ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್ ಫಿನಿಶ್‌ – ಉಗ್ರ ಹಮ್ಜಾ ಬುರ್ಹಾನ್‌ಗೆ ಗುಂಡು ಹಾರಿಸಿದ್ದು ಯಾರು?

May 21, 2026
Share on WhatsappShare on FacebookShare on Twitter

ಇಸ್ಲಾಮಾಬಾದ್/ನವದೆಹಲಿ : 2019 ಫೆಬ್ರವರಿ 14ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಭೀಕರ ಆತ್ಮಾಹುತಿ ಉಗ್ರರ ದಾಳಿಯಲ್ಲಿ 40 ಸಿಆರ್‌ಪಿಎಫ್ (CRPF) ಯೋಧರನ್ನು ಬಲಿ ಪಡೆದಿದ್ದ ದಾಳಿಯ ಮಾಸ್ಟರ್ ಮೈಂಡ್ ಆಗಿದ್ದ ಹಮ್ಜಾ ಬುರ್ಹಾನ್‌ನನ್ನು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ತರಬೇತುದಾರನ ರೂಪದಲ್ಲಿ ಅಡಗಿದ್ದ ಹಮ್ಜಾ ಬುರ್ಹಾನ್ ಅಲಿಯಾಸ್ ‘ಡಾಕ್ಟರ್’ ಮೇಲೆ ಅಪರಿಚಿತ ವ್ಯಕ್ತಿಗಳು ಮುಜಾಫರಾಬಾದ್‌ ಕಚೇರಿಯೊಳಗೆ ನುಗ್ಗಿ ಹಲವು ಬಾರಿ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡಿದ್ದ ಆತ ಬಳಿಕ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಜಮ್ಮು-ಕಾಶ್ಮೀರದ ಪುಲ್ವಾಮಾ ಮೂಲದ ಹಮ್ಜಾ ಬುರಾನ್‌ನ ನಿಜವಾದ ಹೆಸರು ಅರ್ಜುಮಂಡ್ ಗುಲ್ಜಾರ್ ದಾರ್ ಎಂದು ತಿಳಿದುಬಂದಿದೆ. 2022ರಲ್ಲಿ ಭಾರತದ ಗೃಹ ಸಚಿವಾಲಯ ಆತನನ್ನು ಉಗ್ರನೆಂದು ಘೋಷಿಸಿತ್ತು.

ಹಮ್ಜಾ ಬುರ್ಹಾನ್ ಯಾರು?

ಈತ ಪಾಕಿಸ್ತಾನ ಬೆಂಬಲಿತ ‘ಅಲ್-ಬದರ್’ ಭಯೋತ್ಪಾದಕ ಸಂಘಟನೆಯ ಹಿರಿಯ ಕಮಾಂಡರ್ ಆಗಿದ್ದನು. ಮೂಲತಃ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ರತ್ನಿಪೋರಾದ ನಿವಾಸಿಯಾಗಿದ್ದ ಈತ, ವರ್ಷಗಳ ಹಿಂದೆ ಗಡಿ ದಾಟಿ ಪಾಕಿಸ್ತಾನ ಸೇರಿಕೊಂಡಿದ್ದನು. 2019ರ ಪುಲ್ವಾಮಾ ಉಗ್ರರ ದಾಳಿಯಲ್ಲಿ ಈತ ಓವರ್ ಗ್ರೌಂಡ್ ವರ್ಕರ್ ಆಗಿ ಪ್ರಮುಖ ಸಂಚು ರೂಪಿಸಿದ್ದನು. ದಕ್ಷಿಣ ಕಾಶ್ಮೀರದಲ್ಲಿ ಯುವಕರನ್ನು ಉಗ್ರ ಸಂಘಟನೆಗೆ ಸೇರಿಸುವ ಮತ್ತು ಭಯೋತ್ಪಾದಕರಿಗೆ ಧನಸಹಾಯ ನೀಡುವ ಕೆಲಸ ಮಾಡುತ್ತಿದ್ದ. ಭಾರತ ಸರ್ಕಾರದ ಗೃಹ ಸಚಿವಾಲಯವು 2022 ರಲ್ಲಿ ಈತನನ್ನು ಯುಎಪಿಎ (UAPA) ಕಾಯ್ದೆಯಡಿ ಅಧಿಕೃತವಾಗಿ ‘ಭಯೋತ್ಪಾದಕ’ ಎಂದು ಘೋಷಿಸಿತ್ತು.

ಇದನ್ನೂ ಓದಿ : ಅ.7ರ ದಾಳಿಕೋರರ ಬೇಟೆಗೆ ಕಿಲ್ಲರ್ ಲಿಸ್ಟ್ ಸಿದ್ಧಪಡಿಸಿ ಹೈಟೆಕ್ ಕಾರ್ಯಾಚರಣೆಗೆ ಇಳಿದ ಇಸ್ರೇಲ್!

Tags: Karnataka News beat
SendShareTweet
Previous Post

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿದ್ದ ‘ಬೇಬಿ ಎಬಿಡಿ’ ಬ್ರೆವಿಸ್‌ಗೆ ಆತ್ಮವಿಶ್ವಾಸ ತುಂಬಿದ ಧೋನಿ!

Next Post

ಕೇವಲ 38 ತಿಂಗಳಲ್ಲಿ ವಿಶ್ವದ ಅತಿದೊಡ್ಡ ರೈಲ್ವೆ ನಿಲ್ದಾಣ ನಿರ್ಮಿಸಿದ ಚೀನಾದ ರೊಬೋಟ್‌ ಸೈನ್ಯ!

Related Posts

ರಸ್ತೆಯಲ್ಲಿ ಸಿಕ್ಕಿತು ಮಳೆಗೆ ತೋಯ್ದ ಡೈರಿ : ಪ್ರತಿಯೊಂದು ಪುಟದಲ್ಲೂ ಅಡಗಿದೆ ಹೃದಯಸ್ಪರ್ಶಿ ಪ್ರೇಮ ಕಾವ್ಯ!
ದೇಶ

ರಸ್ತೆಯಲ್ಲಿ ಸಿಕ್ಕಿತು ಮಳೆಗೆ ತೋಯ್ದ ಡೈರಿ : ಪ್ರತಿಯೊಂದು ಪುಟದಲ್ಲೂ ಅಡಗಿದೆ ಹೃದಯಸ್ಪರ್ಶಿ ಪ್ರೇಮ ಕಾವ್ಯ!

ಜೂಜಿನ ಸಾಲ ತೀರಿಸಲು ಮಹಿಳೆಯನ್ನ ದರೋಡೆ ಮಾಡಿ ಬಾವಿಗೆ ತಳ್ಳಿದ ಯುವಕ – 21 ಗಂಟೆ ಹೋರಾಡಿ ಬದುಕುಳಿದ ಸಂತ್ರಸ್ತೆ!
ದೇಶ

ಜೂಜಿನ ಸಾಲ ತೀರಿಸಲು ಮಹಿಳೆಯನ್ನ ದರೋಡೆ ಮಾಡಿ ಬಾವಿಗೆ ತಳ್ಳಿದ ಯುವಕ – 21 ಗಂಟೆ ಹೋರಾಡಿ ಬದುಕುಳಿದ ಸಂತ್ರಸ್ತೆ!

ರಾಮಮಂದಿರಕ್ಕೆ ನೀಡಿದ್ದ 5 ಕೋಟಿ ರೂ.ಗಳ ಚಿನ್ನದ ರಾಮಚರಿತಮಾನಸವೂ ನಾಪತ್ತೆ?
ದೇಶ

ರಾಮಮಂದಿರಕ್ಕೆ ನೀಡಿದ್ದ 5 ಕೋಟಿ ರೂ.ಗಳ ಚಿನ್ನದ ರಾಮಚರಿತಮಾನಸವೂ ನಾಪತ್ತೆ?

ಹೊರ್ಮುಜ್ ಮೂಲಕ ಸಾಗುವ ಹಡಗುಗಳಿಗೆ ಸೇವಾ ಶುಲ್ಕ ಖಚಿತ – ಮಿತ್ರ ರಾಷ್ಟ್ರಗಳಿಗೆ ‘ವಿಶೇಷ’ ರಿಯಾಯಿತಿ!
ವಿದೇಶ

ಹೊರ್ಮುಜ್ ಮೂಲಕ ಸಾಗುವ ಹಡಗುಗಳಿಗೆ ಸೇವಾ ಶುಲ್ಕ ಖಚಿತ – ಮಿತ್ರ ರಾಷ್ಟ್ರಗಳಿಗೆ ‘ವಿಶೇಷ’ ರಿಯಾಯಿತಿ!

ಶೋಪಿಯಾನ್ ತೋಟದಲ್ಲಿ ಉಗ್ರರ ಬೇಟೆ : ತಪ್ಪಿಸಿಕೊಳ್ಳುವ ಹಾದಿಗಳನ್ನು ಬಂದ್ ಮಾಡಿದ ಭಾರತೀಯ ಸೇನೆ!
ದೇಶ

ಶೋಪಿಯಾನ್ ತೋಟದಲ್ಲಿ ಉಗ್ರರ ಬೇಟೆ : ತಪ್ಪಿಸಿಕೊಳ್ಳುವ ಹಾದಿಗಳನ್ನು ಬಂದ್ ಮಾಡಿದ ಭಾರತೀಯ ಸೇನೆ!

ಖಮೇನಿ ಅಂತ್ಯಕ್ರಿಯೆಯಲ್ಲಿ ಕಣ್ಣೀರಾದ ಇರಾನಿಯರು : ‘ಅವರನ್ನು ಜನ ದ್ವೇಷಿಸುತ್ತಾರೆ ಅಂದುಕೊಂಡಿದ್ದೆ’ ಎಂದ ಟ್ರಂಪ್
ವಿದೇಶ

ಖಮೇನಿ ಅಂತ್ಯಕ್ರಿಯೆಯಲ್ಲಿ ಕಣ್ಣೀರಾದ ಇರಾನಿಯರು : ‘ಅವರನ್ನು ಜನ ದ್ವೇಷಿಸುತ್ತಾರೆ ಅಂದುಕೊಂಡಿದ್ದೆ’ ಎಂದ ಟ್ರಂಪ್

Next Post
ಕೇವಲ 38 ತಿಂಗಳಲ್ಲಿ ವಿಶ್ವದ ಅತಿದೊಡ್ಡ ರೈಲ್ವೆ ನಿಲ್ದಾಣ ನಿರ್ಮಿಸಿದ ಚೀನಾದ ರೊಬೋಟ್‌ ಸೈನ್ಯ!

ಕೇವಲ 38 ತಿಂಗಳಲ್ಲಿ ವಿಶ್ವದ ಅತಿದೊಡ್ಡ ರೈಲ್ವೆ ನಿಲ್ದಾಣ ನಿರ್ಮಿಸಿದ ಚೀನಾದ ರೊಬೋಟ್‌ ಸೈನ್ಯ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಲಾರ್ಡ್ಸ್ ಅಂಗಳದಲ್ಲಿ ತಾಯ್ತನದ ಸಂಭ್ರಮ : ಟಿ20 ವಿಶ್ವಕಪ್ ಫೈನಲ್‌ನಲ್ಲಿ ಮಿಂಚಿದ ನ್ಯಾಟ್ ಸ್ಕೈವರ್-ಬ್ರಂಟ್!

ಲಾರ್ಡ್ಸ್ ಅಂಗಳದಲ್ಲಿ ತಾಯ್ತನದ ಸಂಭ್ರಮ : ಟಿ20 ವಿಶ್ವಕಪ್ ಫೈನಲ್‌ನಲ್ಲಿ ಮಿಂಚಿದ ನ್ಯಾಟ್ ಸ್ಕೈವರ್-ಬ್ರಂಟ್!

ಗುಣಮಟ್ಟದ ಶಿಕ್ಷಣದತ್ತ ಯು.ಬಿ ಶೆಟ್ಟಿ ಶಿಕ್ಷಣ ಸಂಸ್ಥೆಯ ಮತ್ತೊಂದು ಹೆಜ್ಜೆ – ಹೈಟೆಕ್ ಲ್ಯಾಬ್‌ಗಳು, ಗ್ರಂಥಾಲಯ ಉದ್ಘಾಟನೆ!

ಗುಣಮಟ್ಟದ ಶಿಕ್ಷಣದತ್ತ ಯು.ಬಿ ಶೆಟ್ಟಿ ಶಿಕ್ಷಣ ಸಂಸ್ಥೆಯ ಮತ್ತೊಂದು ಹೆಜ್ಜೆ – ಹೈಟೆಕ್ ಲ್ಯಾಬ್‌ಗಳು, ಗ್ರಂಥಾಲಯ ಉದ್ಘಾಟನೆ!

ರಾಜ್ಯದಲ್ಲಿ ಇಂದು ಭಾರೀ ಮಳೆ ಎಚ್ಚರಿಕೆ ; 11 ಜಿಲ್ಲೆಗಳಿಗೆ ಆರೆಂಜ್, 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ರಾಜ್ಯದಲ್ಲಿ ಇಂದು ಭಾರೀ ಮಳೆ ಎಚ್ಚರಿಕೆ ; 11 ಜಿಲ್ಲೆಗಳಿಗೆ ಆರೆಂಜ್, 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಇಂಗ್ಲೆಂಡ್ ಬಗ್ಗುಬಡಿದು 7ನೇ ಬಾರಿ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡ ಆಸ್ಟ್ರೇಲಿಯಾ!

ಇಂಗ್ಲೆಂಡ್ ಬಗ್ಗುಬಡಿದು 7ನೇ ಬಾರಿ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡ ಆಸ್ಟ್ರೇಲಿಯಾ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಲಾರ್ಡ್ಸ್ ಅಂಗಳದಲ್ಲಿ ತಾಯ್ತನದ ಸಂಭ್ರಮ : ಟಿ20 ವಿಶ್ವಕಪ್ ಫೈನಲ್‌ನಲ್ಲಿ ಮಿಂಚಿದ ನ್ಯಾಟ್ ಸ್ಕೈವರ್-ಬ್ರಂಟ್!

ಲಾರ್ಡ್ಸ್ ಅಂಗಳದಲ್ಲಿ ತಾಯ್ತನದ ಸಂಭ್ರಮ : ಟಿ20 ವಿಶ್ವಕಪ್ ಫೈನಲ್‌ನಲ್ಲಿ ಮಿಂಚಿದ ನ್ಯಾಟ್ ಸ್ಕೈವರ್-ಬ್ರಂಟ್!

ಗುಣಮಟ್ಟದ ಶಿಕ್ಷಣದತ್ತ ಯು.ಬಿ ಶೆಟ್ಟಿ ಶಿಕ್ಷಣ ಸಂಸ್ಥೆಯ ಮತ್ತೊಂದು ಹೆಜ್ಜೆ – ಹೈಟೆಕ್ ಲ್ಯಾಬ್‌ಗಳು, ಗ್ರಂಥಾಲಯ ಉದ್ಘಾಟನೆ!

ಗುಣಮಟ್ಟದ ಶಿಕ್ಷಣದತ್ತ ಯು.ಬಿ ಶೆಟ್ಟಿ ಶಿಕ್ಷಣ ಸಂಸ್ಥೆಯ ಮತ್ತೊಂದು ಹೆಜ್ಜೆ – ಹೈಟೆಕ್ ಲ್ಯಾಬ್‌ಗಳು, ಗ್ರಂಥಾಲಯ ಉದ್ಘಾಟನೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat