ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

12 ಸಿಲಿಂಡರ್, 25 ಬೈಕ್ ಕದ್ದಿದ್ದ ಖತರ್ನಾಕ್‌ ಕಳ್ಳನ ಬಂಧನ!

May 21, 2026
Share on WhatsappShare on FacebookShare on Twitter

ಬೆಂಗಳೂರು : ನಗರದಲ್ಲಿ ಸರಣಿ ಬೈಕ್ ಹಾಗೂ ಗ್ಯಾಸ್ ಸಿಲಿಂಡರ್ ಕಳ್ಳತನ ನಡೆಸುತ್ತಿದ್ದ ಆರೋಪಿಯನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ. ಅಭಿಷೇಕ್ ಎಂಬಾತ ಬಂಧಿತ ಆರೋಪಿಯಾಗಿದ್ದು, ಆರೋಪಿಯಿಂದ 25 ದ್ವಿಚಕ್ರ ವಾಹನಗಳು ಹಾಗೂ 12 ಗ್ಯಾಸ್ ಸಿಲಿಂಡರ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣದ ತನಿಖೆ ವೇಳೆ ಬೆಚ್ಚಿಬೀಳಿಸುವ ಅಂಶಗಳು ಬೆಳಕಿಗೆ ಬಂದಿವೆ.

ಸಂಬಂಧಿಕರ ಸಾವಿನ ಹಿನ್ನೆಲೆಯಲ್ಲಿ ದೂರುದಾರನೊಬ್ಬ ಬೈಕ್ ನಿಲ್ಲಿಸಿ ತೆರಳಿದ್ದ ವೇಳೆ, ಅದೇ ಬೈಕ್‌ನ್ನು ನಕಲಿ ಕೀ ಬಳಸಿ ಕದ್ದು ಪರಾರಿಯಾಗಿದ್ದ ಆರೋಪಿಯ ವಿರುದ್ಧ ಬೈಕ್ ಮಾಲೀಕ ದೂರು ನೀಡಿದ್ದರು. ದೂರು ಆಧರಿಸಿ ಕಾರ್ಯಾಚರಣೆ ನಡೆಸಿದ ಕೆಂಗೇರಿ ಪೊಲೀಸರು ಅಭಿಷೇಕ್‌ನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಸರಣಿ ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿವೆ.

ಪೊಲೀಸರ ತನಿಖೆ ವೇಳೆ ರಾತ್ರಿ ವೇಳೆ ನಕಲಿ ಕೀ ಬಳಸಿ ವಿವಿಧ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಎನ್ನುವುದು ಬಹಿರಂಗವಾಗಿದೆ. ಬಳಿಕ ಕದ್ದ ಬೈಕ್‌ಗಳನ್ನು ಫೇಸ್‌ಬುಕ್ ಮಾರ್ಕೆಟ್‌ಪ್ಲೇಸ್ ಹಾಗೂ ಓಎಲ್‌ಎಕ್ಸ್‌ಗಳಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ ಎಂದು ತಿಳಿದುಬಂದಿದೆ. “ಡಾಕ್ಯುಮೆಂಟ್ ಇಲ್ಲ” ಎಂದು ಹೇಳಿ ಕಡಿಮೆ ದರಕ್ಕೆ ವಾಹನಗಳನ್ನು ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.

ಇದರ ಜೊತೆಗೆ ಮನೆಗಳ ಹೊರಭಾಗದಲ್ಲಿ ಇಡಲಾಗಿದ್ದ ಗ್ಯಾಸ್ ಸಿಲಿಂಡರ್‌ಗಳನ್ನೂ ಕಳವು ಮಾಡುತ್ತಿದ್ದ ಆರೋಪ ಕೇಳಿಬಂದಿದೆ. ಕದ್ದ ಸಿಲಿಂಡರ್‌ಗಳನ್ನು ಬಾಬೂಸಾಪಾಳ್ಯದಲ್ಲಿರುವ ತನ್ನ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಅಭಿಷೇಕ್ ವಿರುದ್ಧ ಈಗಾಗಲೇ ನಾಲ್ಕು ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಸದ್ಯ ಆರೋಪಿಯನ್ನು ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇನ್ನಷ್ಟು ಕಳ್ಳತನ ಪ್ರಕರಣಗಳ ಸಂಪರ್ಕವಿದೆಯೇ ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ : ವಿಜಯ್ ನೇತೃತ್ವದ ಟಿವಿಕೆ ವಿರುದ್ಧ ಭ್ರಷ್ಟಾಚಾರ ಆರೋಪ : ಆರೇ ಗಂಟೆಯಲ್ಲಿ ಹಂಚಿಕೆಯಾಗಿದ್ದ ಟೆಂಡರ್ ರದ್ದು!

Tags: bengaloreKarnataka News beat
SendShareTweet
Previous Post

ವಿಜಯ್ ನೇತೃತ್ವದ ಟಿವಿಕೆ ವಿರುದ್ಧ ಭ್ರಷ್ಟಾಚಾರ ಆರೋಪ : ಆರೇ ಗಂಟೆಯಲ್ಲಿ ಹಂಚಿಕೆಯಾಗಿದ್ದ ಟೆಂಡರ್ ರದ್ದು!

Next Post

ಬ್ರಿಟಿಷ್ ಪೌರತ್ವ ಪಡೆದ ಮೊಹಮ್ಮದ್ ಅಮೀರ್ ; IPL ಆಡಲು ಪಾಕ್ ಮೂಲದ ವೇಗಿಗೆ ಮುಕ್ತ ಅವಕಾಶ!

Related Posts

ವಿಜಯಪುರದಲ್ಲಿ ದಾರುಣ ಘಟನೆ ; ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಜೀವಂತ ಸಮಾಧಿ!
ವಿಜಯಪುರ

ವಿಜಯಪುರದಲ್ಲಿ ದಾರುಣ ಘಟನೆ ; ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಜೀವಂತ ಸಮಾಧಿ!

ಹಾಸನದಲ್ಲಿ ಭೀಕರ ಅಪಘಾತ ; ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ದುರ್ಮರಣ!
ಹಾಸನ

ಹಾಸನದಲ್ಲಿ ಭೀಕರ ಅಪಘಾತ ; ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ದುರ್ಮರಣ!

ಮಂಡ್ಯದಲ್ಲಿ ಅರಣ್ಯ ಇಲಾಖೆ ಬೋನಿಗೆ ಬಿದ್ದ ಭಾರೀ ಗಾತ್ರದ ಚಿರತೆ!
ಮಂಡ್ಯ

ಮಂಡ್ಯದಲ್ಲಿ ಅರಣ್ಯ ಇಲಾಖೆ ಬೋನಿಗೆ ಬಿದ್ದ ಭಾರೀ ಗಾತ್ರದ ಚಿರತೆ!

ಶ್ರೀ ಕೇಶವನಾಥೇಶ್ವರ ದೇವಸ್ಥಾನಕ್ಕೆ ತ್ರಿಶೂಲ, ಡಮರುಗ ಸಮರ್ಪಿಸಿದ ಸಾಯಿ ಈಶ್ವರ್‌ ಗುರೂಜಿ!
ಉಡುಪಿ

ಶ್ರೀ ಕೇಶವನಾಥೇಶ್ವರ ದೇವಸ್ಥಾನಕ್ಕೆ ತ್ರಿಶೂಲ, ಡಮರುಗ ಸಮರ್ಪಿಸಿದ ಸಾಯಿ ಈಶ್ವರ್‌ ಗುರೂಜಿ!

ಮೀನುಗಾರರಿಗೆ ಬಿರುಗಾಳಿ ಎಚ್ಚರಿಕೆ ; ಮೇ 23ರವರೆಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ!
ಉಡುಪಿ

ಮೀನುಗಾರರಿಗೆ ಬಿರುಗಾಳಿ ಎಚ್ಚರಿಕೆ ; ಮೇ 23ರವರೆಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ!

“118 ಕೋಟಿ ನಕಲಿ ಬಿಲ್ ಹಗರಣ” ತನಿಖೆ – 310 ಇಂಜಿನಿಯರ್‌ಗಳಿಗಾಗಿ ಜಿಬಿಎ ಹುಡುಕಾಟ!
ಬೆಂಗಳೂರು

“118 ಕೋಟಿ ನಕಲಿ ಬಿಲ್ ಹಗರಣ” ತನಿಖೆ – 310 ಇಂಜಿನಿಯರ್‌ಗಳಿಗಾಗಿ ಜಿಬಿಎ ಹುಡುಕಾಟ!

Next Post
ಬ್ರಿಟಿಷ್ ಪೌರತ್ವ ಪಡೆದ ಮೊಹಮ್ಮದ್ ಅಮೀರ್ ; IPL ಆಡಲು ಪಾಕ್ ಮೂಲದ ವೇಗಿಗೆ ಮುಕ್ತ ಅವಕಾಶ!

ಬ್ರಿಟಿಷ್ ಪೌರತ್ವ ಪಡೆದ ಮೊಹಮ್ಮದ್ ಅಮೀರ್ ; IPL ಆಡಲು ಪಾಕ್ ಮೂಲದ ವೇಗಿಗೆ ಮುಕ್ತ ಅವಕಾಶ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನೀವು ಈ ತಪ್ಪು ಮಾಡಿದ್ದರೆ ಬ್ಯಾಂಕ್ ಖಾತೆಯೇ ಸ್ಥಗಿತ : ಮೊದಲು ಪರಿಶೀಲನೆ ಮಾಡಿಕೊಳ್ಳಿ!

ನೀವು ಈ ತಪ್ಪು ಮಾಡಿದ್ದರೆ ಬ್ಯಾಂಕ್ ಖಾತೆಯೇ ಸ್ಥಗಿತ : ಮೊದಲು ಪರಿಶೀಲನೆ ಮಾಡಿಕೊಳ್ಳಿ!

ವಿಜಯಪುರದಲ್ಲಿ ದಾರುಣ ಘಟನೆ ; ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಜೀವಂತ ಸಮಾಧಿ!

ವಿಜಯಪುರದಲ್ಲಿ ದಾರುಣ ಘಟನೆ ; ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಜೀವಂತ ಸಮಾಧಿ!

ಟಾಟಾ ಟಿಯಾಗೊ, ಟಿಯಾಗೊ ಇವಿ ಫೇಸ್‌ಲಿಫ್ಟ್ ಅನಾವರಣ : ಹೊಸ ಫೀಚರ್ಸ್‌ನೊಂದಿಗೆ ಮಾರುಕಟ್ಟೆಗೆ ಲಗ್ಗೆ!

ಟಾಟಾ ಟಿಯಾಗೊ, ಟಿಯಾಗೊ ಇವಿ ಫೇಸ್‌ಲಿಫ್ಟ್ ಅನಾವರಣ : ಹೊಸ ಫೀಚರ್ಸ್‌ನೊಂದಿಗೆ ಮಾರುಕಟ್ಟೆಗೆ ಲಗ್ಗೆ!

RCBಗೆ ಕೊಹ್ಲಿ ಕೇವಲ ರನ್ ಯಂತ್ರವಷ್ಟೇ ಅಲ್ಲ, ಅವರ ನಾಯಕತ್ವದ ಮೌಲ್ಯವೇ ವಿಶಿಷ್ಟ ಎಂದ ಮೋ ಬೊಬಾಟ್

RCBಗೆ ಕೊಹ್ಲಿ ಕೇವಲ ರನ್ ಯಂತ್ರವಷ್ಟೇ ಅಲ್ಲ, ಅವರ ನಾಯಕತ್ವದ ಮೌಲ್ಯವೇ ವಿಶಿಷ್ಟ ಎಂದ ಮೋ ಬೊಬಾಟ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನೀವು ಈ ತಪ್ಪು ಮಾಡಿದ್ದರೆ ಬ್ಯಾಂಕ್ ಖಾತೆಯೇ ಸ್ಥಗಿತ : ಮೊದಲು ಪರಿಶೀಲನೆ ಮಾಡಿಕೊಳ್ಳಿ!

ನೀವು ಈ ತಪ್ಪು ಮಾಡಿದ್ದರೆ ಬ್ಯಾಂಕ್ ಖಾತೆಯೇ ಸ್ಥಗಿತ : ಮೊದಲು ಪರಿಶೀಲನೆ ಮಾಡಿಕೊಳ್ಳಿ!

ವಿಜಯಪುರದಲ್ಲಿ ದಾರುಣ ಘಟನೆ ; ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಜೀವಂತ ಸಮಾಧಿ!

ವಿಜಯಪುರದಲ್ಲಿ ದಾರುಣ ಘಟನೆ ; ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಜೀವಂತ ಸಮಾಧಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat