ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಬಂಧಿತ ಉದ್ಯಮಿ ಕೃಪಲಾನಿ ವಿರುದ್ಧ ಮತ್ತೊಂದು FIR

May 18, 2026
Share on WhatsappShare on FacebookShare on Twitter

ಬೆಂಗಳೂರು : ಮಹಿಳಾ ಕಸ್ಟಮ್ಸ್ ಅಧಿಕಾರಿಗೆ ಬ್ಲ್ಯಾಕ್‌ಮೇಲ್, ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಉದ್ಯಮಿ ಎಂ.ಕೃಪಲಾನಿ ವಿರುದ್ಧ ಹಲಸೂರು ಪೊಲೀಸ್‌ ಠಾಣೆಯಲ್ಲಿ ಮತ್ತೊಂದು ಎಫ್‌ಐಆರ್‌ ದಾಖಲಾಗಿದೆ.

ಕಸ್ಟಮ್ಸ್ ಅಧಿಕಾರಿ ಆಂತೋನಿ ಎಂಬುವವರು ಹಲಸೂರು ಪೊಲೀಸ್ ಠಾಣೆಗೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ದೂರುದಾರರಾದ ಡಿ. ಆಂತೋನಿ ಮಂಗಳೂರಿನಲ್ಲಿ ಕಸ್ಟಮ್ಸ್ ಸೂಪರಿಡೆಂಟ್ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ.

ಕಸ್ಟಮ್ಸ್ ಚಾರ್ಜ್ ಅನ್ನು ತಪ್ಪಿಸಲು ಸ್ಮಗ್ಲಿಂಗ್ ಹಾದಿ ಹಿಡಿದಿದ್ದ ಕೃಪಲಾನಿಗೆ ಪ್ರಕರಣವೊಂದರಲ್ಲಿ ಆಂತೋನಿ 8.50 ಲಕ್ಷ ರೂ. ದಂಡ ವಿಧಿಸಿದ್ದರು. ಇದೇ ಕಾರಣಕ್ಕೆ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದ ಕೃಪಲಾನಿ, ಆಂತೋನಿ ಸಹೋದ್ಯೋಗಿಯೊಬ್ಬರಿಗೆ ಕರೆ ಮಾಡಿ ಧಮ್ಕಿ ಹಾಕಿದ್ದ. ನಿನ್ನನ್ನ, ನಿನ್ನ ಹೆಂಡತಿ ಮಕ್ಕಳನ್ನ ಜೀವಸಹಿತ ಬಿಡೋದಿಲ್ಲ ಎಂದು ಬೆದರಿಕೆ ಕೂಡ ಹಾಕಿದ್ದ ಎನ್ನಲಾಗಿದೆ.

ಈ ಪ್ರಕರಣ ಸಂಬಂಧ ಕ್ರಮ ಕೈಗೊಳ್ಳುವಂತೆ ಪಲಾನಿ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಆಂತೋನಿ ಹಲಸೂರು ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇರೆಗೆ ಹಲಸೂರು ಪೊಲೀಸರು, ಬಿಎನ್ಎಸ್‌ ಸೆಕ್ಷನ್ 308/4, 351/3, 351/1 ನ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಈಗಾಗಲೇ ಕಸ್ಟಮ್ಸ್‌ ಮಹಿಳಾ ಅಧಿಕಾರಿಗೆ ಬ್ಲ್ಯಾಕ್‌ಮೇಲ್‌, ಲೈಂಗಿಕ ದೌರ್ಜನ್ಯ ಮಾಡಿದ ಪ್ರಕರಣದಲ್ಲಿ ಕೃಪಲಾನಿ ಬಂಧಿತನಾಗಿದ್ದಾನೆ. ಮಹಿಳಾ ಅಧಿಕಾರಿಗೆ ಬ್ಲ್ಯಾಕ್‌ಮೇಲ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ ಹೇಳಿದಂತೆ ಕೇಳದಿದ್ದರೆ ಖಾಸಗಿ ಫೋಟೋ, ವೀಡಿಯೋ ವೈರಲ್ ಮಾಡುವುದಾಗಿ ಆರೋಪಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಕೃಪಲಾನಿ ಕಿರುಕುಳಕ್ಕೆ ಬೇಸತ್ತು ಮಹಿಳಾ ಅಧಿಕಾರಿ ಕೊನೆಗೂ ಪೊಲೀಸರಿಗೆ ದೂರು ನೀಡಿದ್ದು, ಯಲಹಂಕ ಠಾಣೆಯಲ್ಲಿ ಈತನ ವಿರುದ್ಧ ಅತ್ಯಾಚಾರದ ಪ್ರಕರಣ ದಾಖಲಿಸಿದ್ದರು. ಬಳಿಕ ಇಂದಿರಾನಗರ ಪೊಲೀಸ್ ಠಾಣೆಗೆ ಕೇಸ್ ವರ್ಗಾವಣೆಗೊಂಡಿತ್ತು. ಈ ಬಗ್ಗೆ ತನಿಖೆಗೆ ಪುಲಕೇಶಿನಗರ ಎಸಿಪಿ ಹಾಗೂ ಇನ್ಸ್ಪೆಕ್ಟರ್‌ಗೆ ಅಧಿಕಾರಿಗಳು ಸೂಚಿಸಿದ್ದರು. ಇದೀಗ ಆರೋಪಿ ಕೃಪಲಾನಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಅತ್ಯಾಚಾರ ಅಲ್ಲದೇ ಆರೋಪಿ ಮೇಲೆ ಹಲವು ಗಂಭೀರ ಆರೋಪಗಳನ್ನು ಮಹಿಳಾ ಅಧಿಕಾರಿ ಮಾಡಿದ್ದು, ಎಲೆಕ್ಟ್ರಾನಿಕ್ ಬ್ಯುಸಿನೆಸ್ ನಡೆಸುತ್ತಿದ್ದ ಕೃಪಲಾನಿ ಕಸ್ಟಮ್ಸ್ ಕಣ್ತಪ್ಪಿಸಿ ಸಾಕಷ್ಟು ವ್ಯವಹಾರ ನಡೆಸುತ್ತಿದ್ದ ಎಂಬ ಆರೋಪ ಈತನ ವಿರುದ್ಧ ಕೇಳಿಬಂದಿದೆ. ಕೃಪಲಾನಿಗೆ 9 ವರ್ಷದ ಹಿಂದೆ ಮಹಿಳಾ ಕಸ್ಟಮ್ಸ್ ಅಧಿಕಾರಿಗೆ ಪರಿಚಯವಾಗಿದ್ದು, ಆಕೆ ಜೊತೆಗೆ ಪ್ರೀತಿ ನಾಟಕವಾಡಿ ಸಲುಗೆ ಬೆಳೆಸಿಕೊಂಡಿದ್ದ. ಅಲ್ಲದೇ ಮದುವೆ ಆಮಿಷವೊಡ್ಡಿ ಕೆಲಸದ ಕೆಲ ಲೂಪ್‌ಹೋಲ್ ತಿಳಿದಿದ್ದ. ಆಕೆಯನ್ನು ಬಳಸಿಕೊಂಡು ಕೆಲ ಕಸ್ಟಮ್ಸ್ ಅಧಿಕಾರಿಗಳ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಹಣ ಕೂಡ ಪಡೆದಿದ್ದ ಎನ್ನಲಾಗಿದೆ. ಕೃಪಲಾನಿ ಜಾಲಕ್ಕೆ ಸಿಲುಕಿ ಹಲವು ಕಸ್ಟಮ್ಸ್ ಅಧಿಕಾರಿಗಳು ನರಳಿದ್ದಾರೆ ಎನ್ನಲಾಗಿದ್ದು, ಆ ಕಾರಣ ಈತನಿಂದ ಅನ್ಯಾಯವಾಗಿದ್ದರೆ ದೂರು ನೀಡುವಂತೆ ಪೊಲೀಸರು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ ; ಹೊಸಕೋಟೆ ಬಿರಿಯಾನಿ ತಿನ್ನಲು ಹೋದ ವಿದ್ಯಾರ್ಥಿಗೆ ಚಾಕು ಇರಿತ – ಸಿಸಿಟಿವಿಯಲ್ಲಿ ದೃಶ್ಯ ಸೆರೆ!

Tags: bengaloreKarnataka News beat
SendShareTweet
Previous Post

ಹೊಸಕೋಟೆ ಬಿರಿಯಾನಿ ತಿನ್ನಲು ಹೋದ ವಿದ್ಯಾರ್ಥಿಗೆ ಚಾಕು ಇರಿತ – ಸಿಸಿಟಿವಿಯಲ್ಲಿ ದೃಶ್ಯ ಸೆರೆ!

Next Post

ಕೇವಲ 90 ದಿನದಲ್ಲಿ 3,700 ಷೇರು ವಹಿವಾಟು ನಡೆಸಿದ ಟ್ರಂಪ್ – ವಾಲ್ ಸ್ಟ್ರೀಟ್ ತಲ್ಲಣ!

Related Posts

‘ರತನ್ ರೋಕರ್ಸ್ ಕುಂದಾಪುರ’ ತಂಡಕ್ಕೆ ಕಟಪಾಡಿ ಯುವ ಟ್ರೋಫಿ 2026!
ಉಡುಪಿ

‘ರತನ್ ರೋಕರ್ಸ್ ಕುಂದಾಪುರ’ ತಂಡಕ್ಕೆ ಕಟಪಾಡಿ ಯುವ ಟ್ರೋಫಿ 2026!

ರೈಲು ಪ್ರಯಾಣಿದ ವೇಳೆ ಊಟ-ತಿಂಡಿಗೆ ಹೆಚ್ಚಿನ ಹಣ ಕೇಳಿದ್ರೆ ಯಾರಿಗೆ ದೂರು ನೀಡಬೇಕು?
ರಾಜ್ಯ

ರೈಲು ಪ್ರಯಾಣಿದ ವೇಳೆ ಊಟ-ತಿಂಡಿಗೆ ಹೆಚ್ಚಿನ ಹಣ ಕೇಳಿದ್ರೆ ಯಾರಿಗೆ ದೂರು ನೀಡಬೇಕು?

ರಾಜ್ಯದಲ್ಲಿ ಬಸ್ ಬಂದ್ ಭೀತಿ – ಇಂದು ತೀರ್ಮಾನಾತ್ಮಕ ಸಂಧಾನ ಸಭೆ!
ಬೆಂಗಳೂರು

ಮೇ 20ರಂದು ಕೆಲಸಕ್ಕೆ ಹಾಜರಾಗದಿದ್ದರೆ ವೇತನ ಇಲ್ಲ ; ಸಾರಿಗೆ ನೌಕರರಿಗೆ KSRTC ಎಚ್ಚರಿಕೆ!

ಹೊಸಕೋಟೆ ಬಿರಿಯಾನಿ ತಿನ್ನಲು ಹೋದ ವಿದ್ಯಾರ್ಥಿಗೆ ಚಾಕು ಇರಿತ – ಸಿಸಿಟಿವಿಯಲ್ಲಿ ದೃಶ್ಯ ಸೆರೆ!
ರಾಜ್ಯ

ಹೊಸಕೋಟೆ ಬಿರಿಯಾನಿ ತಿನ್ನಲು ಹೋದ ವಿದ್ಯಾರ್ಥಿಗೆ ಚಾಕು ಇರಿತ – ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ಚಿನ್ನ ಖರೀದಿಸುವವರಿಗೆ ಸಿಹಿ ಸುದ್ದಿ – ಬಂಗಾರದ ಬೆಲೆಯಲ್ಲಿ ಇಂದು ಭಾರಿ ಇಳಿಕೆ!
ರಾಜ್ಯ

ಚಿನ್ನ ಖರೀದಿಸುವವರಿಗೆ ಸಿಹಿ ಸುದ್ದಿ – ಬಂಗಾರದ ಬೆಲೆಯಲ್ಲಿ ಇಂದು ಭಾರಿ ಇಳಿಕೆ!

ಲೀಸ್ & ಬಾಡಿಗೆ ಮನೆಗಳ ಹೆಸರಲ್ಲಿ ಕೋಟ್ಯಾಂತರ ರೂ. ವಂಚನೆ – ‘ಜಾನ್ಸ್ ಅಸೆಟ್’ ಕಂಪನಿ ವಿರುದ್ಧ FIR!
ಬೆಂಗಳೂರು

ಲೀಸ್ & ಬಾಡಿಗೆ ಮನೆಗಳ ಹೆಸರಲ್ಲಿ ಕೋಟ್ಯಾಂತರ ರೂ. ವಂಚನೆ – ‘ಜಾನ್ಸ್ ಅಸೆಟ್’ ಕಂಪನಿ ವಿರುದ್ಧ FIR!

Next Post
ಕೇವಲ 90 ದಿನದಲ್ಲಿ 3,700 ಷೇರು ವಹಿವಾಟು ನಡೆಸಿದ ಟ್ರಂಪ್ – ವಾಲ್ ಸ್ಟ್ರೀಟ್ ತಲ್ಲಣ!

ಕೇವಲ 90 ದಿನದಲ್ಲಿ 3,700 ಷೇರು ವಹಿವಾಟು ನಡೆಸಿದ ಟ್ರಂಪ್ - ವಾಲ್ ಸ್ಟ್ರೀಟ್ ತಲ್ಲಣ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ರತನ್ ರೋಕರ್ಸ್ ಕುಂದಾಪುರ’ ತಂಡಕ್ಕೆ ಕಟಪಾಡಿ ಯುವ ಟ್ರೋಫಿ 2026!

‘ರತನ್ ರೋಕರ್ಸ್ ಕುಂದಾಪುರ’ ತಂಡಕ್ಕೆ ಕಟಪಾಡಿ ಯುವ ಟ್ರೋಫಿ 2026!

ರೈಲು ಪ್ರಯಾಣಿದ ವೇಳೆ ಊಟ-ತಿಂಡಿಗೆ ಹೆಚ್ಚಿನ ಹಣ ಕೇಳಿದ್ರೆ ಯಾರಿಗೆ ದೂರು ನೀಡಬೇಕು?

ರೈಲು ಪ್ರಯಾಣಿದ ವೇಳೆ ಊಟ-ತಿಂಡಿಗೆ ಹೆಚ್ಚಿನ ಹಣ ಕೇಳಿದ್ರೆ ಯಾರಿಗೆ ದೂರು ನೀಡಬೇಕು?

“ಕನ್ಯೆಯ ಮೌನವೇ ಮದುವೆಗೆ ಸಮ್ಮತಿ” : ಅಫ್ಘನ್ ತಾಲಿಬಾನ್ ಸರ್ಕಾರದಿಂದ ಬಾಲ್ಯವಿವಾಹ ಕಾನೂನುಬದ್ಧ!

“ಕನ್ಯೆಯ ಮೌನವೇ ಮದುವೆಗೆ ಸಮ್ಮತಿ” : ಅಫ್ಘನ್ ತಾಲಿಬಾನ್ ಸರ್ಕಾರದಿಂದ ಬಾಲ್ಯವಿವಾಹ ಕಾನೂನುಬದ್ಧ!

ರಾಜ್ಯದಲ್ಲಿ ಬಸ್ ಬಂದ್ ಭೀತಿ – ಇಂದು ತೀರ್ಮಾನಾತ್ಮಕ ಸಂಧಾನ ಸಭೆ!

ಮೇ 20ರಂದು ಕೆಲಸಕ್ಕೆ ಹಾಜರಾಗದಿದ್ದರೆ ವೇತನ ಇಲ್ಲ ; ಸಾರಿಗೆ ನೌಕರರಿಗೆ KSRTC ಎಚ್ಚರಿಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ರತನ್ ರೋಕರ್ಸ್ ಕುಂದಾಪುರ’ ತಂಡಕ್ಕೆ ಕಟಪಾಡಿ ಯುವ ಟ್ರೋಫಿ 2026!

‘ರತನ್ ರೋಕರ್ಸ್ ಕುಂದಾಪುರ’ ತಂಡಕ್ಕೆ ಕಟಪಾಡಿ ಯುವ ಟ್ರೋಫಿ 2026!

ರೈಲು ಪ್ರಯಾಣಿದ ವೇಳೆ ಊಟ-ತಿಂಡಿಗೆ ಹೆಚ್ಚಿನ ಹಣ ಕೇಳಿದ್ರೆ ಯಾರಿಗೆ ದೂರು ನೀಡಬೇಕು?

ರೈಲು ಪ್ರಯಾಣಿದ ವೇಳೆ ಊಟ-ತಿಂಡಿಗೆ ಹೆಚ್ಚಿನ ಹಣ ಕೇಳಿದ್ರೆ ಯಾರಿಗೆ ದೂರು ನೀಡಬೇಕು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat