ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಟೌನ್ ಹಾಲ್ ಬಳಿ ‘ಕಾಕ್‌ರೋಚ್ ಜನತಾ ಪಾರ್ಟಿ’ ಸಭೆ ಹಿನ್ನೆಲೆ ಹೈ ಅಲರ್ಟ್: ಹರೀಶ್ ಬೈರಪ್ಪಗೆ ನೋಟಿಸ್

May 24, 2026
Share on WhatsappShare on FacebookShare on Twitter

ಬೆಂಗಳೂರು : ‘ಕಾಕ್‌ರೋಚ್ ಜನತಾ ಪಾರ್ಟಿ’ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಂಚಿಕೆ ಮಾಡಿದ ಹಿನ್ನೆಲೆ ಸಾಮಾಜಿಕ ಹೋರಾಟಗಾರ ಹರೀಶ್ ಬೈರಪ್ಪ ಅವರಿಗೆ ಎಸ್.ಜೆ. ಪಾರ್ಕ್ ಪೊಲೀಸರು ತಿಳುವಳಿಕೆ ನೋಟಿಸ್ ಜಾರಿ ಮಾಡಿದ್ದಾರೆ.

ಟೌನ್ ಹಾಲ್ ಮುಂಭಾಗದಲ್ಲಿ ಶಾಂತಿಯುತ ಮಾನವ ಸರಪಳಿ ಹಾಗೂ ಸಭೆ ನಡೆಸಲು ಕರೆ ನೀಡಿದ್ದ ಪೋಸ್ಟ್‌ಗಳನ್ನು ಹರೀಶ್ ಬೈರಪ್ಪ ಹಂಚಿಕೊಂಡಿದ್ದರು ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆ ಉಂಟಾಗುವ ಸಾಧ್ಯತೆ ಇದೆ ಎಂದು ಪೊಲೀಸರು ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದಾರೆ.

ಟೌನ್ ಹಾಲ್ ಪ್ರದೇಶದಲ್ಲಿ ಕಾರ್ಯಕ್ರಮ ನಡೆದರೆ ಆ್ಯಂಬುಲೆನ್ಸ್ ಸಂಚಾರ, ಸಾರ್ವಜನಿಕರ ಓಡಾಟ ಹಾಗೂ ಒಳಾಂಗಣ ಕಾರ್ಯಕ್ರಮಗಳಿಗೆ ಆಗಮಿಸುವವರಿಗೆ ತೊಂದರೆ ಉಂಟಾಗಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಸಭೆಗೆ ಅನುಮತಿ ನಿರಾಕರಿಸಿರುವ ಹಿನ್ನೆಲೆಯಲ್ಲಿ ಟೌನ್ ಹಾಲ್ ಸುತ್ತಮುತ್ತ ಭದ್ರತೆ ಕಟ್ಟು ನಿಟ್ಟಾಗಿಸಲಾಗಿದ್ದು, ಎರಡು ಕೆಎಸ್‌ಆರ್‌ಪಿ ತುಕಡಿಗಳು ಸೇರಿದಂತೆ ನೂರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ರಸ್ತೆ ಭಾಗದಲ್ಲಿ ಬ್ಯಾರಿಕೇಡ್ ಹಾಕಿ ಸಂಚಾರ ನಿಯಂತ್ರಣ ಕ್ರಮ ಕೈಗೊಳ್ಳಲಾಗಿದೆ.

ಸಭೆಗೆ ಆಗಮಿಸುವವರನ್ನು ವಶಕ್ಕೆ ಪಡೆಯುವ ಸಾಧ್ಯತೆಯೂ ಇರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಂಚಿಕೊಂಡ ಕೆಲವರಿಗೆ ನೋಟಿಸ್ ನೀಡಲಾಗಿದೆ ಎಂದು ಮಾಹಿತಿ ದೊರೆತಿದೆ.

ಮುನ್ನೆಚ್ಚರಿಕಾ ಕ್ರಮವಾಗಿ ಎರಡು ಬಿಎಂಟಿಸಿ ಬಸ್‌ಗಳನ್ನು ಸಹ ಸಿದ್ಧವಾಗಿಟ್ಟುಕೊಳ್ಳಲಾಗಿದೆ ಎನ್ನಲಾಗಿದೆ. ಟೌನ್ ಹಾಲ್ ಬಳಿ ಯಾವುದೇ ಪ್ರತಿಭಟನೆಗೆ ಅವಕಾಶ ನೀಡುವುದಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದು, ಯಾರಾದರೂ ಬಂದರೆ ಅವರನ್ನು ವಶಕ್ಕೆ ಪಡೆದು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆಗೆ ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

Tags: bengaloreHigh alert in wake of 'Cockroach Janata Party' meeting near Town HallKarnataka News beat
SendShareTweet
Previous Post

ಕೇಂದ್ರ ಸರ್ಕಾರದ NALನಲ್ಲಿ 21 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

Next Post

‘ನನ್ನ ಇ-ಖಾತಾ, ನನ್ನ ಹಕ್ಕು’ ಅಭಿಯಾನಕ್ಕೆ ಜನರಿಂದ ನೀರಸ ಸ್ಪಂದನೆ

Related Posts

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ
ಬೆಂಗಳೂರು

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

382 ದಿನಗಳ ಹೋರಾಟಕ್ಕೂ ಸ್ಪಂದಿಸದ  ಸರ್ಕಾರ ; ಬೈಂದೂರು ರೈತರ ಆಕ್ರೋಶ.. ಬೆಂಗಳೂರಲ್ಲಿ ಮುಂದುವರಿದ ಪ್ರತಿಭಟನೆ!
ಬೆಂಗಳೂರು

382 ದಿನಗಳ ಹೋರಾಟಕ್ಕೂ ಸ್ಪಂದಿಸದ ಸರ್ಕಾರ ; ಬೈಂದೂರು ರೈತರ ಆಕ್ರೋಶ.. ಬೆಂಗಳೂರಲ್ಲಿ ಮುಂದುವರಿದ ಪ್ರತಿಭಟನೆ!

250 ಕೋಟಿ ಮೌಲ್ಯದ ಘನತ್ಯಾಜ್ಯ ಸಾಗಾಣಿಕೆ ಟೆಂಡರ್‌ಗಳಲ್ಲಿ ಅಕ್ರಮ ಆರೋಪ ; BSWML CEO ಕರಿಗೌಡ ವಿರುದ್ದ ದೂರು!
ಬೆಂಗಳೂರು

250 ಕೋಟಿ ಮೌಲ್ಯದ ಘನತ್ಯಾಜ್ಯ ಸಾಗಾಣಿಕೆ ಟೆಂಡರ್‌ಗಳಲ್ಲಿ ಅಕ್ರಮ ಆರೋಪ ; BSWML CEO ಕರಿಗೌಡ ವಿರುದ್ದ ದೂರು!

ದೆಹಲಿಯಲ್ಲಿ ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ಭೀಕರ ಅಪಘಾತ!
ರಾಜ್ಯ

ದೆಹಲಿಯಲ್ಲಿ ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ಭೀಕರ ಅಪಘಾತ!

ಅಹಿಂದ ವೇದಿಕೆ ಪುನರುಜ್ಜೀವನಕ್ಕೆ ಸಿದ್ದು ಮಾಸ್ಟರ್ ಪ್ಲ್ಯಾನ್ ; ಹೊಸ ನಾಯಕತ್ವ ಸೃಷ್ಟಿಗೆ ಲೆಕ್ಕಾಚಾರ
ರಾಜಕೀಯ

ಅಹಿಂದ ವೇದಿಕೆ ಪುನರುಜ್ಜೀವನಕ್ಕೆ ಸಿದ್ದು ಮಾಸ್ಟರ್ ಪ್ಲ್ಯಾನ್ ; ಹೊಸ ನಾಯಕತ್ವ ಸೃಷ್ಟಿಗೆ ಲೆಕ್ಕಾಚಾರ

ಇಂದು ಎಸ್‌ಐಆರ್ ಮತದಾರರ ಕರಡು ಪಟ್ಟಿ ಪ್ರಕಟ ; 43.80 ಲಕ್ಷ ಮತದಾರರಿಗೆ ನೋಟಿಸ್
ಬೆಂಗಳೂರು

ಇಂದು ಎಸ್‌ಐಆರ್ ಮತದಾರರ ಕರಡು ಪಟ್ಟಿ ಪ್ರಕಟ ; 43.80 ಲಕ್ಷ ಮತದಾರರಿಗೆ ನೋಟಿಸ್

Next Post
‘ನನ್ನ ಇ-ಖಾತಾ, ನನ್ನ ಹಕ್ಕು’ ಅಭಿಯಾನಕ್ಕೆ ಜನರಿಂದ ನೀರಸ ಸ್ಪಂದನೆ

'ನನ್ನ ಇ-ಖಾತಾ, ನನ್ನ ಹಕ್ಕು' ಅಭಿಯಾನಕ್ಕೆ ಜನರಿಂದ ನೀರಸ ಸ್ಪಂದನೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

ಕೇಂದ್ರ ಸಚಿವರ ಬಂಗಲೆ ದುರಸ್ತಿಗೆ 92 ಕೋಟಿ ರೂ. ವೆಚ್ಚ : ಆರ್‌ಟಿಐ ವರದಿಯಲ್ಲಿ ಬಹಿರಂಗ

ಕೇಂದ್ರ ಸಚಿವರ ಬಂಗಲೆ ದುರಸ್ತಿಗೆ 92 ಕೋಟಿ ರೂ. ವೆಚ್ಚ : ಆರ್‌ಟಿಐ ವರದಿಯಲ್ಲಿ ಬಹಿರಂಗ

ಕೇಂದ್ರ ಸರ್ಕಾರದ PGCIL ಸಂಸ್ಥೆಯಲ್ಲಿ 270 ಹುದ್ದೆಗಳ ನೇಮಕಾತಿ: ಐಟಿಐ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ PGCIL ಸಂಸ್ಥೆಯಲ್ಲಿ 270 ಹುದ್ದೆಗಳ ನೇಮಕಾತಿ: ಐಟಿಐ ಮುಗಿಸಿದವರಿಗೆ ಚಾನ್ಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat