ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಬ್ರಿಟಿಷ್ ಪೌರತ್ವ ಪಡೆದ ಮೊಹಮ್ಮದ್ ಅಮೀರ್ ; IPL ಆಡಲು ಪಾಕ್ ಮೂಲದ ವೇಗಿಗೆ ಮುಕ್ತ ಅವಕಾಶ!

May 21, 2026
Share on WhatsappShare on FacebookShare on Twitter

ಪಾಕಿಸ್ತಾನ : ಪಾಕಿಸ್ತಾನದ ಮಾಜಿ ವೇಗದ ಬೌಲರ್ ಮೊಹಮ್ಮದ್ ಅಮೀರ್ ಬ್ರಿಟಿಷ್ ಪೌರತ್ವ ಪಡೆದುಕೊಳ್ಳುವ ಮೂಲಕ ಐಪಿಎಲ್ 2026 ಟೂರ್ನಿಯಲ್ಲಿ ಆಡಲು ಅಧಿಕೃತವಾಗಿ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ. 2020ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ನಂತರ ಆಮಿರ್ ತಮ್ಮ ಕುಟುಂಬದೊಂದಿಗೆ ಇಂಗ್ಲೆಂಡ್‌ನಲ್ಲಿ ನೆಲೆಸಿದ್ದರು.

ಬಿಸಿಸಿಐ ನಿಯಮಗಳ ಪ್ರಕಾರ ಪಾಕಿಸ್ತಾನಿ ಪ್ರಜೆಗಳಿಗೆ ಐಪಿಎಲ್‌ನಲ್ಲಿ ಆಡಲು ಅವಕಾಶವಿಲ್ಲ. ಆದರೆ, ಇದೀಗ ಆಮಿರ್ ಅಧಿಕೃತವಾಗಿ ಬ್ರಿಟನ್ ಪಾಸ್‌ಪೋರ್ಟ್ ಹೊಂದಿರುವ ಕಾರಣ, ಮುಂಬರುವ ಐಪಿಎಲ್ ಹರಾಜಿನಲ್ಲಿ ಪಾಲ್ಗೊಳ್ಳುವ ಅವಕಾಶ ಅವರಿಗೆ ಒದಗಿಬಂದಿದೆ. ಈ ಹಿಂದೆ ಅಜರ್ ಮಹಮೂದ್ ಕೂಡ ಇದೇ ರೀತಿ ಬ್ರಿಟಿಷ್ ಪ್ರಜೆಯಾಗಿ ಐಪಿಎಲ್‌ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ಪರ ಕಣಕ್ಕಿಳಿದಿದ್ದರು.

ಫ್ರಾಂಚೈಸಿಗಳ ಕಣ್ಣು ಮೊಹಮ್ಮದ್ ಅಮೀರ್ ಮೇಲೆ

ಎಡಗೈ ವೇಗದ ಬೌಲರ್ ಆಗಿರುವ ಮೊಹಮ್ಮದ್ ಅಮೀರ್ ಟಿ20 ಮಾದರಿಯಲ್ಲಿ ಅತ್ಯುತ್ತಮ ದಾಖಲೆ ಹಾಗೂ ಅಪಾರ ಅನುಭವ ಹೊಂದಿದ್ದಾರೆ. ವಿಶ್ವದ ವಿವಿಧ ಫ್ರಾಂಚೈಸಿ ಲೀಗ್‌ಗಳಲ್ಲಿ, ವಿಶೇಷವಾಗಿ ಕೆರಿಬಿಯನ್ ಪ್ರೀಮಿಯರ್ ಲೀಗ್ ಹಾಗೂ ಕೌಂಟಿ ಕ್ರಿಕೆಟ್‌ನಲ್ಲಿ ಅವರು ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ. ಆರಂಭಿಕ ಓವರ್‌ಗಳಲ್ಲಿ ಸ್ವಿಂಗ್ ಮಾಡುವುದರ ಜೊತೆಗೆ ಡೆತ್ ಓವರ್‌ಗಳಲ್ಲಿ ಕರಾರುವಾಕ್ ಯಾರ್ಕರ್ ಬೌಲಿಂಗ್ ಮಾಡುವ ಅವರ ಸಾಮರ್ಥ್ಯ ಐಪಿಎಲ್ ಫ್ರಾಂಚೈಸಿಗಳ ಗಮನ ಸೆಳೆಯುವುದು ಖಚಿತ. ಮುಂಬರುವ ಹರಾಜಿನಲ್ಲಿ ಆಮಿರ್ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲಿದ್ದು, ಉತ್ತಮ ಎಡಗೈ ವೇಗಿಯ ಹುಡುಕಾಟದಲ್ಲಿರುವ ಹಲವು ತಂಡಗಳು ಈ ಅನುಭವಿ ಬೌಲರ್ ಮೇಲೆ ಭಾರಿ ಬಿಡ್ ಮಾಡುವ ಸಾಧ್ಯತೆಯಿದೆ.

ಐಪಿಎಲ್ ಇತಿಹಾಸದಲ್ಲಿ ಬದಲಾಗಲಿರುವ ಲೆಕ್ಕಾಚಾರ

2008 ರ ಚೊಚ್ಚಲ ಐಪಿಎಲ್ ಆವೃತ್ತಿಯಲ್ಲಿ ಪಾಕಿಸ್ತಾನದ ಹಲವು ಸ್ಟಾರ್ ಆಟಗಾರರು ಪಾಲ್ಗೊಂಡಿದ್ದರು. ಆದರೆ, ಉಭಯ ದೇಶಗಳ ನಡುವಿನ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಪಾಕ್ ಆಟಗಾರರ ಮೇಲೆ ನಿಷೇಧ ಹೇರಲಾಗಿತ್ತು. ಇದೀಗ 2026 ರ ಐಪಿಎಲ್‌ನಲ್ಲಿ ಮೊಹಮ್ಮದ್ ಅಮೀರ್ ಬ್ರಿಟಿಷ್ ಪ್ರಜೆಯಾಗಿ ಕಣಕ್ಕಿಳಿಯಲು ಸಿದ್ಧರಾಗಿರುವುದು ಭಾರತೀಯ ಕ್ರಿಕೆಟ್ ವಲಯದಲ್ಲಿ ಹೊಸ ಸಂಚಲನ ಮೂಡಿಸಿದೆ. ಅತ್ಯಂತ ಒತ್ತಡದ ಪಂದ್ಯಗಳಲ್ಲಿ ಮಿಂಚಿರುವ ಆಮಿರ್, ಐಪಿಎಲ್ ಅಂಗಳಕ್ಕೆ ಎಂಟ್ರಿ ಕೊಟ್ಟರೆ ಟೂರ್ನಿಯ ರೋಚಕತೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಕ್ರಿಕೆಟ್ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ : ಬೆರಳಿಗೆ ಗಾಯ, ಕನ್ಕಶನ್ ಗೊಂದಲ : ಮುಂಬೈ ವಿರುದ್ಧದ ಪಂದ್ಯದಲ್ಲಿ KKR ಬದಲಿ ಆಟಗಾರನ ತೀವ್ರ ಚರ್ಚೆ!

Tags: CricketIndiaKarnataka News beat
SendShareTweet
Previous Post

12 ಸಿಲಿಂಡರ್, 25 ಬೈಕ್ ಕದ್ದಿದ್ದ ಖತರ್ನಾಕ್‌ ಕಳ್ಳನ ಬಂಧನ!

Next Post

ಪ್ರಧಾನಿ ಮೋದಿ ‘ಮೆಲೊಡಿ’ ಮೋಡಿಯಿಂದ ಪಾರ್ಲೆ ಸಂಸ್ಥೆಗೆ ಸಿಕ್ಕಿತು ಜಾಗತಿಕ ಮನ್ನಣೆಯ ಸಿಹಿ ಸಪ್ರೈಸ್!

Related Posts

RCBಗೆ ಕೊಹ್ಲಿ ಕೇವಲ ರನ್ ಯಂತ್ರವಷ್ಟೇ ಅಲ್ಲ, ಅವರ ನಾಯಕತ್ವದ ಮೌಲ್ಯವೇ ವಿಶಿಷ್ಟ ಎಂದ ಮೋ ಬೊಬಾಟ್
ಕ್ರೀಡೆ

RCBಗೆ ಕೊಹ್ಲಿ ಕೇವಲ ರನ್ ಯಂತ್ರವಷ್ಟೇ ಅಲ್ಲ, ಅವರ ನಾಯಕತ್ವದ ಮೌಲ್ಯವೇ ವಿಶಿಷ್ಟ ಎಂದ ಮೋ ಬೊಬಾಟ್

ಪತ್ನಿ ಹಸಿನ್ ಜಹಾನ್ ದಾಖಲಿಸಿದ್ದ ಚೆಕ್ ಬೌನ್ಸ್ ಪ್ರಕರಣದಿಂದ ಮೊಹಮ್ಮದ್ ಶಮಿಗೆ ಮುಕ್ತಿ!
ಕ್ರೀಡೆ

ಪತ್ನಿ ಹಸಿನ್ ಜಹಾನ್ ದಾಖಲಿಸಿದ್ದ ಚೆಕ್ ಬೌನ್ಸ್ ಪ್ರಕರಣದಿಂದ ಮೊಹಮ್ಮದ್ ಶಮಿಗೆ ಮುಕ್ತಿ!

ಬೆರಳಿಗೆ ಗಾಯ, ಕನ್ಕಶನ್ ಗೊಂದಲ : ಮುಂಬೈ ವಿರುದ್ಧದ ಪಂದ್ಯದಲ್ಲಿ KKR ಬದಲಿ ಆಟಗಾರನ ತೀವ್ರ ಚರ್ಚೆ!
ಕ್ರೀಡೆ

ಬೆರಳಿಗೆ ಗಾಯ, ಕನ್ಕಶನ್ ಗೊಂದಲ : ಮುಂಬೈ ವಿರುದ್ಧದ ಪಂದ್ಯದಲ್ಲಿ KKR ಬದಲಿ ಆಟಗಾರನ ತೀವ್ರ ಚರ್ಚೆ!

ಫಿನ್ ಅಲೆನ್ ವಿಕೆಟ್ ಪಡೆದು ದೀಪಕ್ ಚಹಾರ್ ವಿಶಿಷ್ಟ ಸಂಭ್ರಮಾಚರಣೆ – ವಿಡಿಯೋ ವೈರಲ್‌!
ಕ್ರೀಡೆ

ಫಿನ್ ಅಲೆನ್ ವಿಕೆಟ್ ಪಡೆದು ದೀಪಕ್ ಚಹಾರ್ ವಿಶಿಷ್ಟ ಸಂಭ್ರಮಾಚರಣೆ – ವಿಡಿಯೋ ವೈರಲ್‌!

ಕಳಪೆ ಫೀಲ್ಡಿಂಗ್‌ಗೆ ಬೆಲೆ ತೆತ್ತ ಮುಂಬೈ : KKR ವಿರುದ್ದ ಸೋಲಿನ ಬಳಿಕ ಪಾಂಡ್ಯ ಬೇಸರ
ಕ್ರೀಡೆ

ಕಳಪೆ ಫೀಲ್ಡಿಂಗ್‌ಗೆ ಬೆಲೆ ತೆತ್ತ ಮುಂಬೈ : KKR ವಿರುದ್ದ ಸೋಲಿನ ಬಳಿಕ ಪಾಂಡ್ಯ ಬೇಸರ

ಮುಂಬೈ ವಿರುದ್ಧ ಕೋಲ್ಕತ್ತಾಗೆ 4 ವಿಕೆಟ್‌ಗಳ ಜಯ – ಪ್ಲೇಆಫ್‌ ಕನಸು ಜೀವಂತ
ಕ್ರೀಡೆ

ಮುಂಬೈ ವಿರುದ್ಧ ಕೋಲ್ಕತ್ತಾಗೆ 4 ವಿಕೆಟ್‌ಗಳ ಜಯ – ಪ್ಲೇಆಫ್‌ ಕನಸು ಜೀವಂತ

Next Post
ಪ್ರಧಾನಿ ಮೋದಿ ‘ಮೆಲೊಡಿ’ ಮೋಡಿಯಿಂದ ಪಾರ್ಲೆ ಸಂಸ್ಥೆಗೆ ಸಿಕ್ಕಿತು ಜಾಗತಿಕ ಮನ್ನಣೆಯ ಸಿಹಿ ಸಪ್ರೈಸ್!

ಪ್ರಧಾನಿ ಮೋದಿ 'ಮೆಲೊಡಿ' ಮೋಡಿಯಿಂದ ಪಾರ್ಲೆ ಸಂಸ್ಥೆಗೆ ಸಿಕ್ಕಿತು ಜಾಗತಿಕ ಮನ್ನಣೆಯ ಸಿಹಿ ಸಪ್ರೈಸ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನೀವು ಈ ತಪ್ಪು ಮಾಡಿದ್ದರೆ ಬ್ಯಾಂಕ್ ಖಾತೆಯೇ ಸ್ಥಗಿತ : ಮೊದಲು ಪರಿಶೀಲನೆ ಮಾಡಿಕೊಳ್ಳಿ!

ನೀವು ಈ ತಪ್ಪು ಮಾಡಿದ್ದರೆ ಬ್ಯಾಂಕ್ ಖಾತೆಯೇ ಸ್ಥಗಿತ : ಮೊದಲು ಪರಿಶೀಲನೆ ಮಾಡಿಕೊಳ್ಳಿ!

ವಿಜಯಪುರದಲ್ಲಿ ದಾರುಣ ಘಟನೆ ; ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಜೀವಂತ ಸಮಾಧಿ!

ವಿಜಯಪುರದಲ್ಲಿ ದಾರುಣ ಘಟನೆ ; ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಜೀವಂತ ಸಮಾಧಿ!

ಟಾಟಾ ಟಿಯಾಗೊ, ಟಿಯಾಗೊ ಇವಿ ಫೇಸ್‌ಲಿಫ್ಟ್ ಅನಾವರಣ : ಹೊಸ ಫೀಚರ್ಸ್‌ನೊಂದಿಗೆ ಮಾರುಕಟ್ಟೆಗೆ ಲಗ್ಗೆ!

ಟಾಟಾ ಟಿಯಾಗೊ, ಟಿಯಾಗೊ ಇವಿ ಫೇಸ್‌ಲಿಫ್ಟ್ ಅನಾವರಣ : ಹೊಸ ಫೀಚರ್ಸ್‌ನೊಂದಿಗೆ ಮಾರುಕಟ್ಟೆಗೆ ಲಗ್ಗೆ!

RCBಗೆ ಕೊಹ್ಲಿ ಕೇವಲ ರನ್ ಯಂತ್ರವಷ್ಟೇ ಅಲ್ಲ, ಅವರ ನಾಯಕತ್ವದ ಮೌಲ್ಯವೇ ವಿಶಿಷ್ಟ ಎಂದ ಮೋ ಬೊಬಾಟ್

RCBಗೆ ಕೊಹ್ಲಿ ಕೇವಲ ರನ್ ಯಂತ್ರವಷ್ಟೇ ಅಲ್ಲ, ಅವರ ನಾಯಕತ್ವದ ಮೌಲ್ಯವೇ ವಿಶಿಷ್ಟ ಎಂದ ಮೋ ಬೊಬಾಟ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನೀವು ಈ ತಪ್ಪು ಮಾಡಿದ್ದರೆ ಬ್ಯಾಂಕ್ ಖಾತೆಯೇ ಸ್ಥಗಿತ : ಮೊದಲು ಪರಿಶೀಲನೆ ಮಾಡಿಕೊಳ್ಳಿ!

ನೀವು ಈ ತಪ್ಪು ಮಾಡಿದ್ದರೆ ಬ್ಯಾಂಕ್ ಖಾತೆಯೇ ಸ್ಥಗಿತ : ಮೊದಲು ಪರಿಶೀಲನೆ ಮಾಡಿಕೊಳ್ಳಿ!

ವಿಜಯಪುರದಲ್ಲಿ ದಾರುಣ ಘಟನೆ ; ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಜೀವಂತ ಸಮಾಧಿ!

ವಿಜಯಪುರದಲ್ಲಿ ದಾರುಣ ಘಟನೆ ; ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಜೀವಂತ ಸಮಾಧಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat