ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಫ್ರೆಶರ್‌ಗಳಿಗೆ ಶುಭ ಸುದ್ದಿ : ಬೆಂಗಳೂರಿನ DRDOನಲ್ಲಿ 150 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

May 18, 2026
Share on WhatsappShare on FacebookShare on Twitter

ಬೆಂಗಳೂರು : ನೀವು ಈಗಷ್ಟೇ ಬಿ.ಇ, ಬಿ.ಟೆಕ್ ಕೋರ್ಸ್ ಮುಗಿಸಿ ಉದ್ಯೋಗ ಹುಡುಕುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇಲ್ಲಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆಯಲ್ಲಿ (DRDO CABS Recruitment 2026) ಖಾಲಿ ಇರುವ 150 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆ
ಹುದ್ದೆ ಹೆಸರು: ಅಪ್ರೆಂಟಿಸ್
ಒಟ್ಟು ಹುದ್ದೆ: 150
ಉದ್ಯೋಗ ಸ್ಥಳ: ಬೆಂಗಳೂರು
ಸಂದರ್ಶನ ನಡೆಯುವ ದಿನಾಂಕ: ಜೂನ್ 6

ಡಿಆರ್ ಡಿಒದ ಗ್ಯಾಸ್ ಟರ್ಬೈನ್ ರಿಸರ್ಚ್ ಎಷ್ಟಾಬ್ಲಿಶ್ ಮೆಂಟ್ (DRDO GTRE) ಸಂಸ್ಥೆಯಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಗ್ರಾಜ್ಯುಯೇಟ್ ಎಂಜಿನಿಯರಿಂಗ್, ಡಿಪ್ಲೋಮಾ ಎಂಜಿನಿಯರಿಂಗ್, ಫಿಟ್ಟರ್ ಸೇರಿ ಹಲವು ವಿಭಾಗಗಳಲ್ಲಿ ನೇಮಕಾತಿ ನಡೆಯುತ್ತಿದೆ. ದೇಶದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಬಿಇ, ಬಿಟೆಕ್, ಡಿಪ್ಲೋಮಾ, ಐಟಿಐ, ಡಿಗ್ರಿ ಪೂರ್ಣಗೊಳಿಸಿದವರು ಸಂದರ್ಶನಕ್ಕೆ ಹಾಜರಾಗಬಹುದು.

ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಸಂದರ್ಶನಕ್ಕೆ ಹಾಜರಾಗುವವರಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು ಎಂದು ತಿಳಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವವರು ಮೊದಲಿಗೆ drdo.gov.in ವೆಬ್ ಸೈಟ್ ಗೆ ಭೇಟಿ ನೀಡಿ, ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಓದಿಕೊಳ್ಳಬೇಕು. ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸದಲ್ಲಿ ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸಂದರ್ಶನ ನಡೆಯುವ ಸ್ಥಳ
Gas Turbine Research Establishment (GTRE), DRDO, CV Raman Nagar, Bengaluru, Karnataka – 560093

ಇದನ್ನೂ ಓದಿ : ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ 6 ಹುದ್ದೆಗಳ ನೇಮಕಾತಿ ; 61 ಸಾವಿರ ರೂ. ಸಂಬಳ

Tags: bengaloreKarnataka News beat
SendShareTweet
Previous Post

ಧರ್ಮಶಾಲಾದಲ್ಲಿ ‘ಕಿಂಗ್’ ಕೊಹ್ಲಿ ಮಿಂಚಿನ ಫೀಲ್ಡಿಂಗ್ : ವಿರಾಟ್ ಫಿಟ್ನೆಸ್ ಕಂಡು ಬೆರಗಾದ ಕ್ರೀಡಾ ಜಗತ್ತು!

Next Post

CSKಗೆ ‘ಮಾಡು ಇಲ್ಲವೇ ಮಡಿ’ ಪಂದ್ಯ – ಧೋನಿ ಕಂಬ್ಯಾಕ್ ಸಾಧ್ಯತೆಯನ್ನು ತಳ್ಳಿಹಾಕಿದ ಗವಾಸ್ಕರ್

Related Posts

KPCC ಕಚೇರಿಯಲ್ಲೇ ಹೊಡೆದಾಡಿಕೊಂಡ ಯೂತ್ ಕಾಂಗ್ರೆಸ್ ಕಾರ್ಯಕರ್ತರು!
ಬೆಂಗಳೂರು

KPCC ಕಚೇರಿಯಲ್ಲೇ ಹೊಡೆದಾಡಿಕೊಂಡ ಯೂತ್ ಕಾಂಗ್ರೆಸ್ ಕಾರ್ಯಕರ್ತರು!

ರೈಲು ಪ್ರಯಾಣಿದ ವೇಳೆ ಊಟ-ತಿಂಡಿಗೆ ಹೆಚ್ಚಿನ ಹಣ ಕೇಳಿದ್ರೆ ಯಾರಿಗೆ ದೂರು ನೀಡಬೇಕು?
ರಾಜ್ಯ

ರೈಲು ಪ್ರಯಾಣಿದ ವೇಳೆ ಊಟ-ತಿಂಡಿಗೆ ಹೆಚ್ಚಿನ ಹಣ ಕೇಳಿದ್ರೆ ಯಾರಿಗೆ ದೂರು ನೀಡಬೇಕು?

ರಾಜ್ಯದಲ್ಲಿ ಬಸ್ ಬಂದ್ ಭೀತಿ – ಇಂದು ತೀರ್ಮಾನಾತ್ಮಕ ಸಂಧಾನ ಸಭೆ!
ಬೆಂಗಳೂರು

ಮೇ 20ರಂದು ಕೆಲಸಕ್ಕೆ ಹಾಜರಾಗದಿದ್ದರೆ ವೇತನ ಇಲ್ಲ ; ಸಾರಿಗೆ ನೌಕರರಿಗೆ KSRTC ಎಚ್ಚರಿಕೆ!

ಬಂಧಿತ ಉದ್ಯಮಿ ಕೃಪಲಾನಿ ವಿರುದ್ಧ ಮತ್ತೊಂದು FIR
ರಾಜ್ಯ

ಬಂಧಿತ ಉದ್ಯಮಿ ಕೃಪಲಾನಿ ವಿರುದ್ಧ ಮತ್ತೊಂದು FIR

ಹೊಸಕೋಟೆ ಬಿರಿಯಾನಿ ತಿನ್ನಲು ಹೋದ ವಿದ್ಯಾರ್ಥಿಗೆ ಚಾಕು ಇರಿತ – ಸಿಸಿಟಿವಿಯಲ್ಲಿ ದೃಶ್ಯ ಸೆರೆ!
ರಾಜ್ಯ

ಹೊಸಕೋಟೆ ಬಿರಿಯಾನಿ ತಿನ್ನಲು ಹೋದ ವಿದ್ಯಾರ್ಥಿಗೆ ಚಾಕು ಇರಿತ – ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ 6 ಹುದ್ದೆಗಳ ನೇಮಕಾತಿ ; 61 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ 6 ಹುದ್ದೆಗಳ ನೇಮಕಾತಿ ; 61 ಸಾವಿರ ರೂ. ಸಂಬಳ

Next Post
CSKಗೆ ‘ಮಾಡು ಇಲ್ಲವೇ ಮಡಿ’ ಪಂದ್ಯ – ಧೋನಿ ಕಂಬ್ಯಾಕ್ ಸಾಧ್ಯತೆಯನ್ನು ತಳ್ಳಿಹಾಕಿದ ಗವಾಸ್ಕರ್

CSKಗೆ 'ಮಾಡು ಇಲ್ಲವೇ ಮಡಿ' ಪಂದ್ಯ - ಧೋನಿ ಕಂಬ್ಯಾಕ್ ಸಾಧ್ಯತೆಯನ್ನು ತಳ್ಳಿಹಾಕಿದ ಗವಾಸ್ಕರ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಿಸಿಸಿಐಗೆ ಭಾರಿ ಜಯ : IPL ಧಮಾಕದ ನಡುವೆಯೇ ಮಂಡಳಿಯನ್ನು ‘ಖಾಸಗಿ ಸಂಸ್ಥೆ’ ಎಂದು ಘೋಷಿಸಿದ ಸಿಐಸಿ!

ಬಿಸಿಸಿಐಗೆ ಭಾರಿ ಜಯ : IPL ಧಮಾಕದ ನಡುವೆಯೇ ಮಂಡಳಿಯನ್ನು ‘ಖಾಸಗಿ ಸಂಸ್ಥೆ’ ಎಂದು ಘೋಷಿಸಿದ ಸಿಐಸಿ!

ಕೋಟ್ಲಾ ಮೈದಾನವೇ DCಗೆ ಮೈನಸ್ ಪಾಯಿಂಟ್ : ‘ಹೋಮ್ ಅಡ್ವಾಂಟೇಜ್’ ಕುರಿತು ಬದಾನಿ ಬೇಸರ!

ಕೋಟ್ಲಾ ಮೈದಾನವೇ DCಗೆ ಮೈನಸ್ ಪಾಯಿಂಟ್ : ‘ಹೋಮ್ ಅಡ್ವಾಂಟೇಜ್’ ಕುರಿತು ಬದಾನಿ ಬೇಸರ!

ನೀನು ದಪ್ಪಗಿದ್ದೀಯ, ಮಗು ಆಗಲ್ಲ ಎಂದು ಗಂಡನ ಕಿರುಕುಳ ಆರೋಪ ; ಮನನೊಂದ ಪತ್ನಿ ಆತ್ಮಹತ್ಯೆ!

ನೀನು ದಪ್ಪಗಿದ್ದೀಯ, ಮಗು ಆಗಲ್ಲ ಎಂದು ಗಂಡನ ಕಿರುಕುಳ ಆರೋಪ ; ಮನನೊಂದ ಪತ್ನಿ ಆತ್ಮಹತ್ಯೆ!

RR ತಂಡದ ‘ಫೀಲ್ಡಿಂಗ್ ಹೀರೋ’ ರಿಯಾನ್ ಪರಾಗ್ : ಯುವ ಆಟಗಾರನ ಕೌಶಲ್ಯಕ್ಕೆ ಸಂಗಕ್ಕಾರ ಫಿದಾ!

RR ತಂಡದ ‘ಫೀಲ್ಡಿಂಗ್ ಹೀರೋ’ ರಿಯಾನ್ ಪರಾಗ್ : ಯುವ ಆಟಗಾರನ ಕೌಶಲ್ಯಕ್ಕೆ ಸಂಗಕ್ಕಾರ ಫಿದಾ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಿಸಿಸಿಐಗೆ ಭಾರಿ ಜಯ : IPL ಧಮಾಕದ ನಡುವೆಯೇ ಮಂಡಳಿಯನ್ನು ‘ಖಾಸಗಿ ಸಂಸ್ಥೆ’ ಎಂದು ಘೋಷಿಸಿದ ಸಿಐಸಿ!

ಬಿಸಿಸಿಐಗೆ ಭಾರಿ ಜಯ : IPL ಧಮಾಕದ ನಡುವೆಯೇ ಮಂಡಳಿಯನ್ನು ‘ಖಾಸಗಿ ಸಂಸ್ಥೆ’ ಎಂದು ಘೋಷಿಸಿದ ಸಿಐಸಿ!

ಕೋಟ್ಲಾ ಮೈದಾನವೇ DCಗೆ ಮೈನಸ್ ಪಾಯಿಂಟ್ : ‘ಹೋಮ್ ಅಡ್ವಾಂಟೇಜ್’ ಕುರಿತು ಬದಾನಿ ಬೇಸರ!

ಕೋಟ್ಲಾ ಮೈದಾನವೇ DCಗೆ ಮೈನಸ್ ಪಾಯಿಂಟ್ : ‘ಹೋಮ್ ಅಡ್ವಾಂಟೇಜ್’ ಕುರಿತು ಬದಾನಿ ಬೇಸರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat