ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಉಡುಪಿಯಲ್ಲಿ ಬೆಚ್ಚಿ ಬೀಳಿಸುವ ಘಟನೆ – ಹಣಕ್ಕಾಗಿ ಸ್ನೇಹಿತೆಗೆ ಚಟ್ಟ ಕಟ್ಟಲು ಯತ್ನಿಸಿದ ಕಿರಾತಕಿ ಅರೆಸ್ಟ್‌!

May 21, 2026
Share on WhatsappShare on FacebookShare on Twitter

ಉಡುಪಿ : ಮಣಿಪಾಲದ ಶಾಂತಿನಗರದ ಬಳಿಯ ರೂಮ್‌ ಒಂದರಲ್ಲಿ ಅಂಕೋಲದ ಯೋಗೀತಾ (23) ಎಂಬಾಕೆಯ ಕೊಲೆಗೆ ಯತ್ನಿಸಿ ಚಿನ್ನಾಭರಣ ಕದ್ದ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಈ ಸಂಬಂಧ ಯೋಗೀತಾಳ ಪಕ್ಕದ ರೂಮಿನಲ್ಲಿಯೇ ವಾಸವಾಗಿದ್ದ ಸ್ನೇಹಿತೆಯನ್ನ ಬಂಧಿಸಿದ್ದಾರೆ. ಅಂಕೋಲಾ ತಾಲೂಕಿನ ಖೇಣಿ ಬಾವಿಕೇರಿ ಗ್ರಾಮದ ಸುಷ್ಮಾ ಅಣ್ಣಪ್ಪ ನಾಯ್ಕ(31) ಬಂಧಿತ ಆರೋಪಿ.

ಏನಿದು ಘಟನೆ?

ಯೋಗಿತಾ ಹಾಗೂ ಸ್ನೇಹಿತೆಯರಾದ ನಾಗರತ್ನ, ಗಗನಾ ಮತ್ತು ಮೇಘಾ ಗೌಡ ಮಣಿಪಾಲದ ಬಾಡಿಗೆ ರೂಮ್‌ನಲ್ಲಿದ್ದರು. ಮೇಘಾ, ನಾಗರತ್ನ ಮತ್ತು ಗಗನಾ ಮೇ 12ರಂದು ರಾತ್ರಿ ಪಾಳಿ ಕೆಲಸಕ್ಕೆ ಹೋಗಿ ಮೇ 13ರ ಬೆಳಗ್ಗೆ 7.15ಕ್ಕೆ ವಾಪಸ್ ಬಂದಾಗ ರೂಮಿನ ಬಾಗಿಲು ತೆರೆದಿತ್ತು. ಒಳಗೆ ನೋಡಿದಾಗ ಯೋಗಿತಾ ತಲೆಗೆ ಬಲವಾದ ಪೆಟ್ಟಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದಳು. ಅಲ್ಲದೆ ಆಕೆಯ ಮೈಮೇಲಿದ್ದ ಚಿನ್ನಾಭರಣಗಳು ನಾಪತ್ತೆಯಾಗಿತ್ತು. ಗಂಭೀರ ಸ್ಥಿತಿಯಲ್ಲಿದ್ದ ಆಕೆಯನ್ನು ತಕ್ಷಣ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಯಿತು. ಘಟನೆ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ವಿಶೇಷ ತಂಡ ರಚಿಸಿ ಸ್ಥಳದ ಸುತ್ತಲಿನ ಸಿಸಿಟಿವಿಗಳನ್ನು ಪರಿಶೀಲನೆ ಮತ್ತು ಸುತ್ತಲಿನ ಸಂಶಯಿತ ವ್ಯಕ್ತಿಗಳನ್ನು ವಿಚಾರಿಸಿದ್ದಾರೆ. ಕೊನೆಗೆ ಪೊಲೀಸರು ಸಂಶಯಗೊಂಡು ಯೋಗೀತಾಳ ಪಕ್ಕದ ರೂಮಿನಲ್ಲಿ ವಾಸವಾಗಿದ್ದ ಸ್ನೇಹಿತೆ ಸುಷ್ಮಾಳನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ, ಈ ವೇಳೆ ಆರೋಪಿತೆ ಈ ಕೃತ್ಯ ಎಸಗಿದ ಬಗ್ಗೆ ತಪ್ಪೊಪ್ಪಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.

ಹಣಕಾಸಿನ ತೊಂದರೆಗೆ ಸ್ನೇಹಿತೆಯ ಕೊಲೆಗೆ ಯತ್ನ :

ವಿಚಾರಣೆ ವೇಳೆ ಆರೋಪಿತೆ ಸುಷ್ಮಾಗೆ ತೀವ್ರ ಹಣಕಾಸಿನ ತೊಂದರೆ ಇದ್ದು, ಮನೆಯವರು ಹಣಕ್ಕಾಗಿ ಪೀಡಿಸುತ್ತಿದ್ದರು ಎನ್ನುವುದು ತಿಳಿದು ಬಂದಿದೆ. ತಾನು ದುಡಿಯುವ ಹಣ ಸ್ವಂತ ಖರ್ಚಿಗೆ ಮಾತ್ರ ಸಾಕಾಗುತ್ತಿದ್ದರಿಂದ ಕಳೆದ 3 ವರ್ಷಗಳಿಂದೆ ಊರಿಗೆ ಹಣ ಕಳುಹಿಸಲು ಸಾಧ್ಯವಾಗಿರಲಿಲ್ಲ. ಇದರಿಂದ ಕೋಪಗೊಂಡ ಮನೆಯವರು ಕೆಲಸ ಬಿಟ್ಟು ಊರಿಗೆ ಬರುವಂತೆ ಒತ್ತಾಯಿಸಿದ್ದರು.

ಹೇಗಾದರೂ ಮಾಡಿ ಹಣ ಹೊಂದಿಸುವ ಉದ್ದೇಶದಿಂದ ಮೇ 12ರ ರಾತ್ರಿ ಯೋಗಿತಾಳ ರೂಮ್‌ಗೆ ಹೋಗಿ ಆಕೆಯ ಜೊತೆ ಮಲಗಿದ್ದಾಳೆ. ಬಳಿಕ ಬೆಳಗಿನ ಜಾವ 4.30ಕ್ಕೆ ಯೋಗಿತಾ ನಿದ್ದೆಯಲ್ಲಿದ್ದಾಗ ಸುಷ್ಮಾ ಮುಂಚಿತವಾಗಿಯೇ ತಂದಿಟ್ಟುಕೊಂಡಿದ್ದ ಕಾಂಕ್ರೀಟ್ ಹಾಲೋ ಬ್ಲಾಕ್ ಕಲ್ಲನ್ನು ಯೋಗಿತಾ ತಲೆಗೆ ಹಾಕಿ ಕೊಲೆಗೆ ಯತ್ನಿಸಿ, ಚಿನ್ನದ ಸರ ಹಾಗೂ ಕಿವಿಯ ಬೆಂಡೋಲೆ ದೋಚಿದ್ದಾಳೆ. ಕೃತ್ಯದ ಬಳಿಕ ಏನೂ ತಿಳಿಯದವಳಂತೆ ಯೋಗಿತಾಳ ಸ್ನೇಹಿತೆಯರ ಜೊತೆ ಸೇರಿ ಆಕೆಯನ್ನು ಆಸ್ಪತ್ರೆಗೆ ದಾಖಲಿಸುವ ನಾಟಕವಾಡಿದ್ದಾಳೆ ಎಂಬುದು ತನಿಖೆಯಲ್ಲಿ ಬಯಲಾಗಿದೆ. ಸದ್ಯ ಸುಷ್ಮಾಳನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಸಾಲ ವಾಪಸ್ ಕೇಳಿದ್ದಕ್ಕೆ ಕೊಲೆ ಯತ್ನ – ಕಾರಿನ ಬಾನೆಟ್ ಮೇಲೆ ವ್ಯಕ್ತಿಯನ್ನು ಎಳೆದೊಯ್ದ ಪಾಪಿಗಳು!

Tags: Karnataka News beat
SendShareTweet
Previous Post

ಸಾಲ ವಾಪಸ್ ಕೇಳಿದ್ದಕ್ಕೆ ಕೊಲೆ ಯತ್ನ – ಕಾರಿನ ಬಾನೆಟ್ ಮೇಲೆ ವ್ಯಕ್ತಿಯನ್ನು ಎಳೆದೊಯ್ದ ಪಾಪಿಗಳು!

Next Post

ಕಳಪೆ ಫೀಲ್ಡಿಂಗ್‌ಗೆ ಬೆಲೆ ತೆತ್ತ ಮುಂಬೈ : KKR ವಿರುದ್ದ ಸೋಲಿನ ಬಳಿಕ ಪಾಂಡ್ಯ ಬೇಸರ

Related Posts

“118 ಕೋಟಿ ನಕಲಿ ಬಿಲ್ ಹಗರಣ” ತನಿಖೆ – 310 ಇಂಜಿನಿಯರ್‌ಗಳಿಗಾಗಿ ಜಿಬಿಎ ಹುಡುಕಾಟ!
ಬೆಂಗಳೂರು

“118 ಕೋಟಿ ನಕಲಿ ಬಿಲ್ ಹಗರಣ” ತನಿಖೆ – 310 ಇಂಜಿನಿಯರ್‌ಗಳಿಗಾಗಿ ಜಿಬಿಎ ಹುಡುಕಾಟ!

Gold Price Today : ಸತತ ಮೂರನೇ ದಿನವೂ ಚಿನ್ನದ ಬೆಲೆ ಏರಿಕೆ – ಇಷ್ಟಿದೆ ಇಂದಿನ ದರ?
ರಾಜ್ಯ

Gold Price Today : ಸತತ ಮೂರನೇ ದಿನವೂ ಚಿನ್ನದ ಬೆಲೆ ಏರಿಕೆ – ಇಷ್ಟಿದೆ ಇಂದಿನ ದರ?

ಹೊಸಕಳಿ ಜಾಲಾಡಿಯಲ್ಲಿ ಶ್ರೀ ನಾಗ, ನಾಗಯಕ್ಷಿ ದೈವಸ್ಥಾನದ 17ನೇ ವರ್ಷದ ವರ್ಧಂತ್ಯೋತ್ಸವ ಸಂಪನ್ನ
ಉಡುಪಿ

ಹೊಸಕಳಿ ಜಾಲಾಡಿಯಲ್ಲಿ ಶ್ರೀ ನಾಗ, ನಾಗಯಕ್ಷಿ ದೈವಸ್ಥಾನದ 17ನೇ ವರ್ಷದ ವರ್ಧಂತ್ಯೋತ್ಸವ ಸಂಪನ್ನ

ಬೆಂಗಳೂರಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ – FIR ದಾಖಲು!
ಬೆಂಗಳೂರು

ಬೆಂಗಳೂರಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ – FIR ದಾಖಲು!

ಸಾಲ ವಾಪಸ್ ಕೇಳಿದ್ದಕ್ಕೆ ಕೊಲೆ ಯತ್ನ – ಕಾರಿನ ಬಾನೆಟ್ ಮೇಲೆ ವ್ಯಕ್ತಿಯನ್ನು ಎಳೆದೊಯ್ದ ಪಾಪಿಗಳು!
ಮೈಸೂರು

ಸಾಲ ವಾಪಸ್ ಕೇಳಿದ್ದಕ್ಕೆ ಕೊಲೆ ಯತ್ನ – ಕಾರಿನ ಬಾನೆಟ್ ಮೇಲೆ ವ್ಯಕ್ತಿಯನ್ನು ಎಳೆದೊಯ್ದ ಪಾಪಿಗಳು!

ಲಂಚ ಪಡೆಯುವಾಗಲೇ ‘ಲೋಕಾ’ ಬಲೆಗೆ ಬಿದ್ದ ಭ್ರಷ್ಟ ಕೇಸ್ ವರ್ಕರ್!
ಬೆಂಗಳೂರು

ಲಂಚ ಪಡೆಯುವಾಗಲೇ ‘ಲೋಕಾ’ ಬಲೆಗೆ ಬಿದ್ದ ಭ್ರಷ್ಟ ಕೇಸ್ ವರ್ಕರ್!

Next Post
ಕಳಪೆ ಫೀಲ್ಡಿಂಗ್‌ಗೆ ಬೆಲೆ ತೆತ್ತ ಮುಂಬೈ : KKR ವಿರುದ್ದ ಸೋಲಿನ ಬಳಿಕ ಪಾಂಡ್ಯ ಬೇಸರ

ಕಳಪೆ ಫೀಲ್ಡಿಂಗ್‌ಗೆ ಬೆಲೆ ತೆತ್ತ ಮುಂಬೈ : KKR ವಿರುದ್ದ ಸೋಲಿನ ಬಳಿಕ ಪಾಂಡ್ಯ ಬೇಸರ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“118 ಕೋಟಿ ನಕಲಿ ಬಿಲ್ ಹಗರಣ” ತನಿಖೆ – 310 ಇಂಜಿನಿಯರ್‌ಗಳಿಗಾಗಿ ಜಿಬಿಎ ಹುಡುಕಾಟ!

“118 ಕೋಟಿ ನಕಲಿ ಬಿಲ್ ಹಗರಣ” ತನಿಖೆ – 310 ಇಂಜಿನಿಯರ್‌ಗಳಿಗಾಗಿ ಜಿಬಿಎ ಹುಡುಕಾಟ!

Gold Price Today : ಸತತ ಮೂರನೇ ದಿನವೂ ಚಿನ್ನದ ಬೆಲೆ ಏರಿಕೆ – ಇಷ್ಟಿದೆ ಇಂದಿನ ದರ?

Gold Price Today : ಸತತ ಮೂರನೇ ದಿನವೂ ಚಿನ್ನದ ಬೆಲೆ ಏರಿಕೆ – ಇಷ್ಟಿದೆ ಇಂದಿನ ದರ?

ಹೊಸಕಳಿ ಜಾಲಾಡಿಯಲ್ಲಿ ಶ್ರೀ ನಾಗ, ನಾಗಯಕ್ಷಿ ದೈವಸ್ಥಾನದ 17ನೇ ವರ್ಷದ ವರ್ಧಂತ್ಯೋತ್ಸವ ಸಂಪನ್ನ

ಹೊಸಕಳಿ ಜಾಲಾಡಿಯಲ್ಲಿ ಶ್ರೀ ನಾಗ, ನಾಗಯಕ್ಷಿ ದೈವಸ್ಥಾನದ 17ನೇ ವರ್ಷದ ವರ್ಧಂತ್ಯೋತ್ಸವ ಸಂಪನ್ನ

ಫಿನ್ ಅಲೆನ್ ವಿಕೆಟ್ ಪಡೆದು ದೀಪಕ್ ಚಹಾರ್ ವಿಶಿಷ್ಟ ಸಂಭ್ರಮಾಚರಣೆ – ವಿಡಿಯೋ ವೈರಲ್‌!

ಫಿನ್ ಅಲೆನ್ ವಿಕೆಟ್ ಪಡೆದು ದೀಪಕ್ ಚಹಾರ್ ವಿಶಿಷ್ಟ ಸಂಭ್ರಮಾಚರಣೆ – ವಿಡಿಯೋ ವೈರಲ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“118 ಕೋಟಿ ನಕಲಿ ಬಿಲ್ ಹಗರಣ” ತನಿಖೆ – 310 ಇಂಜಿನಿಯರ್‌ಗಳಿಗಾಗಿ ಜಿಬಿಎ ಹುಡುಕಾಟ!

“118 ಕೋಟಿ ನಕಲಿ ಬಿಲ್ ಹಗರಣ” ತನಿಖೆ – 310 ಇಂಜಿನಿಯರ್‌ಗಳಿಗಾಗಿ ಜಿಬಿಎ ಹುಡುಕಾಟ!

Gold Price Today : ಸತತ ಮೂರನೇ ದಿನವೂ ಚಿನ್ನದ ಬೆಲೆ ಏರಿಕೆ – ಇಷ್ಟಿದೆ ಇಂದಿನ ದರ?

Gold Price Today : ಸತತ ಮೂರನೇ ದಿನವೂ ಚಿನ್ನದ ಬೆಲೆ ಏರಿಕೆ – ಇಷ್ಟಿದೆ ಇಂದಿನ ದರ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat