ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮೈಸೂರು

ಸಾಲ ವಾಪಸ್ ಕೇಳಿದ್ದಕ್ಕೆ ಕೊಲೆ ಯತ್ನ – ಕಾರಿನ ಬಾನೆಟ್ ಮೇಲೆ ವ್ಯಕ್ತಿಯನ್ನು ಎಳೆದೊಯ್ದ ಪಾಪಿಗಳು!

May 21, 2026
Share on WhatsappShare on FacebookShare on Twitter

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೆಚ್ಚಿಬೀಳಿಸುವಂತಹ ಭಯಾನಕ ಘಟನೆ ಬೆಳಕಿಗೆ ಬಂದಿದೆ. ಕೊಟ್ಟಿದ್ದ ಸಾಲದ ಹಣವನ್ನು ವಾಪಸ್ ಕೇಳಿದ್ದಕ್ಕೆ ವ್ಯಕ್ತಿಯೊಬ್ಬನ ಮೇಲೆ ಕಾರು ಹಾಯಿಸಿ ಕೊಲೆ ಯತ್ನ ನಡೆಸಿರುವ ಆರೋಪ ಕೇಳಿಬಂದಿದೆ. ಮೈಸೂರಿನ ಕುವೆಂಪು ನಗರದಲ್ಲಿ ನಡೆದ ಈ ಘಟನೆ ಇದೀಗ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಘಟನಾ ಸಂಬಂಧ ಕುವೆಂಪು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಧನಂಜಯ ಎಂಬ ವ್ಯಕ್ತಿ ಆರೋಪಿಗಳಿಗೆ ಈ ಹಿಂದೆ ಹಣ ಸಾಲವಾಗಿ ನೀಡಿದ್ದ ಎನ್ನಲಾಗಿದೆ. ಹಲವು ದಿನಗಳಿಂದ ಹಣ ವಾಪಸ್ ನೀಡದೆ ತಪ್ಪಿಸಿಕೊಳ್ಳುತ್ತಿದ್ದ ಆರೋಪಿಗಳನ್ನು ಧನಂಜಯ ಸಂಪರ್ಕಿಸಿ ಸಾಲದ ಹಣ ವಾಪಸ್ ನೀಡುವಂತೆ ಕೇಳಿದ್ದಾನೆ. ಇದೇ ವಿಚಾರಕ್ಕೆ ಮಾತಿನ ಚಕಮಕಿ ನಡೆದಿದ್ದು, ಬಳಿಕ ಘಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ.

ಸಾಲದ ಹಣ ಕೇಳಿದ್ದಕ್ಕೆ ಕೋಪಗೊಂಡ ಆರೋಪಿಗಳು ಧನಂಜಯನ ಮೇಲೆ ಕಾರು ಚಲಾಯಿಸಿರುವ ಆರೋಪ ಕೇಳಿಬಂದಿದೆ. ಕಾರು ಡಿಕ್ಕಿಯಾದ ನಂತರವೂ ಧನಂಜಯ ತಪ್ಪಿಸಿಕೊಳ್ಳಲು ಯತ್ನಿಸಿದಾಗ, ಕಾರಿನ ಬಾನೆಟ್ ಹಿಡಿದುಕೊಂಡ ಸ್ಥಿತಿಯಲ್ಲೇ ಆರೋಪಿಗಳು ವಾಹನವನ್ನು ಚಲಾಯಿಸಿದ್ದಾರೆ. ಸುಮಾರು 500 ಮೀಟರ್‌ಗಳಷ್ಟು ದೂರ ಧನಂಜಯ ಬಾನೆಟ್ ಮೇಲೆ ನೇತಾಡುತ್ತಲೇ ಹೋಗಿರುವ ದೃಶ್ಯ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ.

ಘಟನೆಯಲ್ಲಿ ಧನಂಜಯ ಗಾಯಗೊಂಡಿದ್ದು, ಬಳಿಕ ಸ್ಥಳೀಯರು ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಬಳಿಕ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸಾರ್ವಜನಿಕರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಕುವೆಂಪು ನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಕಾರಿನ ಬ್ಯಾನೆಟ್ ಮೇಲೆ ವ್ಯಕ್ತಿಯನ್ನು ಎಳೆದೊಯ್ದ ಭೀಕರ ಘಟನೆ ಮೈಸೂರಿನಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ : ಜಿಮ್ ವಾಟ್ಸಾಪ್ ಗ್ರೂಪ್‌ ಗಲಾಟೆ ; ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಗ್ಯಾಂಗ್‌ ಅಂದರ್‌!

Tags: Karnataka News beat
SendShareTweet
Previous Post

ಜಿಮ್ ವಾಟ್ಸಾಪ್ ಗ್ರೂಪ್‌ ಗಲಾಟೆ ; ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಗ್ಯಾಂಗ್‌ ಅಂದರ್‌!

Next Post

ಉಡುಪಿಯಲ್ಲಿ ಬೆಚ್ಚಿ ಬೀಳಿಸುವ ಘಟನೆ – ಹಣಕ್ಕಾಗಿ ಸ್ನೇಹಿತೆಗೆ ಚಟ್ಟ ಕಟ್ಟಲು ಯತ್ನಿಸಿದ ಕಿರಾತಕಿ ಅರೆಸ್ಟ್‌!

Related Posts

ವರಮಹಾಲಕ್ಷ್ಮಿ ಹಬ್ಬಕ್ಕೆ ಖರೀದಿ ಭರಾಟೆ : KR ಮಾರ್ಕೆಟ್​ನಲ್ಲಿ ಹೂವು-ಹಣ್ಣುಗಳ ಬೆಲೆ ಗಗನಕ್ಕೆ.. ಗ್ರಾಹಕರಿಗೆ ಬೆಲೆ ಏರಿಕೆ ಶಾಕ್!
ಬೆಂಗಳೂರು

ವರಮಹಾಲಕ್ಷ್ಮಿ ಹಬ್ಬಕ್ಕೆ ಖರೀದಿ ಭರಾಟೆ : KR ಮಾರ್ಕೆಟ್​ನಲ್ಲಿ ಹೂವು-ಹಣ್ಣುಗಳ ಬೆಲೆ ಗಗನಕ್ಕೆ.. ಗ್ರಾಹಕರಿಗೆ ಬೆಲೆ ಏರಿಕೆ ಶಾಕ್!

ಜೈಲಲ್ಲಿ ಪ್ರಜ್ವಲ್ ರೇವಣ್ಣಗೆ ಮೊಬೈಲ್ ಪೂರೈಸಿದ್ದ ವ್ಯಕ್ತಿ ಅರೆಸ್ಟ್
ಬೆಂಗಳೂರು

ಜೈಲಲ್ಲಿ ಪ್ರಜ್ವಲ್ ರೇವಣ್ಣಗೆ ಮೊಬೈಲ್ ಪೂರೈಸಿದ್ದ ವ್ಯಕ್ತಿ ಅರೆಸ್ಟ್

ಬಿಡದಿಯಲ್ಲಿ 5 ಕೋಟಿ ಮೌಲ್ಯದ ನಕಲಿ ಔಷಧಿ ಜಪ್ತಿ ; ಅಂತರರಾಜ್ಯ ದಂಧೆ ಬಯಲು.. ಸಚಿವ ಖಾದರ್ ಹೇಳಿದ್ದೇನು?
ಬೆಂಗಳೂರು

ಬಿಡದಿಯಲ್ಲಿ 5 ಕೋಟಿ ಮೌಲ್ಯದ ನಕಲಿ ಔಷಧಿ ಜಪ್ತಿ ; ಅಂತರರಾಜ್ಯ ದಂಧೆ ಬಯಲು.. ಸಚಿವ ಖಾದರ್ ಹೇಳಿದ್ದೇನು?

ಹೊಳೆಯಲ್ಲಿ ತೆಪ್ಪ ಮುಳುಗಿ ಮೂವರು ನಾಪತ್ತೆ ; ಓರ್ವನ ಮೃತದೇಹ ಪತ್ತೆ
ವಿಜಯನಗರ

ಹೊಳೆಯಲ್ಲಿ ತೆಪ್ಪ ಮುಳುಗಿ ಮೂವರು ನಾಪತ್ತೆ ; ಓರ್ವನ ಮೃತದೇಹ ಪತ್ತೆ

ಸರ್ಕಾರಿ ಆಸ್ಪತ್ರೆಗಳಲ್ಲಿ ಊಟದ ಮೆನು ಬದಲಾವಣೆ ; ರೋಗಿಗಳಿಗೆ ಇನ್ಮುಂದೆ 4 ಮಾದರಿಯ ಪೌಷ್ಠಿಕ ಆಹಾರ!
ಬೆಂಗಳೂರು

ಸರ್ಕಾರಿ ಆಸ್ಪತ್ರೆಗಳಲ್ಲಿ ಊಟದ ಮೆನು ಬದಲಾವಣೆ ; ರೋಗಿಗಳಿಗೆ ಇನ್ಮುಂದೆ 4 ಮಾದರಿಯ ಪೌಷ್ಠಿಕ ಆಹಾರ!

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ : ಇಂದು ತಿಪಟೂರಿನಲ್ಲಿ ಅಂತ್ಯಕ್ರಿಯೆ!
ರಾಜಕೀಯ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ : ಇಂದು ತಿಪಟೂರಿನಲ್ಲಿ ಅಂತ್ಯಕ್ರಿಯೆ!

Next Post
ಉಡುಪಿಯಲ್ಲಿ ಬೆಚ್ಚಿ ಬೀಳಿಸುವ ಘಟನೆ – ಹಣಕ್ಕಾಗಿ ಸ್ನೇಹಿತೆಗೆ ಚಟ್ಟ ಕಟ್ಟಲು ಯತ್ನಿಸಿದ ಕಿರಾತಕಿ ಅರೆಸ್ಟ್‌!

ಉಡುಪಿಯಲ್ಲಿ ಬೆಚ್ಚಿ ಬೀಳಿಸುವ ಘಟನೆ - ಹಣಕ್ಕಾಗಿ ಸ್ನೇಹಿತೆಗೆ ಚಟ್ಟ ಕಟ್ಟಲು ಯತ್ನಿಸಿದ ಕಿರಾತಕಿ ಅರೆಸ್ಟ್‌!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗ್ಯಾಲಕ್ಸಿ ಪ್ರಿಯರಿಗೆ ಶಾಕ್ : ಭಾರತದಲ್ಲಿ ಸ್ಯಾಮ್‌ಸಂಗ್ S25 ಸ್ಮಾರ್ಟ್‌ಫೋನ್ ಬೆಲೆ ಭಾರಿ ಏರಿಕೆ!

ಗ್ಯಾಲಕ್ಸಿ ಪ್ರಿಯರಿಗೆ ಶಾಕ್ : ಭಾರತದಲ್ಲಿ ಸ್ಯಾಮ್‌ಸಂಗ್ S25 ಸ್ಮಾರ್ಟ್‌ಫೋನ್ ಬೆಲೆ ಭಾರಿ ಏರಿಕೆ!

ಸ್ಪಿನ್ ಸವಾಲನ್ನು ಮೆಟ್ಟಿ ನಿಂತ ಟೀಮ್ ಇಂಡಿಯಾ : ಗಾಲೆಯಲ್ಲಿ 165 ರನ್‌ಗಳ ಭರ್ಜರಿ ಜಯ!

ಸ್ಪಿನ್ ಸವಾಲನ್ನು ಮೆಟ್ಟಿ ನಿಂತ ಟೀಮ್ ಇಂಡಿಯಾ : ಗಾಲೆಯಲ್ಲಿ 165 ರನ್‌ಗಳ ಭರ್ಜರಿ ಜಯ!

ವರಮಹಾಲಕ್ಷ್ಮಿ ಹಬ್ಬಕ್ಕೆ ಖರೀದಿ ಭರಾಟೆ : KR ಮಾರ್ಕೆಟ್​ನಲ್ಲಿ ಹೂವು-ಹಣ್ಣುಗಳ ಬೆಲೆ ಗಗನಕ್ಕೆ.. ಗ್ರಾಹಕರಿಗೆ ಬೆಲೆ ಏರಿಕೆ ಶಾಕ್!

ವರಮಹಾಲಕ್ಷ್ಮಿ ಹಬ್ಬಕ್ಕೆ ಖರೀದಿ ಭರಾಟೆ : KR ಮಾರ್ಕೆಟ್​ನಲ್ಲಿ ಹೂವು-ಹಣ್ಣುಗಳ ಬೆಲೆ ಗಗನಕ್ಕೆ.. ಗ್ರಾಹಕರಿಗೆ ಬೆಲೆ ಏರಿಕೆ ಶಾಕ್!

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗ್ಯಾಲಕ್ಸಿ ಪ್ರಿಯರಿಗೆ ಶಾಕ್ : ಭಾರತದಲ್ಲಿ ಸ್ಯಾಮ್‌ಸಂಗ್ S25 ಸ್ಮಾರ್ಟ್‌ಫೋನ್ ಬೆಲೆ ಭಾರಿ ಏರಿಕೆ!

ಗ್ಯಾಲಕ್ಸಿ ಪ್ರಿಯರಿಗೆ ಶಾಕ್ : ಭಾರತದಲ್ಲಿ ಸ್ಯಾಮ್‌ಸಂಗ್ S25 ಸ್ಮಾರ್ಟ್‌ಫೋನ್ ಬೆಲೆ ಭಾರಿ ಏರಿಕೆ!

ಸ್ಪಿನ್ ಸವಾಲನ್ನು ಮೆಟ್ಟಿ ನಿಂತ ಟೀಮ್ ಇಂಡಿಯಾ : ಗಾಲೆಯಲ್ಲಿ 165 ರನ್‌ಗಳ ಭರ್ಜರಿ ಜಯ!

ಸ್ಪಿನ್ ಸವಾಲನ್ನು ಮೆಟ್ಟಿ ನಿಂತ ಟೀಮ್ ಇಂಡಿಯಾ : ಗಾಲೆಯಲ್ಲಿ 165 ರನ್‌ಗಳ ಭರ್ಜರಿ ಜಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat