ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಪ್ರವಾಸಿಗರೇ ಗಮನಿಸಿ ; ಸೈಂಟ್‌ಮೇರೀಸ್ ದ್ವೀಪ ಪ್ರವೇಶ, ಮಲ್ಪೆ ಬೀಚ್‌ನಲ್ಲಿ ಜಲಸಾಹಸ ಕ್ರೀಡೆಗಳಿಗೆ ನಿರ್ಬಂಧ!

May 19, 2026
Share on WhatsappShare on FacebookShare on Twitter

ಉಡುಪಿ : ಜಿಲ್ಲೆಯ ಕಡಲ ಕಿನಾರೆಗೆ ಪ್ರವಾಸಕ್ಕೆ ಬರುವವರಿಗೆ ನಿರಾಸೆಯ ಸುದ್ದಿಯೊಂದಿದೆ. ಪ್ರತೀ ವರ್ಷದಂತೆ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾದ ಮಲ್ಪೆಯ ಸೈಂಟ್‌ಮೇರೀಸ್ ದ್ವೀಪ ಪ್ರವೇಶ ಮತ್ತು ಮಲ್ಪೆ ಬೀಚ್‌ನಲ್ಲಿ ಜಲಸಾಹಸ ಕ್ರೀಡೆಗಳಿಗೆ ಸೆ.15ರವರೆಗೆ ನಿರ್ಬಂಧ ಹೇರಲಾಗಿದೆ.

ಮುಂದಿನ 4 ತಿಂಗಳ ಕಾಲ ದ್ವೀಪಕ್ಕೆ ತೆರಳುವುದು ಹಾಗೂ ಸಾಹಸಿ ಜಲಕ್ರೀಡೆಗಳನ್ನು ಸ್ಥಗಿತಗೊಳಿಸಲಾಗಿದೆ. ಮಳೆಗಾಲದಲ್ಲಿ ಅಲೆಗಳ ಅಬ್ಬರದ ಹಿನ್ನೆಲೆ ಮತ್ತು ಪ್ರವಾಸಿಗರ ಹಿತದೃಷ್ಟಿಯಿಂದ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ. ಮುಂಗಾರು ಆರಂಭಕ್ಕೆ ಇನ್ನೂ 15 ದಿನ ಇರುವಾಗಲೇ ಈ ನಿರ್ಬಂಧ ವಿಧಿಸಿರುವುದರಿಂದ ಸಾಕಷ್ಟು ಪ್ರವಾಸಿಗರಿಗೆ ನಿರಾಶೆ ಉಂಟುಮಾಡಿದೆ.

ಬೇಸಿಗೆ ರಜೆ ಹಿನ್ನೆಲೆ ಈಗ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಬೀಚ್‌ಗೆ ಬರುತ್ತಿದ್ದಾರೆ. ಪ್ರವಾಸಿಗರು ಸಮುದ್ರ ತೀರದಲ್ಲಿ ವಾತಾವರಣದ ಅನುಕೂಲ ಆಧರಿಸಿ ನೀರಿಗಿಳಿಯಬಹುದಾಗಿದೆ. ಮುಂದೆ ಮಳೆ ಮತ್ತು ಸಮುದ್ರದ ವಾತಾವರಣವನ್ನು ನೋಡಿಕೊಂಡು ಬೀಚ್ ಉದ್ದಕ್ಕೂ ತಡೆಬೇಲಿ ಹಾಕಿ ಯಾರೂ ನೀರಿಗಿಳಿಯದಂತೆ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ : ಬೆಂಗಳೂರಲ್ಲಿ ದಾರುಣ ಘಟನೆ : ಕಾರಿನೊಳಗೆ AC ಹಾಕಿ ಗ್ಲಾಸ್ ಏರಿಸಿ ಮಲಗಿದ್ದ ಚಾಲಕ ಸಾವು!

Tags: Karnataka News beat
SendShareTweet
Previous Post

ಬೆಂಗಳೂರಲ್ಲಿ ದಾರುಣ ಘಟನೆ : ಕಾರಿನೊಳಗೆ AC ಹಾಕಿ ಗ್ಲಾಸ್ ಏರಿಸಿ ಮಲಗಿದ್ದ ಚಾಲಕ ಸಾವು!

Next Post

ರಾಜ್ಯ ಸರ್ಕಾರದ ವಿದ್ಯುತ್ ಸರಬರಾಜು ಸಂಸ್ಥೆಯಲ್ಲಿ 275 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

Related Posts

ರಾಜ್ಯದಲ್ಲಿ IAS ಅಧಿಕಾರಿಗಳ ಮಹತ್ವದ ವರ್ಗಾವಣೆ – ಚಿಕ್ಕಮಗಳೂರು ಜಿಲ್ಲೆಗೆ ಹೊಸ ಡಿಸಿ ನೇಮಕ
ರಾಜ್ಯ

ರಾಜ್ಯದಲ್ಲಿ IAS ಅಧಿಕಾರಿಗಳ ಮಹತ್ವದ ವರ್ಗಾವಣೆ – ಚಿಕ್ಕಮಗಳೂರು ಜಿಲ್ಲೆಗೆ ಹೊಸ ಡಿಸಿ ನೇಮಕ

ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್​​ : ನಾಳೆಯಿಂದ ಎಂದಿನಂತೆ ಬಸ್ ಸಂಚಾರ!
ಬೆಂಗಳೂರು

ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್​​ : ನಾಳೆಯಿಂದ ಎಂದಿನಂತೆ ಬಸ್ ಸಂಚಾರ!

ಮದಗಜಗಳ ಜಳಕ ಕಾಳಗ.. ಚಿಕಿತ್ಸೆ ಫಲಿಸದೆ ಮಾರ್ತಾಂಡ ಸಾವು!
ಕೊಡಗು

ಮದಗಜಗಳ ಜಳಕ ಕಾಳಗ.. ಚಿಕಿತ್ಸೆ ಫಲಿಸದೆ ಮಾರ್ತಾಂಡ ಸಾವು!

ತಾಯಿ ಬೈದಿದ್ದಕ್ಕೆ ಡೆತ್‌ನೋಟ್ ಬರೆದಿಟ್ಟು ಅಪ್ರಾಪ್ತ ಸಹೋದರಿಯರು ನಾಪತ್ತೆ!
ಮಂಡ್ಯ

ತಾಯಿ ಬೈದಿದ್ದಕ್ಕೆ ಡೆತ್‌ನೋಟ್ ಬರೆದಿಟ್ಟು ಅಪ್ರಾಪ್ತ ಸಹೋದರಿಯರು ನಾಪತ್ತೆ!

ಜಿಬಿಎ ಚುನಾವಣೆ ಭವಿಷ್ಯಕ್ಕೆ ನಾಳೆ ಸುಪ್ರೀಂ ಕೋರ್ಟ್ ತೀರ್ಮಾನ ನಿರ್ಣಾಯಕ!
ಬೆಂಗಳೂರು

ಜಿಬಿಎ ಚುನಾವಣೆ ಭವಿಷ್ಯಕ್ಕೆ ನಾಳೆ ಸುಪ್ರೀಂ ಕೋರ್ಟ್ ತೀರ್ಮಾನ ನಿರ್ಣಾಯಕ!

ವಿದ್ಯಾರ್ಥಿಗಳ ಸಾಧನೆಗೆ ಸಂಘ-ಸಂಸ್ಥೆಗಳ ಬೆಂಬಲ – ಬೈಂದೂರಿನಲ್ಲಿ ಪ್ರೇರಣಾಭಿನಂದನೆ ಕಾರ್ಯಕ್ರಮ ಯಶಸ್ವಿ
ಉಡುಪಿ

ವಿದ್ಯಾರ್ಥಿಗಳ ಸಾಧನೆಗೆ ಸಂಘ-ಸಂಸ್ಥೆಗಳ ಬೆಂಬಲ – ಬೈಂದೂರಿನಲ್ಲಿ ಪ್ರೇರಣಾಭಿನಂದನೆ ಕಾರ್ಯಕ್ರಮ ಯಶಸ್ವಿ

Next Post
ರಾಜ್ಯ ಸರ್ಕಾರದ ವಿದ್ಯುತ್ ಸರಬರಾಜು ಸಂಸ್ಥೆಯಲ್ಲಿ 275 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ರಾಜ್ಯ ಸರ್ಕಾರದ ವಿದ್ಯುತ್ ಸರಬರಾಜು ಸಂಸ್ಥೆಯಲ್ಲಿ 275 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯದಲ್ಲಿ IAS ಅಧಿಕಾರಿಗಳ ಮಹತ್ವದ ವರ್ಗಾವಣೆ – ಚಿಕ್ಕಮಗಳೂರು ಜಿಲ್ಲೆಗೆ ಹೊಸ ಡಿಸಿ ನೇಮಕ

ರಾಜ್ಯದಲ್ಲಿ IAS ಅಧಿಕಾರಿಗಳ ಮಹತ್ವದ ವರ್ಗಾವಣೆ – ಚಿಕ್ಕಮಗಳೂರು ಜಿಲ್ಲೆಗೆ ಹೊಸ ಡಿಸಿ ನೇಮಕ

ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್​​ : ನಾಳೆಯಿಂದ ಎಂದಿನಂತೆ ಬಸ್ ಸಂಚಾರ!

ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್​​ : ನಾಳೆಯಿಂದ ಎಂದಿನಂತೆ ಬಸ್ ಸಂಚಾರ!

ಮದಗಜಗಳ ಜಳಕ ಕಾಳಗ.. ಚಿಕಿತ್ಸೆ ಫಲಿಸದೆ ಮಾರ್ತಾಂಡ ಸಾವು!

ಮದಗಜಗಳ ಜಳಕ ಕಾಳಗ.. ಚಿಕಿತ್ಸೆ ಫಲಿಸದೆ ಮಾರ್ತಾಂಡ ಸಾವು!

“ಬೀದಿನಾಯಿಗಳ ಕಡಿತ ಕಡೆಗಣಿಸಲು ಸಾಧ್ಯವಿಲ್ಲ” : ರಸ್ತೆಗಳಿಂದ ಶ್ವಾನಗಳ ತೆರವು ಆದೇಶ ಎತ್ತಿಹಿಡಿದ ಸುಪ್ರೀಂ!

“ಬೀದಿನಾಯಿಗಳ ಕಡಿತ ಕಡೆಗಣಿಸಲು ಸಾಧ್ಯವಿಲ್ಲ” : ರಸ್ತೆಗಳಿಂದ ಶ್ವಾನಗಳ ತೆರವು ಆದೇಶ ಎತ್ತಿಹಿಡಿದ ಸುಪ್ರೀಂ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯದಲ್ಲಿ IAS ಅಧಿಕಾರಿಗಳ ಮಹತ್ವದ ವರ್ಗಾವಣೆ – ಚಿಕ್ಕಮಗಳೂರು ಜಿಲ್ಲೆಗೆ ಹೊಸ ಡಿಸಿ ನೇಮಕ

ರಾಜ್ಯದಲ್ಲಿ IAS ಅಧಿಕಾರಿಗಳ ಮಹತ್ವದ ವರ್ಗಾವಣೆ – ಚಿಕ್ಕಮಗಳೂರು ಜಿಲ್ಲೆಗೆ ಹೊಸ ಡಿಸಿ ನೇಮಕ

ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್​​ : ನಾಳೆಯಿಂದ ಎಂದಿನಂತೆ ಬಸ್ ಸಂಚಾರ!

ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್​​ : ನಾಳೆಯಿಂದ ಎಂದಿನಂತೆ ಬಸ್ ಸಂಚಾರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat