ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಶ್ರೀ ಕೇಶವನಾಥೇಶ್ವರ ದೇವಸ್ಥಾನಕ್ಕೆ ತ್ರಿಶೂಲ, ಡಮರುಗ ಸಮರ್ಪಿಸಿದ ಸಾಯಿ ಈಶ್ವರ್‌ ಗುರೂಜಿ!

May 21, 2026
Share on WhatsappShare on FacebookShare on Twitter

ಬೈಂದೂರು : ಬೈಂದೂರು ಸಮೀಪದ ಕೆರಾಡಿಯ ಮೂಡ್ಗಲ್‌ ಶ್ರೀ ಕೇಶವನಾಥೇಶ್ವರ ದೇವಸ್ಥಾನಕ್ಕೆ ಶ್ರೀಕ್ಷೇತ್ರ ಶಂಕರಪುರ ಏಕ ಜಾತಿ ಧರ್ಮ ಪೀಠದ ಪೀಠಾಧ್ಯಕ್ಷರಾದ ಶ್ರೀ ಸಾಯಿ ಈಶ್ವರ್‌ ಗುರೂಜಿ ಅವರು ಬುಧವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಶ್ರೀದೇವರಿಗೆ ತ್ರಿಶೂಲ ಹಾಗೂ ಡಮರುಗವನ್ನು ಸಮರ್ಪಿಸಿದ್ದಾರೆ.

ದೇವಸ್ಥಾನಕ್ಕೆ ಆಗಮಿಸಿದ ಶ್ರೀ ಸಾಯಿ ಈಶ್ವರ್‌ ಗುರೂಜಿ ಅವರು ಮೊದಲು ಶ್ರೀ ಕೇಶವನಾಥೇಶ್ವರ ದೇವರ ದರ್ಶನ ಪಡೆದು ವಿಶೇಷ ಪೂಜೆ ನೆರವೇರಿಸಿದರು. ಬಳಿಕ ತ್ರಿಶೂಲ ಹಾಗೂ ಡಮರುಗವನ್ನು ದೇವರಿಗೆ ಸಮರ್ಪಿಸಿ ಆಶೀರ್ವಾದ ಪಡೆದರು.

ಈ ವೇಳೆ ಮಾತನಾಡಿದ ಶ್ರೀಕ್ಷೇತ್ರ ಶಂಕರಪುರ ದ್ವಾರಕಾಮಯಿ ಏಕಜಾತಿ ಧರ್ಮ ಪೀಠದ ಪೀಠಾಧ್ಯಕ್ಷರಾದ ಶ್ರೀ ಸಾಯಿ ಈಶ್ವರ್‌ ಗುರೂಜಿ ಅವರು, ಸಮಸ್ತ ಹಿಂದೂಗಳ ಮನಸ್ಸು ಒಂದಾಗಬೇಕು ಹಾಗೂ ಎಲ್ಲ ಹಿಂದೂಗಳ ರಕ್ಷಣೆಯಾಗಬೇಕು ಎಂಬ ಸಂಕಲ್ಪದೊಂದಿಗೆ ತ್ರಿಶೂಲ ಸಮರ್ಪಣೆ ಮಾಡಿದ್ದೇವೆ. ಸನಾತನ ಧರ್ಮದ ರಕ್ಷಣೆಯೊಂದಿಗೆ ಈ ಪವಿತ್ರ ಭೂಮಿ ಸೂರ್ಯ-ಚಂದ್ರ ಇರುವ ತನಕ ಶಾಶ್ವತವಾಗಿರಲಿ. ಎಲ್ಲಾ ಹಿಂದೂಗಳು ಪ್ರೀತಿ ಹಾಗೂ ಒಗ್ಗಟ್ಟಿನಲ್ಲಿ ಬದುಕಬೇಕು ಎಂದು ಸಂದೇಶ ನೀಡಿದರು.

ಈ ಸಂದರ್ಭದಲ್ಲಿ ಶ್ರೀ ಕೇಶವನಾಥೇಶ್ವರ ದೇವಸ್ಥಾನ ಮೂಡ್ಗಲ್‌ ಅನುವಂಶಿ ಧರ್ಮದರ್ಶಿ ರಾಘವೇಂದ್ರ ಕಾರಂತ್‌, ಶಂಕರಪುರ ಮಠದ ಭಕ್ತರಾದ ಗಜೇಂದ್ರ ಎಸ್‌ ಬೇಲೆಮನೆ, ನಾಗರಾಜ್‌ ಪೂಜಾರಿ ಹೇರೂರು, ತೊಕ್ಕೊಟ್ಟಿನ ಶ್ರೀ ಸಾಯಿ ಪರಿವಾರ್ ಸೇವಾ ಟ್ರಸ್ಟ್‌ನ ಸ್ಥಾಪಕರಾದ ಪ್ರವೀಣ್ ಎಸ್. ಕುಂಪಲ, ಪುರುಷೋತ್ತಮ ಕಲ್ಲಾಪು, ಟ್ರಸ್ಟಿಗಳಾದ ನರೇಶ್ ಚೌಟ ಮುಳಿಹಿತ್ಲು, ಗಣೇಶ್‌ ಪಂಡಿತ್‌, ಪ್ರಶಾಂತ್ ಗಟ್ಟಿ ಕಾಯಂಗಳ, ಸೇವಕರಾದ ಪ್ರವೀಣ್ ಮೆಸ್ಕಾಂ, ಶವಿತ್ ಉಚ್ಚಿಲ್ ಸೇರಿದಂತೆ ಅನೇಕ ಭಕ್ತರು ಉಪಸ್ಥಿತರಿದ್ದರು.

ಇದನ್ನೂ ಓದಿ : ಮೀನುಗಾರರಿಗೆ ಬಿರುಗಾಳಿ ಎಚ್ಚರಿಕೆ ; ಮೇ 23ರವರೆಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ!

SendShareTweet
Previous Post

ಮೀನುಗಾರರಿಗೆ ಬಿರುಗಾಳಿ ಎಚ್ಚರಿಕೆ ; ಮೇ 23ರವರೆಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ!

Next Post

ಬೆರಳಿಗೆ ಗಾಯ, ಕನ್ಕಶನ್ ಗೊಂದಲ : ಮುಂಬೈ ವಿರುದ್ಧದ ಪಂದ್ಯದಲ್ಲಿ KKR ಬದಲಿ ಆಟಗಾರನ ತೀವ್ರ ಚರ್ಚೆ!

Related Posts

12 ಸಿಲಿಂಡರ್, 25 ಬೈಕ್ ಕದ್ದಿದ್ದ ಖತರ್ನಾಕ್‌ ಕಳ್ಳನ ಬಂಧನ!
ಬೆಂಗಳೂರು

12 ಸಿಲಿಂಡರ್, 25 ಬೈಕ್ ಕದ್ದಿದ್ದ ಖತರ್ನಾಕ್‌ ಕಳ್ಳನ ಬಂಧನ!

ಮೀನುಗಾರರಿಗೆ ಬಿರುಗಾಳಿ ಎಚ್ಚರಿಕೆ ; ಮೇ 23ರವರೆಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ!
ಉಡುಪಿ

ಮೀನುಗಾರರಿಗೆ ಬಿರುಗಾಳಿ ಎಚ್ಚರಿಕೆ ; ಮೇ 23ರವರೆಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ!

“118 ಕೋಟಿ ನಕಲಿ ಬಿಲ್ ಹಗರಣ” ತನಿಖೆ – 310 ಇಂಜಿನಿಯರ್‌ಗಳಿಗಾಗಿ ಜಿಬಿಎ ಹುಡುಕಾಟ!
ಬೆಂಗಳೂರು

“118 ಕೋಟಿ ನಕಲಿ ಬಿಲ್ ಹಗರಣ” ತನಿಖೆ – 310 ಇಂಜಿನಿಯರ್‌ಗಳಿಗಾಗಿ ಜಿಬಿಎ ಹುಡುಕಾಟ!

Gold Price Today : ಸತತ ಮೂರನೇ ದಿನವೂ ಚಿನ್ನದ ಬೆಲೆ ಏರಿಕೆ – ಇಷ್ಟಿದೆ ಇಂದಿನ ದರ?
ರಾಜ್ಯ

Gold Price Today : ಸತತ ಮೂರನೇ ದಿನವೂ ಚಿನ್ನದ ಬೆಲೆ ಏರಿಕೆ – ಇಷ್ಟಿದೆ ಇಂದಿನ ದರ?

ಹೊಸಕಳಿ ಜಾಲಾಡಿಯಲ್ಲಿ ಶ್ರೀ ನಾಗ, ನಾಗಯಕ್ಷಿ ದೈವಸ್ಥಾನದ 17ನೇ ವರ್ಷದ ವರ್ಧಂತ್ಯೋತ್ಸವ ಸಂಪನ್ನ
ಉಡುಪಿ

ಹೊಸಕಳಿ ಜಾಲಾಡಿಯಲ್ಲಿ ಶ್ರೀ ನಾಗ, ನಾಗಯಕ್ಷಿ ದೈವಸ್ಥಾನದ 17ನೇ ವರ್ಷದ ವರ್ಧಂತ್ಯೋತ್ಸವ ಸಂಪನ್ನ

ಬೆಂಗಳೂರಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ – FIR ದಾಖಲು!
ಬೆಂಗಳೂರು

ಬೆಂಗಳೂರಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ – FIR ದಾಖಲು!

Next Post
ಬೆರಳಿಗೆ ಗಾಯ, ಕನ್ಕಶನ್ ಗೊಂದಲ : ಮುಂಬೈ ವಿರುದ್ಧದ ಪಂದ್ಯದಲ್ಲಿ KKR ಬದಲಿ ಆಟಗಾರನ ತೀವ್ರ ಚರ್ಚೆ!

ಬೆರಳಿಗೆ ಗಾಯ, ಕನ್ಕಶನ್ ಗೊಂದಲ : ಮುಂಬೈ ವಿರುದ್ಧದ ಪಂದ್ಯದಲ್ಲಿ KKR ಬದಲಿ ಆಟಗಾರನ ತೀವ್ರ ಚರ್ಚೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪತ್ನಿ ಹಸಿನ್ ಜಹಾನ್ ದಾಖಲಿಸಿದ್ದ ಚೆಕ್ ಬೌನ್ಸ್ ಪ್ರಕರಣದಿಂದ ಮೊಹಮ್ಮದ್ ಶಮಿಗೆ ಮುಕ್ತಿ!

ಪತ್ನಿ ಹಸಿನ್ ಜಹಾನ್ ದಾಖಲಿಸಿದ್ದ ಚೆಕ್ ಬೌನ್ಸ್ ಪ್ರಕರಣದಿಂದ ಮೊಹಮ್ಮದ್ ಶಮಿಗೆ ಮುಕ್ತಿ!

ಪ್ರಧಾನಿ ಮೋದಿ ‘ಮೆಲೊಡಿ’ ಮೋಡಿಯಿಂದ ಪಾರ್ಲೆ ಸಂಸ್ಥೆಗೆ ಸಿಕ್ಕಿತು ಜಾಗತಿಕ ಮನ್ನಣೆಯ ಸಿಹಿ ಸಪ್ರೈಸ್!

ಪ್ರಧಾನಿ ಮೋದಿ ‘ಮೆಲೊಡಿ’ ಮೋಡಿಯಿಂದ ಪಾರ್ಲೆ ಸಂಸ್ಥೆಗೆ ಸಿಕ್ಕಿತು ಜಾಗತಿಕ ಮನ್ನಣೆಯ ಸಿಹಿ ಸಪ್ರೈಸ್!

ಬ್ರಿಟಿಷ್ ಪೌರತ್ವ ಪಡೆದ ಮೊಹಮ್ಮದ್ ಅಮೀರ್ ; IPL ಆಡಲು ಪಾಕ್ ಮೂಲದ ವೇಗಿಗೆ ಮುಕ್ತ ಅವಕಾಶ!

ಬ್ರಿಟಿಷ್ ಪೌರತ್ವ ಪಡೆದ ಮೊಹಮ್ಮದ್ ಅಮೀರ್ ; IPL ಆಡಲು ಪಾಕ್ ಮೂಲದ ವೇಗಿಗೆ ಮುಕ್ತ ಅವಕಾಶ!

12 ಸಿಲಿಂಡರ್, 25 ಬೈಕ್ ಕದ್ದಿದ್ದ ಖತರ್ನಾಕ್‌ ಕಳ್ಳನ ಬಂಧನ!

12 ಸಿಲಿಂಡರ್, 25 ಬೈಕ್ ಕದ್ದಿದ್ದ ಖತರ್ನಾಕ್‌ ಕಳ್ಳನ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪತ್ನಿ ಹಸಿನ್ ಜಹಾನ್ ದಾಖಲಿಸಿದ್ದ ಚೆಕ್ ಬೌನ್ಸ್ ಪ್ರಕರಣದಿಂದ ಮೊಹಮ್ಮದ್ ಶಮಿಗೆ ಮುಕ್ತಿ!

ಪತ್ನಿ ಹಸಿನ್ ಜಹಾನ್ ದಾಖಲಿಸಿದ್ದ ಚೆಕ್ ಬೌನ್ಸ್ ಪ್ರಕರಣದಿಂದ ಮೊಹಮ್ಮದ್ ಶಮಿಗೆ ಮುಕ್ತಿ!

ಪ್ರಧಾನಿ ಮೋದಿ ‘ಮೆಲೊಡಿ’ ಮೋಡಿಯಿಂದ ಪಾರ್ಲೆ ಸಂಸ್ಥೆಗೆ ಸಿಕ್ಕಿತು ಜಾಗತಿಕ ಮನ್ನಣೆಯ ಸಿಹಿ ಸಪ್ರೈಸ್!

ಪ್ರಧಾನಿ ಮೋದಿ ‘ಮೆಲೊಡಿ’ ಮೋಡಿಯಿಂದ ಪಾರ್ಲೆ ಸಂಸ್ಥೆಗೆ ಸಿಕ್ಕಿತು ಜಾಗತಿಕ ಮನ್ನಣೆಯ ಸಿಹಿ ಸಪ್ರೈಸ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat