ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿಜಯಪುರ

ವಿಜಯಪುರದಲ್ಲಿ ದಾರುಣ ಘಟನೆ ; ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಜೀವಂತ ಸಮಾಧಿ!

May 21, 2026
Share on WhatsappShare on FacebookShare on Twitter

ವಿಜಯಪುರ : ಜಿಲ್ಲೆಯ ನಿಡಗುಂದಿ ಪಟ್ಟಣದಲ್ಲಿ ಮನೆಯನ್ನು ಬೆಚ್ಚಿಬೀಳಿಸುವ ದುರಂತ ಸಂಭವಿಸಿದೆ. ಮನೆಯ ಮೇಲ್ಛಾವಣಿ ಏಕಾಏಕಿ ಕುಸಿದ ಪರಿಣಾಮ ಮಹಿಳೆಯೊಬ್ಬರು ಜೀವಂತ ಸಮಾಧಿಯಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಿಡಗುಂದಿ ಪಟ್ಟಣದ ಗೌರೀಶ್ವರ ದೇವಸ್ಥಾನ ಸಮೀಪ ಈ ಘಟನೆ ನಡೆದಿದೆ.

ಮೃತ ಮಹಿಳೆಯನ್ನು ಮಹಾದೇವಿ ವಾರದ (55) ಎಂದು ಗುರುತಿಸಲಾಗಿದೆ. ಕಳೆದ ಕೆಲ ದಿನಗಳ ಹಿಂದೆ ಸುರಿದ ಭಾರೀ ಮಳೆಯಿಂದ ಹಳೆಯ ಮನೆ ಸಂಪೂರ್ಣ ನೆನೆದಿದ್ದು, ಮೇಲ್ಛಾವಣಿ ದುರ್ಬಲಗೊಂಡಿತ್ತು ಎನ್ನಲಾಗಿದೆ. ನಸುಕಿನ ಜಾವ ಏಕಾಏಕಿ ಮನೆಯ ಮೇಲ್ಛಾವಣಿ ಕುಸಿದ ಪರಿಣಾಮ ಒಳಗೆ ಮಲಗಿದ್ದ ಮಹಾದೇವಿ ಅವಶೇಷಗಳಡಿ ಸಿಲುಕಿ ಮೃತಪಟ್ಟಿದ್ದಾರೆ.

ಘಟನೆ ವೇಳೆ ಮನೆಯ ಹೊರಭಾಗದಲ್ಲಿ ಮಲಗಿದ್ದ ಪತಿ ಶಿವಾನಂದ ಅಪಾಯದಿಂದ ಪಾರಾಗಿದ್ದಾರೆ. ದೊಡ್ಡ ಶಬ್ದ ಕೇಳಿ ಸ್ಥಳೀಯರು ಓಡಿಬಂದಿದ್ದು, ರಕ್ಷಣಾ ಕಾರ್ಯಕ್ಕೆ ಮುಂದಾದರೂ ಮಹಾದೇವಿಯನ್ನು ಬದುಕಿಸಲು ಸಾಧ್ಯವಾಗಲಿಲ್ಲ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ನಿಡಗುಂದಿ ಪೊಲೀಸರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಧಿಕಾರಿಗಳು ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಇದನ್ನೂ ಓದಿ : ಹಾಸನದಲ್ಲಿ ಭೀಕರ ಅಪಘಾತ ; ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ದುರ್ಮರಣ

Tags: Karnataka News beat
SendShareTweet
Previous Post

ಟಾಟಾ ಟಿಯಾಗೊ, ಟಿಯಾಗೊ ಇವಿ ಫೇಸ್‌ಲಿಫ್ಟ್ ಅನಾವರಣ : ಹೊಸ ಫೀಚರ್ಸ್‌ನೊಂದಿಗೆ ಮಾರುಕಟ್ಟೆಗೆ ಲಗ್ಗೆ!

Next Post

ನೀವು ಈ ತಪ್ಪು ಮಾಡಿದ್ದರೆ ಬ್ಯಾಂಕ್ ಖಾತೆಯೇ ಸ್ಥಗಿತ : ಮೊದಲು ಪರಿಶೀಲನೆ ಮಾಡಿಕೊಳ್ಳಿ!

Related Posts

ಬೀದರ್‌ನಲ್ಲಿ ಅಕ್ರಮ ಡೀಸೆಲ್ ಸಾಗಾಟ – ಟ್ಯಾಂಕರ್ ವಶಕ್ಕೆ, ಆರೋಪಿ ಬಂಧನ!
ಬೀದರ್

ಬೀದರ್‌ನಲ್ಲಿ ಅಕ್ರಮ ಡೀಸೆಲ್ ಸಾಗಾಟ – ಟ್ಯಾಂಕರ್ ವಶಕ್ಕೆ, ಆರೋಪಿ ಬಂಧನ!

ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಅಪ್ರಾಪ್ತೆಯನ್ನು ರಕ್ಷಿಸಿದ ಪೊಲೀಸರು.. ವಿಡಿಯೋ ವೈರಲ್‌!
ಬೆಂಗಳೂರು

ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಅಪ್ರಾಪ್ತೆಯನ್ನು ರಕ್ಷಿಸಿದ ಪೊಲೀಸರು.. ವಿಡಿಯೋ ವೈರಲ್‌!

ಹಾಸನದಲ್ಲಿ ಭೀಕರ ಅಪಘಾತ ; ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ದುರ್ಮರಣ!
ಹಾಸನ

ಹಾಸನದಲ್ಲಿ ಭೀಕರ ಅಪಘಾತ ; ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ದುರ್ಮರಣ!

ಮಂಡ್ಯದಲ್ಲಿ ಅರಣ್ಯ ಇಲಾಖೆ ಬೋನಿಗೆ ಬಿದ್ದ ಭಾರೀ ಗಾತ್ರದ ಚಿರತೆ!
ಮಂಡ್ಯ

ಮಂಡ್ಯದಲ್ಲಿ ಅರಣ್ಯ ಇಲಾಖೆ ಬೋನಿಗೆ ಬಿದ್ದ ಭಾರೀ ಗಾತ್ರದ ಚಿರತೆ!

12 ಸಿಲಿಂಡರ್, 25 ಬೈಕ್ ಕದ್ದಿದ್ದ ಖತರ್ನಾಕ್‌ ಕಳ್ಳನ ಬಂಧನ!
ಬೆಂಗಳೂರು

12 ಸಿಲಿಂಡರ್, 25 ಬೈಕ್ ಕದ್ದಿದ್ದ ಖತರ್ನಾಕ್‌ ಕಳ್ಳನ ಬಂಧನ!

ಶ್ರೀ ಕೇಶವನಾಥೇಶ್ವರ ದೇವಸ್ಥಾನಕ್ಕೆ ತ್ರಿಶೂಲ, ಡಮರುಗ ಸಮರ್ಪಿಸಿದ ಸಾಯಿ ಈಶ್ವರ್‌ ಗುರೂಜಿ!
ಉಡುಪಿ

ಶ್ರೀ ಕೇಶವನಾಥೇಶ್ವರ ದೇವಸ್ಥಾನಕ್ಕೆ ತ್ರಿಶೂಲ, ಡಮರುಗ ಸಮರ್ಪಿಸಿದ ಸಾಯಿ ಈಶ್ವರ್‌ ಗುರೂಜಿ!

Next Post
ನೀವು ಈ ತಪ್ಪು ಮಾಡಿದ್ದರೆ ಬ್ಯಾಂಕ್ ಖಾತೆಯೇ ಸ್ಥಗಿತ : ಮೊದಲು ಪರಿಶೀಲನೆ ಮಾಡಿಕೊಳ್ಳಿ!

ನೀವು ಈ ತಪ್ಪು ಮಾಡಿದ್ದರೆ ಬ್ಯಾಂಕ್ ಖಾತೆಯೇ ಸ್ಥಗಿತ : ಮೊದಲು ಪರಿಶೀಲನೆ ಮಾಡಿಕೊಳ್ಳಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೀದರ್‌ನಲ್ಲಿ ಅಕ್ರಮ ಡೀಸೆಲ್ ಸಾಗಾಟ – ಟ್ಯಾಂಕರ್ ವಶಕ್ಕೆ, ಆರೋಪಿ ಬಂಧನ!

ಬೀದರ್‌ನಲ್ಲಿ ಅಕ್ರಮ ಡೀಸೆಲ್ ಸಾಗಾಟ – ಟ್ಯಾಂಕರ್ ವಶಕ್ಕೆ, ಆರೋಪಿ ಬಂಧನ!

ಫ್ರೆಶರ್‌ಗಳಿಗೆ ಭರ್ಜರಿ ಗುಡ್ ನ್ಯೂಸ್ : SBIನಲ್ಲಿ 7 ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ!

ಫ್ರೆಶರ್‌ಗಳಿಗೆ ಭರ್ಜರಿ ಗುಡ್ ನ್ಯೂಸ್ : SBIನಲ್ಲಿ 7 ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ!

ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಅಪ್ರಾಪ್ತೆಯನ್ನು ರಕ್ಷಿಸಿದ ಪೊಲೀಸರು.. ವಿಡಿಯೋ ವೈರಲ್‌!

ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಅಪ್ರಾಪ್ತೆಯನ್ನು ರಕ್ಷಿಸಿದ ಪೊಲೀಸರು.. ವಿಡಿಯೋ ವೈರಲ್‌!

ಕೇವಲ 5 ದಿನದಲ್ಲಿ 1 ಕೋಟಿ ಫಾಲೋವರ್ಸ್ : ಇನ್‌ಸ್ಟಾದಲ್ಲಿ ಬಿಜೆಪಿಯನ್ನು ಹಿಂದಿಕ್ಕಿದ ‘ಕಾಕ್ರೋಚ್ ಜನತಾ ಪಾರ್ಟಿ’!

ಕೇವಲ 5 ದಿನದಲ್ಲಿ 1 ಕೋಟಿ ಫಾಲೋವರ್ಸ್ : ಇನ್‌ಸ್ಟಾದಲ್ಲಿ ಬಿಜೆಪಿಯನ್ನು ಹಿಂದಿಕ್ಕಿದ ‘ಕಾಕ್ರೋಚ್ ಜನತಾ ಪಾರ್ಟಿ’!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೀದರ್‌ನಲ್ಲಿ ಅಕ್ರಮ ಡೀಸೆಲ್ ಸಾಗಾಟ – ಟ್ಯಾಂಕರ್ ವಶಕ್ಕೆ, ಆರೋಪಿ ಬಂಧನ!

ಬೀದರ್‌ನಲ್ಲಿ ಅಕ್ರಮ ಡೀಸೆಲ್ ಸಾಗಾಟ – ಟ್ಯಾಂಕರ್ ವಶಕ್ಕೆ, ಆರೋಪಿ ಬಂಧನ!

ಫ್ರೆಶರ್‌ಗಳಿಗೆ ಭರ್ಜರಿ ಗುಡ್ ನ್ಯೂಸ್ : SBIನಲ್ಲಿ 7 ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ!

ಫ್ರೆಶರ್‌ಗಳಿಗೆ ಭರ್ಜರಿ ಗುಡ್ ನ್ಯೂಸ್ : SBIನಲ್ಲಿ 7 ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat