ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಹೆದ್ದಾರಿಯಲ್ಲಿ ಸಿಸಿಟಿವಿ ಅಳವಡಿಸಿ ಸೇನೆಯ ಮಾಹಿತಿ ಪಾಕ್‌ಗೆ ರವಾನೆ – ಪಂಜಾಬ್‌ ವ್ಯಕ್ತಿ ಅರೆಸ್ಟ್‌!

May 22, 2026
Share on WhatsappShare on FacebookShare on Twitter

ನವದೆಹಲಿ : ಭಾರತೀಯ ಸೇನೆ ಹಾಗೂ ಅರೆಸೇನಾ ಪಡೆಗಳ ಚಲನವಲವ ಮತ್ತು ಸಂಚಾರದ ಕುರಿತು ಪಾಕಿಸ್ತಾನದ ಹ್ಯಾಂಡ್ಲರ್‌ಗಳಿಗೆ ಸೂಕ್ಷ್ಮ ಮಾಹಿತಿ ರವಾನಿಸುತ್ತಿದ್ದ ಶಂಕಿತ ಬೇಹುಗಾರಿಕೆ ಜಾಲವೊಂದನ್ನು ಪಂಜಾಬ್‌ನ ಪಠಾನ್‌ಕೋಟ್ ಪೊಲೀಸರು ಭೇದಿಸಿದ್ದಾರೆ. ಈ ದೇಶದ್ರೋಹಿ ಕೃತ್ಯಕ್ಕೆ ಸಂಬಂಧಿಸಿದಂತೆ ಬಲ್ಜಿತ್ ಸಿಂಗ್ ಅಲಿಯಾಸ್ ಬಿಟ್ಟು ಎಂಬಾತನನ್ನು ಬಂಧಿಸಲಾಗಿದ್ದು, ಈ ಘಟನೆಯು ಗಡಿ ಭಾಗದಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ.

ಪಠಾನ್‌ಕೋಟ್‌ನ ಚಕ್ ಧರಿವಾಲ್ ಗ್ರಾಮದ ನಿವಾಸಿಯಾದ ಬಲ್ಜಿತ್ ಸಿಂಗ್, ಪಠಾನ್‌ಕೋಟ್-ಜಮ್ಮು ನಡುವಿನ ರಾಷ್ಟ್ರೀಯ ಹೆದ್ದಾರಿ-44ರ ಸುಜಾನ್‌ಪುರ ಬಳಿಯ ಅಂಗಡಿಯೊಂದರಲ್ಲಿ ಇಂಟರ್ನೆಟ್ ಆಧಾರಿತ ಸಿಸಿಟಿವಿ ಕ್ಯಾಮೆರಾವನ್ನು ಅಳವಡಿಸಿದ್ದ. ಈ ಹೆದ್ದಾರಿಯ ಮೂಲಕ ಸಂಚರಿಸುವ ಭಾರತೀಯ ಸೇನೆ ಮತ್ತು ಭದ್ರತಾ ಪಡೆಗಳ ಪ್ರತಿಯೊಂದು ಚಲನವಲನಗಳನ್ನು ಲೈವ್ ಆಗಿ ವೀಕ್ಷಿಸಲು ಈ ವ್ಯವಸ್ಥೆ ಮಾಡಲಾಗಿತ್ತು. ಹಿರಿಯ ಪೊಲೀಸ್ ಅಧಿಕಾರಿ ದಲ್ಜಿಂದರ್ ಸಿಂಗ್ ಧಿಲ್ಲೋನ್ ಅವರ ಪ್ರಕಾರ, ಈ ಸಿಸಿಟಿವಿ ಫೀಡ್ ಅನ್ನು ಎಲೆಕ್ಟ್ರಾನಿಕ್ ಮಾಧ್ಯಮದ ಮೂಲಕ ಪಾಕಿಸ್ತಾನ ಮತ್ತು ವಿದೇಶಗಳಲ್ಲಿರುವ ಆಪರೇಟಿವ್‌ಗಳಿಗೆ ನೇರವಾಗಿ ರವಾನಿಸಲಾಗುತ್ತಿತ್ತು.

ದುಬೈ ಲಿಂಕ್, ನಗದು ಆಮಿಷ

ಪೊಲೀಸರ ತೀವ್ರ ವಿಚಾರಣೆಯ ವೇಳೆ ಆರೋಪಿ ಬಲ್ಜಿತ್ ಸಿಂಗ್ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಕಳೆದ ಜನವರಿ ತಿಂಗಳಿನಲ್ಲಿ ತಾನು ಈ ಇಂಟರ್ನೆಟ್ ಆಧಾರಿತ ಕ್ಯಾಮೆರಾವನ್ನು ಅಳವಡಿಸಿದ್ದಾಗಿ ತಿಳಿಸಿದ್ದಾನೆ. ಅಷ್ಟೇ ಅಲ್ಲದೆ, ದುಬೈನಲ್ಲಿರುವ ಅಪರಿಚಿತ ವ್ಯಕ್ತಿಯೊಬ್ಬನಿಂದ ತನಗೆ ಈ ಕುರಿತು ಸೂಚನೆಗಳು ಸಿಗುತ್ತಿದ್ದವು. ಈ ಕೆಲಸಕ್ಕಾಗಿ ನನಗೆ 40,000ರೂ. ಹಣ ನೀಡಲಾಗಿತ್ತು ಎಂಬ ಸ್ಫೋಟಕ ಸತ್ಯವನ್ನೂ ಬಾಯಿಬಿಟ್ಟಿದ್ದಾನೆ. ಸದ್ಯ ಆರೋಪಿಯಿಂದ ಸಿಸಿಟಿವಿ ಕ್ಯಾಮೆರಾ ಹಾಗೂ ವೈಫೈ ರೂಟರ್ ಅನ್ನು ವಶಪಡಿಸಿಕೊಳ್ಳಲಾಗಿದೆ.

ನಾಲ್ವರ ವಿರುದ್ಧ ಪ್ರಕರಣ ದಾಖಲು

ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಯುತ್ತಿದ್ದ ಶಂಕಿತ ಚಟುವಟಿಕೆಗಳ ಬಗ್ಗೆ ಖಚಿತ ಮಾಹಿತಿ ಪಡೆದ ಸುಜಾನ್‌ಪುರ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿದ್ದಾರೆ. ಈ ಬೇಹುಗಾರಿಕೆ ಜಾಲದಲ್ಲಿ ಭಾಗಿಯಾಗಿದ್ದ ಬಲ್ಜಿತ್ ಸಿಂಗ್, ವಿಕ್ರಮಜೀತ್ ಸಿಂಗ್, ಬಲ್ವಿಂದರ್ ಸಿಂಗ್ ಮತ್ತು ತರಣ್‌ಪ್ರೀತ್ ಸಿಂಗ್ ಎಂಬ ನಾಲ್ವರ ವಿರುದ್ಧ ದೇಶವಿರೋಧಿ ಕೃತ್ಯಗಳಡಿ ಪ್ರಕರಣ ದಾಖಲಿಸಲಾಗಿದೆ. ಸದ್ಯ ಉಳಿದ ಮೂವರು ಆರೋಪಿಗಳ ಪತ್ತೆಗಾಗಿ ಪೊಲೀಸರು ಜಾಲ ಬೀಸಿದ್ದಾರೆ. ಈ ಜಾಲದ ಅಂತಾರಾಷ್ಟ್ರೀಯ ನಂಟು ಮತ್ತು ನಿಧಿ ಮೂಲದ ಬಗ್ಗೆ ತನಿಖೆ ನಡೆಸಲು ಹಿರಿಯ ಅಧಿಕಾರಿಗಳಿಗೆ ವರದಿಯನ್ನು ಕಳುಹಿಸಲಾಗಿದೆ.

ಪಂಜಾಬ್‌ನಲ್ಲಿ ಸಕ್ರಿಯವಾಗಿರುವ ಹೈಟೆಕ್ ಚೀನಾ ಕ್ಯಾಮೆರಾಗಳು

ಇದೇ ರೀತಿಯ ಘಟನೆಗಳು ಪಂಜಾಬ್‌ನಲ್ಲಿ ಇತ್ತೀಚೆಗೆ ಹೆಚ್ಚಾಗುತ್ತಿದ್ದು, ಕಳೆದ ತಿಂಗಳಷ್ಟೇ ಪಂಜಾಬ್ ಪೊಲೀಸರು ಪಾಕಿಸ್ತಾನದ ಐಎಸ್‌ಐ (ISI) ಬೆಂಬಲಿತ ಎರಡು ಬೃಹತ್ ಬೇಹುಗಾರಿಕೆ ಜಾಲಗಳನ್ನು ಪತ್ತೆಹಚ್ಚಿದ್ದರು. ಈ ಜಾಲಗಳು ಸೇನಾ ನೆಲೆಗಳ ಮೇಲೆ ಕಣ್ಣಿಡಲು ಚೀನಾ ನಿರ್ಮಿತ, ಸೌರಶಕ್ತಿ ಚಾಲಿತ 4G ಸಿಸಿಟಿವಿ ಕ್ಯಾಮೆರಾಗಳನ್ನು ಬಳಸುತ್ತಿರುವುದು ಬೆಳಕಿಗೆ ಬಂದಿತ್ತು. ಸಾಂಪ್ರದಾಯಿಕ ವೈರಿಂಗ್ ವ್ಯವಸ್ಥೆ ಇಲ್ಲದೆ, ಕೇವಲ ಸಿಮ್ ಕಾರ್ಡ್ ಮತ್ತು ಸೋಲಾರ್ ಪ್ಲೇಟ್ ಮೂಲಕ ಕಾರ್ಯನಿರ್ವಹಿಸುವ ಈ ಕ್ಯಾಮೆರಾಗಳು ಆಫ್-ಗ್ರಿಡ್ ಕಣ್ಗಾವಲಿಗೆ ನೆರವಾಗುತ್ತಿದ್ದವು ಎಂದು ಪಂಜಾಬ್ ಡಿಜಿಪಿ ಗೌರವ್ ಯಾದವ್ ತಿಳಿಸಿದ್ದಾರೆ.

ಜಲಂಧರ್ ಮತ್ತು ಕಪುರ್ತಲಾದಲ್ಲಿ ನಡೆದಿದ್ದ ಈ ಹಿಂದಿನ ಕಾರ್ಯಾಚರಣೆಗಳಲ್ಲಿ ಸುಖ್ವಿಂದರ್ ಸಿಂಗ್, ಸೋನಾ ಮತ್ತು ಸಂದೀಪ್ ಸಿಂಗ್ ಎಂಬಿಬ್ಬರನ್ನು ಬಂಧಿಸಲಾಗಿತ್ತು. ಕಪುರ್ತಲಾ ಸೇನಾ ಶಿಬಿರದ ಬಳಿ ಕಣ್ಗಾವಲು ಇಡಲು ಪಾಕ್ ಹ್ಯಾಂಡ್ಲರ್ ‘ಫೌಜಿ’ ಎಂಬಾತ ಹಣ ನೀಡಿದ್ದ ಕರಾಳ ಸತ್ಯ ಹೊರಬಿದ್ದಿತ್ತು. ಅಷ್ಟೇ ಅಲ್ಲದೆ, ಈ ಆರೋಪಿಗಳು ಡ್ರೋನ್ ಮೂಲಕ ಪಾಕಿಸ್ತಾನದಿಂದ ಬರುವ ಹೆರಾಯಿನ್ ಮಾದಕ ವಸ್ತುವಿನ ಸ್ಮಗ್ಲಿಂಗ್ ದಂಧೆಯಲ್ಲೂ ಭಾಗಿಯಾಗಿದ್ದರು ಎಂಬುದು ತನಿಖೆಯಲ್ಲಿ ಸಾಬೀತಾಗಿದೆ. ಸದ್ಯ ಗಡಿ ರಾಜ್ಯದಲ್ಲಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.

ಇದನ್ನೂ ಓದಿ : ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್ : ಬಂಗಾರದ ಬೆಲೆಯಲ್ಲಿ ಇಂದು ಭಾರಿ ಇಳಿಕೆ!

Tags: Karnataka News beat
SendShareTweet
Previous Post

ರಕ್ತದ ಮಡುವಿನಲ್ಲಿ ಮಹಿಳೆಯ ಶವ ಪತ್ತೆ – ಬೆಚ್ಚಿಬಿದ್ದ ಜನ!

Next Post

2027ರ ಏಕದಿನ ವಿಶ್ವಕಪ್‌ನಲ್ಲಿ ಕೊಹ್ಲಿ-ರೋಹಿತ್ ಆಡ್ತಾರಾ? ರಿಕಿ ಪಾಂಟಿಂಗ್ ಮಹತ್ವದ ಹೇಳಿಕೆ!

Related Posts

ರಾಹುಲ್ ಗಾಂಧಿ ಬಂಧನ ವೇಳೆ ಕಚ್ಚಿ, ಪರಚಿ ಪೊಲೀಸ್ ಪೇದೆ ಮೇಲೆ ಬರ್ಬರ ಹಲ್ಲೆ!
ದೇಶ

ರಾಹುಲ್ ಗಾಂಧಿ ಬಂಧನ ವೇಳೆ ಕಚ್ಚಿ, ಪರಚಿ ಪೊಲೀಸ್ ಪೇದೆ ಮೇಲೆ ಬರ್ಬರ ಹಲ್ಲೆ!

ಅಕ್ಟೋಬರ್ 15ರಿಂದ ವಿಮೆ, ಒಟಿಟಿ, ಹೂಡಿಕೆಗೂ MDR ಶುಲ್ಕ ಪಾವತಿಸಬೇಕಾ? ಇಲ್ಲಿದೆ ಮಾಹಿತಿ.
ದೇಶ

ಅಕ್ಟೋಬರ್ 15ರಿಂದ ವಿಮೆ, ಒಟಿಟಿ, ಹೂಡಿಕೆಗೂ MDR ಶುಲ್ಕ ಪಾವತಿಸಬೇಕಾ? ಇಲ್ಲಿದೆ ಮಾಹಿತಿ.

ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!
ದೇಶ

ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!

SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!
ದೇಶ

SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!

CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು: ಬೀದಿಗಿಳಿದ ವಿಪಕ್ಷಗಳು, ರಾಹುಲ್ ಗಾಂಧಿ ಧರಣಿ!
ದೇಶ

CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು: ಬೀದಿಗಿಳಿದ ವಿಪಕ್ಷಗಳು, ರಾಹುಲ್ ಗಾಂಧಿ ಧರಣಿ!

ಸಾರ್ವಜನಿಕರೇ ಗಮನಿಸಿ ; ಆಧಾರ್ ಕಾರ್ಡ್ ತಿದ್ದುಪಡಿಗೆ ಹೊಸ ನಿಯಮಗಳು, ಇಲ್ಲಿದೆ ಡಿಟೇಲ್ಸ್!
ದೇಶ

ಸಾರ್ವಜನಿಕರೇ ಗಮನಿಸಿ ; ಆಧಾರ್ ಕಾರ್ಡ್ ತಿದ್ದುಪಡಿಗೆ ಹೊಸ ನಿಯಮಗಳು, ಇಲ್ಲಿದೆ ಡಿಟೇಲ್ಸ್!

Next Post
2027ರ ಏಕದಿನ ವಿಶ್ವಕಪ್‌ನಲ್ಲಿ ಕೊಹ್ಲಿ-ರೋಹಿತ್ ಆಡ್ತಾರಾ? ರಿಕಿ ಪಾಂಟಿಂಗ್ ಮಹತ್ವದ ಹೇಳಿಕೆ!

2027ರ ಏಕದಿನ ವಿಶ್ವಕಪ್‌ನಲ್ಲಿ ಕೊಹ್ಲಿ-ರೋಹಿತ್ ಆಡ್ತಾರಾ? ರಿಕಿ ಪಾಂಟಿಂಗ್ ಮಹತ್ವದ ಹೇಳಿಕೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಹುಲ್ ಗಾಂಧಿ ಬಂಧನ ವೇಳೆ ಕಚ್ಚಿ, ಪರಚಿ ಪೊಲೀಸ್ ಪೇದೆ ಮೇಲೆ ಬರ್ಬರ ಹಲ್ಲೆ!

ರಾಹುಲ್ ಗಾಂಧಿ ಬಂಧನ ವೇಳೆ ಕಚ್ಚಿ, ಪರಚಿ ಪೊಲೀಸ್ ಪೇದೆ ಮೇಲೆ ಬರ್ಬರ ಹಲ್ಲೆ!

‘ನನಗೆ 4–5 ಬಾರಿ ನೊಬೆಲ್ ಸಿಗಬೇಕಿತ್ತು’ ; ಮತ್ತೊಮ್ಮೆ ಶಾಂತಿ ಪ್ರಶಸ್ತಿಗೆ ಬೇಡಿಕೆ ಇಟ್ಟ ಅಮೆರಿಕದ ಅಧ್ಯಕ್ಷ!

‘ನನಗೆ 4–5 ಬಾರಿ ನೊಬೆಲ್ ಸಿಗಬೇಕಿತ್ತು’ ; ಮತ್ತೊಮ್ಮೆ ಶಾಂತಿ ಪ್ರಶಸ್ತಿಗೆ ಬೇಡಿಕೆ ಇಟ್ಟ ಅಮೆರಿಕದ ಅಧ್ಯಕ್ಷ!

ಮಾರುತಿ ಸುಜುಕಿ ‘ಗ್ರಾಂಡ್ ವಿಟಾರಾ’ ಕಾರಿನ ಮೇಲೆ ಬರೋಬ್ಬರಿ 1.36 ಲಕ್ಷ ರೂ. ಭರ್ಜರಿ ಡಿಸ್ಕೌಂಟ್!

ಮಾರುತಿ ಸುಜುಕಿ ‘ಗ್ರಾಂಡ್ ವಿಟಾರಾ’ ಕಾರಿನ ಮೇಲೆ ಬರೋಬ್ಬರಿ 1.36 ಲಕ್ಷ ರೂ. ಭರ್ಜರಿ ಡಿಸ್ಕೌಂಟ್!

ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಮಾರುಕಟ್ಟೆಗೆ ಇಳಿದ ಹೊಸ ಕಾರು ಹೋಂಡಾ ಎಲಿವಿಟ್​!

ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಮಾರುಕಟ್ಟೆಗೆ ಇಳಿದ ಹೊಸ ಕಾರು ಹೋಂಡಾ ಎಲಿವಿಟ್​!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಹುಲ್ ಗಾಂಧಿ ಬಂಧನ ವೇಳೆ ಕಚ್ಚಿ, ಪರಚಿ ಪೊಲೀಸ್ ಪೇದೆ ಮೇಲೆ ಬರ್ಬರ ಹಲ್ಲೆ!

ರಾಹುಲ್ ಗಾಂಧಿ ಬಂಧನ ವೇಳೆ ಕಚ್ಚಿ, ಪರಚಿ ಪೊಲೀಸ್ ಪೇದೆ ಮೇಲೆ ಬರ್ಬರ ಹಲ್ಲೆ!

‘ನನಗೆ 4–5 ಬಾರಿ ನೊಬೆಲ್ ಸಿಗಬೇಕಿತ್ತು’ ; ಮತ್ತೊಮ್ಮೆ ಶಾಂತಿ ಪ್ರಶಸ್ತಿಗೆ ಬೇಡಿಕೆ ಇಟ್ಟ ಅಮೆರಿಕದ ಅಧ್ಯಕ್ಷ!

‘ನನಗೆ 4–5 ಬಾರಿ ನೊಬೆಲ್ ಸಿಗಬೇಕಿತ್ತು’ ; ಮತ್ತೊಮ್ಮೆ ಶಾಂತಿ ಪ್ರಶಸ್ತಿಗೆ ಬೇಡಿಕೆ ಇಟ್ಟ ಅಮೆರಿಕದ ಅಧ್ಯಕ್ಷ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat