ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಏರ್‌ಪೋರ್ಟ್‌ನಲ್ಲಿ ಬಾಲಿವುಡ್ ಶೈಲಿಯ ದರೋಡೆ : ಏರ್‌ಲೈನ್ಸ್ ಸಿಬ್ಬಂದಿಯಿಂದಲೇ 2.5 ಕೋಟಿ ರೂ. ಮೌಲ್ಯದ ಚಿನ್ನ ಲೂಟಿ!

May 22, 2026
Share on WhatsappShare on FacebookShare on Twitter

ಅಹಮದಾಬಾದ್ : ಗುಜರಾತ್‌ನ ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಲಿವುಡ್ ಕ್ರೈಮ್ ಥ್ರಿಲ್ಲರ್ ಸಿನಿಮಾವನ್ನು ಹೋಲಿಸುವಂತಹ ರೋಚಕ ದರೋಡೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಅಹಮದಾಬಾದ್‌ನಿಂದ ಬೆಂಗಳೂರಿಗೆ ಸರಕು ಸಾಗಣೆ ವಿಮಾನದ ಮೂಲಕ ಸಾಗಣೆಯಾಗಬೇಕಿದ್ದ ಬರೋಬ್ಬರಿ 2.58 ಕೋಟಿ ರೂ. ಮೌಲ್ಯದ ಚಿನ್ನದ ಆಭರಣಗಳನ್ನು ವಿಮಾನ ನಿಲ್ದಾಣ ಹಾಗೂ ಏರ್‌ಲೈನ್ಸ್ ಸಿಬ್ಬಂದಿಯೇ ಸೇರಿ ಅತ್ಯಂತ ವ್ಯವಸ್ಥಿತವಾಗಿ ಲೂಟಿ ಮಾಡಿದ್ದಾರೆ. ಈ ಹೈಟೆಕ್ ದರೋಡೆಗೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ 8 ಮಂದಿ ಆರೋಪಿಗಳನ್ನು ಬಂಧಿಸಿದ್ದು, ಕೋಟ್ಯಂತರ ರೂಪಾಯಿ ನಗದು ಮತ್ತು ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು ತಲುಪದ ಟೈಟನ್ ಕಂಪನಿಯ ಚಿನ್ನ

ಪ್ರಸಿದ್ಧ ‘ಟೈಟನ್’ ಕಂಪನಿಗಾಗಿ ತಯಾರಿಸಲಾಗಿದ್ದ ಸುಮಾರು 2.1 ಕೆಜಿ ತೂಕದ ಚಿನ್ನಾಭರಣಗಳಿದ್ದ ಒಟ್ಟು ಏಳು ಪಾರ್ಸೆಲ್‌ಗಳನ್ನು ಕಳೆದ ಏ.18ರಂದು ಅಕಾಸಾ ಏರ್ ಕಾರ್ಗೋ ಸೇವೆ ಮೂಲಕ ಅಹಮದಾಬಾದ್‌ನಿಂದ ಬೆಂಗಳೂರಿಗೆ ಕಳುಹಿಸಲು ಬುಕ್ ಮಾಡಲಾಗಿತ್ತು. ಆದರೆ, ಬೆಂಗಳೂರಿನಲ್ಲಿ ವಿಮಾನ ಇಳಿದಾಗ ಸುಮಾರು 13 ಕೆಜಿ ತೂಕದ ಒಂದು ಪ್ರಮುಖ ಪಾರ್ಸೆಲ್ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಈ ಕುರಿತು ತನಿಖೆ ಕೈಗೆತ್ತಿಕೊಂಡ ಪೊಲೀಸರು ವಿಮಾನ ನಿಲ್ದಾಣದ ಸುರಕ್ಷತಾ ವಲಯದಲ್ಲೇ ನಡೆದಿದ್ದ ದಗಾಬಾಜಿತನವನ್ನು ಕಂಡು ಬೆಚ್ಚಿಬಿದ್ದಿದ್ದಾರೆ.

ಏರ್‌ಲೈನ್ ಸಿಬ್ಬಂದಿಯೇ ಮಾಸ್ಟರ್ ಮೈಂಡ್ಸ್

ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್ ಅತುಲ್ ಬನ್ಸಾಲ್ ಅವರ ಪ್ರಕಾರ, ಈ ಇಡೀ ದರೋಡೆಯ ಹಿಂದಿನ ಮಾಸ್ಟರ್ ಮೈಂಡ್ ಅಕಾಸಾ ಏರ್ಲೈನ್ಸ್ ಸಂಸ್ಥೆಯ ಕ್ಲೀನಿಂಗ್ ಇನ್‌ಚಾರ್ಜ್ ರೋಷನ್ ಪಟೇಲ್ ಮತ್ತು ಅದೇ ಸಂಸ್ಥೆಯ ಸೆಕ್ಯೂರಿಟಿ ಇನ್‌ಚಾರ್ಜ್ ಜೈದ್ ಹಸನ್ ಅನ್ಸಾರಿ ಆಗಿದ್ದಾರೆ. ವಿಮಾನ ನಿಲ್ದಾಣದ ಅತಿ ಹೆಚ್ಚು ಭದ್ರತೆ ಇರುವ ವಲಯದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳು ಮತ್ತು ಸಿಬ್ಬಂದಿಯ ಮೈಮೇಲಿರುವ ಬಾಡಿ ಕ್ಯಾಮೆರಾಗಳ ಕಣ್ಣು ತಪ್ಪಿಸಿ ಚಿನ್ನವನ್ನು ಹೊರಸಾಗಿಸಲು ಈ ಇಬ್ಬರು ಸ್ಕೆಚ್ ಹಾಕಿದ್ದರು. ಇವರಿಗೆ ಜುನಾಗಢ್ ನಿವಾಸಿ ಸುಲ್ತಾನ್ ಸಾಮ ಎಂಬಾತ ಸಾಥ್ ನೀಡಿದ್ದ.

ಬಾಲಿವುಡ್ ಸಿನಿಮಾದಂತಹ ದರೋಡೆ ತಂತ್ರ

ಈ ಜಾಲವು ವಿಮಾನ ನಿಲ್ದಾಣದ ಭದ್ರತಾ ತಪಾಸಣೆಯನ್ನು ದಾಟಲು ಒಂದು ವಿಶಿಷ್ಟ ತಂತ್ರ ಹೂಡಿತ್ತು. ಆರೋಪಿಗಳಲ್ಲೊಬ್ಬನಾದ ಸಲೀಂ ಮೊಹಮ್ಮದ್ ಅನ್ಸಾರಿ, ಸಾಮಾನ್ಯ ಪ್ರಯಾಣಿಕನ ಸೋಗಿನಲ್ಲಿ ಅದೇ ಬೆಂಗಳೂರು ವಿಮಾನದ ಟಿಕೆಟ್ ಬುಕ್ ಮಾಡಿ ವಿಮಾನ ನಿಲ್ದಾಣದ ಒಳಗೆ ಪ್ರವೇಶಿಸಿದ್ದ. ಕಾರ್ಗೋ ಪಾರ್ಸೆಲ್‌ಗಳನ್ನು ವಿಮಾನದ ಸರಕು ಸಾಗಣೆ ವಿಭಾಗಕ್ಕೆ ಸಾಗಿಸುವಾಗ, ಲೋಡರ್ ಜಯೇಶ್ ಪರ್ಮಾರ್ ಎಂಬಾತನ ಸಹಾಯದಿಂದ ಚಿನ್ನವಿದ್ದ ಪಾರ್ಸೆಲ್ ಅನ್ನು ಮಾತ್ರ ಪ್ರತ್ಯೇಕಿಸಿ ಟ್ರಾಲಿಯಲ್ಲಿ ಬಚ್ಚಿಡಲಾಗಿತ್ತು. ನಂತರ ಈ ಚಿನ್ನವನ್ನು ಪ್ರಯಾಣಿಕನ ಸೋಗಿನಲ್ಲಿದ್ದ ಸಲೀಂಗೆ ಹಸ್ತಾಂತರಿಸಲಾಯಿತು. ವಿಮಾನ ನಿಲ್ದಾಣದ ಸಿಬ್ಬಂದಿಯೇ ಇದರಲ್ಲಿ ಭಾಗಿಯಾಗಿದ್ದರಿಂದ ಯಾವುದೇ ಕಟ್ಟುನಿಟ್ಟಿನ ತಪಾಸಣೆ ಇಲ್ಲದೆ ಚಿನ್ನವು ಸುಲಭವಾಗಿ ನಿಲ್ದಾಣದಿಂದ ಹೊರಹೋಗಿತ್ತು.

ಚಿನ್ನ ಕರಗಿಸಿ ಮಾರಾಟ:

ದರೋಡೆಯ ನಂತರ ಆರೋಪಿಗಳು ಚಿನ್ನವನ್ನು ಕರಗಿಸಿ ಅಹಮದಾಬಾದ್ ಮತ್ತು ರಾಜ್‌ಕೋಟ್‌ನ ವಿವಿಧ ಜ್ಯುವೆಲ್ಲರಿ ಅಂಗಡಿಗಳಲ್ಲಿ ಮಾರಾಟ ಮಾಡಿದ್ದರು. ಸದ್ಯ ಪೊಲೀಸರು ಚಿನ್ನ ಖರೀದಿಸಿದ ವ್ಯಾಪಾರಿಗಳು ಸೇರಿದಂತೆ ಎಂಟು ಜನರನ್ನು ಬಂಧಿಸಿದ್ದು, ಇನ್ನೂ ನಾಲ್ವರು ತಲೆಮರೆಸಿಕೊಂಡಿದ್ದಾರೆ. ಬಂಧಿತರಿಂದ ಒಟ್ಟು 69.24 ಲಕ್ಷ ರೂ.ನಗದು ಮತ್ತು 1.02 ಕೋಟಿ ರೂ. ಮೌಲ್ಯದ ಚಿನ್ನದ ಆಭರಣಗಳನ್ನು ಒಳಗೊಂಡಂತೆ ಒಟ್ಟು 1.72 ಕೋಟಿ ರೂ.ಗೂ ಅಧಿಕ ಮೌಲ್ಯದ ಸ್ವತ್ತನ್ನು ಜಪ್ತಿ ಮಾಡಲಾಗಿದೆ. ಲೂಟಿ ಮಾಡಿದ ಚಿನ್ನದ ಅತಿ ದೊಡ್ಡ ಪಾಲು ಸೆಕ್ಯೂರಿಟಿ ಇನ್‌ಚಾರ್ಜ್ ಜೈದ್ ಅನ್ಸಾರಿಗೆ ಸಂದಾಯವಾಗಿತ್ತು ಎಂದು ತಿಳಿದುಬಂದಿದೆ. ಇದಕ್ಕೂ ಮುನ್ನ ಮಾರ್ಚ್ ತಿಂಗಳಿನಲ್ಲಿ ಮೂರು ಬಾರಿ ಇದೇ ರೀತಿ ಕಳ್ಳತನಕ್ಕೆ ಯತ್ನಿಸಿ ವಿಫಲವಾಗಿದ್ದಾಗಿ ಆರೋಪಿಗಳು ಒಪ್ಪಿಕೊಂಡಿದ್ದು, ತನಿಖೆ ಮುಂದುವರಿದಿದೆ.

ಇದನ್ನೂ ಓದಿ : ತ್ವಿಷಾ ಸಾವಿನ ಬೆನ್ನಲ್ಲೇ ಸಿಸಿಟಿವಿ ಸಿಬ್ಬಂದಿಗೆ ಕರೆ, ಸಂತಾಪದ ನೆಪ : ನಿವೃತ್ತ ನ್ಯಾಯಾಧೀಶೆಗೆ ಬಿಗಿಗೊಂಡ ಪೊಲೀಸ್ ಉರುಳು!

Tags: IndiaKarnataka News beat
SendShareTweet
Previous Post

ಟೆನಿಸ್ ಬಾಲ್ ಕ್ರಿಕೆಟ್‌ನಿಂದ ಟೀಮ್ ಇಂಡಿಯಾವರೆಗೆ : ಪ್ರಿನ್ಸ್ ಯಾದವ್ ಏಕದಿನ ತಂಡಕ್ಕೆ ಆಯ್ಕೆಯಾಗುತ್ತಿದ್ದಂತೆ ಕಣ್ಣೀರಿಟ್ಟ ತಂದೆ!

Next Post

ಯುಪಿಎಸ್ಸಿಯಲ್ಲಿ ಭರ್ಜರಿ 845 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : 2.25 ಲಕ್ಷ ರೂ.ವರೆಗೆ ಸಂಬಳ

Related Posts

ಲಂಡನ್‌ನಲ್ಲಿ ಮಗನ ಜೊತೆ 36ನೇ ಮಹಡಿಯಿಂದ ಜಿಗಿದು ಮುಂಬೈ ಮೂಲದ ದಂಪತಿ ಆತ್ಮಹತ್ಯೆ?
ವಿದೇಶ

ಲಂಡನ್‌ನಲ್ಲಿ ಮಗನ ಜೊತೆ 36ನೇ ಮಹಡಿಯಿಂದ ಜಿಗಿದು ಮುಂಬೈ ಮೂಲದ ದಂಪತಿ ಆತ್ಮಹತ್ಯೆ?

ತೃಣಮೂಲ ಕಾಂಗ್ರೆಸ್‌ಗೆ ಮತ್ತೊಂದು ಆಘಾತ : ಸಂಸದ ಸ್ಥಾನಕ್ಕೆ ಸುಶ್ಮಿತಾ ದೇವ್ ರಾಜೀನಾಮೆ!
ದೇಶ

ತೃಣಮೂಲ ಕಾಂಗ್ರೆಸ್‌ಗೆ ಮತ್ತೊಂದು ಆಘಾತ : ಸಂಸದ ಸ್ಥಾನಕ್ಕೆ ಸುಶ್ಮಿತಾ ದೇವ್ ರಾಜೀನಾಮೆ!

ಚಿನ್ನ ಖರೀದಿಸುವವರಿಗೆ ಬಂಪರ್ : ಇಂದು ಪ್ರತಿ ಗ್ರಾಂಗೆ 4,300 ರೂಪಾಯಿ ಭರ್ಜರಿ ಇಳಿಕೆ!
ದೇಶ

ಚಿನ್ನ ಖರೀದಿಸುವವರಿಗೆ ಬಂಪರ್ : ಇಂದು ಪ್ರತಿ ಗ್ರಾಂಗೆ 4,300 ರೂಪಾಯಿ ಭರ್ಜರಿ ಇಳಿಕೆ!

ಭಾರತದ ಇತಿಹಾಸದಲ್ಲೇ ದೀರ್ಘಕಾಲ ಪ್ರಧಾನಿಯಾಗಿ ಆಡಳಿತ – ನೆಹರೂ ದಾಖಲೆ ಹಿಂದಿಕ್ಕಿದ ನರೇಂದ್ರ ಮೋದಿ!
ದೇಶ

ಭಾರತದ ಇತಿಹಾಸದಲ್ಲೇ ದೀರ್ಘಕಾಲ ಪ್ರಧಾನಿಯಾಗಿ ಆಡಳಿತ – ನೆಹರೂ ದಾಖಲೆ ಹಿಂದಿಕ್ಕಿದ ನರೇಂದ್ರ ಮೋದಿ!

“ಹನಿಮೂನ್‌ಗೂ ಕುಟುಂಬಸ್ಥರ ಎಂಟ್ರಿ” : ಪತಿಯ ನಡೆಗೆ ಬೇಸತ್ತು ವಿಚ್ಛೇದನಕ್ಕೆ ನವವಿವಾಹಿತೆ ಅರ್ಜಿ!
ದೇಶ

“ಹನಿಮೂನ್‌ಗೂ ಕುಟುಂಬಸ್ಥರ ಎಂಟ್ರಿ” : ಪತಿಯ ನಡೆಗೆ ಬೇಸತ್ತು ವಿಚ್ಛೇದನಕ್ಕೆ ನವವಿವಾಹಿತೆ ಅರ್ಜಿ!

ಸವರ್ಣೀಯ ಯುವತಿಯ ಸ್ನೇಹ ಬೆಳೆಸಿದ್ದಕ್ಕೆ ದಲಿತ ಯುವಕನ ಭೀಕರ ಹತ್ಯೆ!
ದೇಶ

ಸವರ್ಣೀಯ ಯುವತಿಯ ಸ್ನೇಹ ಬೆಳೆಸಿದ್ದಕ್ಕೆ ದಲಿತ ಯುವಕನ ಭೀಕರ ಹತ್ಯೆ!

Next Post
ಯುಪಿಎಸ್ಸಿಯಲ್ಲಿ ಭರ್ಜರಿ 845 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : 2.25 ಲಕ್ಷ ರೂ.ವರೆಗೆ ಸಂಬಳ

ಯುಪಿಎಸ್ಸಿಯಲ್ಲಿ ಭರ್ಜರಿ 845 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : 2.25 ಲಕ್ಷ ರೂ.ವರೆಗೆ ಸಂಬಳ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಿ20 ಸರಣಿಯಿಂದ ವೇಗಿ ಮೊಹಮ್ಮದ್ ಸಿರಾಜ್‌ಗೆ ವಿಶ್ರಾಂತಿ ; ಬದಲಿ ಆಟಗಾರನಾಗಿ ಪ್ರಸಿದ್ಧ್ ಕೃಷ್ಣ ಆಯ್ಕೆ!

ಟಿ20 ಸರಣಿಯಿಂದ ವೇಗಿ ಮೊಹಮ್ಮದ್ ಸಿರಾಜ್‌ಗೆ ವಿಶ್ರಾಂತಿ ; ಬದಲಿ ಆಟಗಾರನಾಗಿ ಪ್ರಸಿದ್ಧ್ ಕೃಷ್ಣ ಆಯ್ಕೆ!

ಲಂಡನ್‌ನಲ್ಲಿ ಮಗನ ಜೊತೆ 36ನೇ ಮಹಡಿಯಿಂದ ಜಿಗಿದು ಮುಂಬೈ ಮೂಲದ ದಂಪತಿ ಆತ್ಮಹತ್ಯೆ?

ಲಂಡನ್‌ನಲ್ಲಿ ಮಗನ ಜೊತೆ 36ನೇ ಮಹಡಿಯಿಂದ ಜಿಗಿದು ಮುಂಬೈ ಮೂಲದ ದಂಪತಿ ಆತ್ಮಹತ್ಯೆ?

ನೈಟ್‌ಕ್ಲಬ್‌ ಗಲಾಟೆ : ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಘೋಷಿಸ್ತಾರಾ ಬೆನ್ ಸ್ಟೋಕ್ಸ್‌?

ನೈಟ್‌ಕ್ಲಬ್‌ ಗಲಾಟೆ : ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಘೋಷಿಸ್ತಾರಾ ಬೆನ್ ಸ್ಟೋಕ್ಸ್‌?

ರಾಮಲಿಂಗಾರೆಡ್ಡಿಗೆ ಮುಜರಾಯಿ ಖಾತೆ ನೀಡುವಂತೆ ಅರ್ಚಕರ ಸಂಘ ಆಗ್ರಹ!

ರಾಮಲಿಂಗಾರೆಡ್ಡಿಗೆ ಮುಜರಾಯಿ ಖಾತೆ ನೀಡುವಂತೆ ಅರ್ಚಕರ ಸಂಘ ಆಗ್ರಹ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಿ20 ಸರಣಿಯಿಂದ ವೇಗಿ ಮೊಹಮ್ಮದ್ ಸಿರಾಜ್‌ಗೆ ವಿಶ್ರಾಂತಿ ; ಬದಲಿ ಆಟಗಾರನಾಗಿ ಪ್ರಸಿದ್ಧ್ ಕೃಷ್ಣ ಆಯ್ಕೆ!

ಟಿ20 ಸರಣಿಯಿಂದ ವೇಗಿ ಮೊಹಮ್ಮದ್ ಸಿರಾಜ್‌ಗೆ ವಿಶ್ರಾಂತಿ ; ಬದಲಿ ಆಟಗಾರನಾಗಿ ಪ್ರಸಿದ್ಧ್ ಕೃಷ್ಣ ಆಯ್ಕೆ!

ಲಂಡನ್‌ನಲ್ಲಿ ಮಗನ ಜೊತೆ 36ನೇ ಮಹಡಿಯಿಂದ ಜಿಗಿದು ಮುಂಬೈ ಮೂಲದ ದಂಪತಿ ಆತ್ಮಹತ್ಯೆ?

ಲಂಡನ್‌ನಲ್ಲಿ ಮಗನ ಜೊತೆ 36ನೇ ಮಹಡಿಯಿಂದ ಜಿಗಿದು ಮುಂಬೈ ಮೂಲದ ದಂಪತಿ ಆತ್ಮಹತ್ಯೆ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat