ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಮಹತ್ವದ ಸಚಿವರ ಮಂಡಳಿ ಸಭೆ : ಭಾರೀ ಕುತೂಹಲ

May 21, 2026
Share on WhatsappShare on FacebookShare on Twitter

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಇಂದು ನವದೆಹಲಿಯ ‘ಸೇವಾ ತೀರ್ಥ’ದಲ್ಲಿ ಕೇಂದ್ರ ಸಚಿವರ ಮಂಡಳಿಯ ಅತ್ಯಂತ ಪ್ರಮುಖ ಹಾಗೂ ತುರ್ತು ಸಭೆ ಕರೆಯಲಾಗಿದೆ. ಕೇಂದ್ರ ಸರ್ಕಾರದ ಎಲ್ಲ ಸಚಿವರು ಕಡ್ಡಾಯವಾಗಿ ರಾಜಧಾನಿ ದೆಹಲಿಯಲ್ಲೇ ಉಳಿಯುವಂತೆ ಖಡಕ್ ಸೂಚನೆ ನೀಡಲಾಗಿದ್ದು, ರಾಜಕೀಯ ಹಾಗೂ ಆರ್ಥಿಕ ವಲಯದಲ್ಲಿ ಭಾರಿ ಸಂಚಲನ ಹಾಗೂ ಕುತೂಹಲ ಮೂಡಿಸಿದೆ.

5 ದೇಶಗಳ ತಮ್ಮ ಯಶಸ್ವಿ ವಿದೇಶಿ ಪ್ರವಾಸ ಮುಗಿಸಿ ಪ್ರಧಾನಿ ಮೋದಿ ಅವರು ಭಾರತಕ್ಕೆ ಮರಳಿದ ತಕ್ಷಣವೇ ಈ ಸಭೆ ಆಯೋಜನೆಗೊಂಡಿರುವುದು ವಿಶೇಷ. ಈ ಉನ್ನತ ಮಟ್ಟದ ಸಭೆಯಲ್ಲಿ ಕೇಂದ್ರ ಸಂಪುಟ ದರ್ಜೆ ಸಚಿವರು, ಸ್ವತಂತ್ರ ಉಸ್ತುವಾರಿ ಹೊಂದಿರುವ ರಾಜ್ಯ ಸಚಿವರು ಹಾಗೂ ರಾಜ್ಯ ಖಾತೆಸಚಿವರು ಸೇರಿದಂತೆ ಇಡೀ ಸಚಿವರ ಮಂಡಳಿ ಭಾಗವಹಿಸಲಿದೆ.

ಪ್ರಸ್ತುತ ಜಾಗತಿಕ ಮಟ್ಟದಲ್ಲಿ ತಲ್ಲಣ ಮೂಡಿಸಿರುವ ಪಶ್ಚಿಮ ಏಷ್ಯಾ (ಮಧ್ಯಪ್ರಾಚ್ಯ) ಸಂಘರ್ಷ ಮತ್ತು ಅದರಿಂದ ಭಾರತದ ಆರ್ಥಿಕತೆಯ ಮೇಲಾಗಬಹುದಾದ ನಕಾರಾತ್ಮಕ ಪರಿಣಾಮಗಳ ಕುರಿತು ಈ ಸಭೆಯಲ್ಲಿ ಪ್ರಧಾನವಾಗಿ ಚರ್ಚಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಜಾಗತಿಕ ಉದ್ವಿಗ್ನತೆಯಿಂದಾಗಿ ಕಚ್ಚಾ ತೈಲ ಬೆಲೆ ಏರಿಕೆ, ಇಂಧನ ಪೂರೈಕೆ ಸರಪಳಿಯಲ್ಲಿ ಉಂಟಾಗಬಹುದಾದ ವ್ಯತ್ಯಯ ಹಾಗೂ ದೇಶೀಯ ಮಾರುಕಟ್ಟೆಯಲ್ಲಿ ಹಣದುಬ್ಬರ ನಿಯಂತ್ರಣದಂತಹ ಸೂಕ್ಷ್ಮ ವಿಷಯಗಳ ಮೇಲೆ ಸರ್ಕಾರ ತೀವ್ರ ನಿಗಾ ಇರಿಸಿದೆ. ಈ ಅಂತಾರಾಷ್ಟ್ರೀಯ ಬಿಕ್ಕಟ್ಟಿನಿಂದ ಭಾರತವನ್ನು ರಕ್ಷಿಸಲು ಮತ್ತು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಈಗಾಗಲೇ ಉನ್ನತ ಮಟ್ಟದ ಅನೌಪಚಾರಿಕ ಸಚಿವರ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯಲ್ಲಿ ಕೇಂದ್ರ ಸಚಿವರಾದ ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಮತ್ತು ಹರ್ದೀಪ್ ಸಿಂಗ್ ಪುರಿ ಅವರಿದ್ದಾರೆ.

ಇತ್ತೀಚೆಗಷ್ಟೇ ಮಾತನಾಡಿದ್ದ ರಾಜನಾಥ್ ಸಿಂಗ್ ಅವರು, ಸರ್ಕಾರವು ಪರಿಸ್ಥಿತಿಯನ್ನು 24 ಗಂಟೆಯೂ ಸೂಕ್ಷ್ಮವಾಗಿ ಗಮನಿಸುತ್ತಿದೆ. ಸದ್ಯಕ್ಕೆ ದೇಶದಲ್ಲಿ ಕಚ್ಚಾ ತೈಲ, ಇಂಧನ ಮತ್ತು ಎಲ್‌ಪಿಜಿ ಗ್ಯಾಸ್‌ನ ಸಮರ್ಪಕ ದಾಸ್ತಾನು ಇದ್ದು, ಯಾವುದೇ ಆತಂಕವಿಲ್ಲ ಎಂದು ಭರವಸೆ ನೀಡಿದ್ದರು. ಆದಾಗ್ಯೂ, ಪ್ರಧಾನಿ ಮೋದಿ ಅವರು ಈ ಸಮಿತಿಯಿಂದ ಇತ್ತೀಚಿನ ವಿದ್ಯಮಾನಗಳ ಸಂಪೂರ್ಣ ವರದಿಯನ್ನು ಪಡೆದು ಪರಾಮರ್ಶಿಸಲಿದ್ದಾರೆ.

ಮೋದಿ 3.0 ಸರ್ಕಾರದ ಸಂಪುಟ ಪುನಾರಚನೆ ಕಸರತ್ತು?

ಈ ಸಭೆಯು ಕೇವಲ ಜಾಗತಿಕ ವಿದ್ಯಮಾನಗಳಿಗಷ್ಟೇ ಸೀಮಿತವಾಗಿರದೆ, ತೀವ್ರ ರಾಜಕೀಯ ಪ್ರಾಮುಖ್ಯತೆಯನ್ನೂ ಪಡೆದುಕೊಂಡಿದೆ. ಜೂ.10ರಂದು ಮೋದಿ 3.0 ಸರ್ಕಾರ ಅಸ್ತಿತ್ವಕ್ಕೆ ಬಂದು 1 ವರ್ಷ ಪೂರೈಸಲಿದ್ದು, ಇದಕ್ಕೂ ಮುನ್ನವೇ ಕೇಂದ್ರ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ಆಗಲಿದೆ ಎಂಬ ವದಂತಿಗಳೂ ದಟ್ಟವಾಗಿವೆ. ಜೂನ್ ಎರಡನೇ ವಾರದಲ್ಲಿ ಕೇಂದ್ರ ಸಚಿವರ ಮಂಡಳಿಯಲ್ಲಿ ಪ್ರಮುಖ ಬದಲಾವಣೆಗಳು ನಡೆಯಬಹುದು ಎಂದು ಅಧಿಕೃತ ಮೂಲಗಳು ಸೂಚಿಸಿವೆ. ಕಳೆದ ಕೆಲವು ದಿನಗಳಿಂದ ಸರ್ಕಾರದ ಉನ್ನತ ನಾಯಕತ್ವವು ವಿವಿಧ ಸಚಿವಾಲಯಗಳ ಸಾಧನೆ, ಪ್ರಗತಿ ಪರಿಶೀಲನೆ ಹಾಗೂ ಸಾಂಸ್ಥಿಕ ಕಾರ್ಯವೈಖರಿಯ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ತೊಡಗಿದೆ. ಈ ಹಿನ್ನೆಲೆಯಲ್ಲಿ ಇಂದಿನ ಸಭೆಯು ಸಚಿವರ ಕಾರ್ಯಕ್ಷಮತೆಯ ಮೌಲ್ಯಮಾಪನದ ಪ್ರಮುಖ ವೇದಿಕೆಯಾಗಲಿದ್ದು, ಮುಂಬರುವ ಸಂಪುಟ ಪುನಾರಚನೆಗೆ ದಿಕ್ಸೂಚಿಯಾಗುವ ಸಾಧ್ಯತೆಯಿದೆ ಎಂಬ ಅಭಿಪ್ರಾಯವೂ ಕೇಳಿಬಂದಿದೆ.

ಇದನ್ನೂ ಓದಿ : ಹಾಸನದಲ್ಲಿ ಭೀಕರ ಅಪಘಾತ ; ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ದುರ್ಮರಣ!

Tags: IndiaKarnataka News beat
SendShareTweet
Previous Post

ಹಾಸನದಲ್ಲಿ ಭೀಕರ ಅಪಘಾತ ; ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ದುರ್ಮರಣ!

Next Post

RCBಗೆ ಕೊಹ್ಲಿ ಕೇವಲ ರನ್ ಯಂತ್ರವಷ್ಟೇ ಅಲ್ಲ, ಅವರ ನಾಯಕತ್ವದ ಮೌಲ್ಯವೇ ವಿಶಿಷ್ಟ ಎಂದ ಮೋ ಬೊಬಾಟ್

Related Posts

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!
ದೇಶ

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!
ದೇಶ

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

ನಾನು ಕಾಕ್‌ಪಿಟ್ ಬಾಗಿಲು ತೆರೆದೆ, ಅವನು ಅದನ್ನು ಮುಚ್ಚಿದ, ಬಳಿಕ…: ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು?
ದೇಶ

ನಾನು ಕಾಕ್‌ಪಿಟ್ ಬಾಗಿಲು ತೆರೆದೆ, ಅವನು ಅದನ್ನು ಮುಚ್ಚಿದ, ಬಳಿಕ…: ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು?

ಕೇಂದ್ರ ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ?
ದೇಶ

ಕೇಂದ್ರ ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ?

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!
ದೇಶ

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!

ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿ ಘೋಷಿಸಿದ ಕೇಂದ್ರ!
ದೇಶ

ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿ ಘೋಷಿಸಿದ ಕೇಂದ್ರ!

Next Post
RCBಗೆ ಕೊಹ್ಲಿ ಕೇವಲ ರನ್ ಯಂತ್ರವಷ್ಟೇ ಅಲ್ಲ, ಅವರ ನಾಯಕತ್ವದ ಮೌಲ್ಯವೇ ವಿಶಿಷ್ಟ ಎಂದ ಮೋ ಬೊಬಾಟ್

RCBಗೆ ಕೊಹ್ಲಿ ಕೇವಲ ರನ್ ಯಂತ್ರವಷ್ಟೇ ಅಲ್ಲ, ಅವರ ನಾಯಕತ್ವದ ಮೌಲ್ಯವೇ ವಿಶಿಷ್ಟ ಎಂದ ಮೋ ಬೊಬಾಟ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

ನಾನು ಕಾಕ್‌ಪಿಟ್ ಬಾಗಿಲು ತೆರೆದೆ, ಅವನು ಅದನ್ನು ಮುಚ್ಚಿದ, ಬಳಿಕ…: ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು?

ನಾನು ಕಾಕ್‌ಪಿಟ್ ಬಾಗಿಲು ತೆರೆದೆ, ಅವನು ಅದನ್ನು ಮುಚ್ಚಿದ, ಬಳಿಕ…: ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು?

ಗದಗ ಜಿಲ್ಲಾ ನ್ಯಾಯಾಲಯದಲ್ಲಿ 22 ಹುದ್ದೆಗಳ ನೇಮಕಾತಿ!

ಗದಗ ಜಿಲ್ಲಾ ನ್ಯಾಯಾಲಯದಲ್ಲಿ 22 ಹುದ್ದೆಗಳ ನೇಮಕಾತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat