ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೆಂಗಳೂರಲ್ಲಿ ಆಲಿಕಲ್ಲು ಸಹಿತ ಬಿರುಗಾಳಿ ಮಳೆ ಅಬ್ಬರ ; ಸಾಲು ಸಾಲು ಅವಾಂತರ.. ಜನ ಹೈರಾಣು!

May 22, 2026
Share on WhatsappShare on FacebookShare on Twitter

ಬೆಂಗಳೂರು : ಬೆಂಗಳೂರಿನ ಹಲವೆಡೆ ಆಲಿಕಲ್ಲು ಸಹಿತ ಭಾರೀ ಬಿರುಗಾಳಿ ಮಳೆ ಸುರಿದ ಪರಿಣಾಮ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮೆಜೆಸ್ಟಿಕ್, ಮಲ್ಲೇಶ್ವರಂ, ಮೈಸೂರು ರಸ್ತೆ ಸೇರಿದಂತೆ ನಗರದ ಹಲವು ಪ್ರಮುಖ ಪ್ರದೇಶಗಳಲ್ಲಿ ಮಳೆರಾಯ ಆರ್ಭಟಿಸಿದ್ದು, ರಸ್ತೆಗಳು ಜಲಾವೃತವಾಗಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ. ನಿನ್ನೆ (ಮೇ.21) ಸಂಜೆ ವೇಳೆ ಸುರಿದ ಭಾರೀ ಮಳೆಯಿಂದ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ವಿಜಯನಗರ, ಶಾಂತಿನಗರ, ಲಾಲ್ಬಾಗ್, ಕಬ್ಬನ್‌ ಪಾರ್ಕ್‌, ಕೆ.ಆರ್.ಮಾರ್ಕೆಟ್, ಜಯನಗರ, ರಾಜಾಜಿನಗರ, ವಸಂತನಗರ, ವಿಧಾನಸೌಧ, ಮೈಸೂರು ರಸ್ತೆ, ಮಾಗಡಿ ರಸ್ತೆ, ಬಸವೇಶ್ವರನಗರ, ಮಲ್ಲೇಶ್ವರಂ, ಮೆಜೆಸ್ಟಿಕ್, ವಿಲ್ಸನ್‌ ಗಾರ್ಡನ್, ಮೈಸೂರು ಬ್ಯಾಂಕ್ ವೃತ್ತ ಹಾಗೂ ಕನ್ನಿಂಗ್ಹ್ಯಾಮ್ ರಸ್ತೆಯಲ್ಲಿ ಆಲಿಕಲ್ಲು ಸಹಿತ ಮಳೆ ಸುರಿದಿದೆ. ಹಲವು ಕಡೆಗಳಲ್ಲಿ ಬೃಹತ್ ಮರಗಳು ಮತ್ತು ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಕೆಆರ್ ಪುರದ ದೂರವಾಣಿ ನಗರ ಚರ್ಚ್ ಬಳಿ ಮಳೆ ಅಬ್ಬರಕ್ಕೆ ಬೃಹತ್ ಮರ ಹಾಗೂ ವಿದ್ಯುತ್ ಕಂಬ ನೆಲಕ್ಕುರುಳಿದ ಘಟನೆ ನಡೆದಿದೆ. ಮರದ ಅಡಿಯಲ್ಲಿ ಎರಡು ಬೈಕ್‌ಗಳು ಸಿಲುಕಿಕೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ರಸ್ತೆ ಮಧ್ಯೆ ಮರ ಹಾಗೂ ಕಂಬ ಬಿದ್ದ ಪರಿಣಾಮ ದೂರವಾಣಿ ನಗರ–ರಾಮಮೂರ್ತಿನಗರ ಮುಖ್ಯರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿತ್ತು. ವಾಹನ ಸವಾರರು ಗಂಟೆಗಳ ಕಾಲ ಟ್ರಾಫಿಕ್‌ನಲ್ಲಿ ಸಿಲುಕಿ ನರಕಯಾತನೆ ಅನುಭವಿಸಿದರು. ವಿದ್ಯುತ್ ಕಂಬ ಬಿದ್ದ ಪರಿಣಾಮ ಕೆಲ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕವೂ ಕಡಿತಗೊಂಡಿದೆ. ಘಟನೆ ಕೆಆರ್ ಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇನ್ನೊಂದೆಡೆ ಯುಬಿ ಸಿಟಿಯ ಸದರ್ನ್ ಸ್ಟಾರ್ ಹೋಟೆಲ್ ಮುಂಭಾಗ ಸಂಜೆಯ ಭಾರೀ ಮಳೆಗೆ ರಸ್ತೆ ಕುಸಿದ ಪರಿಣಾಮ ರಸ್ತೆ ಬದಿಯಲ್ಲಿ ಪಾರ್ಕ್ ಮಾಡಿದ್ದ ಇನ್ನೋವಾ ಕಾರೊಂದು ಗುಂಡಿಯಲ್ಲಿ ಸಿಲುಕಿಕೊಂಡಿದೆ. ರಸ್ತೆ ಕುಸಿದ ದೃಶ್ಯ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದು, ಕಳಪೆ ಕಾಮಗಾರಿಯ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.

ರಾಜಾಜಿನಗರದ ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ಮರ ಬಿದ್ದು ರಸ್ತೆ ಸಂಪೂರ್ಣ ಬಂದ್ ಆಗಿತ್ತು. ಮತ್ತೊಂದು ಕಡೆ ಲೈಟ್ ಕಂಬ ವಾಲಿಕೊಂಡಿದ್ದು, ಅಪಾಯದ ಪರಿಸ್ಥಿತಿ ನಿರ್ಮಾಣವಾಗಿತ್ತು. ಸಾರ್ವಜನಿಕರು ಪರ್ಯಾಯ ಮಾರ್ಗವಾಗಿ ಸರ್ವಿಸ್ ರಸ್ತೆ ಬಳಕೆ ಮಾಡಿದ್ದು, ಸ್ಥಳಕ್ಕೆ ಆಗಮಿಸಿದ ಜಿಬಿಎ ಸಿಬ್ಬಂದಿಗಳು ಮರ ತೆರವು ಕಾರ್ಯಾಚರಣೆ ನಡೆಸಿದರು.

ಇಂದಿರಾನಗರ 16ನೇ ಕ್ರಾಸ್‌ನಲ್ಲಿ ಬೃಹತ್ ಮರ ಕಾರಿನ ಮೇಲೆ ಬಿದ್ದ ಪರಿಣಾಮ ಕಾರು ಜಖಂಗೊಂಡಿದೆ. ಮರ ಬಿದ್ದ ರಭಸಕ್ಕೆ ಕಾರಿನ ಮೇಲ್ಭಾಗ ಹಾನಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪುಲಿಕೇಶಿನಗರದಲ್ಲೂ ಮುಖ್ಯ ರಸ್ತೆಯಲ್ಲೇ ಮರ ಉರುಳಿ ಬಿದ್ದಿದ್ದು, ಪೊಲೀಸರು ಹಾಗೂ ಸಿಬ್ಬಂದಿಗಳು ತೆರವು ಕಾರ್ಯ ಆರಂಭಿಸಿದ್ದಾರೆ.

ನೆಲಮಂಗಲ ತಾಲೂಕಿನ ಮಲ್ಲಾಪುರದಲ್ಲಿ ಭಾರೀ ಮಳೆ ಹಾಗೂ ಗಾಳಿಗೆ ಖಾಸಗಿ ಕಾಲೇಜಿನ ಶೀಟ್ಗಳು ಹಾರಿ ಹೋಗಿ ಮನೆ ಮೇಲೆ ಬಿದ್ದ ಪರಿಣಾಮ ಮನೆ ಹಾನಿಗೊಳಗಾಗಿದೆ. ಹೊನ್ನರಾಮ ಎಂಬುವರಿಗೆ ಸೇರಿದ ಶೀಟ್ ಮನೆಗೆ ಹಾನಿಯಾಗಿದ್ದು, ಮನೆಯ ಮೇಲ್ಚಾವಣಿ, ಗೋಡೆ ಹಾಗೂ ಬಳಕೆ ಸಾಮಗ್ರಿಗಳು ಜಖಂಗೊಂಡಿವೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದೇ ವೇಳೆ ಗ್ರಾಮದಲ್ಲಿ ನಾಲ್ಕೈದು ವಿದ್ಯುತ್ ಕಂಬಗಳು ಉರುಳಿಬಿದ್ದ ಪರಿಣಾಮ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ದೊಡ್ಡ ದುರಂತವೊಂದು ತಪ್ಪಿದಂತಾಗಿದೆ.

ಇದನ್ನೂ ಓದಿ : ಪಂಚಾಯತ್‌ನಲ್ಲಿ ಮುಖ್ಯಾಧಿಕಾರಿಯ ನಕಲಿ ಸಹಿ, ಕಡತ ತಿದ್ದುಪಡಿ ಆರೋಪ : ಮೂವರ ವಿರುದ್ಧ ಪ್ರಕರಣ!

Tags: bengaloreKarnataka News beat
SendShareTweet
Previous Post

ರಾಂಚಿಯಲ್ಲಿ ‘ಮಿನಿ ಇಂಡಿಯಾ’ ಕಂಪನಿಯ ಮೊದಲ ಅಧಿಕೃತ ಶೋರೂಮ್ ಉದ್ಘಾಟನೆ!

Next Post

2027ರ ವಿಶ್ವಕಪ್‌ಗೆ ಬುಮ್ರಾಗೆ BCCI ವಿಶೇಷ ರಕ್ಷಣೆ : ವರ್ಕ್‌ಲೋಡ್ ಮ್ಯಾನೇಜ್‌ಮೆಂಟ್‌ಗೆ ಮಾಸ್ಟರ್ ಪ್ಲಾನ್

Related Posts

ಪ್ರೀತಿಸಿ ಮದ್ವೆಯಾದ ಯುವ ಜೋಡಿಗೆ ಚಾಕು ಇರಿತ – ಪೊಲೀಸ್ ಠಾಣೆ ಆವರಣದಲ್ಲೇ  ಹತ್ಯೆಗೆ ಯತ್ನ!
ದಾವಣಗೆರೆ

ಪ್ರೀತಿಸಿ ಮದ್ವೆಯಾದ ಯುವ ಜೋಡಿಗೆ ಚಾಕು ಇರಿತ – ಪೊಲೀಸ್ ಠಾಣೆ ಆವರಣದಲ್ಲೇ ಹತ್ಯೆಗೆ ಯತ್ನ!

ಬಂಟ್ವಾಳದಲ್ಲಿ ವಿದ್ಯಾರ್ಥಿನಿ ಮೇಲೆ ಪಾಗಲ್ ಪ್ರೇಮಿಯಿಂದ ಭೀಕರ ದಾಳಿ!
ದಕ್ಷಿಣ ಕನ್ನಡ

ಬಂಟ್ವಾಳದಲ್ಲಿ ವಿದ್ಯಾರ್ಥಿನಿ ಮೇಲೆ ಪಾಗಲ್ ಪ್ರೇಮಿಯಿಂದ ಭೀಕರ ದಾಳಿ!

ಶಿವಮೊಗ್ಗದಲ್ಲಿ ಕರುಳು ಹಿಂಡುವ ಘಟನೆ.. ಚೀಲದಲ್ಲಿ ಹಾಲಿನ ಬಾಟಲ್​ ಜೊತೆ ನವಜಾತ ಶಿಶುವನ್ನು ಬಿಟ್ಟುಹೋದ ಪೋಷಕರು!
ಶಿವಮೊಗ್ಗ

ಶಿವಮೊಗ್ಗದಲ್ಲಿ ಕರುಳು ಹಿಂಡುವ ಘಟನೆ.. ಚೀಲದಲ್ಲಿ ಹಾಲಿನ ಬಾಟಲ್​ ಜೊತೆ ನವಜಾತ ಶಿಶುವನ್ನು ಬಿಟ್ಟುಹೋದ ಪೋಷಕರು!

ಬೈಂದೂರಿನಲ್ಲಿ ಗದ್ದೆಗಿಳಿದು ಭತ್ತ ನಾಟಿ ಮಾಡಿದ ಸರ್ಕಾರಿ ಶಾಲಾ ವಿದ್ಯಾರ್ಥಿಗಳು
ಉಡುಪಿ

ಬೈಂದೂರಿನಲ್ಲಿ ಗದ್ದೆಗಿಳಿದು ಭತ್ತ ನಾಟಿ ಮಾಡಿದ ಸರ್ಕಾರಿ ಶಾಲಾ ವಿದ್ಯಾರ್ಥಿಗಳು

ರಾಜಾಜಿನಗರದಲ್ಲಿ ಕೈ-ಕೈ ಮಿಲಾಯಿಸಿದ ಬಿಜೆಪಿ-ಕಾಂಗ್ರೆಸ್‌ ಕಾರ್ಯಕರ್ತರು ; ಹಲವರು ಪೊಲೀಸ್‌ ವಶಕ್ಕೆ!
ಬೆಂಗಳೂರು

ರಾಜಾಜಿನಗರದಲ್ಲಿ ಕೈ-ಕೈ ಮಿಲಾಯಿಸಿದ ಬಿಜೆಪಿ-ಕಾಂಗ್ರೆಸ್‌ ಕಾರ್ಯಕರ್ತರು ; ಹಲವರು ಪೊಲೀಸ್‌ ವಶಕ್ಕೆ!

ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಸ್ಥಳದಲ್ಲೇ ಸಾವು, ಯುವತಿಗೆ ಗಾಯ!
ಬೆಂಗಳೂರು

ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಸ್ಥಳದಲ್ಲೇ ಸಾವು, ಯುವತಿಗೆ ಗಾಯ!

Next Post
2027ರ ವಿಶ್ವಕಪ್‌ಗೆ ಬುಮ್ರಾಗೆ BCCI ವಿಶೇಷ ರಕ್ಷಣೆ : ವರ್ಕ್‌ಲೋಡ್ ಮ್ಯಾನೇಜ್‌ಮೆಂಟ್‌ಗೆ ಮಾಸ್ಟರ್ ಪ್ಲಾನ್

2027ರ ವಿಶ್ವಕಪ್‌ಗೆ ಬುಮ್ರಾಗೆ BCCI ವಿಶೇಷ ರಕ್ಷಣೆ : ವರ್ಕ್‌ಲೋಡ್ ಮ್ಯಾನೇಜ್‌ಮೆಂಟ್‌ಗೆ ಮಾಸ್ಟರ್ ಪ್ಲಾನ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೈಲ್ವೆ ಇಲಾಖೆಯಲ್ಲಿ 119 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

ರೈಲ್ವೆ ಇಲಾಖೆಯಲ್ಲಿ 119 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

ಖಮೇನಿಗೆ ವಿದಾಯ ಹೇಳಲು 4,000 ಕಿಮೀ ದೂರದಿಂದ ಇರಾನ್‌ಗೆ ಬಂದ ಮಹಿಳೆ!

ಖಮೇನಿಗೆ ವಿದಾಯ ಹೇಳಲು 4,000 ಕಿಮೀ ದೂರದಿಂದ ಇರಾನ್‌ಗೆ ಬಂದ ಮಹಿಳೆ!

ಟೆಸ್ಟ್ ಕ್ರಿಕೆಟ್‌ಗೆ ವಿರಾಟ್‌ ಕೊಹ್ಲಿ ವಿದಾಯದ ಹಿಂದೆ ಕೋಪವಿತ್ತು : ಕಪಿಲ್ ದೇವ್

ಟೆಸ್ಟ್ ಕ್ರಿಕೆಟ್‌ಗೆ ವಿರಾಟ್‌ ಕೊಹ್ಲಿ ವಿದಾಯದ ಹಿಂದೆ ಕೋಪವಿತ್ತು : ಕಪಿಲ್ ದೇವ್

ಪ್ರೀತಿಸಿ ಮದ್ವೆಯಾದ ಯುವ ಜೋಡಿಗೆ ಚಾಕು ಇರಿತ – ಪೊಲೀಸ್ ಠಾಣೆ ಆವರಣದಲ್ಲೇ  ಹತ್ಯೆಗೆ ಯತ್ನ!

ಪ್ರೀತಿಸಿ ಮದ್ವೆಯಾದ ಯುವ ಜೋಡಿಗೆ ಚಾಕು ಇರಿತ – ಪೊಲೀಸ್ ಠಾಣೆ ಆವರಣದಲ್ಲೇ ಹತ್ಯೆಗೆ ಯತ್ನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೈಲ್ವೆ ಇಲಾಖೆಯಲ್ಲಿ 119 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

ರೈಲ್ವೆ ಇಲಾಖೆಯಲ್ಲಿ 119 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

ಖಮೇನಿಗೆ ವಿದಾಯ ಹೇಳಲು 4,000 ಕಿಮೀ ದೂರದಿಂದ ಇರಾನ್‌ಗೆ ಬಂದ ಮಹಿಳೆ!

ಖಮೇನಿಗೆ ವಿದಾಯ ಹೇಳಲು 4,000 ಕಿಮೀ ದೂರದಿಂದ ಇರಾನ್‌ಗೆ ಬಂದ ಮಹಿಳೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat