ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ 60 ಹುದ್ದೆಗಳ ನೇಮಕಾತಿ : 1.77 ಲಕ್ಷ ರೂ. ಭರ್ಜರಿ ಸ್ಯಾಲರಿ

May 19, 2026
Share on WhatsappShare on FacebookShare on Twitter

ಬೆಂಗಳೂರು : ಕೇಂದ್ರ ಸರ್ಕಾರಿ ಸಂಸ್ಥೆಯಲ್ಲಿ ಕೆಲಸ ಮಾಡಬೇಕು, ಲಕ್ಷಾಂತರ ರೂಪಾಯಿ ಸಂಬಳ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಸುವರ್ಣಾವಕಾಶ ದೊರೆತಿದೆ. ಹೌದು, ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಖಾಲಿ (NHAI Recruitment 2026) ಇರುವ 60 ಹುದ್ದೆಗಳ ನೇಮಕಾತಿಗಾಗಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ
ಒಟ್ಟು ಹುದ್ದೆಗಳು: 60
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಹುದ್ದೆಗಳ ಹೆಸರು: ಡೆಪ್ಯೂಟಿ ಮ್ಯಾನೇಜರ್
ಅರ್ಜಿ ಸಲ್ಲಿಸಲು ಕೊನೆಯ ದಿನ: ಜೂನ್ 15

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ತಾಂತ್ರಿಕ ವಿಭಾಗದಲ್ಲಿ ಖಾಲಿ ಇರುವ ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳ ಮೂಲಕ ಬಿಇ ಅಥವಾ ಬಿ.ಟೆಕ್ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಗರಿಷ್ಠ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕವಿರುವುದಿಲ್ಲ. ನೇಮಕಾತಿ ಹೊಂದಿದವರಿಗೆ ಮಾಸಿಕ 1.77 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಅನ್ವಯವಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ನಡೆಸಲಾಗುತ್ತದೆ. ಗೇಟ್ ಪರೀಕ್ಷೆಯ ಅಂಕಗಳನ್ನು ಆಧರಿಸಿ ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ. ಅಭ್ಯರ್ಥಿಗಳು ಮೊದಲು nhai.gov.in ಭೇಟಿ ನೀಡಿ ಅಧಿಸೂಚನೆಯನ್ನು ಓದಬೇಕು. ಇದಾದ ಬಳಿಕ ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ : ರಾಜ್ಯಾದ್ಯಂತ ಮುಂದುವರಿಯಲಿದೆ ಮಳೆ ಅಬ್ಬರ – 10 ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ!

Tags: IndiaKarnataka News beat
SendShareTweet
Previous Post

ರಾಜ್ಯಾದ್ಯಂತ ಮುಂದುವರಿಯಲಿದೆ ಮಳೆ ಅಬ್ಬರ – 10 ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ!

Next Post

ಆನೇಕಲ್ ಕ್ರಿಕೆಟ್ ಸ್ಟೇಡಿಯಂ ಯೋಜನೆಗೆ KRS ಪಕ್ಷ ವಿರೋಧ – ಬನ್ನೇರುಘಟ್ಟ ಅರಣ್ಯ ಉಳಿಸಲು ಆಗ್ರಹ!

Related Posts

ಪಿಯುಸಿ, ಡಿಗ್ರಿ ಪಾಸಾದವರಿಗೆ ಗುಡ್ ನ್ಯೂಸ್ : ಪ್ರೋತ್ಸಾಹಧನಕ್ಕೆ ಕೂಡಲೇ ಅರ್ಜಿ ಸಲ್ಲಿಸಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪಿಯುಸಿ, ಡಿಗ್ರಿ ಪಾಸಾದವರಿಗೆ ಗುಡ್ ನ್ಯೂಸ್ : ಪ್ರೋತ್ಸಾಹಧನಕ್ಕೆ ಕೂಡಲೇ ಅರ್ಜಿ ಸಲ್ಲಿಸಿ!

ಕೇಂದ್ರದ PMVBRY ಯೋಜನೆಯ 15 ಸಾವಿರ ರೂ. ಪಡೆಯಲು ಫೇಸ್ ಅಥೆಂಟಿಕೇಶನ್ ಕಡ್ಡಾಯ : ಹೀಗೆ ಮಾಡಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರದ PMVBRY ಯೋಜನೆಯ 15 ಸಾವಿರ ರೂ. ಪಡೆಯಲು ಫೇಸ್ ಅಥೆಂಟಿಕೇಶನ್ ಕಡ್ಡಾಯ : ಹೀಗೆ ಮಾಡಿ

ಕೇಂದ್ರ ಸರ್ಕಾರದ VITM ಸಂಸ್ಥೆಯಲ್ಲಿ 12 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ VITM ಸಂಸ್ಥೆಯಲ್ಲಿ 12 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

ರಾಜ್ಯ ಸರ್ಕಾರದ ವಿದ್ಯುತ್ ಸರಬರಾಜು ಸಂಸ್ಥೆಯಲ್ಲಿ 275 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಸರ್ಕಾರದ ವಿದ್ಯುತ್ ಸರಬರಾಜು ಸಂಸ್ಥೆಯಲ್ಲಿ 275 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಫ್ರೆಶರ್‌ಗಳಿಗೆ ಶುಭ ಸುದ್ದಿ : ಬೆಂಗಳೂರಿನ DRDOನಲ್ಲಿ 150 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಫ್ರೆಶರ್‌ಗಳಿಗೆ ಶುಭ ಸುದ್ದಿ : ಬೆಂಗಳೂರಿನ DRDOನಲ್ಲಿ 150 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ 6 ಹುದ್ದೆಗಳ ನೇಮಕಾತಿ ; 61 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ 6 ಹುದ್ದೆಗಳ ನೇಮಕಾತಿ ; 61 ಸಾವಿರ ರೂ. ಸಂಬಳ

Next Post
ಆನೇಕಲ್ ಕ್ರಿಕೆಟ್ ಸ್ಟೇಡಿಯಂ ಯೋಜನೆಗೆ KRS ಪಕ್ಷ ವಿರೋಧ – ಬನ್ನೇರುಘಟ್ಟ ಅರಣ್ಯ ಉಳಿಸಲು ಆಗ್ರಹ!

ಆನೇಕಲ್ ಕ್ರಿಕೆಟ್ ಸ್ಟೇಡಿಯಂ ಯೋಜನೆಗೆ KRS ಪಕ್ಷ ವಿರೋಧ - ಬನ್ನೇರುಘಟ್ಟ ಅರಣ್ಯ ಉಳಿಸಲು ಆಗ್ರಹ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೋಲಾರದಲ್ಲಿ ವಿದ್ಯುತ್‌ ತಂತಿ ಸ್ಪರ್ಶಿಸಿ 7 ವರ್ಷದ ಬಾಲಕ ಸಾವು!

ಕೋಲಾರದಲ್ಲಿ ವಿದ್ಯುತ್‌ ತಂತಿ ಸ್ಪರ್ಶಿಸಿ 7 ವರ್ಷದ ಬಾಲಕ ಸಾವು!

ಕ್ಷುಲ್ಲಕ ಕಾರಣಕ್ಕೆ ನಡುರಸ್ತೆಯಲ್ಲೇ ಹೊಡೆದಾಡಿಕೊಂಡ ವಿದ್ಯಾರ್ಥಿಗಳು.. ವಿಡಿಯೋ ವೈರಲ್‌!

ಕ್ಷುಲ್ಲಕ ಕಾರಣಕ್ಕೆ ನಡುರಸ್ತೆಯಲ್ಲೇ ಹೊಡೆದಾಡಿಕೊಂಡ ವಿದ್ಯಾರ್ಥಿಗಳು.. ವಿಡಿಯೋ ವೈರಲ್‌!

ಅಫ್ಘಾನಿಸ್ತಾನ ಸರಣಿಗೆ ಭಾರತ ತಂಡದ ಆಯ್ಕೆ : ಬುಮ್ರಾ, ರೋಹಿತ್ ಫಿಟ್ನೆಸ್ ಮೇಲೆ ಕಣ್ಣಿಟ್ಟ ಆಯ್ಕೆ ಸಮಿತಿ!

ಅಫ್ಘಾನಿಸ್ತಾನ ಸರಣಿಗೆ ಭಾರತ ತಂಡದ ಆಯ್ಕೆ : ಬುಮ್ರಾ, ರೋಹಿತ್ ಫಿಟ್ನೆಸ್ ಮೇಲೆ ಕಣ್ಣಿಟ್ಟ ಆಯ್ಕೆ ಸಮಿತಿ!

ಆನೇಕಲ್ ಕ್ರಿಕೆಟ್ ಸ್ಟೇಡಿಯಂ ಯೋಜನೆಗೆ KRS ಪಕ್ಷ ವಿರೋಧ – ಬನ್ನೇರುಘಟ್ಟ ಅರಣ್ಯ ಉಳಿಸಲು ಆಗ್ರಹ!

ಆನೇಕಲ್ ಕ್ರಿಕೆಟ್ ಸ್ಟೇಡಿಯಂ ಯೋಜನೆಗೆ KRS ಪಕ್ಷ ವಿರೋಧ – ಬನ್ನೇರುಘಟ್ಟ ಅರಣ್ಯ ಉಳಿಸಲು ಆಗ್ರಹ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೋಲಾರದಲ್ಲಿ ವಿದ್ಯುತ್‌ ತಂತಿ ಸ್ಪರ್ಶಿಸಿ 7 ವರ್ಷದ ಬಾಲಕ ಸಾವು!

ಕೋಲಾರದಲ್ಲಿ ವಿದ್ಯುತ್‌ ತಂತಿ ಸ್ಪರ್ಶಿಸಿ 7 ವರ್ಷದ ಬಾಲಕ ಸಾವು!

ಕ್ಷುಲ್ಲಕ ಕಾರಣಕ್ಕೆ ನಡುರಸ್ತೆಯಲ್ಲೇ ಹೊಡೆದಾಡಿಕೊಂಡ ವಿದ್ಯಾರ್ಥಿಗಳು.. ವಿಡಿಯೋ ವೈರಲ್‌!

ಕ್ಷುಲ್ಲಕ ಕಾರಣಕ್ಕೆ ನಡುರಸ್ತೆಯಲ್ಲೇ ಹೊಡೆದಾಡಿಕೊಂಡ ವಿದ್ಯಾರ್ಥಿಗಳು.. ವಿಡಿಯೋ ವೈರಲ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat