ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಿಕ್ಕಮಗಳೂರು

ಚಿಕ್ಕಮಗಳೂರಲ್ಲಿ ಮನಕಲಕುವ ಘಟನೆ – 1 ದಿನದ ಮಗುವನ್ನು ಪೊದೆಯಲ್ಲಿ ಬಿಟ್ಟು ಹೋದ ಪಾಪಿಗಳು

May 20, 2026
Share on WhatsappShare on FacebookShare on Twitter

ಚಿಕ್ಕಮಗಳೂರು : ಜಿಲ್ಲೆಯ ಎನ್‌.ಆರ್ ಪುರ ತಾಲೂಕಿನ ಕಣಿವೆ ಗ್ರಾಮದಲ್ಲಿ ಮನಕಲಕುವ ಘಟನೆ ಬೆಳಕಿಗೆ ಬಂದಿದ್ದು, ಮರದ ಪೊದೆಯೊಳಗೆ ನವಜಾತ ಹೆಣ್ಣು ಶಿಶುವೊಂದು ಅನಾಥ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕುಮಾರಸ್ವಾಮಿ ದೇವಸ್ಥಾನದ ಸಮೀಪದ ಪೊದೆಯಲ್ಲಿ ಒಂದು ದಿನದ ಹೆಣ್ಣು ಮಗುವನ್ನು ಬಿಟ್ಟು ಹೋಗಿರುವ ಅಮಾನವೀಯ ಘಟನೆ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.

ಕಿಡಿಗೇಡಿಗಳು ಮಗುವನ್ನು ಟವಲ್‌ನಲ್ಲಿ ಸುತ್ತಿ ಮರದ ಪೊದೆಯೊಳಗೆ ಇಟ್ಟು ಹೋಗಿದ್ದು, ಮಗು ಅಳುವ ಶಬ್ದ ಕೇಳಿದ ಸ್ಥಳೀಯರು ಹತ್ತಿರ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಪೊದೆಯೊಳಗೆ ಮಗು ಬಿದ್ದಿರುವುದನ್ನು ಕಂಡ ಸ್ಥಳೀಯರು ಕೂಡಲೇ ಅಧಿಕಾರಿಗಳು ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆಯೇ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಎನ್‌.ಆರ್ ಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಗುವನ್ನು ರಕ್ಷಿಸಿ ತಕ್ಷಣ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸಾಗಿಸಲಾಗಿದೆ. ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯ ಸ್ಥಿತಿ ಮೇಲ್ವಿಚಾರಣೆಯಲ್ಲಿದೆ ಎಂದು ತಿಳಿದುಬಂದಿದೆ.

ಯಾರು ಮತ್ತು ಯಾವ ಕಾರಣಕ್ಕೆ ಈ ನವಜಾತ ಶಿಶುವನ್ನು ಪೊದೆಯೊಳಗೆ ಬಿಟ್ಟು ಹೋಗಿದ್ದಾರೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಎನ್‌.ಆರ್ ಪುರ ಪೊಲೀಸರು ತನಿಖೆ ಆರಂಭಿಸಿದ್ದು, ಮಗುವನ್ನು ಬಿಟ್ಟು ಹೋದವರ ಪತ್ತೆಗೆ ಮುಂದಾಗಿದ್ದಾರೆ.

ಇದನ್ನೂ ಓದಿ : ವಚನಾನಂದ ಶ್ರೀ ಪೋಕ್ಸೋ ಪ್ರಕರಣದ ತನಿಖಾಧಿಕಾರಿ ದಿಢೀರ್ ವರ್ಗಾವಣೆ!

Tags: Karnataka News beat
SendShareTweet
Previous Post

ವಚನಾನಂದ ಶ್ರೀ ಪೋಕ್ಸೋ ಪ್ರಕರಣದ ತನಿಖಾಧಿಕಾರಿ ದಿಢೀರ್ ವರ್ಗಾವಣೆ!

Next Post

ಲೈವ್‌ನಲ್ಲೇ ಅಸಭ್ಯ ಪದ ಬಳಸಿದ ಪಂತ್ : RR ವಿರುದ್ಧ ಸೋಲಿನ ಬಳಿಕ LSG ನಾಯಕನ ಅಸಮಾಧಾನ ಸ್ಫೋಟ!

Related Posts

ಬೆಸ್ಕಾಂ ಅಧಿಕಾರಿ ‘ಲೋಕಾ’ ಬಲೆಗೆ.. 50 ಸಾವಿರ ಲಂಚ ಪಡೆಯುವಾಗಲೇ ಸಿಕ್ಕಿಬಿದ್ದ AEE!
ಬೆಂಗಳೂರು

ಬೆಸ್ಕಾಂ ಅಧಿಕಾರಿ ‘ಲೋಕಾ’ ಬಲೆಗೆ.. 50 ಸಾವಿರ ಲಂಚ ಪಡೆಯುವಾಗಲೇ ಸಿಕ್ಕಿಬಿದ್ದ AEE!

ವಚನಾನಂದ ಶ್ರೀ ಪೋಕ್ಸೋ ಪ್ರಕರಣದ ತನಿಖಾಧಿಕಾರಿ ದಿಢೀರ್ ವರ್ಗಾವಣೆ!
ದಾವಣಗೆರೆ

ವಚನಾನಂದ ಶ್ರೀ ಪೋಕ್ಸೋ ಪ್ರಕರಣದ ತನಿಖಾಧಿಕಾರಿ ದಿಢೀರ್ ವರ್ಗಾವಣೆ!

ಜೂನ್ ಗಡುವಿಗೆ ಬ್ರೇಕ್‌, ಆಗಸ್ಟ್ ಒಳಗೆ ಜಿಬಿಎ ಚುನಾವಣೆ ನಡೆಸಿ : ರಾಜ್ಯ ಸರ್ಕಾರಕ್ಕೆ ಸುಪ್ರೀಂ ತಾಕೀತು!
ಬೆಂಗಳೂರು

ಜೂನ್ ಗಡುವಿಗೆ ಬ್ರೇಕ್‌, ಆಗಸ್ಟ್ ಒಳಗೆ ಜಿಬಿಎ ಚುನಾವಣೆ ನಡೆಸಿ : ರಾಜ್ಯ ಸರ್ಕಾರಕ್ಕೆ ಸುಪ್ರೀಂ ತಾಕೀತು!

ಹೆಬ್ಬಾಳ ಪೊಲೀಸರ ಭರ್ಜರಿ ಕಾರ್ಯಾಚರಣೆ : 34 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, 8 ಮಂದಿ ಅರೆಸ್ಟ್!
ಬೆಂಗಳೂರು

ಹೆಬ್ಬಾಳ ಪೊಲೀಸರ ಭರ್ಜರಿ ಕಾರ್ಯಾಚರಣೆ : 34 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, 8 ಮಂದಿ ಅರೆಸ್ಟ್!

ನೇತ್ರಾವತಿಯಲ್ಲಿ ನದಿಯಲ್ಲಿ ಈಜಲು ಹೋಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು
ಮಂಗಳೂರು

ನೇತ್ರಾವತಿಯಲ್ಲಿ ನದಿಯಲ್ಲಿ ಈಜಲು ಹೋಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

ಮಂಡ್ಯದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ
ಮಂಡ್ಯ

ಮಂಡ್ಯದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Next Post
ಲೈವ್‌ನಲ್ಲೇ ಅಸಭ್ಯ ಪದ ಬಳಸಿದ ಪಂತ್ : RR ವಿರುದ್ಧ ಸೋಲಿನ ಬಳಿಕ LSG ನಾಯಕನ ಅಸಮಾಧಾನ ಸ್ಫೋಟ!

ಲೈವ್‌ನಲ್ಲೇ ಅಸಭ್ಯ ಪದ ಬಳಸಿದ ಪಂತ್ : RR ವಿರುದ್ಧ ಸೋಲಿನ ಬಳಿಕ LSG ನಾಯಕನ ಅಸಮಾಧಾನ ಸ್ಫೋಟ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ ಆರೋಪ : ಎಂಎಲ್‌ಸಿ ಹೆಚ್‌.ವಿಶ್ವನಾಥ್ ವಿರುದ್ಧ FIR ದಾಖಲು

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ ಆರೋಪ : ಎಂಎಲ್‌ಸಿ ಹೆಚ್‌.ವಿಶ್ವನಾಥ್ ವಿರುದ್ಧ FIR ದಾಖಲು

B.E, B.Tech ಮುಗಿಸಿದವರಿಗೆ ಶುಭ ಸುದ್ದಿ : ಕೇಂದ್ರ ಸರ್ಕಾರದ NCCBM ಸಂಸ್ಥೆಯಲ್ಲಿ 26 ಹುದ್ದೆಗಳ ನೇಮಕಾತಿ!

B.E, B.Tech ಮುಗಿಸಿದವರಿಗೆ ಶುಭ ಸುದ್ದಿ : ಕೇಂದ್ರ ಸರ್ಕಾರದ NCCBM ಸಂಸ್ಥೆಯಲ್ಲಿ 26 ಹುದ್ದೆಗಳ ನೇಮಕಾತಿ!

ಬೆಸ್ಕಾಂ ಅಧಿಕಾರಿ ‘ಲೋಕಾ’ ಬಲೆಗೆ.. 50 ಸಾವಿರ ಲಂಚ ಪಡೆಯುವಾಗಲೇ ಸಿಕ್ಕಿಬಿದ್ದ AEE!

ಬೆಸ್ಕಾಂ ಅಧಿಕಾರಿ ‘ಲೋಕಾ’ ಬಲೆಗೆ.. 50 ಸಾವಿರ ಲಂಚ ಪಡೆಯುವಾಗಲೇ ಸಿಕ್ಕಿಬಿದ್ದ AEE!

ಲೈವ್‌ನಲ್ಲೇ ಅಸಭ್ಯ ಪದ ಬಳಸಿದ ಪಂತ್ : RR ವಿರುದ್ಧ ಸೋಲಿನ ಬಳಿಕ LSG ನಾಯಕನ ಅಸಮಾಧಾನ ಸ್ಫೋಟ!

ಲೈವ್‌ನಲ್ಲೇ ಅಸಭ್ಯ ಪದ ಬಳಸಿದ ಪಂತ್ : RR ವಿರುದ್ಧ ಸೋಲಿನ ಬಳಿಕ LSG ನಾಯಕನ ಅಸಮಾಧಾನ ಸ್ಫೋಟ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ ಆರೋಪ : ಎಂಎಲ್‌ಸಿ ಹೆಚ್‌.ವಿಶ್ವನಾಥ್ ವಿರುದ್ಧ FIR ದಾಖಲು

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ ಆರೋಪ : ಎಂಎಲ್‌ಸಿ ಹೆಚ್‌.ವಿಶ್ವನಾಥ್ ವಿರುದ್ಧ FIR ದಾಖಲು

B.E, B.Tech ಮುಗಿಸಿದವರಿಗೆ ಶುಭ ಸುದ್ದಿ : ಕೇಂದ್ರ ಸರ್ಕಾರದ NCCBM ಸಂಸ್ಥೆಯಲ್ಲಿ 26 ಹುದ್ದೆಗಳ ನೇಮಕಾತಿ!

B.E, B.Tech ಮುಗಿಸಿದವರಿಗೆ ಶುಭ ಸುದ್ದಿ : ಕೇಂದ್ರ ಸರ್ಕಾರದ NCCBM ಸಂಸ್ಥೆಯಲ್ಲಿ 26 ಹುದ್ದೆಗಳ ನೇಮಕಾತಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat