ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಕೆ.ಎನ್ ರಾಜಣ್ಣಗೆ ಮತ್ತೆ ಸಿಗುತ್ತಾ ಸಚಿವ ಸ್ಥಾನ?ಸಿಎಂ ಸಿದ್ದರಾಮಯ್ಯ ಜೊತೆ ರಹಸ್ಯ ಮಾತುಕತೆ!

May 20, 2026
Share on WhatsappShare on FacebookShare on Twitter

ಬೆಂಗಳೂರು : ಮಾಜಿ ಸಚಿವ ಕೆ.ಎನ್ ರಾಜಣ್ಣ ಮತ್ತೆ ಸಚಿವ ಸ್ಥಾನ ಪಡೆಯಲು ತೀವ್ರ ಕಸರತ್ತು ಆರಂಭಿಸಿದ್ದಾರೆ ಎಂಬ ಚರ್ಚೆ ರಾಜ್ಯ ರಾಜಕೀಯದಲ್ಲಿ ಜೋರಾಗಿದೆ. ತುಮಕೂರು ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸುಮಾರು 20 ನಿಮಿಷಗಳ ಕಾಲ ನಡೆದ ರಹಸ್ಯ ಮಾತುಕತೆ ಇದೀಗ ಕಾಂಗ್ರೆಸ್ ವಲಯದಲ್ಲಿ ಕುತೂಹಲ ಹುಟ್ಟಿಸಿದೆ. ಸಚಿವ ಸ್ಥಾನ ಕಳೆದುಕೊಂಡ ಬಳಿಕ ಮತ್ತೆ ಸಂಪುಟಕ್ಕೆ ಸೇರ್ಪಡೆಯಾಗಲು ರಾಜಣ್ಣ ಹಲವು ಮಟ್ಟದಲ್ಲಿ ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ.

ಸಚಿವ ಸ್ಥಾನ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದೆ ಮಾಜಿ ಸಚಿವ ಕೆ.ಎನ್ ರಾಜಣ್ಣ ವಿಶೇಷ ಮನವಿ ಇಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಶೀಘ್ರದಲ್ಲೇ ದೆಹಲಿಗೆ ತೆರಳಿ ಸಂಪುಟ ಪುನಾರಚನೆ ಕುರಿತು ಹೈಕಮಾಂಡ್ ನಾಯಕರ ಜೊತೆ ಚರ್ಚೆ ನಡೆಸಲಿರುವ ಸಿಎಂ, ಆ ವೇಳೆ ತನ್ನ ಹೆಸರನ್ನೂ ಪ್ರಸ್ತಾಪಿಸಬೇಕೆಂದು ರಾಜಣ್ಣ ಕೇಳಿಕೊಂಡಿದ್ದಾರೆ ಎನ್ನಲಾಗಿದೆ.

ಇನ್ನು ತನ್ನಿಂದ ಯಾವುದೇ ತಪ್ಪು ಆಗದೇ ಇದ್ದರೂ, ಯಾರೋ ಮಾಡಿದ ತಪ್ಪಿನ ಪರಿಣಾಮವಾಗಿ ಸಚಿವ ಸ್ಥಾನ ಕಳೆದುಕೊಳ್ಳುವಂತಾಯಿತು ಎಂದು ರಾಜಣ್ಣ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ತಪ್ಪು ಅರ್ಥೈಸಿಕೆಯ ಪರಿಣಾಮ ತನ್ನ ರಾಜಕೀಯ ಬದುಕಿಗೆ ಮಸಿ ಬಿದ್ದಿದೆ. ಹೀಗಾಗಿ ವರಿಷ್ಠರೊಂದಿಗೆ ಮಾತನಾಡಿ ಮತ್ತೆ ಸಚಿವ ಸ್ಥಾನ ಕೊಡಿಸುವಂತೆ ಸಿಎಂ ಬಳಿ ರಾಜಣ್ಣ ಮನವಿ ಮಾಡಿದ್ದಾರೆ ಎಂದು ರಾಜಕೀಯ ಮೂಲಗಳು ತಿಳಿಸಿವೆ. ರಾಜಣ್ಣ ಮನವಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, “ಹೈಕಮಾಂಡ್ ಕರೆದಾಗ ಈ ವಿಚಾರವನ್ನು ಅಲ್ಲಿ ಮಾತನಾಡುತ್ತೇನೆ” ಎಂದು ಭರವಸೆ ನೀಡಿರುವ ಮಾಹಿತಿಯೂ ಹರಿದಾಡುತ್ತಿದೆ.

ರಾಜಣ್ಣಗೆ ಮತ್ತೆ ಸಚಿವ ಸ್ಥಾನ ಸಿಗುತ್ತಾ?

ಈಗಾಗಲೇ ಸಂಪುಟ ಪುನಾರಚನೆ ಕುರಿತು ಕಾಂಗ್ರೆಸ್ ವಲಯದಲ್ಲಿ ಚರ್ಚೆಗಳು ಗರಿಗೆದರಿದ್ದು, ಶೀಘ್ರದಲ್ಲೇ ಸಿಎಂ ದೆಹಲಿಗೆ ತೆರಳುವ ಸಾಧ್ಯತೆ ಇದೆ. ಒಂದು ವೇಳೆ ಸಂಪುಟ ಪುನಾರಚನೆ ನಡೆದರೆ ಮಾಜಿ ಸಚಿವ ಕೆ.ಎನ್ ರಾಜಣ್ಣಗೆ ಮತ್ತೊಮ್ಮೆ ಅವಕಾಶ ಸಿಗುತ್ತಾ ಎಂಬ ಪ್ರಶ್ನೆ ಇದೀಗ ರಾಜಕೀಯ ವಲಯದಲ್ಲಿ ದೊಡ್ಡ ಚರ್ಚೆಯಾಗಿದೆ. ಸಿಎಂ ಜೊತೆ ನಡೆದ ರಹಸ್ಯ ಮಾತುಕತೆ, ದೆಹಲಿ ಭೇಟಿ, ಹೈಕಮಾಂಡ್ ಮಟ್ಟದ ಚರ್ಚೆಗಳು—ಇವೆಲ್ಲವೂ ಮುಂದಿನ ದಿನಗಳಲ್ಲಿ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳಿಗೆ ಕಾರಣವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ : ಆನೇಕಲ್ ಕ್ರಿಕೆಟ್ ಸ್ಟೇಡಿಯಂ ಯೋಜನೆಗೆ KRS ಪಕ್ಷ ವಿರೋಧ – ಬನ್ನೇರುಘಟ್ಟ ಅರಣ್ಯ ಉಳಿಸಲು ಆಗ್ರಹ!

Tags: CongressKarnataka News beatPolitician
SendShareTweet
Previous Post

ಕೋಲಾರದಲ್ಲಿ ವಿದ್ಯುತ್‌ ತಂತಿ ಸ್ಪರ್ಶಿಸಿ 7 ವರ್ಷದ ಬಾಲಕ ಸಾವು!

Next Post

ಇಂದು ದೇಶದಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್.. ಕರ್ನಾಟಕದಲ್ಲಿ ತೆರೆದಿರುತ್ತಾ?

Related Posts

ಮಂಡ್ಯದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ
ಮಂಡ್ಯ

ಮಂಡ್ಯದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಬಳ್ಳಾರಿಯಲ್ಲಿ ಬಿರುಗಾಳಿ ಸಮೇತ ಭಾರಿ ಮಳೆ : ಜನಜೀವನ ಸಂಪೂರ್ಣ ಅಸ್ತವ್ಯಸ್ತ!
ಬಳ್ಳಾರಿ

ಬಳ್ಳಾರಿಯಲ್ಲಿ ಬಿರುಗಾಳಿ ಸಮೇತ ಭಾರಿ ಮಳೆ : ಜನಜೀವನ ಸಂಪೂರ್ಣ ಅಸ್ತವ್ಯಸ್ತ!

ಜಿಬಿಎ ಚುನಾವಣೆ ಭವಿಷ್ಯಕ್ಕೆ ನಾಳೆ ಸುಪ್ರೀಂ ಕೋರ್ಟ್ ತೀರ್ಮಾನ ನಿರ್ಣಾಯಕ!
ಬೆಂಗಳೂರು

ಜಿಬಿಎ ಚುನಾವಣೆ ಭವಿಷ್ಯ ಇಂದು ನಿರ್ಧಾರ!

ಇಂದು ದೇಶದಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್.. ಕರ್ನಾಟಕದಲ್ಲಿ ತೆರೆದಿರುತ್ತಾ?
ರಾಜ್ಯ

ಇಂದು ದೇಶದಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್.. ಕರ್ನಾಟಕದಲ್ಲಿ ತೆರೆದಿರುತ್ತಾ?

ಕೋಲಾರದಲ್ಲಿ ವಿದ್ಯುತ್‌ ತಂತಿ ಸ್ಪರ್ಶಿಸಿ 7 ವರ್ಷದ ಬಾಲಕ ಸಾವು!
ಕೋಲಾರ

ಕೋಲಾರದಲ್ಲಿ ವಿದ್ಯುತ್‌ ತಂತಿ ಸ್ಪರ್ಶಿಸಿ 7 ವರ್ಷದ ಬಾಲಕ ಸಾವು!

ಕ್ಷುಲ್ಲಕ ಕಾರಣಕ್ಕೆ ನಡುರಸ್ತೆಯಲ್ಲೇ ಹೊಡೆದಾಡಿಕೊಂಡ ವಿದ್ಯಾರ್ಥಿಗಳು.. ವಿಡಿಯೋ ವೈರಲ್‌!
ಧಾರವಾಡ

ಕ್ಷುಲ್ಲಕ ಕಾರಣಕ್ಕೆ ನಡುರಸ್ತೆಯಲ್ಲೇ ಹೊಡೆದಾಡಿಕೊಂಡ ವಿದ್ಯಾರ್ಥಿಗಳು.. ವಿಡಿಯೋ ವೈರಲ್‌!

Next Post
ಇಂದು ದೇಶದಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್.. ಕರ್ನಾಟಕದಲ್ಲಿ ತೆರೆದಿರುತ್ತಾ?

ಇಂದು ದೇಶದಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್.. ಕರ್ನಾಟಕದಲ್ಲಿ ತೆರೆದಿರುತ್ತಾ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 41 ಹುದ್ದೆಗಳ ನೇಮಕಾತಿ : 75 ಸಾವಿರ ರೂ. ಸಂಬಳ

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 41 ಹುದ್ದೆಗಳ ನೇಮಕಾತಿ : 75 ಸಾವಿರ ರೂ. ಸಂಬಳ

ಒಂದೇ ಸೀಸನ್‌ನಲ್ಲಿ 50 ಸಿಕ್ಸರ್ ಸಿಡಿಸಿದ ಮೊದಲ ಭಾರತೀಯ.. ಗೇಲ್ ದಾಖಲೆ ಸರಿಗಟ್ಟಿದ ಸೂರ್ಯವಂಶಿ

ಒಂದೇ ಸೀಸನ್‌ನಲ್ಲಿ 50 ಸಿಕ್ಸರ್ ಸಿಡಿಸಿದ ಮೊದಲ ಭಾರತೀಯ.. ಗೇಲ್ ದಾಖಲೆ ಸರಿಗಟ್ಟಿದ ಸೂರ್ಯವಂಶಿ

ಮಂಡ್ಯದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಮಂಡ್ಯದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ನಾಲ್ಕನೇ ಸ್ಥಾನದತ್ತ ರಾಜಸ್ಥಾನ ರಾಯಲ್ಸ್ ದಿಟ್ಟ ಹೆಜ್ಜೆ – ಇತರ ತಂಡಗಳಿಗೆ ಹೆಚ್ಚಿದ ಸಂಕಷ್ಟ!

ನಾಲ್ಕನೇ ಸ್ಥಾನದತ್ತ ರಾಜಸ್ಥಾನ ರಾಯಲ್ಸ್ ದಿಟ್ಟ ಹೆಜ್ಜೆ – ಇತರ ತಂಡಗಳಿಗೆ ಹೆಚ್ಚಿದ ಸಂಕಷ್ಟ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 41 ಹುದ್ದೆಗಳ ನೇಮಕಾತಿ : 75 ಸಾವಿರ ರೂ. ಸಂಬಳ

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 41 ಹುದ್ದೆಗಳ ನೇಮಕಾತಿ : 75 ಸಾವಿರ ರೂ. ಸಂಬಳ

ಒಂದೇ ಸೀಸನ್‌ನಲ್ಲಿ 50 ಸಿಕ್ಸರ್ ಸಿಡಿಸಿದ ಮೊದಲ ಭಾರತೀಯ.. ಗೇಲ್ ದಾಖಲೆ ಸರಿಗಟ್ಟಿದ ಸೂರ್ಯವಂಶಿ

ಒಂದೇ ಸೀಸನ್‌ನಲ್ಲಿ 50 ಸಿಕ್ಸರ್ ಸಿಡಿಸಿದ ಮೊದಲ ಭಾರತೀಯ.. ಗೇಲ್ ದಾಖಲೆ ಸರಿಗಟ್ಟಿದ ಸೂರ್ಯವಂಶಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat