ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

LIC ಷೇರು ಖರೀದಿಸಿದವರಿಗೆ ಬಂಪರ್ : ಸಿಗಲಿದೆ ಬೋನಸ್ ಷೇರು.. ಭರ್ಜರಿ ಡಿವಿಡೆಂಡ್!

May 23, 2026
Share on WhatsappShare on FacebookShare on Twitter

ಬೆಂಗಳೂರು : ದೇಶದ ಸಾರ್ವಜನಿಕ ವಲಯದ ಬೃಹತ್ ವಿಮಾ ಸಂಸ್ಥೆಯಾಗಿರುವ ಭಾರತೀಯ ಜೀವ ವಿಮಾ ನಿಗಮವು ಷೇರು ಖರೀದಿದಾರರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಕಳೆದ ತ್ರೈಮಾಸಿಕದಲ್ಲಿ ಭರ್ಜರಿ ಲಾಭ ಗಳಿಸಿದ ಬೆನ್ನಲ್ಲೇ ಷೇರು ಖರೀದಿಸಿದವರಿಗೆ 1:1 ಬೋನಸ್ ಷೇರುಗಳನ್ನು ಘೋಷಣೆ ಮಾಡಿದೆ. ಅಷ್ಟೇ ಅಲ್ಲ, ಹೂಡಿಕೆದಾರರಿಗೆ ಪ್ರತಿ ಷೇರಿಗೆ 10 ರೂಪಾಯಿ ಡೆವಿಡೆಂಡ್ ಅನ್ನು ಕೂಡ ಘೋಷಣೆ ಮಾಡಿದೆ. ಇದು ಎಲ್ಐಸಿ ಹೂಡಿಕೆದಾರರಿಗೆ ಭರ್ಜರಿ ಸಿಹಿ ಸುದ್ದಿಯಾಗಿದೆ.

ಎಲ್ಐಸಿ ಸ್ಥಾಪನೆಯಾದ ಕಳೆದ 69 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಎಲ್ಐಸಿಯು ಹೂಡಿಕೆದಾರರಿಗೆ ಬೋನಸ್ ಷೇರು ಘೋಷಣೆ ಮಾಡಿದೆ. ನಿಮ್ಮ ಬಳಿ ಈಗ ಎಲ್ಐಸಿಯ 200 ಷೇರುಗಳಿದ್ದರೆ, ಬೋನಸ್ ಸೇರಿ ಯಾವುದೇ ಹೆಚ್ಚುವರಿ ಹಣದ ಹೂಡಿಕೆಯಿಲ್ಲದೆ ನಿಮ್ಮ ಷೇರುಗಳ ಸಂಖ್ಯೆ 400 ಆಗಲಿದೆ. ಹಾಗೆಯೇ, ಆ 400 ಷೇರುಗಳಿಗೆ ತಲಾ 10 ರೂಪಾಯಿಯಂತೆ ಡಿವಿಡೆಂಡ್ ನೀಡಲಾಗುತ್ತದೆ. ಅಂದರೆ, ನಿಮಗೆ 4 ಸಾವಿರ ರೂಪಾಯಿ ಡಿವಿಡೆಂಡ್ ಸಿಗಲಿದೆ.

ಬೋನಸ್ ಷೇರು ಎಂದರೆ, ಕಂಪನಿಯು ತನ್ನ ಬಳಿ ಇರುವ ಹೆಚ್ಚುವರಿ ನಗದು ಮೀಸಲು (Reserves) ಹಣವನ್ನು ಬಳಸಿಕೊಂಡು, ಪ್ರಸ್ತುತ ಇರುವ ಷೇರುದಾರರಿಗೆ ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ ಉಚಿತವಾಗಿ ನೀಡುವ ಷೇರುಗಳನ್ನು ‘ಬೋನಸ್ ಷೇರು’ ಎನ್ನಲಾಗುತ್ತದೆ.

ರೆಕಾರ್ಡ್ ಡೇಟ್ ಕೂಡ ಫಿಕ್ಸ್

ಎಲ್ಐಸಿ ಬೋನಸ್ ಷೇರುಗಳಿಗೆ ಸಂಬಂಧಿಸಿದಂತೆ ಮಂಡಳಿಯು ರೆಕಾರ್ಡ್ ಡೇಟ್ ಕೂಡ ಫಿಕ್ಸ್ ಮಾಡಿದೆ. ಎಲ್ಐಸಿ ಷೇರುಗಳನ್ನು ಹೊಂದಿರುವವರು ಮೇ 29ರಂದು ಬೋನಸ್ ಷೇರುಗಳನ್ನು ಪಡೆಯಲು ಅರ್ಹರಾಗುತ್ತಾರೆ. ಜೂನ್ 1ರಂದು ಹೂಡಿಕೆದಾರರಿಗೆ ಹೆಚ್ಚುವರಿ ಬೋನಸ್ ಷೇರುಗಳು ಜಮೆಯಾಗುತ್ತವೆ. ಅಂದರೆ, ಹೂಡಿಕೆದಾರರ ಷೇರುಗಳ ಸಂಖ್ಯೆ ಅಂದು ದುಪ್ಪಟ್ಟಾಗುತ್ತದೆ. ಹಾಗೆಯೇ, ಡಿವಿಡೆಂಡ್ ಪಡೆಯಲು ಕೂಡ ಜೂನ್ 25ಅನ್ನು ರೆಕಾರ್ಡ್ ಡೇಟ್ ಆಗಿ ಫಿಕ್ಸ್ ಮಾಡಿದೆ.

ಇದನ್ನೂ ಓದಿ : ಕೇಂದ್ರ ಸರ್ಕಾರದ Balmer Lawrie ಸಂಸ್ಥೆಯಲ್ಲಿ 62 ಹುದ್ದೆಗಳ ನೇಮಕ : ಬೆಂಗಳೂರಿನಲ್ಲೂ ಉದ್ಯೋಗ!

Tags: Karnataka News beat
SendShareTweet
Previous Post

IPL ‘ಒರಿಜಿನಲ್’ ಟಿ20 ಲೀಗ್ : ಭಾರತದ ಸತತ ಟಿ20 ವಿಶ್ವಕಪ್ ಗೆಲುವಿಗೆ ಇದೇ ಕಾರಣ ಎಂದ ಗಪ್ಟಿಲ್!

Next Post

ಚೀನಾದ ಕಲ್ಲಿದ್ದಲು ಗಣಿಯಲ್ಲಿ ಭೀಕರ ಸ್ಫೋಟ ; 82 ಕಾರ್ಮಿಕರು ದುರ್ಮರಣ.. ಹಲವರು ನಾಪತ್ತೆ!

Related Posts

ನರ್ಸಿಂಗ್ ಕೋರ್ಸ್ ಮುಗಿಸಿದವರಿಗೆ ಚಾನ್ಸ್ : ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನರ್ಸಿಂಗ್ ಕೋರ್ಸ್ ಮುಗಿಸಿದವರಿಗೆ ಚಾನ್ಸ್ : ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ನೇಮಕಾತಿ!

7.8 ಕೋಟಿ ಉದ್ಯೋಗಿಗಳಿಗೆ ಗುಡ್ ನ್ಯೂಸ್ : PF ಬಡ್ಡಿ ಜಮೆಗೆ ಮುಹೂರ್ತ.. ಹೀಗಿದೆ ಬಡ್ಡಿ ಲೆಕ್ಕಾಚಾರ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

7.8 ಕೋಟಿ ಉದ್ಯೋಗಿಗಳಿಗೆ ಗುಡ್ ನ್ಯೂಸ್ : PF ಬಡ್ಡಿ ಜಮೆಗೆ ಮುಹೂರ್ತ.. ಹೀಗಿದೆ ಬಡ್ಡಿ ಲೆಕ್ಕಾಚಾರ!

ಜಿಲ್ಲಾ ಪಂಚಾಯಿತಿಯಲ್ಲಿ 17 ಹುದ್ದೆಗಳ ನೇಮಕ : ಈ ಜಿಲ್ಲೆಯವರಿಗಿದು ಶುಭ ಸಮಾಚಾರ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾ ಪಂಚಾಯಿತಿಯಲ್ಲಿ 17 ಹುದ್ದೆಗಳ ನೇಮಕ : ಈ ಜಿಲ್ಲೆಯವರಿಗಿದು ಶುಭ ಸಮಾಚಾರ!

ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ : ಹೂಡಿಕೆಗೆ ಈಗ 2 ಹೊಸ ಆಯ್ಕೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ : ಹೂಡಿಕೆಗೆ ಈಗ 2 ಹೊಸ ಆಯ್ಕೆ

ರಾಜ್ಯ ಅಬಕಾರಿ ಇಲಾಖೆಯಲ್ಲಿ 1,207 ಹುದ್ದೆಗಳ ನೇಮಕಾತಿ : 58 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಅಬಕಾರಿ ಇಲಾಖೆಯಲ್ಲಿ 1,207 ಹುದ್ದೆಗಳ ನೇಮಕಾತಿ : 58 ಸಾವಿರ ರೂ. ಸಂಬಳ

EPFO ಹೊಸ ನಿಯಮ : ಒಟ್ಟು ಎಷ್ಟು ಬಾರಿ PF ಹಣ ವಿತ್ ಡ್ರಾ ಮಾಡಬಹುದು? ಇಲ್ಲಿದೆ ಡಿಟೇಲ್ಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

EPFO ಹೊಸ ನಿಯಮ : ಒಟ್ಟು ಎಷ್ಟು ಬಾರಿ PF ಹಣ ವಿತ್ ಡ್ರಾ ಮಾಡಬಹುದು? ಇಲ್ಲಿದೆ ಡಿಟೇಲ್ಸ್

Next Post
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಭೀಕರ ಸ್ಫೋಟ ; 82 ಕಾರ್ಮಿಕರು ದುರ್ಮರಣ.. ಹಲವರು ನಾಪತ್ತೆ!

ಚೀನಾದ ಕಲ್ಲಿದ್ದಲು ಗಣಿಯಲ್ಲಿ ಭೀಕರ ಸ್ಫೋಟ ; 82 ಕಾರ್ಮಿಕರು ದುರ್ಮರಣ.. ಹಲವರು ನಾಪತ್ತೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಮೆರಿಕದಲ್ಲಿ ಪತ್ನಿಯನ್ನು ಕೊಂದು ಭಾರತದಲ್ಲಿದ್ದ ಪ್ರಿಯತಮೆಗೆ ಶವದ ಫೋಟೋ ಕಳುಹಿಸಿದ ಟೆಕ್ಕಿ!

ಅಮೆರಿಕದಲ್ಲಿ ಪತ್ನಿಯನ್ನು ಕೊಂದು ಭಾರತದಲ್ಲಿದ್ದ ಪ್ರಿಯತಮೆಗೆ ಶವದ ಫೋಟೋ ಕಳುಹಿಸಿದ ಟೆಕ್ಕಿ!

ಸೂರ್ಯವಂಶಿ ಇನ್ನೂ ಅಪಕ್ವ ; ಒಂದೇ ಸೋಲಿನಿಂದ ತೀರ್ಪು ನೀಡಬೇಡಿ ಎಂದ ಎಬಿಡಿ!

ಸೂರ್ಯವಂಶಿ ಇನ್ನೂ ಅಪಕ್ವ ; ಒಂದೇ ಸೋಲಿನಿಂದ ತೀರ್ಪು ನೀಡಬೇಡಿ ಎಂದ ಎಬಿಡಿ!

ಗಾಳಿಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು ; ಜೆಸ್ಕಾಂ ನಿರ್ಲಕ್ಷ್ಯಕ್ಕೆ ಕುಟುಂಬಸ್ಥರ ಆಕ್ರೋಶ!

ಗಾಳಿಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು ; ಜೆಸ್ಕಾಂ ನಿರ್ಲಕ್ಷ್ಯಕ್ಕೆ ಕುಟುಂಬಸ್ಥರ ಆಕ್ರೋಶ!

ಹಾರಾಟದ ಮಧ್ಯೆಯೇ ವಿಮಾನದಿಂದ ಜಿಗಿದ ತರಬೇತುದಾರ ; ಧೈರ್ಯದಿಂದ ವಿಮಾನ ಇಳಿಸಿದ ವಿದ್ಯಾರ್ಥಿನಿ!

ಹಾರಾಟದ ಮಧ್ಯೆಯೇ ವಿಮಾನದಿಂದ ಜಿಗಿದ ತರಬೇತುದಾರ ; ಧೈರ್ಯದಿಂದ ವಿಮಾನ ಇಳಿಸಿದ ವಿದ್ಯಾರ್ಥಿನಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಮೆರಿಕದಲ್ಲಿ ಪತ್ನಿಯನ್ನು ಕೊಂದು ಭಾರತದಲ್ಲಿದ್ದ ಪ್ರಿಯತಮೆಗೆ ಶವದ ಫೋಟೋ ಕಳುಹಿಸಿದ ಟೆಕ್ಕಿ!

ಅಮೆರಿಕದಲ್ಲಿ ಪತ್ನಿಯನ್ನು ಕೊಂದು ಭಾರತದಲ್ಲಿದ್ದ ಪ್ರಿಯತಮೆಗೆ ಶವದ ಫೋಟೋ ಕಳುಹಿಸಿದ ಟೆಕ್ಕಿ!

ಸೂರ್ಯವಂಶಿ ಇನ್ನೂ ಅಪಕ್ವ ; ಒಂದೇ ಸೋಲಿನಿಂದ ತೀರ್ಪು ನೀಡಬೇಡಿ ಎಂದ ಎಬಿಡಿ!

ಸೂರ್ಯವಂಶಿ ಇನ್ನೂ ಅಪಕ್ವ ; ಒಂದೇ ಸೋಲಿನಿಂದ ತೀರ್ಪು ನೀಡಬೇಡಿ ಎಂದ ಎಬಿಡಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat