ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಾಮರಾಜನಗರ

ಕೊನೆಗೂ ಬೋನಿಗೆ ಬಿದ್ದ ನರಭಕ್ಷಕ ಚಿರತೆ!

May 24, 2026
Share on WhatsappShare on FacebookShare on Twitter

ಚಾಮರಾಜನಗರ : ಜಿಲ್ಲೆಯಲ್ಲಿ ಚಿರತೆಯ ಅಟ್ಟಹಾಸ ಮಿತಿ ಮೀರಿದೆ. 15 ದಿನಗಳ ಹಿಂದೆ ನಾಗಮಲೆ ಅರಣ್ಯ ಪ್ರದೇಶದಲ್ಲಿ ಪಾದಯಾತ್ರಿ ಬಾಲಕ ಚಿರತೆ  ದಾಳಿಗೆ ಬಲಿಯಾಗಿದ್ದ. ಈ ಹಿನ್ನೆಲೆ ಕಳೆದ 15 ದಿನಗಳ ನಿರಂತರ ಕಾರ್ಯಾಚರಣೆಯ ಬಳಿಕ ಈ ಪ್ರಾಣಿ ಕೊನೆಗೂ ಅರಣ್ಯ ಇಲಾಖೆಯ ಬಲೆಗೆ ಬಿದ್ದಿದೆ. ಜಿಲ್ಲೆಯ ಹನೂರು ತಾಲೂಕಿನ ಇಂಡಿಗನತ್ತ ಹಾಡಿ ಬಳಿ ಇಟ್ಟಿದ್ದ ಬೋನಿನಲ್ಲಿ ಹೆಣ್ಣು ಚಿರತೆಯು ಸೆರೆಯಾಗಿದ್ದು, ಕಾಡಂಚಿನ ಗ್ರಾಮಸ್ಥರು ಹಾಗೂ ಮಲೆ ಮಹದೇಶ್ವರ ಬೆಟ್ಟದ ಭಕ್ತರು ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ ಬಾಲಕನನ್ನು ಕೊಂದಿದ್ದು ಇದೇ ಚಿರತೆ ಎಂಬುದಕ್ಕೆ ಸದ್ಯಕ್ಕೆ ಯಾವ ಸಾಕ್ಷಿಯೂ ಇಲ್ಲದ ಕಾರಣ ಚಿರತೆ ಸ್ಯಾಂಪಲ್ ಕಲೆಕ್ಟ್ ಮಾಡಿ FSLಗೆ ಕಳುಹಿಸಲಾಗಿದೆ.

ಮುಖ್ಯಾಂಶಗಳು

  • ಹನೂರು ತಾಲೂಕಿನ ಇಂಡಿಗನತ್ತ ಹಾಡಿಯಲ್ಲಿ ನರಭಕ್ಷಕ ಹೆಣ್ಣು ಚಿರತೆ ಕೊನೆಗೂ ಸೆರೆಯಾಗಿದೆ.
  • ಬಾಲಕನನ್ನು ಕೊಂದ ಚಿರತೆ ಇದೇನಾ ಎಂದು ತಿಳಿಯಲು ಎಫ್‌ಎಸ್‌ಎಲ್‌ಗೆ ಸ್ಯಾಂಪಲ್ ರವಾನೆ.
  • ಸೆರೆಯಾದ ಚಿರತೆಯನ್ನು ಬೆಂಗಳೂರಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನಕ್ಕೆ ಸ್ಥಳಾಂತರಿಸಲಾಗುವುದು.

ಹಗಲಿರುಳೆನ್ನದೆ ನಡೆಸಿದ್ದ ಕಾರ್ಯಾಚರಣೆ ಕೊನೆಗೂ ಸಕ್ಸಸ್

ಕೆಲ ದಿನಗಳ ಹಿಂದೆ ಹರ್ಷಿತ್ ಎಂಬ ಬಾಲಕ ತನ್ನ ಪೋಷಕರೊಂದಿಗೆ ಮಲೆ ಮಹದೇಶ್ವರ ಬೆಟ್ಟದಿಂದ ನಾಗಮಲೆಗೆ ಹರಕೆ ತೀರಿಸಲು ಪಾದಯಾತ್ರೆ ಕೈಗೊಂಡಿದ್ದ. ಮುಂಜಾನೆ ಸುಮಾರು 7 ಗಂಟೆಯ ವೇಳೆಗೆ ದಟ್ಟ ಅರಣ್ಯದ ಹಾದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಪೊದೆಯಲ್ಲಿ ಹೊಂಚು ಹಾಕಿದ್ದ ಚಿರತೆ ಕ್ಷಣಾರ್ಧದಲ್ಲಿ ಬಾಲಕನ ಮೇಲೆ ದಾಳಿ ಮಾಡಿ ಕತೆ ಮುಗಿಸಿತ್ತು.

ಅಂದಿನಿಂದ ಮಲೆ ಮಹದೇಶ್ವರ ವನ್ಯಜೀವಿಧಾಮ ಹಾಗೂ ಕಾವೇರಿ ವೈಲ್ಡ್ ಲೈಫ್ ಸಿಬ್ಬಂದಿ ಜಂಟಿಯಾಗಿ ಈ ಬೃಹತ್ ಕಾರ್ಯಾಚರಣೆ ನಡೆಸಿದ್ದರು. ಸುಮಾರು 30 ಮಂದಿ ಚಿರತೆ ತಜ್ಞರು, ಶಾರ್ಪ್ ಶೂಟರ್ಸ್ ಹಾಗೂ ಅರಣ್ಯ ವೀಕ್ಷಕರು (Watchers) ಕಳೆದ ಎರಡು ವಾರಗಳಿಂದ ಹಗಲಿರುಳು ದಟ್ಟ ಅರಣ್ಯದಲ್ಲಿ ಕೂಂಬಿಂಗ್ ನಡೆಸುತ್ತಿದ್ದರು. ಈ ಕೂಂಬಿಂಗ್ ಕಾರ್ಯಾಚರಣೆ ನಡೆಯುತ್ತಿದ್ದ ವೇಳೆಯೂ ಚಿರತೆ ಬರೋಬ್ಬರಿ 5 ಕ್ಕೂ ಹೆಚ್ಚು ಕುರಿ ಮತ್ತು ಮೇಕೆಗಳ ಮೇಲೆ ದಾಳಿ ನಡೆಸಿ ಕೊಂದು ತಿನ್ನುವ ಮೂಲಕ ಅರಣ್ಯ ಸಿಬ್ಬಂದಿಯ ನಿದ್ದೆಗೆಡಿಸಿತ್ತು.

ಸದ್ಯ ಬೋನಿನಲ್ಲಿ ಸಿಲುಕಿರುವ ಚಿರತೆಯೇ ನಾಗಮಲೆಯಲ್ಲಿ ಹರ್ಷಿತ್ ಎಂಬ ಬಾಲಕನನ್ನು ಕೊಂದ ನರಭಕ್ಷಕನಾ ಎಂಬುದನ್ನು ಖಚಿತಪಡಿಸಿಕೊಳ್ಳಲು ಅರಣ್ಯ ಸಿಬ್ಬಂದಿ ಮುಂದಾಗಿದ್ದಾರೆ. ಇದಕ್ಕಾಗಿ ಸೆರೆಯಾದ ಚಿರತೆಯ ಲಾಲಾರಸ, ಮಲ ಮತ್ತು ಮೂತ್ರದ ಸ್ಯಾಂಪಲ್‌ಗಳನ್ನು ಸಂಗ್ರಹಿಸಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗುತ್ತಿದೆ. ಸದ್ಯಕ್ಕೆ ಈ ಚಿರತೆಯನ್ನು ಬೆಂಗಳೂರಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನಕ್ಕೆ ಸ್ಥಳಾಂತರಿಸಲು ಸಿಬ್ಬಂದಿ ಸಿದ್ಧತೆ ಮಾಡಿಕೊಂಡಿದ್ದಾರೆ.

Tags: Karnataka News beatThe man-eating leopard finally fell into the trap!
SendShareTweet
Previous Post

ಕ್ರೆಡಿಟ್ ಕಾರ್ಡ್ ನಿಯಮಗಳಲ್ಲಿ ಭಾರೀ ಬದಲಾವಣೆ : ಈ ಕಾರ್ಡ್ ಹೊಂದಿರುವವರು ತಿಳಿಯಬೇಕಾದ ಅಂಶಗಳಿವು

Next Post

ಬೆಂಗಳೂರಿನ ESICಯಲ್ಲಿ 10 ಹುದ್ದೆಗಳ ನೇಮಕಾತಿ: 1.22 ಲಕ್ಷ ರೂ. ಸಂಬಳ!

Related Posts

ಆನ್‌ಲೈನ್‌ ಆರ್ಡರ್‌ನಲ್ಲಿ ವಿಷದ ಆಟ.. ಅಮೆಜಾನ್‌, ಸ್ವಿಗ್ಗಿ, ಬಿಗ್‌ಬಾಸ್ಕೆಟ್‌ಗೆ ಲೈಸೆನ್ಸ್‌ ಶಾಕ್‌!
ರಾಜ್ಯ

ಆನ್‌ಲೈನ್‌ ಆರ್ಡರ್‌ನಲ್ಲಿ ವಿಷದ ಆಟ.. ಅಮೆಜಾನ್‌, ಸ್ವಿಗ್ಗಿ, ಬಿಗ್‌ಬಾಸ್ಕೆಟ್‌ಗೆ ಲೈಸೆನ್ಸ್‌ ಶಾಕ್‌!

ಕಟ್ಟಡ ಕಾರ್ಮಿಕರ ಮಕ್ಕಳ ಓದಿಗೆ 75 ಸಾವಿರ ರೂ. ಸಹಾಯಧನ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕಟ್ಟಡ ಕಾರ್ಮಿಕರ ಮಕ್ಕಳ ಓದಿಗೆ 75 ಸಾವಿರ ರೂ. ಸಹಾಯಧನ : ಕೂಡಲೇ ಅರ್ಜಿ ಸಲ್ಲಿಸಿ

ಹನೂರು ಶೂಟೌಟ್ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ!
ಚಾಮರಾಜನಗರ

ಹನೂರು ಶೂಟೌಟ್ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ!

ಬಿಜೆಪಿ MLC ಎನ್. ರವಿಕುಮಾರ್‌ಗ ಶಾಕ್‌ ; ಜಾಮೀನು ರಹಿತ ಬಂಧನ ವಾರಂಟ್ ಜಾರಿ!
ರಾಜಕೀಯ

ಬಿಜೆಪಿ MLC ಎನ್. ರವಿಕುಮಾರ್‌ಗ ಶಾಕ್‌ ; ಜಾಮೀನು ರಹಿತ ಬಂಧನ ವಾರಂಟ್ ಜಾರಿ!

ಸಾಗರದಲ್ಲಿ ಲಾರಿ-ಬೈಕ್ ನಡುವೆ ಭೀಕರ ಅಪಘಾತ ; ಯುವತಿ ಸ್ಥಳದಲ್ಲೇ ಸಾವು!
ಶಿವಮೊಗ್ಗ

ಸಾಗರದಲ್ಲಿ ಲಾರಿ-ಬೈಕ್ ನಡುವೆ ಭೀಕರ ಅಪಘಾತ ; ಯುವತಿ ಸ್ಥಳದಲ್ಲೇ ಸಾವು!

ಬ್ರಹ್ಮಾವರ ಮೂಲದ ಯುವ ಸ್ಯಾಕ್ಸೋಫೋನ್ ವಾದಕಿ ಆತ್ಮಹತ್ಯೆ
ಉಡುಪಿ

ಬ್ರಹ್ಮಾವರ ಮೂಲದ ಯುವ ಸ್ಯಾಕ್ಸೋಫೋನ್ ವಾದಕಿ ಆತ್ಮಹತ್ಯೆ

Next Post
ಬೆಂಗಳೂರಿನ ESICಯಲ್ಲಿ 10 ಹುದ್ದೆಗಳ ನೇಮಕಾತಿ: 1.22 ಲಕ್ಷ ರೂ. ಸಂಬಳ!

ಬೆಂಗಳೂರಿನ ESICಯಲ್ಲಿ 10 ಹುದ್ದೆಗಳ ನೇಮಕಾತಿ: 1.22 ಲಕ್ಷ ರೂ. ಸಂಬಳ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

2027ರ ಜನಗಣತಿಯಲ್ಲಿ ಭಿಕ್ಷುಕರು, ಅಲೆಮಾರಿಗಳಿಗೆ ಇಲ್ಲ ಪ್ರತ್ಯೇಕ ವರ್ಗ : ‘ಇತರರು’ ಪಟ್ಟಿಗೆ ಸೇರ್ಪಡೆ

2027ರ ಜನಗಣತಿಯಲ್ಲಿ ಭಿಕ್ಷುಕರು, ಅಲೆಮಾರಿಗಳಿಗೆ ಇಲ್ಲ ಪ್ರತ್ಯೇಕ ವರ್ಗ : ‘ಇತರರು’ ಪಟ್ಟಿಗೆ ಸೇರ್ಪಡೆ

ಕೂಲಿ ಕಾರ್ಮಿಕನ ಮಗ ಇಂದು 681 ಕೋಟಿ ರೂ. ಉದ್ಯಮದ ಒಡೆಯ : ಪಿ.ಸಿ. ಮುಸ್ತಫಾ ಯಶೋಗಾಥೆ

ಕೂಲಿ ಕಾರ್ಮಿಕನ ಮಗ ಇಂದು 681 ಕೋಟಿ ರೂ. ಉದ್ಯಮದ ಒಡೆಯ : ಪಿ.ಸಿ. ಮುಸ್ತಫಾ ಯಶೋಗಾಥೆ

ಭಾರತದ ವಿರುದ್ಧದ ಟಿ20 ಸರಣಿಗೆ ಅಫ್ಘಾನಿಸ್ತಾನ ಸಜ್ಜು : ಇಬ್ರಾಹಿಂ ಝದ್ರಾನ್ ನೂತನ ನಾಯಕ, ನವೀನ್ ಉಲ್-ಹಕ್ ಕಮ್‌ಬ್ಯಾಕ್

ಭಾರತದ ವಿರುದ್ಧದ ಟಿ20 ಸರಣಿಗೆ ಅಫ್ಘಾನಿಸ್ತಾನ ಸಜ್ಜು : ಇಬ್ರಾಹಿಂ ಝದ್ರಾನ್ ನೂತನ ನಾಯಕ, ನವೀನ್ ಉಲ್-ಹಕ್ ಕಮ್‌ಬ್ಯಾಕ್

ಕೇವಲ 8 ರೂ.ಗೆ ಪಡೆಯಿರಿ ಕಳೆದುಹೋದ ಪ್ಯಾನ್ ಕಾರ್ಡ್ ; ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡೆನ್ಸ್

ಕೇವಲ 8 ರೂ.ಗೆ ಪಡೆಯಿರಿ ಕಳೆದುಹೋದ ಪ್ಯಾನ್ ಕಾರ್ಡ್ ; ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡೆನ್ಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

2027ರ ಜನಗಣತಿಯಲ್ಲಿ ಭಿಕ್ಷುಕರು, ಅಲೆಮಾರಿಗಳಿಗೆ ಇಲ್ಲ ಪ್ರತ್ಯೇಕ ವರ್ಗ : ‘ಇತರರು’ ಪಟ್ಟಿಗೆ ಸೇರ್ಪಡೆ

2027ರ ಜನಗಣತಿಯಲ್ಲಿ ಭಿಕ್ಷುಕರು, ಅಲೆಮಾರಿಗಳಿಗೆ ಇಲ್ಲ ಪ್ರತ್ಯೇಕ ವರ್ಗ : ‘ಇತರರು’ ಪಟ್ಟಿಗೆ ಸೇರ್ಪಡೆ

ಕೂಲಿ ಕಾರ್ಮಿಕನ ಮಗ ಇಂದು 681 ಕೋಟಿ ರೂ. ಉದ್ಯಮದ ಒಡೆಯ : ಪಿ.ಸಿ. ಮುಸ್ತಫಾ ಯಶೋಗಾಥೆ

ಕೂಲಿ ಕಾರ್ಮಿಕನ ಮಗ ಇಂದು 681 ಕೋಟಿ ರೂ. ಉದ್ಯಮದ ಒಡೆಯ : ಪಿ.ಸಿ. ಮುಸ್ತಫಾ ಯಶೋಗಾಥೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat