ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಅವರನ್ನು ನಮ್ಮ ಹತ್ತಿರಕ್ಕೂ ಬರಲು ಬಿಡುವುದಿಲ್ಲ : ಟಿವಿಕೆ ಪರ ನಿಂತ ಕಾಂಗ್ರೆಸ್‌ ವಿರುದ್ಧ ಡಿಎಂಕೆ ಕೆಂಡಾಮಂಡಲ

May 24, 2026
Share on WhatsappShare on FacebookShare on Twitter

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ) ಅಲ್ಪಮತದ ಸರ್ಕಾರಕ್ಕೆ ಬೆಂಬಲ ಘೋಷಿಸಿದ ಕಾಂಗ್ರೆಸ್ ವಿರುದ್ಧ ಡಿಎಂಕೆ ಕೋಪ ಇನ್ನೂ ತಣ್ಣಗಾಗಿಲ್ಲ. ಕಾಂಗ್ರೆಸ್ ಪಕ್ಷವನ್ನು ಇನ್ಮುಂದೆ ಎಂದಿಗೂ ನಂಬಬಾರದು ಮತ್ತು ಅವರನ್ನು ನಮ್ಮ ಹತ್ತಿರವೂ ಸೇರಿಸಬಾರದು ಎಂದು ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಹಾಗೂ ಪ್ರಭಾವಿ ನಾಯಕ ಉದಯನಿಧಿ ಸ್ಟಾಲಿನ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ನಾಯಕರಿಗೆ ಕನಿಷ್ಠ ಕೃತಜ್ಞತೆಯಾಗಲೀ, ಸೌಜನ್ಯವಾಗಲೀ ಇಲ್ಲ ಎಂದೂ ಅವರು ಆರೋಪಿಸಿದ್ದಾರೆ.

ಪಕ್ಷದ ಪ್ರಮುಖ ಸಭೆಯೊಂದರಲ್ಲಿ ಮಾತನಾಡಿದ ಮಾಜಿ ಸಿಎಂ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್, ಡಿಎಂಕೆ ಕಾರ್ಯಕರ್ತರ ಕಠಿಣ ಪರಿಶ್ರಮ ಮತ್ತು ಎಂ.ಕೆ. ಸ್ಟಾಲಿನ್ ಅವರ ನಾಯಕತ್ವದಿಂದಾಗಿ ಕಾಂಗ್ರೆಸ್ ತಮಿಳುನಾಡಿನಲ್ಲಿ 5 ಶಾಸಕ ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಯಿತು. ಎಂ.ಕೆ. ಸ್ಟಾಲಿನ್ ಅವರೇ ಮತ್ತೊಮ್ಮೆ ಮುಖ್ಯಮಂತ್ರಿಯಾಗಬೇಕು ಎಂದು ಜನ ವೋಟ್ ಹಾಕಿದ್ದರು. ಆದರೆ ಇಂದು ಅಧಿಕಾರದ ಆಸೆಗಾಗಿ ಕಾಂಗ್ರೆಸ್ ನಾಯಕರು ನಮಗೆ ಕನಿಷ್ಠ ಮಾಹಿತಿಯನ್ನೂ ನೀಡದೆ ಓಡಿಹೋಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಅವರು ದೇಶಾದ್ಯಂತ ಬಿಜೆಪಿ ಬೆಳವಣಿಗೆಗೆ ಕಾಂಗ್ರೆಸ್ ಪಕ್ಷವೇ ಕಾರಣ ಎಂದೂ ದೂಷಿಸಿದ್ದಾರೆ. ಕಳೆದ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಎಂ.ಕೆ. ಸ್ಟಾಲಿನ್ ಅವರು ಕಾಂಗ್ರೆಸ್ ಅನ್ನು ಹೆಗಲ ಮೇಲೆ ಹೊತ್ತು ತಿರುಗಿದ್ದರು. ಆದರೆ ಇಂದು ಕಾಂಗ್ರೆಸ್ ಕೃತಘ್ನನಂತೆ ವರ್ತಿಸಿದೆ ಎಂದು ಕಿಡಿಕಾರಿದರು. ಸಭೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ‘ಬೆನ್ನಿಗೆ ಚೂರಿ ಇರಿಯುವವರು’ ಮತ್ತು ಮೈತ್ರಿ ಪಕ್ಷಗಳ ರಕ್ತ ಹೀರುವವರು ಎಂದು ಜರೆಯುವ ನಿರ್ಣಯಗಳನ್ನು ಅಂಗೀಕರಿಸಲಾಯಿತು.

ವಿಜಯ್ ಸರ್ಕಾರ ಐದು ವರ್ಷ ಪೂರೈಸಲ್ಲ: ಸ್ಟಾಲಿನ್ ಭವಿಷ್ಯ

ಡಿಎಂಕೆ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಮಾತನಾಡಿ, ನಟ ವಿಜಯ್ ನೇತೃತ್ವದ ಟಿವಿಕೆ ಸರ್ಕಾರವು ಯಾವುದೇ ಕಾರಣಕ್ಕೂ ತನ್ನ ಐದು ವರ್ಷಗಳ ಆಡಳಿತಾವಧಿಯನ್ನು ಪೂರೈಸುವುದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ. ಪ್ರಸ್ತುತ ಸರ್ಕಾರಕ್ಕೆ 120 ಶಾಸಕರ (13 ಮತ್ತು 107) ಬೆಂಬಲವಿದೆ. ಸಂಖ್ಯಾಬಲವನ್ನು ಹೆಚ್ಚಿಸಿಕೊಳ್ಳಲು ಅವರು ಎಐಎಡಿಎಂಕೆ ಪಕ್ಷವನ್ನು ಒಡೆಯಲು ಪ್ರಯತ್ನಿಸಿ ವಿಫಲರಾಗಿದ್ದಾರೆ. ಇಂದಿಗೂ ಅವರ ಪರಿಸ್ಥಿತಿ ಗೋಡೆ ಮೇಲಿನ ದೀಪವಿಟ್ಟಂತಿದೆ. ಈ ಸರ್ಕಾರ ಯಾವುದೇ ದಿನ, ಯಾವುದೇ ಕ್ಷಣದಲ್ಲಾದರೂ ಪತನಗೊಳ್ಳಬಹುದು ಎಂದು ಹೇಳಿದರು. ಇದೇ ವೇಳೆ ಆರಂಭದಲ್ಲಿ ಹೊರಗಿನಿಂದ ಬೆಂಬಲ ನೀಡುವುದಾಗಿ ಹೇಳಿ, ಈಗ ಸಚಿವ ಸಂಪುಟ ಸೇರಿರುವ ಸಿಪಿಐ, ಸಿಪಿಎಂ, ವಿಸಿಕೆ ಮತ್ತು ಐಯುಎಂಎಲ್ ಪಕ್ಷಗಳ ನಿಲುವನ್ನೂ ಸ್ಟಾಲಿನ್ ತೀವ್ರವಾಗಿ ಟೀಕಿಸಿದರು.

ಹೊಸ ಆಟಿಕೆಗೆ ಹೋಲಿಕೆ

ವಿಜಯ್ ಅವರ ಆಡಳಿತವನ್ನು ತೀಕ್ಷ್ಣವಾಗಿ ಲೇವಡಿ ಮಾಡಿದ ಎಂ.ಕೆ. ಸ್ಟಾಲಿನ್, ಸಾರ್ವಜನಿಕರು ಹೊಸ ಸರ್ಕಾರದ ಬಗ್ಗೆ ತೋರಿಸುತ್ತಿರುವ ಉತ್ಸಾಹವನ್ನು ಮಕ್ಕಳು ಹೊಸ ಆಟಿಕೆಯನ್ನು ಕಂಡು ಸಂಭ್ರಮಿಸುವುದಕ್ಕೆ ಹೋಲಿಸಿದರು. ಮಕ್ಕಳಿಗೆ ಹೊಸ ಆಟಿಕೆ ಸಿಕ್ಕಾಗ ಕೆಲವು ದಿನಗಳ ಕಾಲ ಭಾರೀ ಖುಷಿ ಇರುತ್ತದೆ, ನಂತರ ಅದರಿಂದ ಬೇಸರಗೊಳ್ಳುತ್ತಾರೆ. ಅದೇ ರೀತಿ ತಮಿಳುನಾಡಿನ ಜನರಿಗೂ ಈ ನಟನ ಆಡಳಿತದಿಂದ ಕೆಲವೇ ದಿನಗಳಲ್ಲಿ ಬೇಸರವಾಗಲಿದೆ. ತದನಂತರ ಮಕ್ಕಳು ಮತ್ತೆ ತಾಯಿಯ ಮಡಿಲಿಗೆ ಹಂಬಲಿಸುವಂತೆ, ರಾಜ್ಯದ ಜನತೆ ನಮ್ಮ ಆಡಳಿತವನ್ನು ಬಯಸಿ ಬರಲಿದ್ದಾರೆ ಎಂದು ಮಾರ್ಮಿಕವಾಗಿ ನುಡಿದರು.

Tags: DMK slams Congress for standing with TVKKarnataka News beatWe won't let them come near us:
SendShareTweet
Previous Post

ತ್ವಿಷಾ ಶರ್ಮಾ ಸಾವಿಗೂ ಮುನ್ನ ನಡೆದಿತ್ತು ಅಜ್ಮೀರ್ ಪ್ರವಾಸ ಗಲಾಟೆ : ಬಾಯಿಬಿಟ್ಟ ಪತಿ!

Next Post

ಭಾರತೀಯ ನೌಕಾಪಡೆಯಲ್ಲಿ 60 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

Related Posts

ಭಾರತೀಯ ಯುವಕರನ್ನು ಪಾಕಿಸ್ತಾನಿಗಳೆಂದು ಏಕೆ ಕರೆಯುತ್ತೀರಿ? : ಕೇಂದ್ರ ಸಚಿವ ರಿಜಿಜುಗೆ ‘ಕಾಕ್ರೋಚ್ ಜನತಾ ಪಾರ್ಟಿ’ ತಿರುಗೇಟು!
ದೇಶ

ಭಾರತೀಯ ಯುವಕರನ್ನು ಪಾಕಿಸ್ತಾನಿಗಳೆಂದು ಏಕೆ ಕರೆಯುತ್ತೀರಿ? : ಕೇಂದ್ರ ಸಚಿವ ರಿಜಿಜುಗೆ ‘ಕಾಕ್ರೋಚ್ ಜನತಾ ಪಾರ್ಟಿ’ ತಿರುಗೇಟು!

ಉತ್ತರ ಪ್ರದೇಶದಲ್ಲಿ ದಾಖಲೆಗಳ ಲೋಪದ ಕಾರಣ ಹೇಳಿ 31,000ಕ್ಕೂ ಹೆಚ್ಚು ವಕ್ಫ್ ಆಸ್ತಿಗಳ ನೋಂದಣಿ ರದ್ದು!
ದೇಶ

ಉತ್ತರ ಪ್ರದೇಶದಲ್ಲಿ ದಾಖಲೆಗಳ ಲೋಪದ ಕಾರಣ ಹೇಳಿ 31,000ಕ್ಕೂ ಹೆಚ್ಚು ವಕ್ಫ್ ಆಸ್ತಿಗಳ ನೋಂದಣಿ ರದ್ದು!

ಅಪ್ರಾಪ್ತೆಯೊಂದಿಗೆ ಪ್ರೇಮ ಪ್ರಸಂಗ – ಚಿತ್ರಹಿಂಸೆ ನೀಡಿ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಆಟಗಾರನ ಕೊಲೆ!
ದೇಶ

ಅಪ್ರಾಪ್ತೆಯೊಂದಿಗೆ ಪ್ರೇಮ ಪ್ರಸಂಗ – ಚಿತ್ರಹಿಂಸೆ ನೀಡಿ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಆಟಗಾರನ ಕೊಲೆ!

ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಬೆನ್ನಲ್ಲೇ JEE, NEET ಪರೀಕ್ಷೆಗಳ ವಿಲೀನಕ್ಕೆ ಕೇಂದ್ರ ಸರ್ಕಾರ ಚಿಂತನೆ!
ದೇಶ

ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಬೆನ್ನಲ್ಲೇ JEE, NEET ಪರೀಕ್ಷೆಗಳ ವಿಲೀನಕ್ಕೆ ಕೇಂದ್ರ ಸರ್ಕಾರ ಚಿಂತನೆ!

ಲೇಹ್‌ನಲ್ಲಿ ಹೆಲಿಕಾಪ್ಟರ್ ಪತನ : ಸಾವಿನ ದವಡೆಯಿಂದ ಪಾರಾಗಿ ಸೆಲ್ಫಿ ಕ್ಲಿಕ್ಕಿಸಿದ ಮೇಜರ್ ಜನರಲ್!
ದೇಶ

ಲೇಹ್‌ನಲ್ಲಿ ಹೆಲಿಕಾಪ್ಟರ್ ಪತನ : ಸಾವಿನ ದವಡೆಯಿಂದ ಪಾರಾಗಿ ಸೆಲ್ಫಿ ಕ್ಲಿಕ್ಕಿಸಿದ ಮೇಜರ್ ಜನರಲ್!

ವಾಹನ ಸವಾರರಿಗೆ ಬ್ಯಾಡ್‌ ನ್ಯೂಸ್‌ ; ಮತ್ತೆ ಪೆಟ್ರೋಲ್-ಡೀಸೆಲ್ ದರ ಏರಿಕೆ!
ದೇಶ

ವಾಹನ ಸವಾರರಿಗೆ ಬ್ಯಾಡ್‌ ನ್ಯೂಸ್‌ ; ಮತ್ತೆ ಪೆಟ್ರೋಲ್-ಡೀಸೆಲ್ ದರ ಏರಿಕೆ!

Next Post
ಭಾರತೀಯ ನೌಕಾಪಡೆಯಲ್ಲಿ 60 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ನೌಕಾಪಡೆಯಲ್ಲಿ 60 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೃತರನ್ನೂ ಬಿಡದ ಕಳ್ಳರು : ಮಹಿಳೆ ಮೈಮೇಲಿದ್ದ 18 ಗ್ರಾಂ ಚಿನ್ನಾಭರಣಗಳು ಕಳವು

ಮೃತರನ್ನೂ ಬಿಡದ ಕಳ್ಳರು : ಮಹಿಳೆ ಮೈಮೇಲಿದ್ದ 18 ಗ್ರಾಂ ಚಿನ್ನಾಭರಣಗಳು ಕಳವು

ರಾಜ್ಯ ನಾಯಕರೊಂದಿಗೆ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಸಂಘಟನಾ ಸಭೆ

ರಾಜ್ಯ ನಾಯಕರೊಂದಿಗೆ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಸಂಘಟನಾ ಸಭೆ

ಅಂತ್ಯವಾಗುತ್ತಾ ಅಮೆರಿಕ-ಇರಾನ್ ಮಹಾಯುದ್ಧ?

ಅಂತ್ಯವಾಗುತ್ತಾ ಅಮೆರಿಕ-ಇರಾನ್ ಮಹಾಯುದ್ಧ?

ಕಾರವಾರ : ಕಪ್ಪೆ ಚಿಪ್ಪು ತೆಗೆಯಲು ಹೋದ ಮೂವರು ನೀರುಪಾಲು

ಕಾರವಾರ : ಕಪ್ಪೆ ಚಿಪ್ಪು ತೆಗೆಯಲು ಹೋದ ಮೂವರು ನೀರುಪಾಲು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೃತರನ್ನೂ ಬಿಡದ ಕಳ್ಳರು : ಮಹಿಳೆ ಮೈಮೇಲಿದ್ದ 18 ಗ್ರಾಂ ಚಿನ್ನಾಭರಣಗಳು ಕಳವು

ಮೃತರನ್ನೂ ಬಿಡದ ಕಳ್ಳರು : ಮಹಿಳೆ ಮೈಮೇಲಿದ್ದ 18 ಗ್ರಾಂ ಚಿನ್ನಾಭರಣಗಳು ಕಳವು

ರಾಜ್ಯ ನಾಯಕರೊಂದಿಗೆ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಸಂಘಟನಾ ಸಭೆ

ರಾಜ್ಯ ನಾಯಕರೊಂದಿಗೆ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಸಂಘಟನಾ ಸಭೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat