ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಹೆಬ್ಬಾಳ ಪೊಲೀಸರ ಭರ್ಜರಿ ಕಾರ್ಯಾಚರಣೆ : 35 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, 8 ಮಂದಿ ಅರೆಸ್ಟ್!

May 20, 2026
Share on WhatsappShare on FacebookShare on Twitter

ಬೆಂಗಳೂರು : ನಗರದಲ್ಲಿ ಹೆಬ್ಬಾಳ ಪೊಲೀಸರು ಭಾರೀ ಡ್ರಗ್ಸ್ ಜಾಲವನ್ನು ಭೇದಿಸಿದ್ದು, ಮೂರು ಹಂತಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅಂತಾರಾಜ್ಯ ಡ್ರಗ್ಸ್ ನೆಟ್ವರ್ಕ್‌ನ್ನು ಪತ್ತೆ ಹಚ್ಚಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ಎಂಡಿಎಂಎ ಡ್ರಗ್ಸ್ ಸಾಗಿಸಿ ಮಾರಾಟ ಮಾಡುತ್ತಿದ್ದ ಗ್ಯಾಂಗ್ ವಿರುದ್ಧ ಕಾರ್ಯಾಚರಣೆ ನಡೆಸಿದ ಹೆಬ್ಬಾಳ ಪೊಲೀಸರು, ಒಟ್ಟು 35 ಕೋಟಿ ರೂಪಾಯಿ ಮೌಲ್ಯದ 17 ಕೆಜಿ 400 ಗ್ರಾಂ ಎಂಡಿಎಂಎ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ.

ಈ ಪ್ರಕರಣದಲ್ಲಿ ಒಟ್ಟು ಎಂಟು ಆರೋಪಿಗಳನ್ನು ಹೆಬ್ಬಾಳ ಪೊಲೀಸರು ಬಂಧಿಸಿದ್ದು, ಆರೋಪಿಗಳು ಮೂರು ಲೇಯರ್‌ಗಳಲ್ಲಿ ಡ್ರಗ್ಸ್ ಸಾಗಾಟ ಮತ್ತು ಮಾರಾಟ ನಡೆಸುತ್ತಿದ್ದರು ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ದೆಹಲಿಯಿಂದ ರೈಲು-ವಿಮಾನದ ಮೂಲಕ ಬೆಂಗಳೂರಿಗೆ ಡ್ರಗ್ಸ್ ತರಲಾಗುತ್ತಿದ್ದು, ಸೀರೆ, ಐರನ್ ಮಾಡಲು ಬಳಸುವ ಟೇಬಲ್ ಹಾಗೂ ಚೇರ್‌ಗಳ ಒಳಭಾಗದಲ್ಲಿ ಅಡಗಿಸಿ ಗಿಫ್ಟ್ ಮಾದರಿಯಲ್ಲಿ ಪ್ಯಾಕ್ ಮಾಡಿ ಸಾಗಾಟ ಮಾಡಲಾಗುತ್ತಿತ್ತು. ಬೆಂಗಳೂರಿಗೆ ಡ್ರಗ್ಸ್ ತಲುಪಿದ ಬಳಿಕ ಅದನ್ನು ಹೆಬ್ಬಾಳ ಭಾಗಕ್ಕೆ ತರಲಾಗುತ್ತಿತ್ತು.

ಹೋಂಡೈ ವೆನ್ಯೂ ಕಾರಿನಲ್ಲಿ ಡ್ರಗ್ಸ್ ಮಾರಾಟ ಮಾಟಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಮೊದಲ ಹಂತದಲ್ಲಿ 4 ಕೆಜಿ 300 ಗ್ರಾಂ ಎಂಡಿಎಂಎ ಕ್ರಿಸ್ಟಲ್ ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿಗಳ ವಿಚಾರಣೆ ವೇಳೆ ಸರ್ಜಾಪುರದ ಮನೆಯೊಂದರಲ್ಲಿ ಇನ್ನಷ್ಟು ಡ್ರಗ್ಸ್ ಸಂಗ್ರಹಿಸಲಾಗಿದೆ ಎಂಬ ಮಾಹಿತಿ ಸಿಕ್ಕ ಹಿನ್ನೆಲೆ, ಬೆಂಗಳೂರು ಮೂಲದ ಪೆಡ್ಲರ್ ಮಹಮ್ಮದ್ ಮನ್ಸೂರ್ ನಿವಾಸದ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಮನ್ಸೂರ್ ಮನೆಯಲ್ಲಿ 10 ಕೆಜಿ ಎಂಡಿಎಂಎ ಪತ್ತೆಯಾಗಿದೆ.

ಮುಂದಿನ ತನಿಖೆಯಲ್ಲಿ ಮತ್ತೋರ್ವ ಆರೋಪಿ ಅಬ್ದುಲ್ ಸಮಾದ್ ನಿವಾಸದಲ್ಲೂ ಡ್ರಗ್ಸ್ ಇರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಹೆಣ್ಣೂರಿನಲ್ಲಿರುವ ಆತನ ಮನೆಯಲ್ಲಿ ದಾಳಿ ನಡೆಸಿದಾಗ 3.5 ಕೆಜಿ ಎಂಡಿಎಂಎ ಪತ್ತೆಯಾಗಿದೆ. ಈ ಮೂಲಕ ಒಟ್ಟು 17 ಕೆಜಿ 400 ಗ್ರಾಂ ಎಂಡಿಎಂಎ ಡ್ರಗ್ಸ್ ವಶಕ್ಕೆ ಪಡೆದು, ಅಂದಾಜು 35 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತು ಜಪ್ತಿ ಮಾಡಲಾಗಿದೆ.

ಪ್ರಕರಣದಲ್ಲಿ ಬಂಧಿತರಾದವರಲ್ಲಿ ದೆಹಲಿಯ ಡೀಲರ್‌ಗಳಾದ ಸೆನೆಗಲ್ ಮೂಲದ ಡನ್ಫಾ ಗೆರಾಲ್ಡ್, ತಾಂಜೇನಿಯಾ ಮೂಲದ ಮೆಗ್ರಾತ್ ಹಾಗೂ ನೈಜೀರಿಯಾ ಮೂಲದ ಒಬಿಯಾನಿಜ್ ರೀಟಾ ಸೇರಿದ್ದಾರೆ. ಅಲ್ಲದೆ ದೆಹಲಿ ಮೂಲದ ಟ್ರಾನ್ಸ್‌ಪೋರ್ಟರ್‌ಗಳಾದ ರೀನಾ ಯಾದವ್, ದೆಬಶಿಶ್ ಬ್ಯಾನರ್ಜಿ ಮತ್ತು ದೀರಜ್ ಬಂಧಿತರಾಗಿದ್ದಾರೆ. ಬೆಂಗಳೂರಿನಲ್ಲಿ ಡ್ರಗ್ಸ್ ಪೆಡ್ಲಿಂಗ್ ನಡೆಸುತ್ತಿದ್ದ ಮಂಗಳೂರು ಮೂಲದ ಬೆಂಗಳೂರು ನಿವಾಸಿಗಳಾದ ಮಹಮ್ಮದ್ ಮನ್ಸೂರ್ ಹಾಗೂ ಅಬ್ದುಲ್ ಸಮಾದ್ ಕೂಡ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಬೆಂಗಳೂರು ನಗರದ ಉತ್ತರ ವಿಭಾಗದ ಉಪ ಪೊಲೀಸ್‌ ಆಯುಕ್ತ (DCP) ಬಿ.ಎಸ್. ನೇಮಗೌಡ ಅವರ ಮೇಲ್ವಿಚಾರಣೆಯಲ್ಲಿ, ಜೆ.ಸಿ ನಗರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ (ACP) ಕೆ.ಎಸ್‌ ತನ್ವೀರ್‌ ಅವರ ಮಾರ್ಗದರ್ಶನದಲ್ಲಿ, ಹೆಬ್ಬಾಳ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಭೈರ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಚರಣೆ ಯಶಸ್ವಿಯಾಗಿದೆ.

ಇದನ್ನೂ ಓದಿ : ನೇತ್ರಾವತಿಯಲ್ಲಿ ನದಿಯಲ್ಲಿ ಈಜಲು ಹೋಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

Tags: bengaloreKarnataka News beat
SendShareTweet
Previous Post

ನೇತ್ರಾವತಿಯಲ್ಲಿ ನದಿಯಲ್ಲಿ ಈಜಲು ಹೋಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

Next Post

“ಎಂದಿಗೂ ಹಿಂದೆ ಸರಿಯಬೇಡ” : ಕೊಹ್ಲಿ ನೀಡಿದ ಅಮೂಲ್ಯ ಸಲಹೆ ಬಿಚ್ಚಿಟ್ಟ ಪಿ.ವಿ ಸಿಂಧು

Related Posts

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!
ರಾಜ್ಯ

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!
ಬೆಂಗಳೂರು

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!
ದೇಶ

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!
ರಾಜ್ಯ

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!
ಬೆಂಗಳೂರು

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!
ಬೆಂಗಳೂರು

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!

Next Post
“ಎಂದಿಗೂ ಹಿಂದೆ ಸರಿಯಬೇಡ” : ಕೊಹ್ಲಿ ನೀಡಿದ ಅಮೂಲ್ಯ ಸಲಹೆ ಬಿಚ್ಚಿಟ್ಟ ಪಿ.ವಿ ಸಿಂಧು

"ಎಂದಿಗೂ ಹಿಂದೆ ಸರಿಯಬೇಡ" : ಕೊಹ್ಲಿ ನೀಡಿದ ಅಮೂಲ್ಯ ಸಲಹೆ ಬಿಚ್ಚಿಟ್ಟ ಪಿ.ವಿ ಸಿಂಧು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

ನಾನು ಕಾಕ್‌ಪಿಟ್ ಬಾಗಿಲು ತೆರೆದೆ, ಅವನು ಅದನ್ನು ಮುಚ್ಚಿದ, ಬಳಿಕ…: ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು?

ನಾನು ಕಾಕ್‌ಪಿಟ್ ಬಾಗಿಲು ತೆರೆದೆ, ಅವನು ಅದನ್ನು ಮುಚ್ಚಿದ, ಬಳಿಕ…: ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು?

ಗದಗ ಜಿಲ್ಲಾ ನ್ಯಾಯಾಲಯದಲ್ಲಿ 22 ಹುದ್ದೆಗಳ ನೇಮಕಾತಿ!

ಗದಗ ಜಿಲ್ಲಾ ನ್ಯಾಯಾಲಯದಲ್ಲಿ 22 ಹುದ್ದೆಗಳ ನೇಮಕಾತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat