 6 ಹುದ್ದೆಗಳ ನೇಮಕಾತಿ ; 61 ಸಾವಿರ ರೂ. ಸಂಬಳ

Next Post

ಮಾಧ್ಯಮ ಸ್ವಾತಂತ್ರ್ಯ, ಅಲ್ಪಸಂಖ್ಯಾತರ ಹಕ್ಕುಗಳ ಕುರಿತಾದ ನೆದರ್ಲ್ಯಾಂಡ್ಸ್ ಪ್ರಧಾನಿ ಹೇಳಿಕೆಗೆ ಭಾರತ ತೀವ್ರ ಆಕ್ಷೇಪ

Related Posts

‘ಮಿಥ್ಯ ಪಥ್ಯವಾಗಿಸಿ ಸತ್ಯ ನಿತ್ಯವಾಗಿಸಿ’
ಧರ್ಮ-ಸನಾತನ

‘ಮಿಥ್ಯ ಪಥ್ಯವಾಗಿಸಿ ಸತ್ಯ ನಿತ್ಯವಾಗಿಸಿ’

ನಾಳೆ ವರ್ಷದ ಕೊನೆಯ ರಕ್ತ ಚಂದ್ರ ಗ್ರಹಣ : ಸಂಪೂರ್ಣ ಮಾಹಿತಿ ಇಲ್ಲಿದೆ.
ಧರ್ಮ-ಸನಾತನ

ನಾಳೆ ವರ್ಷದ ಕೊನೆಯ ರಕ್ತ ಚಂದ್ರ ಗ್ರಹಣ : ಸಂಪೂರ್ಣ ಮಾಹಿತಿ ಇಲ್ಲಿದೆ.

ಗಣೇಶನನ್ನು ಮನೆಗೆ ತರುವಾಗ ಈ ನಿಯಮ ಪಾಲಿಸಿ…
ಧರ್ಮ-ಸನಾತನ

ಗಣೇಶನನ್ನು ಮನೆಗೆ ತರುವಾಗ ಈ ನಿಯಮ ಪಾಲಿಸಿ…

ಗಣಪತಿ ಬಪ್ಪಾ ಮೋರಯಾ ಅಂದ್ರೆ ಏನು?
ಧರ್ಮ-ಸನಾತನ

ಗಣಪತಿ ಬಪ್ಪಾ ಮೋರಯಾ ಅಂದ್ರೆ ಏನು?

ರಾಯರ ಮಠದಲ್ಲಿ ಪೂರ್ವಾರಾಧನಾ ಮಹೋತ್ಸವ | ಮಂತ್ರಾಲಯದಲ್ಲಿ ಭಕ್ತ ಸಾಗರ
ಧರ್ಮ-ಸನಾತನ

ರಾಯರ ಮಠದಲ್ಲಿ ಪೂರ್ವಾರಾಧನಾ ಮಹೋತ್ಸವ | ಮಂತ್ರಾಲಯದಲ್ಲಿ ಭಕ್ತ ಸಾಗರ

ವರಮಹಾಲಕ್ಷ್ಮೀ ವೃತಾಚರಣೆ ಸಂಭ್ರಮ: ದೇವಸ್ಥಾನಗಳಲ್ಲಿ ಭಕ್ತ ಸಾಗರ, ವಿಶೇಷ ಪೂಜೆ
ಧರ್ಮ-ಸನಾತನ

ವರಮಹಾಲಕ್ಷ್ಮೀ ವೃತಾಚರಣೆ ಸಂಭ್ರಮ: ದೇವಸ್ಥಾನಗಳಲ್ಲಿ ಭಕ್ತ ಸಾಗರ, ವಿಶೇಷ ಪೂಜೆ

Next Post
ಮಾಧ್ಯಮ ಸ್ವಾತಂತ್ರ್ಯ, ಅಲ್ಪಸಂಖ್ಯಾತರ ಹಕ್ಕುಗಳ ಕುರಿತಾದ ನೆದರ್ಲ್ಯಾಂಡ್ಸ್ ಪ್ರಧಾನಿ ಹೇಳಿಕೆಗೆ ಭಾರತ ತೀವ್ರ ಆಕ್ಷೇಪ

ಮಾಧ್ಯಮ ಸ್ವಾತಂತ್ರ್ಯ, ಅಲ್ಪಸಂಖ್ಯಾತರ ಹಕ್ಕುಗಳ ಕುರಿತಾದ ನೆದರ್ಲ್ಯಾಂಡ್ಸ್ ಪ್ರಧಾನಿ ಹೇಳಿಕೆಗೆ ಭಾರತ ತೀವ್ರ ಆಕ್ಷೇಪ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಕನ್ಯೆಯ ಮೌನವೇ ಮದುವೆಗೆ ಸಮ್ಮತಿ” : ಅಫ್ಘನ್ ತಾಲಿಬಾನ್ ಸರ್ಕಾರದಿಂದ ಬಾಲ್ಯವಿವಾಹ ಕಾನೂನುಬದ್ಧ!

“ಕನ್ಯೆಯ ಮೌನವೇ ಮದುವೆಗೆ ಸಮ್ಮತಿ” : ಅಫ್ಘನ್ ತಾಲಿಬಾನ್ ಸರ್ಕಾರದಿಂದ ಬಾಲ್ಯವಿವಾಹ ಕಾನೂನುಬದ್ಧ!

ರಾಜ್ಯದಲ್ಲಿ ಬಸ್ ಬಂದ್ ಭೀತಿ – ಇಂದು ತೀರ್ಮಾನಾತ್ಮಕ ಸಂಧಾನ ಸಭೆ!

ಮೇ 20ರಂದು ಕೆಲಸಕ್ಕೆ ಹಾಜರಾಗದಿದ್ದರೆ ವೇತನ ಇಲ್ಲ ; ಸಾರಿಗೆ ನೌಕರರಿಗೆ KSRTC ಎಚ್ಚರಿಕೆ!

“ವಿಜಯ್ ಸರ್ಕಾರ 6 ತಿಂಗಳೂ ಉಳಿಯಲ್ಲ” : DMK ಶಾಸಕನ ಭವಿಷ್ಯ!

“ವಿಜಯ್ ಸರ್ಕಾರ 6 ತಿಂಗಳೂ ಉಳಿಯಲ್ಲ” : DMK ಶಾಸಕನ ಭವಿಷ್ಯ!

ಕೇವಲ 90 ದಿನದಲ್ಲಿ 3,700 ಷೇರು ವಹಿವಾಟು ನಡೆಸಿದ ಟ್ರಂಪ್ – ವಾಲ್ ಸ್ಟ್ರೀಟ್ ತಲ್ಲಣ!

ಕೇವಲ 90 ದಿನದಲ್ಲಿ 3,700 ಷೇರು ವಹಿವಾಟು ನಡೆಸಿದ ಟ್ರಂಪ್ – ವಾಲ್ ಸ್ಟ್ರೀಟ್ ತಲ್ಲಣ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಕನ್ಯೆಯ ಮೌನವೇ ಮದುವೆಗೆ ಸಮ್ಮತಿ” : ಅಫ್ಘನ್ ತಾಲಿಬಾನ್ ಸರ್ಕಾರದಿಂದ ಬಾಲ್ಯವಿವಾಹ ಕಾನೂನುಬದ್ಧ!

“ಕನ್ಯೆಯ ಮೌನವೇ ಮದುವೆಗೆ ಸಮ್ಮತಿ” : ಅಫ್ಘನ್ ತಾಲಿಬಾನ್ ಸರ್ಕಾರದಿಂದ ಬಾಲ್ಯವಿವಾಹ ಕಾನೂನುಬದ್ಧ!

ರಾಜ್ಯದಲ್ಲಿ ಬಸ್ ಬಂದ್ ಭೀತಿ – ಇಂದು ತೀರ್ಮಾನಾತ್ಮಕ ಸಂಧಾನ ಸಭೆ!

ಮೇ 20ರಂದು ಕೆಲಸಕ್ಕೆ ಹಾಜರಾಗದಿದ್ದರೆ ವೇತನ ಇಲ್ಲ ; ಸಾರಿಗೆ ನೌಕರರಿಗೆ KSRTC ಎಚ್ಚರಿಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat