ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿದ್ದ ‘ಬೇಬಿ ಎಬಿಡಿ’ ಬ್ರೆವಿಸ್‌ಗೆ ಆತ್ಮವಿಶ್ವಾಸ ತುಂಬಿದ ಧೋನಿ!

May 21, 2026
Share on WhatsappShare on FacebookShare on Twitter

ಚೆನ್ನೈ : ಕ್ರಿಕೆಟ್ ಜಗತ್ತಿನಲ್ಲಿ ಮಹೇಂದ್ರ ಸಿಂಗ್ ಧೋನಿ ಕೇವಲ ಒಬ್ಬ ಶ್ರೇಷ್ಠ ನಾಯಕ ಮಾತ್ರವಲ್ಲ, ಯುವ ಆಟಗಾರರ ಪಾಲಿನ ಅತ್ಯುತ್ತಮ ಮಾರ್ಗದರ್ಶಕ ಕೂಡ ಹೌದು. ತಾವು ಆಡುವ ತಂಡ ಮಾತ್ರವಲ್ಲದೆ, ತಂಡದ ಯುವ ಪ್ರತಿಭೆಗಳಿಗೂ ಪಂದ್ಯದ ಬಳಿಕ ತಮ್ಮ ಅನುಭವವನ್ನು ಧಾರೆಎರೆಯುವ ಧೋನಿ ಗುಣ ಎಲ್ಲರಿಗೂ ತಿಳಿದೇ ಇದೆ. ಪ್ರಸಕ್ತ 2026ರ ಐಪಿಎಲ್ ಟೂರ್ನಿಯಲ್ಲೂ ಇಂತಹದ್ದೇ ಒಂದು ಘಟನೆ ನಡೆದಿದ್ದು, ದಕ್ಷಿಣ ಆಫ್ರಿಕಾದ ಯುವ ಸ್ಪೋಟಕ ಬ್ಯಾಟರ್ ಡೆವಾಲ್ಡ್ ಬ್ರೆವಿಸ್ ಅವರಿಗೆ ಮಹಿ ನೀಡಿದ ಬೆಲೆಬಾಳುವ ಸಲಹೆ ಇದೀಗ ಕ್ರಿಕೆಟ್ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

ಧೋನಿ ನೀಡಿದ ಆಮೂಲ್ಯ ಸಲಹೆ

ತಮ್ಮ ಆಕ್ರಮಣಕಾರಿ ಬ್ಯಾಟಿಂಗ್ ಶೈಲಿಯಿಂದಲೇ ‘ಬೇಬಿ ಎಬಿಡಿ’ ಎಂದೇ ಖ್ಯಾತಿ ಪಡೆದಿರುವ ಡೆವಾಲ್ಡ್ ಬ್ರೆವಿಸ್, ಈ ಬಾರಿಯ ಐಪಿಎಲ್‌ನಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮಿಂಚಲು ಪರದಾಡುತ್ತಿದ್ದರು. ಬ್ಯಾಟಿಂಗ್‌ನಲ್ಲಿ ಲಯ ಕಂಡುಕೊಳ್ಳಲು ಕಷ್ಟಪಡುತ್ತಿದ್ದ ಈ ಯುವ ಆಟಗಾರನಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಹಾಗೂ ಅನುಭವಿ ಆಟಗಾರ ಎಂಎಸ್ ಧೋನಿ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಿದ್ದಾರೆ. ಪಂದ್ಯವೊಂದರ ಬಳಿಕ ಬ್ರೆವಿಸ್ ಜೊತೆ ಸುದೀರ್ಘವಾಗಿ ಮಾತುಕತೆ ನಡೆಸಿದ ಧೋನಿ, ಸತತ ವೈಫಲ್ಯಗಳಿಂದ ಕಂಗೆಡದೆ ತಮ್ಮ ನೈಜ ಆಟದ ಮೇಲೆ ಹೇಗೆ ನಂಬಿಕೆ ಇಡಬೇಕು ಎಂಬ ಬಗ್ಗೆ ಅಮೂಲ್ಯ ಸಲಹೆಗಳನ್ನು ನೀಡಿದ್ದಾರೆ. ಕಳಪೆ ಫಾರ್ಮ್‌ನಲ್ಲಿದ್ದರೂ ಆತ್ಮವಿಶ್ವಾಸವನ್ನು ಕಳೆದುಕೊಳ್ಳಬಾರದು, ಕ್ರೀಸ್‌ನಲ್ಲಿ ಶಾಂತಚಿತ್ತರಾಗಿ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಬ್ಯಾಟ್ ಬೀಸಬೇಕು ಎಂದು ಕಿವಿಮಾತು ಹೇಳಿದ್ದಾರೆ.

ಸಮಸ್ಯೆಗಳನ್ನು ಮೆಟ್ಟಿ ನಿಲ್ಲುವ ಮಂತ್ರ

ಟಿ20 ಕ್ರಿಕೆಟ್‌ನಲ್ಲಿ ಪ್ರತಿ ಪಂದ್ಯದಲ್ಲೂ ಯಶಸ್ಸು ಸಾಧಿಸುವುದು ಅಸಾಧ್ಯ. ಹೀಗಾಗಿ ವೈಫಲ್ಯಗಳನ್ನು ಸಹಜವಾಗಿ ಸ್ವೀಕರಿಸುವ ಮನಸ್ಥಿತಿಯನ್ನು ಬೆಳೆಸಿಕೊಳ್ಳಬೇಕು ಎಂದು ಧೋನಿ ತಿಳಿಹೇಳಿದ್ದಾರೆ. ಒತ್ತಡದ ಸಂದರ್ಭಗಳಲ್ಲಿ ಹೇಗೆ ಆಡಬೇಕು, ಪಿಚ್ ಹಾಗೂ ಬೌಲರ್‌ಗಳ ತಂತ್ರಗಾರಿಕೆಯನ್ನು ಹೇಗೆ ಗ್ರಹಿಸಬೇಕು ಎಂಬುದರ ಕುರಿತು ಧೋನಿ ತಮ್ಮ ಅಪಾರ ಅನುಭವವನ್ನು ಬ್ರೆವಿಸ್ ಜೊತೆ ಹಂಚಿಕೊಂಡಿದ್ದಾರೆ. ಕೇವಲ ಬೌಂಡರಿ, ಸಿಕ್ಸರ್‌ಗಳತ್ತ ಮಾತ್ರ ಗಮನಹರಿಸದೆ, ಸ್ಟ್ರೈಕ್ ರೊಟೇಟ್ ಮಾಡುವ ಮೂಲಕ ಇನ್ನಿಂಗ್ಸ್ ಕಟ್ಟುವ ಕಲೆಯನ್ನು ಕರಗತ ಮಾಡಿಕೊಳ್ಳುವಂತೆಯೂ ಸೂಚಿಸಿದ್ದಾರೆ. ಧೋನಿಯ ಈ ಸಲಹೆಗಳು ಬ್ರೆವಿಸ್ ಅವರ ಮುಂಬರುವ ಪಂದ್ಯಗಳ ಪ್ರದರ್ಶನದ ಮೇಲೆ ಸಕಾರಾತ್ಮಕ ಪ್ರಭಾವ ಬೀರುವ ನಿರೀಕ್ಷೆಯಿದೆ.

ಯುವ ಆಟಗಾರರಿಗೆ ಸದಾ ಬೆನ್ನೆಲುಬು

ಐಪಿಎಲ್ ಟೂರ್ನಿಯುದ್ದಕ್ಕೂ ಧೋನಿ ಯುವ ಆಟಗಾರರಿಗೆ ಮಾರ್ಗದರ್ಶನ ನೀಡುತ್ತಿರುವ ದೃಶ್ಯಗಳು ಸಾಮಾನ್ಯವಾಗಿ ಕಂಡುಬರುತ್ತವೆ. ಕೇವಲ ಡೆವಾಲ್ಡ್ ಬ್ರೆವಿಸ್ ಮಾತ್ರವಲ್ಲದೆ, ಅನೇಕ ದೇಶಿ ಹಾಗೂ ವಿದೇಶಿ ಯುವ ಕ್ರಿಕೆಟಿಗರು ಧೋನಿಯಿಂದ ಸಲಹೆ ಪಡೆಯಲು ತುದಿಗಾಲಿನಲ್ಲಿ ನಿಂತಿರುತ್ತಾರೆ. ತಮ್ಮ ವೃತ್ತಿಜೀವನದ ಸಂಧ್ಯಾಕಾಲದಲ್ಲಿರುವ ಮಹಿ, ಕ್ರಿಕೆಟ್‌ನ ಮುಂದಿನ ಪೀಳಿಗೆಯನ್ನು ಬೆಳೆಸುವ ನಿಟ್ಟಿನಲ್ಲಿ ತೆರೆಮರೆಯಲ್ಲೇ ದೊಡ್ಡ ಕೆಲಸ ಮಾಡುತ್ತಿದ್ದಾರೆ. ಎಷ್ಟೇ ದೊಡ್ಡ ಮಟ್ಟದ ಕ್ರಿಕೆಟಿಗನಾದರೂ, ಕಳಪೆ ಫಾರ್ಮ್‌ ಎದುರಾದಾಗ ಹಿರಿಯರ ಬೆಂಬಲ ಮತ್ತು ಸರಿಯಾದ ಮಾರ್ಗದರ್ಶನ ಎಷ್ಟು ಮುಖ್ಯ ಎಂಬುದನ್ನು ಧೋನಿಯ ಈ ನಡೆ ಮತ್ತೊಮ್ಮೆ ಸಾಬೀತುಪಡಿಸಿದೆ.

ಇದನ್ನೂ ಓದಿ : ಚಿಕ್ಕಮಗಳೂರಲ್ಲಿ ಪಾಗಲ್ ಪ್ರೇಮಿಯ ಡೆಡ್ಲಿ ಅಟ್ಯಾಕ್ ; ತಾಯಿ-ಮಗಳ ಮೇಲೆ ರಾಡ್‌ನಿಂದ ಭೀಕರ ಹಲ್ಲೆ!

Tags: CricketIndiaKarnataka News beat
SendShareTweet
Previous Post

ಚಿಕ್ಕಮಗಳೂರಲ್ಲಿ ಪಾಗಲ್ ಪ್ರೇಮಿಯ ಡೆಡ್ಲಿ ಅಟ್ಯಾಕ್ ; ತಾಯಿ-ಮಗಳ ಮೇಲೆ ರಾಡ್‌ನಿಂದ ಭೀಕರ ಹಲ್ಲೆ!

Next Post

ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್ ಫಿನಿಶ್‌ – ಉಗ್ರ ಹಮ್ಜಾ ಬುರ್ಹಾನ್‌ಗೆ ಗುಂಡು ಹಾರಿಸಿದ್ದು ಯಾರು?

Related Posts

RCBಗೆ ಕೊಹ್ಲಿ ಕೇವಲ ರನ್ ಯಂತ್ರವಷ್ಟೇ ಅಲ್ಲ, ಅವರ ನಾಯಕತ್ವದ ಮೌಲ್ಯವೇ ವಿಶಿಷ್ಟ ಎಂದ ಮೋ ಬೊಬಾಟ್
ಕ್ರೀಡೆ

RCBಗೆ ಕೊಹ್ಲಿ ಕೇವಲ ರನ್ ಯಂತ್ರವಷ್ಟೇ ಅಲ್ಲ, ಅವರ ನಾಯಕತ್ವದ ಮೌಲ್ಯವೇ ವಿಶಿಷ್ಟ ಎಂದ ಮೋ ಬೊಬಾಟ್

ಪತ್ನಿ ಹಸಿನ್ ಜಹಾನ್ ದಾಖಲಿಸಿದ್ದ ಚೆಕ್ ಬೌನ್ಸ್ ಪ್ರಕರಣದಿಂದ ಮೊಹಮ್ಮದ್ ಶಮಿಗೆ ಮುಕ್ತಿ!
ಕ್ರೀಡೆ

ಪತ್ನಿ ಹಸಿನ್ ಜಹಾನ್ ದಾಖಲಿಸಿದ್ದ ಚೆಕ್ ಬೌನ್ಸ್ ಪ್ರಕರಣದಿಂದ ಮೊಹಮ್ಮದ್ ಶಮಿಗೆ ಮುಕ್ತಿ!

ಬ್ರಿಟಿಷ್ ಪೌರತ್ವ ಪಡೆದ ಮೊಹಮ್ಮದ್ ಅಮೀರ್ ; IPL ಆಡಲು ಪಾಕ್ ಮೂಲದ ವೇಗಿಗೆ ಮುಕ್ತ ಅವಕಾಶ!
ಕ್ರೀಡೆ

ಬ್ರಿಟಿಷ್ ಪೌರತ್ವ ಪಡೆದ ಮೊಹಮ್ಮದ್ ಅಮೀರ್ ; IPL ಆಡಲು ಪಾಕ್ ಮೂಲದ ವೇಗಿಗೆ ಮುಕ್ತ ಅವಕಾಶ!

ಬೆರಳಿಗೆ ಗಾಯ, ಕನ್ಕಶನ್ ಗೊಂದಲ : ಮುಂಬೈ ವಿರುದ್ಧದ ಪಂದ್ಯದಲ್ಲಿ KKR ಬದಲಿ ಆಟಗಾರನ ತೀವ್ರ ಚರ್ಚೆ!
ಕ್ರೀಡೆ

ಬೆರಳಿಗೆ ಗಾಯ, ಕನ್ಕಶನ್ ಗೊಂದಲ : ಮುಂಬೈ ವಿರುದ್ಧದ ಪಂದ್ಯದಲ್ಲಿ KKR ಬದಲಿ ಆಟಗಾರನ ತೀವ್ರ ಚರ್ಚೆ!

ಫಿನ್ ಅಲೆನ್ ವಿಕೆಟ್ ಪಡೆದು ದೀಪಕ್ ಚಹಾರ್ ವಿಶಿಷ್ಟ ಸಂಭ್ರಮಾಚರಣೆ – ವಿಡಿಯೋ ವೈರಲ್‌!
ಕ್ರೀಡೆ

ಫಿನ್ ಅಲೆನ್ ವಿಕೆಟ್ ಪಡೆದು ದೀಪಕ್ ಚಹಾರ್ ವಿಶಿಷ್ಟ ಸಂಭ್ರಮಾಚರಣೆ – ವಿಡಿಯೋ ವೈರಲ್‌!

ಕಳಪೆ ಫೀಲ್ಡಿಂಗ್‌ಗೆ ಬೆಲೆ ತೆತ್ತ ಮುಂಬೈ : KKR ವಿರುದ್ದ ಸೋಲಿನ ಬಳಿಕ ಪಾಂಡ್ಯ ಬೇಸರ
ಕ್ರೀಡೆ

ಕಳಪೆ ಫೀಲ್ಡಿಂಗ್‌ಗೆ ಬೆಲೆ ತೆತ್ತ ಮುಂಬೈ : KKR ವಿರುದ್ದ ಸೋಲಿನ ಬಳಿಕ ಪಾಂಡ್ಯ ಬೇಸರ

Next Post
ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್ ಫಿನಿಶ್‌ – ಉಗ್ರ ಹಮ್ಜಾ ಬುರ್ಹಾನ್‌ಗೆ ಗುಂಡು ಹಾರಿಸಿದ್ದು ಯಾರು?

ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್ ಫಿನಿಶ್‌ - ಉಗ್ರ ಹಮ್ಜಾ ಬುರ್ಹಾನ್‌ಗೆ ಗುಂಡು ಹಾರಿಸಿದ್ದು ಯಾರು?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಲ್ಯಾಂಡಿಗ್‌ ವೇಳೆ ನೆಲಕ್ಕಪ್ಪಳಿಸಿದ ವಿಮಾನದ ಹಿಂಭಾಗ : ಬೆಂಗಳೂರು ಏರ್​​ಪೋರ್ಟ್​​ನಲ್ಲಿ ತಪ್ಪಿದ ಭಾರೀ ಅನಾಹುತ!

ಲ್ಯಾಂಡಿಗ್‌ ವೇಳೆ ನೆಲಕ್ಕಪ್ಪಳಿಸಿದ ವಿಮಾನದ ಹಿಂಭಾಗ : ಬೆಂಗಳೂರು ಏರ್​​ಪೋರ್ಟ್​​ನಲ್ಲಿ ತಪ್ಪಿದ ಭಾರೀ ಅನಾಹುತ!

ಕೇವಲ 38 ತಿಂಗಳಲ್ಲಿ ವಿಶ್ವದ ಅತಿದೊಡ್ಡ ರೈಲ್ವೆ ನಿಲ್ದಾಣ ನಿರ್ಮಿಸಿದ ಚೀನಾದ ರೊಬೋಟ್‌ ಸೈನ್ಯ!

ಕೇವಲ 38 ತಿಂಗಳಲ್ಲಿ ವಿಶ್ವದ ಅತಿದೊಡ್ಡ ರೈಲ್ವೆ ನಿಲ್ದಾಣ ನಿರ್ಮಿಸಿದ ಚೀನಾದ ರೊಬೋಟ್‌ ಸೈನ್ಯ!

ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್ ಫಿನಿಶ್‌ – ಉಗ್ರ ಹಮ್ಜಾ ಬುರ್ಹಾನ್‌ಗೆ ಗುಂಡು ಹಾರಿಸಿದ್ದು ಯಾರು?

ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್ ಫಿನಿಶ್‌ – ಉಗ್ರ ಹಮ್ಜಾ ಬುರ್ಹಾನ್‌ಗೆ ಗುಂಡು ಹಾರಿಸಿದ್ದು ಯಾರು?

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿದ್ದ ‘ಬೇಬಿ ಎಬಿಡಿ’ ಬ್ರೆವಿಸ್‌ಗೆ ಆತ್ಮವಿಶ್ವಾಸ ತುಂಬಿದ ಧೋನಿ!

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿದ್ದ ‘ಬೇಬಿ ಎಬಿಡಿ’ ಬ್ರೆವಿಸ್‌ಗೆ ಆತ್ಮವಿಶ್ವಾಸ ತುಂಬಿದ ಧೋನಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಲ್ಯಾಂಡಿಗ್‌ ವೇಳೆ ನೆಲಕ್ಕಪ್ಪಳಿಸಿದ ವಿಮಾನದ ಹಿಂಭಾಗ : ಬೆಂಗಳೂರು ಏರ್​​ಪೋರ್ಟ್​​ನಲ್ಲಿ ತಪ್ಪಿದ ಭಾರೀ ಅನಾಹುತ!

ಲ್ಯಾಂಡಿಗ್‌ ವೇಳೆ ನೆಲಕ್ಕಪ್ಪಳಿಸಿದ ವಿಮಾನದ ಹಿಂಭಾಗ : ಬೆಂಗಳೂರು ಏರ್​​ಪೋರ್ಟ್​​ನಲ್ಲಿ ತಪ್ಪಿದ ಭಾರೀ ಅನಾಹುತ!

ಕೇವಲ 38 ತಿಂಗಳಲ್ಲಿ ವಿಶ್ವದ ಅತಿದೊಡ್ಡ ರೈಲ್ವೆ ನಿಲ್ದಾಣ ನಿರ್ಮಿಸಿದ ಚೀನಾದ ರೊಬೋಟ್‌ ಸೈನ್ಯ!

ಕೇವಲ 38 ತಿಂಗಳಲ್ಲಿ ವಿಶ್ವದ ಅತಿದೊಡ್ಡ ರೈಲ್ವೆ ನಿಲ್ದಾಣ ನಿರ್ಮಿಸಿದ ಚೀನಾದ ರೊಬೋಟ್‌ ಸೈನ್ಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat