ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಧಾರವಾಡ

ಧಾರವಾಡದಲ್ಲಿ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ದುರುಳ – ಪೋಕ್ಸೋ ಕೇಸ್‌ ದಾಖಲು!

May 25, 2026
Share on WhatsappShare on FacebookShare on Twitter

ಧಾರವಾಡ : ನಗರದ ಬಡಾವಣೆಯೊಂದರಲ್ಲಿ 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದ್ದು, ಘಟನೆ ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. 9ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿಯನ್ನು ಖಾಜಾಸಾಬ್ ಪಠಾಣ್ ಎಂಬಾತ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಅಪ್ರಾಪ್ತೆಯ ಜೊತೆ ಅನುಮಾನಾಸ್ಪದವಾಗಿ ತೆರಳುತ್ತಿದ್ದ ಖಾಜಾಸಾಬ್‌ನನ್ನು ಗಮನಿಸಿದ ಸ್ಥಳೀಯರು ಆತನನ್ನು ತಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಬಾಲಕಿಯ ಜೊತೆ ಪ್ರೀತಿಯ ಸಂಬಂಧ ಹೊಂದಿದ್ದೇನೆ ಎಂದು ಖಾಜಾಸಾಬ್ ಹೇಳಿಕೊಂಡಿದ್ದಾನೆ ಎನ್ನಲಾಗಿದೆ. ಬಳಿಕ ಸ್ಥಳೀಯರು ಆತನ ಮೊಬೈಲ್ ಪರಿಶೀಲನೆ ನಡೆಸಿದಾಗ ಬಾಲಕಿಯ ಜೊತೆಗಿನ ಕೆಲವು ಖಾಸಗಿ ಫೋಟೋಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.

ಘಟನೆ ಬೆಳಕಿಗೆ ಬಂದ ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ಸಂಬಂಧ ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಖಾಜಾಸಾಬ್ ಪಠಾಣ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಿಂದ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದು, ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಮನೆಗೆ ನುಗ್ಗಲು ಯತ್ನಿಸಿದ ಕಳ್ಳನ ಹಿಡಿದು ಪೊಲೀಸರಿಗೊಪ್ಪಿಸಿದ ಮಾಲೀಕ!

Tags: Karnataka News beat
SendShareTweet
Previous Post

ಆಧಾರ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್ : ಉಚಿತ ಅಪ್ಡೇಟ್ ದಿನಾಂಕ ವಿಸ್ತರಣೆ

Next Post

ಫ್ರೆಶರ್‌ಗಳಿಗೆ ಶುಭ ಸುದ್ದಿ : ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ 20 ಹುದ್ದೆಗಳ ನೇಮಕಾತಿ

Related Posts

ದಾವಣಗೆರೆ : ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು!
ದಾವಣಗೆರೆ

ದಾವಣಗೆರೆ : ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು!

ಮನೆಗೆ ನುಗ್ಗಲು ಯತ್ನಿಸಿದ ಕಳ್ಳನ ಹಿಡಿದು ಪೊಲೀಸರಿಗೊಪ್ಪಿಸಿದ ಮಾಲೀಕ!
ವಿಜಯನಗರ

ಮನೆಗೆ ನುಗ್ಗಲು ಯತ್ನಿಸಿದ ಕಳ್ಳನ ಹಿಡಿದು ಪೊಲೀಸರಿಗೊಪ್ಪಿಸಿದ ಮಾಲೀಕ!

ಭಟ್ಕಳ ನದಿ ದುರಂತ ; ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ!
ಉತ್ತರ ಕನ್ನಡ

ಭಟ್ಕಳ ನದಿ ದುರಂತ ; ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ!

ಭಟ್ಕಳದಲ್ಲಿ ಮುರಿನಕಟ್ಟೆ ಧ್ವಂಸ ಬೆನ್ನಲ್ಲೇ ಹೈ ಅಲರ್ಟ್ ​: ಇಂದಿನಿಂದ 3 ದಿನ ನಿಷೇಧಾಜ್ಞೆ ಜಾರಿ!
ಉತ್ತರ ಕನ್ನಡ

ಭಟ್ಕಳದಲ್ಲಿ ಮುರಿನಕಟ್ಟೆ ಧ್ವಂಸ ಬೆನ್ನಲ್ಲೇ ಹೈ ಅಲರ್ಟ್ ​: ಇಂದಿನಿಂದ 3 ದಿನ ನಿಷೇಧಾಜ್ಞೆ ಜಾರಿ!

ಕರ್ನಾಟಕದಲ್ಲಿ ಭಾರೀ ಮಳೆಯ ಮುನ್ಸೂಚನೆ – 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!
ರಾಜ್ಯ

ಕರ್ನಾಟಕದಲ್ಲಿ ಭಾರೀ ಮಳೆಯ ಮುನ್ಸೂಚನೆ – 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನ ಬರ್ಬರ ಹತ್ಯೆ!
ಬೆಂಗಳೂರು

ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನ ಬರ್ಬರ ಹತ್ಯೆ!

Next Post
ಫ್ರೆಶರ್‌ಗಳಿಗೆ ಶುಭ ಸುದ್ದಿ : ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ 20 ಹುದ್ದೆಗಳ ನೇಮಕಾತಿ

ಫ್ರೆಶರ್‌ಗಳಿಗೆ ಶುಭ ಸುದ್ದಿ : ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ 20 ಹುದ್ದೆಗಳ ನೇಮಕಾತಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಮಾಧ್ಯಮಗಳ ಮುಂದಲ್ಲ, ತನಿಖಾ ಸಂಸ್ಥೆಗಳ ಎದುರು ಹೇಳಿಕೆ ನೀಡಿ” : ತ್ವಿಷಾ ಹೆತ್ತವರಿಗೆ ಸುಪ್ರೀಂ ಸೂಚನೆ!

“ಮಾಧ್ಯಮಗಳ ಮುಂದಲ್ಲ, ತನಿಖಾ ಸಂಸ್ಥೆಗಳ ಎದುರು ಹೇಳಿಕೆ ನೀಡಿ” : ತ್ವಿಷಾ ಹೆತ್ತವರಿಗೆ ಸುಪ್ರೀಂ ಸೂಚನೆ!

ಟಿ20 ನಾಯಕತ್ವ ಗೊಂದಲಗಳ ನಡುವೆ ಮಣಿಕಟ್ಟಿನ ಗಾಯದ ವದಂತಿ ತಳ್ಳಿಹಾಕಿದ ಸೂರ್ಯಕುಮಾರ್!

ಟಿ20 ನಾಯಕತ್ವ ಗೊಂದಲಗಳ ನಡುವೆ ಮಣಿಕಟ್ಟಿನ ಗಾಯದ ವದಂತಿ ತಳ್ಳಿಹಾಕಿದ ಸೂರ್ಯಕುಮಾರ್!

ದಾವಣಗೆರೆ : ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು!

ದಾವಣಗೆರೆ : ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು!

ಭಾರತೀಯ ಮಾರುಕಟ್ಟೆಯಲ್ಲಿ ಕಿಯಾ ಸಂಚಲನ : ಶೀಘ್ರದಲ್ಲೇ ರಸ್ತೆಗಿಳಿಯಲಿವೆ 4 ಹೊಸ ಸ್ಟ್ರಾಂಗ್ ಹೈಬ್ರಿಡ್ ಕಾರುಗಳು!

ಭಾರತೀಯ ಮಾರುಕಟ್ಟೆಯಲ್ಲಿ ಕಿಯಾ ಸಂಚಲನ : ಶೀಘ್ರದಲ್ಲೇ ರಸ್ತೆಗಿಳಿಯಲಿವೆ 4 ಹೊಸ ಸ್ಟ್ರಾಂಗ್ ಹೈಬ್ರಿಡ್ ಕಾರುಗಳು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಮಾಧ್ಯಮಗಳ ಮುಂದಲ್ಲ, ತನಿಖಾ ಸಂಸ್ಥೆಗಳ ಎದುರು ಹೇಳಿಕೆ ನೀಡಿ” : ತ್ವಿಷಾ ಹೆತ್ತವರಿಗೆ ಸುಪ್ರೀಂ ಸೂಚನೆ!

“ಮಾಧ್ಯಮಗಳ ಮುಂದಲ್ಲ, ತನಿಖಾ ಸಂಸ್ಥೆಗಳ ಎದುರು ಹೇಳಿಕೆ ನೀಡಿ” : ತ್ವಿಷಾ ಹೆತ್ತವರಿಗೆ ಸುಪ್ರೀಂ ಸೂಚನೆ!

ಟಿ20 ನಾಯಕತ್ವ ಗೊಂದಲಗಳ ನಡುವೆ ಮಣಿಕಟ್ಟಿನ ಗಾಯದ ವದಂತಿ ತಳ್ಳಿಹಾಕಿದ ಸೂರ್ಯಕುಮಾರ್!

ಟಿ20 ನಾಯಕತ್ವ ಗೊಂದಲಗಳ ನಡುವೆ ಮಣಿಕಟ್ಟಿನ ಗಾಯದ ವದಂತಿ ತಳ್ಳಿಹಾಕಿದ ಸೂರ್ಯಕುಮಾರ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat