ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮಗಳನ್ನು ಗ್ಲಾಮರ್ ಲೋಕಕ್ಕೆ ತಳ್ಳಿ ಹೆತ್ತವರೇ ಕೈಬಿಟ್ಟಿದ್ದರು : ತ್ವಿಷಾ ಅತ್ತೆಯ ಗಂಭೀರ ಆರೋಪ!

May 19, 2026
Share on WhatsappShare on FacebookShare on Twitter

ಭೋಪಾಲ್‌ : ಮಧ್ಯಪ್ರದೇಶದ ಭೋಪಾಲ್‌ನ ಕಟಾರಾ ಹಿಲ್ಸ್ ಪ್ರದೇಶದ ನಿವಾಸದಲ್ಲಿ ಮೇ 12ರಂದು ಶವವಾಗಿ ಪತ್ತೆಯಾದ ಮಾಡೆಲ್ ಹಾಗೂ ಮಾಜಿ ನಟಿ ತ್ವಿಷಾ ಶರ್ಮಾ (33) ಅವರ ಸಾವಿನ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ವರದಕ್ಷಿಣೆ ಕಿರುಕುಳ ಮತ್ತು ಕೊಲೆ ಆರೋಪ ಎದುರಿಸುತ್ತಿರುವ ತ್ವಿಷಾ ಅವರ ಅತ್ತೆ, ನಿವೃತ್ತ ನ್ಯಾಯಾಧೀಶೆ ಗಿರಿಬಾಲಾ ಸಿಂಗ್ ಅವರು ಇದೀಗ ತ್ವಿಷಾ ಪೋಷಕರ ವಿರುದ್ಧವೇ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ತ್ವಿಷಾಳನ್ನು ಆಕೆಯ ಪೋಷಕರು ಚಿಕ್ಕ ವಯಸ್ಸಿನಲ್ಲೇ ಗ್ಲಾಮರ್ ಲೋಕಕ್ಕೆ ತಳ್ಳಿ, ನಂತರ ಆಕೆಯಿಂದ ದೂರ ಸರಿದಿದ್ದರು ಎಂದು ಗಿರಿಬಾಲಾ ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ದೂರಿದ್ದಾರೆ. ಕಳೆದ ಐದು ತಿಂಗಳುಗಳಿಂದ ಪೋಷಕರು ಮಗಳನ್ನು ನೋಡಲು ಬಂದಿರಲಿಲ್ಲ ಮತ್ತು ಕೇವಲ ಆಕೆಯ ಸಂಪಾದನೆಯ ಮೇಲಷ್ಟೇ ಕಣ್ಣಿಟ್ಟಿದ್ದರು ಎಂದು ಅವರು ಆರೋಪಿಸಿದ್ದಾರೆ.

ತ್ವಿಷಾ ಅವರ ಆರೋಗ್ಯ ಮತ್ತು ವೈಯಕ್ತಿಕ ಜೀವನದ ಕುರಿತು ಮಾತನಾಡಿರುವ ಅತ್ತೆ ಗಿರಿಬಾಲಾ, ಸೊಸೆಗೆ ತೀವ್ರ ಸ್ವರೂಪದ ಮಾನಸಿಕ ಅಸ್ವಸ್ಥತೆ (ಸ್ಕಿಜೋಫ್ರೇನಿಯಾ) ಇತ್ತು. ಆಕೆಗೆ ಮನೋವೈದ್ಯರಿಂದ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಗರ್ಭಾವಸ್ಥೆಯಲ್ಲಿದ್ದಾಗ ತ್ವಿಷಾ ಹೆಚ್ಚಿನ ಪ್ರಮಾಣದಲ್ಲಿ ಗಾಂಜಾ ಸೇವಿಸುತ್ತಿದ್ದಳು. ಮೇ ತಿಂಗಳ ಆರಂಭದಲ್ಲಿ ಆಕೆ ಸ್ವಇಚ್ಛೆಯಿಂದ ಗರ್ಭಪಾತದ ಮಾತ್ರೆಗಳನ್ನು ತೆಗೆದುಕೊಂಡಿದ್ದಳು ಎಂದೂ ಅವರು ಆರೋಪಿಸಿದ್ದಾರೆ. ತ್ವಿಷಾ ತಂದೆ ದೀರ್ಘಕಾಲದಿಂದ ಕಜಕಿಸ್ತಾನ್, ಉಜ್ಬೇಕಿಸ್ತಾನ್‌ನ ಫಾರ್ಮಾಸ್ಯುಟಿಕಲ್ ಉದ್ಯಮದಲ್ಲಿ ಕೆಲಸ ಮಾಡುತ್ತಿರುವುದರಿಂದ, ಔಷಧಿಗಳ ಲಭ್ಯತೆಯ ಹಿಂದೆ ಅವರ ಕೈವಾಡವಿರಬಹುದು ಎಂಬ ಸಂಶಯವನ್ನೂ ಅವರು ವ್ಯಕ್ತಪಡಿಸಿದ್ದಾರೆ.

ಇನ್ನೊಂದೆಡೆ, ತ್ವಿಷಾ ಶರ್ಮಾ ಅವರ ತಂದೆ ನವನಿಧಿ ಶರ್ಮಾ ಅವರು ಅಳಿಯ ಸಮರ್ಥ್ ಮತ್ತು ಆತನ ಕುಟುಂಬದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಅಳಿಯ ಮೇಲ್ನೋಟಕ್ಕೆ ಒಳ್ಳೆಯವನಂತೆ ನಟಿಸುವ “ಕುರಿಯಂತೆ ಕಾಣುವ ತೋಳ” ಎಂದು ಅವರು ಬಣ್ಣಿಸಿದ್ದಾರೆ. ಮದುವೆಯಾದ ಕೆಲವೇ ದಿನಗಳಲ್ಲಿ ಪರೋಕ್ಷವಾಗಿ ಹಣದ ಬೇಡಿಕೆಗಳು ಶುರುವಾಗಿದ್ದವು. ತ್ವಿಷಾ ತನ್ನ ಕೆಲಸ ಕಳೆದುಕೊಂಡ ನಂತರ ಮನೆಯಲ್ಲಿ ಕಿರುಕುಳ ಮತ್ತಷ್ಟು ಹೆಚ್ಚಾಯಿತು ಎಂದು ಅವರು ಆರೋಪಿಸಿದ್ದಾರೆ. ಅಲ್ಲದೆ, ಈ ಕುಟುಂಬದ ಮೊದಲನೇ ಸೊಸೆ ಕೂಡ ಇವರ ಕಿರುಕುಳ ತಾಳಲಾರದೆ ವಿಚ್ಛೇದನ ಪಡೆದಿದ್ದರು ಎಂಬ ಕಹಿ ಇತಿಹಾಸವನ್ನು ನವನಿಧಿ ಶರ್ಮಾ ಮಾಧ್ಯಮಗಳ ಮುಂದೆ ಬಿಚ್ಚಿಟ್ಟಿದ್ದಾರೆ.

ಗ್ಲಾಮರ್ ಲೋಕದ ಬೆಡಗಿಯ ದುರಂತ ಅಂತ್ಯ:

ಮೂಲತಃ ನೋಯ್ಡಾದವರಾದ ತ್ವಿಷಾ ಶರ್ಮಾ, ಎಂಬಿಎ (MBA) ಪದವೀಧರೆಯಾಗಿದ್ದರು. 2009ರಿಂದ 2012ರ ಅವಧಿಯಲ್ಲಿ ಮಾಡೆಲಿಂಗ್ ಲೋಕಕ್ಕೆ ಕಾಲಿಟ್ಟ ಅವರು ಕಠಿಣ ಪರಿಶ್ರಮದಿಂದ ‘ಮಿಸ್ ಪುಣೆ’ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದರು. ಆನಂತರ ಜಾಹೀರಾತುಗಳು ಮತ್ತು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಅವರು, ತೆಲುಗಿನ ‘ಮುಗ್ಗುರು ಮೊನಗಾಳ್ಳು’ ಚಿತ್ರದಲ್ಲಿ ಹಾಗೂ ‘ಜರಾ ಸಂಭಾಲ್ ಕೆ’ ಎಂಬ ಕಿರುಚಿತ್ರದಲ್ಲಿ ನಟಿಸಿದ್ದರು. ಡೇಟಿಂಗ್ ಆಪ್ ಮೂಲಕ ಪರಿಚಯವಾದ ಸಮರ್ಥ್ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದ ತ್ವಿಷಾ, ಮದುವೆಯಾದ ಕೇವಲ 5 ತಿಂಗಳಿಗೆ ನಿಗೂಢವಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಸದ್ಯ ಪ್ರಕರಣವು ನ್ಯಾಯಾಲಯದಲ್ಲಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ : ವಿಭಜನೆ ಪೂರ್ವದ ಇತಿಹಾಸಕ್ಕೆ ಮರಳಿದ ಲಾಹೋರ್ : ರಸ್ತೆಗಳಿಗಿದ್ದ ಹಿಂದೂ, ಸಿಖ್ ಹೆಸರನ್ನು ಮರುಸ್ಥಾಪಿಸಿದ ಪಾಕ್‌

Tags: IndiaKarnataka News beat
SendShareTweet
Previous Post

ಶಾಪಿಂಗ್ ಮಾಲ್‌ನ ಲಿಫ್ಟ್​​ನಲ್ಲಿ 9 ಮಂದಿ ಲಾಕ್‌ : ಹರಸಾಹಸಪಟ್ಟು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ!

Next Post

ರಾಜ್ಯಾದ್ಯಂತ ಮುಂದುವರಿಯಲಿದೆ ಮಳೆ ಅಬ್ಬರ – 10 ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ!

Related Posts

ರಸ್ತೆಯಲ್ಲಿ ಸಿಕ್ಕಿತು ಮಳೆಗೆ ತೋಯ್ದ ಡೈರಿ : ಪ್ರತಿಯೊಂದು ಪುಟದಲ್ಲೂ ಅಡಗಿದೆ ಹೃದಯಸ್ಪರ್ಶಿ ಪ್ರೇಮ ಕಾವ್ಯ!
ದೇಶ

ರಸ್ತೆಯಲ್ಲಿ ಸಿಕ್ಕಿತು ಮಳೆಗೆ ತೋಯ್ದ ಡೈರಿ : ಪ್ರತಿಯೊಂದು ಪುಟದಲ್ಲೂ ಅಡಗಿದೆ ಹೃದಯಸ್ಪರ್ಶಿ ಪ್ರೇಮ ಕಾವ್ಯ!

ಜೂಜಿನ ಸಾಲ ತೀರಿಸಲು ಮಹಿಳೆಯನ್ನ ದರೋಡೆ ಮಾಡಿ ಬಾವಿಗೆ ತಳ್ಳಿದ ಯುವಕ – 21 ಗಂಟೆ ಹೋರಾಡಿ ಬದುಕುಳಿದ ಸಂತ್ರಸ್ತೆ!
ದೇಶ

ಜೂಜಿನ ಸಾಲ ತೀರಿಸಲು ಮಹಿಳೆಯನ್ನ ದರೋಡೆ ಮಾಡಿ ಬಾವಿಗೆ ತಳ್ಳಿದ ಯುವಕ – 21 ಗಂಟೆ ಹೋರಾಡಿ ಬದುಕುಳಿದ ಸಂತ್ರಸ್ತೆ!

ರಾಮಮಂದಿರಕ್ಕೆ ನೀಡಿದ್ದ 5 ಕೋಟಿ ರೂ.ಗಳ ಚಿನ್ನದ ರಾಮಚರಿತಮಾನಸವೂ ನಾಪತ್ತೆ?
ದೇಶ

ರಾಮಮಂದಿರಕ್ಕೆ ನೀಡಿದ್ದ 5 ಕೋಟಿ ರೂ.ಗಳ ಚಿನ್ನದ ರಾಮಚರಿತಮಾನಸವೂ ನಾಪತ್ತೆ?

ಶೋಪಿಯಾನ್ ತೋಟದಲ್ಲಿ ಉಗ್ರರ ಬೇಟೆ : ತಪ್ಪಿಸಿಕೊಳ್ಳುವ ಹಾದಿಗಳನ್ನು ಬಂದ್ ಮಾಡಿದ ಭಾರತೀಯ ಸೇನೆ!
ದೇಶ

ಶೋಪಿಯಾನ್ ತೋಟದಲ್ಲಿ ಉಗ್ರರ ಬೇಟೆ : ತಪ್ಪಿಸಿಕೊಳ್ಳುವ ಹಾದಿಗಳನ್ನು ಬಂದ್ ಮಾಡಿದ ಭಾರತೀಯ ಸೇನೆ!

ಕೇತನ್ ಅಗರ್ವಾಲ್ ಕೊಲೆ ಕೇಸ್ : ಆರೋಪಿ ಸಿಯಾ ಗೋಯಲ್ ಡಿಲೀಟ್ ಮಾಡಿದ್ದ ಚಾಟ್ಸ್ ರಿಕವರಿ, ಆಘಾತಕಾರಿ ಸಂದೇಶ ಬಹಿರಂಗ!
ದೇಶ

ಕೇತನ್ ಅಗರ್ವಾಲ್ ಕೊಲೆ ಕೇಸ್ : ಆರೋಪಿ ಸಿಯಾ ಗೋಯಲ್ ಡಿಲೀಟ್ ಮಾಡಿದ್ದ ಚಾಟ್ಸ್ ರಿಕವರಿ, ಆಘಾತಕಾರಿ ಸಂದೇಶ ಬಹಿರಂಗ!

ಟೆಲಿಗ್ರಾಂಗೆ ಕೇಂದ್ರ ಸರ್ಕಾರದಿಂದ 15 ದಿನಗಳ ಗಡುವು ಸಿನಿಮಾಗಳ ಅಕ್ರಮ ಪ್ರಸಾರ ತಡೆಯಲು ಸೂಚನೆ
ದೇಶ

ಟೆಲಿಗ್ರಾಂಗೆ ಕೇಂದ್ರ ಸರ್ಕಾರದಿಂದ 15 ದಿನಗಳ ಗಡುವು ಸಿನಿಮಾಗಳ ಅಕ್ರಮ ಪ್ರಸಾರ ತಡೆಯಲು ಸೂಚನೆ

Next Post
ರಾಜ್ಯಾದ್ಯಂತ ಮುಂದುವರಿಯಲಿದೆ ಮಳೆ ಅಬ್ಬರ – 10 ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ!

ರಾಜ್ಯಾದ್ಯಂತ ಮುಂದುವರಿಯಲಿದೆ ಮಳೆ ಅಬ್ಬರ - 10 ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಲ್ಲಿ ನಿಲ್ಲದ ರೋಡ್ ರೇಜ್ – ರಾಡ್ ಹಿಡಿದು ಕ್ಯಾಬ್‌ ಚಾಲಕನಿಗೆ ಹಲ್ಲೆಗೈದ ಮತ್ತೋರ್ವ ಡ್ರೈವರ್!

ಬೆಂಗಳೂರಲ್ಲಿ ನಿಲ್ಲದ ರೋಡ್ ರೇಜ್ – ರಾಡ್ ಹಿಡಿದು ಕ್ಯಾಬ್‌ ಚಾಲಕನಿಗೆ ಹಲ್ಲೆಗೈದ ಮತ್ತೋರ್ವ ಡ್ರೈವರ್!

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ

ಡುರೊಂಟೊ ಎಕ್ಸ್​ಪ್ರೆಸ್ ರೈಲಿಗೆ ಬಾಂಬ್ ಬೆದರಿಕೆ : ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ.. ಓರ್ವ ವಶಕ್ಕೆ!

ಡುರೊಂಟೊ ಎಕ್ಸ್​ಪ್ರೆಸ್ ರೈಲಿಗೆ ಬಾಂಬ್ ಬೆದರಿಕೆ : ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ.. ಓರ್ವ ವಶಕ್ಕೆ!

ಸೂರ್ಯವಂಶಿ ‘ಅಪರೂಪದ ಪ್ರತಿಭೆ’ ಎಂದ ವಿಜಯ್ ಶಂಕರ್ : ವೃತ್ತಿಜೀವನದ ಅತಿದೊಡ್ಡ ನಿರಾಸೆ ಬಿಚ್ಚಿಟ್ಟ ಮಾಜಿ ಆಲ್‌ರೌಂಡರ್

ಸೂರ್ಯವಂಶಿ ‘ಅಪರೂಪದ ಪ್ರತಿಭೆ’ ಎಂದ ವಿಜಯ್ ಶಂಕರ್ : ವೃತ್ತಿಜೀವನದ ಅತಿದೊಡ್ಡ ನಿರಾಸೆ ಬಿಚ್ಚಿಟ್ಟ ಮಾಜಿ ಆಲ್‌ರೌಂಡರ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಲ್ಲಿ ನಿಲ್ಲದ ರೋಡ್ ರೇಜ್ – ರಾಡ್ ಹಿಡಿದು ಕ್ಯಾಬ್‌ ಚಾಲಕನಿಗೆ ಹಲ್ಲೆಗೈದ ಮತ್ತೋರ್ವ ಡ್ರೈವರ್!

ಬೆಂಗಳೂರಲ್ಲಿ ನಿಲ್ಲದ ರೋಡ್ ರೇಜ್ – ರಾಡ್ ಹಿಡಿದು ಕ್ಯಾಬ್‌ ಚಾಲಕನಿಗೆ ಹಲ್ಲೆಗೈದ ಮತ್ತೋರ್ವ ಡ್ರೈವರ್!

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat