ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಇಂದು ದೇಶದಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್.. ಕರ್ನಾಟಕದಲ್ಲಿ ತೆರೆದಿರುತ್ತಾ?

May 20, 2026
Share on WhatsappShare on FacebookShare on Twitter

ಬೆಂಗಳೂರು : ಆನ್‌ಲೈನ್‌ ಔಷಧ ಮಾರಾಟ, ಆನ್​ಲೈನ್ ಮೂಲಕ ಔಷಧಗಳಿಗೆ ಭಾರಿ ರಿಯಾಯಿತಿ ನೀಡುವುದದನ್ನು ವಿರೋಧಿಸಿ ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ದೇಶಾದ್ಯಂತ ಇಂದು (ಮೇ 20) ಮೆಡಿಕಲ್ ಶಾಪ್‌ಗಳನ್ನು ಬಂದ್ ಮಾಡಲಾಗುತ್ತಿದೆ.

ರಾಜ್ಯದ ಔಷಧ ವರ್ತಕ ಸಂಘಗಳಿಂದ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೆಲ ಸಂಘಟನೆಗಳು ಮೆಡಿಕಲ್‌ ಶಾಪ್‌ಗಳನ್ನು ಮುಚ್ಚುವ ಮೂಲಕ ಸಂಪೂರ್ಣ ಬೆಂಬಲ ಘೋಷಿಸಿದರೆ, ಇನ್ನೂ ಕೆಲ ಸಂಘಟನೆಗಳು ಕಪ್ಪುಪಟ್ಟಿ ಧರಿಸುವ ಮೂಲಕ ನೈತಿಕ ಬೆಂಬಲ ಸೂಚಿಸಿ ಮೆಡಿಕಲ್‌ ಶಾಪ್‌ ತೆರೆಯುವುದಾಗಿ ತಿಳಿಸಿವೆ.

ರಾಜ್ಯದಲ್ಲಿ ಸರಿ ಸುಮಾರು 26 ಸಾವಿರಕ್ಕೂ ಅಧಿಕ ಮೆಡಿಕಲ್ ಶಾಪ್ ಇದ್ದು, ಬೆಂಗಳೂರಿನ ಶೇಕಡಾ 90ರಷ್ಟು ಮೆಡಿಕಲ್ ಮಳಿಗೆಗಳು ಓಪನ್ ಆಗಲಿದೆ. ಕಪ್ಪು ರಿಬ್ಬನ್ ಕಟ್ಟಿ ನೈತಿಕ ಬೆಂಬಲ ಸೂಚಿಸಲು ನಿರ್ಧರಿಸಿದ್ದಾರೆ.

ಪ್ರಮುಖ ಬೇಡಿಕೆಗಳು ಏನು..?

  • ಜಿಎಸ್‌ಆರ್ 220 (ಇ) ಹಿಂಪಡೆಯಬೇಕು
  • ಅಕ್ರಮ ಇ-ಫಾರ್ಮಸಿಗಳನ್ನು ಬಂದ್ ಮಾಡಬೇಕು
  • ಅತಿಯಾದ ಡಿಸ್ಕೌಂಟ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು
  • ಸಣ್ಣ ಔಷಧಿ ವ್ಯಾಪಾರಿಗಳನ್ನು ರಕ್ಷಿಸಬೇಕು

ಆನ್‌ಲೈನ್‌ನಲ್ಲಿ ಮೆಡಿಸಿನ್ ಮಾರಾಟದ ಸಮಸ್ಯೆ

  • ನಿಯಂತ್ರಣವಿಲ್ಲದ ಆನ್‌ಲೈನ್ ಔಷಧ ಮಾರಾಟ
  • ನಕಲಿ ಔಷಧಿ ಚೀಟಿಗಳ ಬಳಕೆ
  • ಆಂಟಿಬಯೋಟಿಕ್ ಮತ್ತು ಚಟ ಉಂಟುಮಾಡುವ ಔಷಧಿಗಳ ದುರುಪಯೋಗ
  • ರೋಗಿ ಮತ್ತು ಫಾರ್ಮಸಿಸ್ಟ್ ನಡುವೆ ನೇರ ಸಂಪರ್ಕದ ಕೊರತೆ
  • ನಕಲಿ ಮತ್ತು ಸರಿಯಾಗಿ ಸಂಗ್ರಹಿಸದ ಔಷಧಿಗಳ ಅಪಾಯ
  • ಅತಿಯಾದ ಡಿಸ್ಕೌಂಟ್ ನೀತಿಯಿಂದಲೂ ಸಮಸ್ಯೆ
  • ಭಾರೀ ರಿಯಾಯಿತಿಯಿಂದ ಸಣ್ಣ ವ್ಯಾಪಾರಿಗಳಿಗೆ ಅಪಾಯ
  • ಮಾರುಕಟ್ಟೆಯಲ್ಲಿ ಏಕಾಧಿಪತ್ಯ ಭೀತಿ

ಬೃಹತ್ ಬೆಂಗಳೂರು ಕೆಮಿಸ್ಟ್ ಅಂಡ್ ಡಗಿಸ್ಟ್ ಅಸೋಸಿಯೇಷನ್ ಬಂದ್‌ಗೆ ನೈತಿಕ ಬೆಂಬಲ ನೀಡಿದೆ. ಎಂದಿನಂತೆ ಅಂಗಡಿಯ ಬಾಗಿಲು ತೆಗೆದು ರೋಗಿಗಳ ಸೇವೆಯಲ್ಲಿ ನಿರತರಾಗಿದ್ದಾರೆ. ಎಲ್ಲಾ ಮೆಡಿಕಲ್ ಶಾಪ್​ ಸಿಬ್ಬಂದಿ ಬಾಗಿಲು ಮುಚ್ಚದೆ, ನಿರ್ಭಯದಿಂದ ಮತ್ತು ನಿರ್ಭೀತಿಯಿಂದ ವ್ಯಾಪಾರವನ್ನು ನಿರ್ವಹಿಸಿ. ರೋಗಿಗಳ ಸೇವೆಯಲ್ಲಿ ನಿರತರಾಗಿರಬೇಕೆಂದು ಬೃಹತ್ ಬೆಂಗಳೂರು ಕೆಮಿಸ್ಟ್ ಅಂಡ್ ಡಗಿಸ್ಟ್ ಅಸೋಸಿಯೇಷನ್ ಅಧ್ಯಕ್ಷ ಎಂ.ಕೆ ಮಾಯಣ್ಣ ಮನವಿ ಮಾಡಿದ್ದಾರೆ.

ಬಂದ್​​ಗೆ ಮುಖ್ಯ ಕಾರಣಗಳು :

AIOCD ಪ್ರಕಾರ, ಆನ್‌ಲೈನ್ ಔಷಧಾಲಯಗಳು (ಇ-ಫಾರ್ಮಸಿಗಳು) ಮತ್ತು ಕಾರ್ಪೊರೇಟ್ ವೇದಿಕೆಗಳ ಮೂಲಕ ಔಷಧಗಳನ್ನು ನಿಯಂತ್ರಣವಿಲ್ಲದೆ ಮಾರಾಟ ಮಾಡಲಾಗುತ್ತಿದೆ. ಅವರು ಶೇಕಡಾ 20 ರಿಂದ 60 ರಷ್ಟು ರಿಯಾಯಿತಿಗಳನ್ನು ನೀಡುತ್ತಿದ್ದಾರೆ. ಪರಿಣಾಮವಾಗಿ, ಸಣ್ಣ ವೈದ್ಯಕೀಯ ಅಂಗಡಿಗಳ ವ್ಯವಹಾರದ ಮೇಲೆ ಪರಿಣಾಮ ಬೀರುತ್ತಿದೆ ಎಂಬ ಆರೋಪಗಳಿವೆ. ಇದಲ್ಲದೆ, ಪ್ರಿಸ್ಕ್ರಿಪ್ಷನ್ ಇಲ್ಲದೆ ಔಷಧಿಗಳನ್ನು ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪಗಳಿವೆ. ನಕಲಿ/AI- ರಚಿತವಾದ ಪ್ರಿಸ್ಕ್ರಿಪ್ಷನ್‌ಗಳ ವಿರುದ್ಧ ಔಷಧಿಗಳನ್ನು ಮಾರಾಟ ಮಾಡಲಾಗುತ್ತಿದೆ ಎಂದು ಸಣ್ಣ ವೈದ್ಯಕೀಯ ಅಂಗಡಿಗಳು ಆರೋಪಿಸುತ್ತಿವೆ.

ಈ ಮುಷ್ಕರದ ನೇತೃತ್ವವನ್ನು ಎಐಒಸಿಡಿ ಅಧ್ಯಕ್ಷ ಜೆ.ಎಸ್. ಶಿಂಧೆ ಮತ್ತು ಪ್ರಧಾನ ಕಾರ್ಯದರ್ಶಿ ರಾಜೀವ್ ಸಿಂಘಾಲ್ ವಹಿಸಿದ್ದಾರೆ. ಇದು ಕೇವಲ ವಾಣಿಜ್ಯ ಸಮಸ್ಯೆಯಲ್ಲ, ರೋಗಿಗಳ ಆರೋಗ್ಯ ಮತ್ತು ಸುರಕ್ಷತೆಯ ವಿಷಯವೂ ಆಗಿದೆ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ : ಕೆ.ಎನ್ ರಾಜಣ್ಣಗೆ ಮತ್ತೆ ಸಿಗುತ್ತಾ ಸಚಿವ ಸ್ಥಾನ? ಸಿಎಂ ಸಿದ್ದರಾಮಯ್ಯ ಜೊತೆ ರಹಸ್ಯ ಮಾತುಕತೆ!

Tags: bengaloreKarnataka News beat
SendShareTweet
Previous Post

ಕೆ.ಎನ್ ರಾಜಣ್ಣಗೆ ಮತ್ತೆ ಸಿಗುತ್ತಾ ಸಚಿವ ಸ್ಥಾನ?ಸಿಎಂ ಸಿದ್ದರಾಮಯ್ಯ ಜೊತೆ ರಹಸ್ಯ ಮಾತುಕತೆ!

Next Post

ಜಿಬಿಎ ಚುನಾವಣೆ ಭವಿಷ್ಯ ಇಂದು ನಿರ್ಧಾರ!

Related Posts

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!
ರಾಜ್ಯ

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!
ಬೆಂಗಳೂರು

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!
ದೇಶ

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!
ರಾಜ್ಯ

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!
ಬೆಂಗಳೂರು

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!
ಬೆಂಗಳೂರು

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!

Next Post
ಜಿಬಿಎ ಚುನಾವಣೆ ಭವಿಷ್ಯಕ್ಕೆ ನಾಳೆ ಸುಪ್ರೀಂ ಕೋರ್ಟ್ ತೀರ್ಮಾನ ನಿರ್ಣಾಯಕ!

ಜಿಬಿಎ ಚುನಾವಣೆ ಭವಿಷ್ಯ ಇಂದು ನಿರ್ಧಾರ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

ನಾನು ಕಾಕ್‌ಪಿಟ್ ಬಾಗಿಲು ತೆರೆದೆ, ಅವನು ಅದನ್ನು ಮುಚ್ಚಿದ, ಬಳಿಕ…: ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು?

ನಾನು ಕಾಕ್‌ಪಿಟ್ ಬಾಗಿಲು ತೆರೆದೆ, ಅವನು ಅದನ್ನು ಮುಚ್ಚಿದ, ಬಳಿಕ…: ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು?

ಗದಗ ಜಿಲ್ಲಾ ನ್ಯಾಯಾಲಯದಲ್ಲಿ 22 ಹುದ್ದೆಗಳ ನೇಮಕಾತಿ!

ಗದಗ ಜಿಲ್ಲಾ ನ್ಯಾಯಾಲಯದಲ್ಲಿ 22 ಹುದ್ದೆಗಳ ನೇಮಕಾತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat