ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿಜಯನಗರ

ಮನೆಗೆ ನುಗ್ಗಲು ಯತ್ನಿಸಿದ ಕಳ್ಳನ ಹಿಡಿದು ಪೊಲೀಸರಿಗೊಪ್ಪಿಸಿದ ಮಾಲೀಕ!

May 25, 2026
Share on WhatsappShare on FacebookShare on Twitter

ವಿಜಯನಗರ : ಜಿಲ್ಲೆಯ ಹೊಸಪೇಟೆಯ ಅನಂತಶಯನಗುಡಿಯ ಶಿವಶಕ್ತಿ ನಗರದಲ್ಲಿ ಮನೆ ಕಳ್ಳತನಕ್ಕೆ ಯತ್ನಿಸಿದ ಕಳ್ಳನನ್ನು ಮನೆ ಮಾಲೀಕನೇ ಸಮಯಪ್ರಜ್ಞೆಯಿಂದ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.

ರಾತ್ರಿ ವೇಳೆ ಮನೆಯ ಬಳಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿಯ ಚಲನವಲನವನ್ನು ಗಮನಿಸಿದ ಮನೆ ಮಾಲೀಕ ಎಚ್ಚರಿಕೆಯಿಂದ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಮನೆಯ ಗೇಟ್ ಹಾರಿ ಒಳನುಗ್ಗಲು ಕಳ್ಳ ಯತ್ನಿಸುತ್ತಿದ್ದ ದೃಶ್ಯ ಸಿಸಿಟಿವಿಯಲ್ಲಿ ಕಾಣಿಸಿಕೊಂಡಿದೆ.

ಮನೆಯ ಸುತ್ತಮುತ್ತ ಯಾರೂ ಇಲ್ಲದ ಸಮಯವನ್ನು ನೋಡಿಕೊಂಡು ಕಳ್ಳ ಮನೆ ಒಳಗೆ ಪ್ರವೇಶಿಸಲು ಮುಂದಾಗಿದ್ದಾನೆ. ಕಳ್ಳನ ಅನುಮಾನಾಸ್ಪದ ವರ್ತನೆ ಗಮನಿಸಿದ ಮನೆ ಮಾಲೀಕ ಯಾವುದೇ ಆತಂಕಕ್ಕೆ ಒಳಗಾಗದೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪರಿಸ್ಥಿತಿಯನ್ನು ಪೊಲೀಸರಿಗೆ ವಿವರಿಸಿದ ಬಳಿಕ ಪೊಲೀಸರು ಕೂಡ ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ.

ಮನೆಯ ಬಳಿ ಬಂದ ಹೊಸಪೇಟೆ ಗ್ರಾಮೀಣ ಠಾಣೆ ಪೊಲೀಸರು ಕಳ್ಳನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಗೇಟ್ ಹತ್ತಲು ಪ್ರಯತ್ನ ಮಾಡಿದ್ದ ವಿಚಾರವೂ ಪೊಲೀಸರ ಪರಿಶೀಲನೆಯಲ್ಲಿ ಬೆಳಕಿಗೆ ಬಂದಿದೆ. ಬಳಿಕ ಆರೋಪಿಯನ್ನು ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಗೆ ಕರೆದೊಯ್ದು ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ.

ಇದನ್ನೂ ಓದಿ : ಭಟ್ಕಳ ನದಿ ದುರಂತ ; ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ!

Tags: Karnataka News beat
SendShareTweet
Previous Post

‘ನಿನ್ನ ತಾಳ್ಮೆಯ ಬಗ್ಗೆ ಹೆಮ್ಮೆಯಿದೆ’ – ಅರ್ಜುನ್ ತೆಂಡೂಲ್ಕರ್‌ಗೆ ತಂದೆ ಸಚಿನ್ ಭಾವುಕ ಸಂದೇಶ!

Next Post

ಆಧಾರ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್ : ಉಚಿತ ಅಪ್ಡೇಟ್ ದಿನಾಂಕ ವಿಸ್ತರಣೆ

Related Posts

ಗಾಳಿಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು ; ಜೆಸ್ಕಾಂ ನಿರ್ಲಕ್ಷ್ಯಕ್ಕೆ ಕುಟುಂಬಸ್ಥರ ಆಕ್ರೋಶ!
ಬೀದರ್

ಗಾಳಿಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು ; ಜೆಸ್ಕಾಂ ನಿರ್ಲಕ್ಷ್ಯಕ್ಕೆ ಕುಟುಂಬಸ್ಥರ ಆಕ್ರೋಶ!

ನಡುರಸ್ತೆಯಲ್ಲೇ ರಕ್ತ ಬರುವಂತೆ ಹೊಡೆದಾಡಿಕೊಂಡ ಆಟೋ ಚಾಲಕ-ಟ್ಯಾಕ್ಸಿ ಡ್ರೈವರ್‌!
ಬೆಂಗಳೂರು

ನಡುರಸ್ತೆಯಲ್ಲೇ ರಕ್ತ ಬರುವಂತೆ ಹೊಡೆದಾಡಿಕೊಂಡ ಆಟೋ ಚಾಲಕ-ಟ್ಯಾಕ್ಸಿ ಡ್ರೈವರ್‌!

ಆಗುಂಬೆಯಲ್ಲಿ ಅಪರೂಪದ ಮರವಾಸಿ ಸಿಹಿನೀರಿನ ಏಡಿ ಪತ್ತೆ!
ಉಡುಪಿ

ಆಗುಂಬೆಯಲ್ಲಿ ಅಪರೂಪದ ಮರವಾಸಿ ಸಿಹಿನೀರಿನ ಏಡಿ ಪತ್ತೆ!

ಜು.12ರಂದು ಮೈಸೂರಲ್ಲಿ ‘ಮಧುರ ಗೀತೆಗಳ ಸುಮಧುರ ಸಂಜೆ’ ಕರೋಕೆ ಗಾಯನ ಕಾರ್ಯಕ್ರಮ!
ಮೈಸೂರು

ಜು.12ರಂದು ಮೈಸೂರಲ್ಲಿ ‘ಮಧುರ ಗೀತೆಗಳ ಸುಮಧುರ ಸಂಜೆ’ ಕರೋಕೆ ಗಾಯನ ಕಾರ್ಯಕ್ರಮ!

ಮರಕ್ಕೆ ಡಿಕ್ಕಿಯಾಗಿ ಹೊತ್ತಿ ಉರಿದ ಪೆಟ್ರೋಲ್ ಟ್ಯಾಂಕರ್.. ಹಾಲಿನ ಲಾರಿಯೂ ಭಸ್ಮ!
ಬೆಂಗಳೂರು ಗ್ರಾಮಾಂತರ

ಮರಕ್ಕೆ ಡಿಕ್ಕಿಯಾಗಿ ಹೊತ್ತಿ ಉರಿದ ಪೆಟ್ರೋಲ್ ಟ್ಯಾಂಕರ್.. ಹಾಲಿನ ಲಾರಿಯೂ ಭಸ್ಮ!

ಕಾಡಾನೆ ಜೊತೆ ರೀಲ್ಸ್ ಹುಚ್ಚಾಟ – ಶಿಲ್ಪಾ ಗೌಡ ವಿರುದ್ದ ಪರಿಸರ ಪ್ರೇಮಿಗಳ ಆಕ್ರೋಶ!
ಚಾಮರಾಜನಗರ

ಕಾಡಾನೆ ಜೊತೆ ರೀಲ್ಸ್ ಹುಚ್ಚಾಟ – ಶಿಲ್ಪಾ ಗೌಡ ವಿರುದ್ದ ಪರಿಸರ ಪ್ರೇಮಿಗಳ ಆಕ್ರೋಶ!

Next Post
ಆಧಾರ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್ : ಉಚಿತ ಅಪ್ಡೇಟ್ ದಿನಾಂಕ ವಿಸ್ತರಣೆ

ಆಧಾರ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್ : ಉಚಿತ ಅಪ್ಡೇಟ್ ದಿನಾಂಕ ವಿಸ್ತರಣೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಾಳಿಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು ; ಜೆಸ್ಕಾಂ ನಿರ್ಲಕ್ಷ್ಯಕ್ಕೆ ಕುಟುಂಬಸ್ಥರ ಆಕ್ರೋಶ!

ಗಾಳಿಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು ; ಜೆಸ್ಕಾಂ ನಿರ್ಲಕ್ಷ್ಯಕ್ಕೆ ಕುಟುಂಬಸ್ಥರ ಆಕ್ರೋಶ!

ಹಾರಾಟದ ಮಧ್ಯೆಯೇ ವಿಮಾನದಿಂದ ಜಿಗಿದ ತರಬೇತುದಾರ ; ಧೈರ್ಯದಿಂದ ವಿಮಾನ ಇಳಿಸಿದ ವಿದ್ಯಾರ್ಥಿನಿ!

ಹಾರಾಟದ ಮಧ್ಯೆಯೇ ವಿಮಾನದಿಂದ ಜಿಗಿದ ತರಬೇತುದಾರ ; ಧೈರ್ಯದಿಂದ ವಿಮಾನ ಇಳಿಸಿದ ವಿದ್ಯಾರ್ಥಿನಿ!

‘ತಿಲಕ್ ವರ್ಮಾಗೆ ಇನ್ನೂ ಏನೂ ಅರ್ಥವಾಗುತ್ತಿಲ್ಲ’ ; ಟೀಮ್ ಇಂಡಿಯಾ ಆಯ್ಕೆ ಬಗ್ಗೆ ಶ್ರೀಕಾಂತ್ ಕಿಡಿ!

‘ತಿಲಕ್ ವರ್ಮಾಗೆ ಇನ್ನೂ ಏನೂ ಅರ್ಥವಾಗುತ್ತಿಲ್ಲ’ ; ಟೀಮ್ ಇಂಡಿಯಾ ಆಯ್ಕೆ ಬಗ್ಗೆ ಶ್ರೀಕಾಂತ್ ಕಿಡಿ!

‘ಉದ್ಯೋಗ ಬಿಡಬೇಕೇ?’ ಭಾರೀ ಮಳೆ ಕಾರಣಕ್ಕೆ ರಜೆ ಕೇಳಿದ ನೌಕರನಿಗೆ ನಿರಾಕರಣೆ ; ವಾಟ್ಸ್ಆಪ್ ಚಾಟ್ ವೈರಲ್!

‘ಉದ್ಯೋಗ ಬಿಡಬೇಕೇ?’ ಭಾರೀ ಮಳೆ ಕಾರಣಕ್ಕೆ ರಜೆ ಕೇಳಿದ ನೌಕರನಿಗೆ ನಿರಾಕರಣೆ ; ವಾಟ್ಸ್ಆಪ್ ಚಾಟ್ ವೈರಲ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಾಳಿಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು ; ಜೆಸ್ಕಾಂ ನಿರ್ಲಕ್ಷ್ಯಕ್ಕೆ ಕುಟುಂಬಸ್ಥರ ಆಕ್ರೋಶ!

ಗಾಳಿಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು ; ಜೆಸ್ಕಾಂ ನಿರ್ಲಕ್ಷ್ಯಕ್ಕೆ ಕುಟುಂಬಸ್ಥರ ಆಕ್ರೋಶ!

ಹಾರಾಟದ ಮಧ್ಯೆಯೇ ವಿಮಾನದಿಂದ ಜಿಗಿದ ತರಬೇತುದಾರ ; ಧೈರ್ಯದಿಂದ ವಿಮಾನ ಇಳಿಸಿದ ವಿದ್ಯಾರ್ಥಿನಿ!

ಹಾರಾಟದ ಮಧ್ಯೆಯೇ ವಿಮಾನದಿಂದ ಜಿಗಿದ ತರಬೇತುದಾರ ; ಧೈರ್ಯದಿಂದ ವಿಮಾನ ಇಳಿಸಿದ ವಿದ್ಯಾರ್ಥಿನಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat