ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಪಾಂಡ್ಯ ನಾಯಕತ್ವದ ಬಗ್ಗೆ ಪೊಲಾರ್ಡ್ ಅಸಮಾಧಾನ.. ಬದಲಾವಣೆಯ ಸುಳಿವು?

May 25, 2026
Share on WhatsappShare on FacebookShare on Twitter

ಮುಂಬೈ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ ಆವೃತ್ತಿಯಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡದ ಕಳಪೆ ಪ್ರದರ್ಶನ ಅಭಿಮಾನಿಗಳಲ್ಲಿ ತೀವ್ರ ನಿರಾಸೆ ಮೂಡಿಸಿದ್ದು, ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರ ನಾಯಕತ್ವದ ಸಾಮರ್ಥ್ಯದ ಬಗ್ಗೆ ಇದೀಗ ನೇರ ಪ್ರಶ್ನೆಗಳು ಎದ್ದಿವೆ.

ಈ ಬಾರಿಯ ಟೂರ್ನಿಯಲ್ಲಿ ಆಡಿದ 14 ಪಂದ್ಯಗಳಲ್ಲಿ ಕೇವಲ ನಾಲ್ಕರಲ್ಲಿ ಜಯ ಸಾಧಿಸಿ, ಬರೋಬ್ಬರಿ 10 ಪಂದ್ಯಗಳಲ್ಲಿ ಸೋಲುಂಡಿರುವ ಮುಂಬೈ ಇಂಡಿಯನ್ಸ್, ಅಂಕಪಟ್ಟಿಯಲ್ಲಿ 9ನೇ ಸ್ಥಾನದೊಂದಿಗೆ ಅತ್ಯಂತ ಹೀನಾಯವಾಗಿ ತನ್ನ ಅಭಿಯಾನವನ್ನು ಮುಕ್ತಾಯಗೊಳಿಸಿದೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ತಂಡದ ಬ್ಯಾಟಿಂಗ್ ಕೋಚ್ ಹಾಗೂ ಮಾಜಿ ದಿಗ್ಗಜ ಆಟಗಾರ ಕೀರನ್ ಪೊಲಾರ್ಡ್ ಅವರು ಹಾರ್ದಿಕ್ ಪಾಂಡ್ಯ ನಾಯಕತ್ವದ ವೈಫಲ್ಯವನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ.

ಮುಂಬರುವ ದಿನಗಳಲ್ಲಿ ಫ್ರಾಂಚೈಸಿಯೊಳಗೆ ದೊಡ್ಡ ಮಟ್ಟದ ಬದಲಾವಣೆಗಳಾಗುವ ಮುನ್ಸೂಚನೆಯನ್ನೂ ನೀಡಿದ್ದಾರೆ. ಬಲಿಷ್ಠ ಆಟಗಾರರ ಪಡೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ತಂಡವನ್ನು ಯಶಸ್ಸಿನತ್ತ ಕೊಂಡೊಯ್ಯುವಲ್ಲಿ ಪಾಂಡ್ಯ ಎಡವಿದ್ದಾರೆ ಎಂಬುದು ಇದೀಗ ಸ್ಪಷ್ಟವಾಗಿದೆ.

‘ಕೆಲವು ವಿಚಾರಗಳನ್ನು ನಾನು ಖಂಡಿತ ಪ್ರಶ್ನಿಸುತ್ತೇನೆ’

ರಾಜಸ್ಥಾನ್ ರಾಯಲ್ಸ್ ವಿರುದ್ಧದ ಅಂತಿಮ ಲೀಗ್ ಪಂದ್ಯದ ಸೋಲಿನ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೀರನ್ ಪೊಲಾರ್ಡ್, ಹಾರ್ದಿಕ್ ಪಾಂಡ್ಯ ಪರ ಬ್ಯಾಟ್ ಬೀಸಿದರೂ, ನಾಯಕತ್ವದ ವಿಚಾರದಲ್ಲಿನ ಅಸಮಾಧಾನವನ್ನು ಮುಚ್ಚಿಡಲಿಲ್ಲ. ನಾಯಕತ್ವದ ದೃಷ್ಟಿಕೋನದಿಂದ ನೋಡುವುದಾದರೆ, ಹಾರ್ದಿಕ್ ತಾನು ಅಂದುಕೊಂಡ ಮಟ್ಟದಲ್ಲಿ ಯಶಸ್ವಿಯಾಗಿಲ್ಲದಿರಬಹುದು ಹಾಗೂ ಆಡಳಿತ ಮಂಡಳಿಯಾಗಿ ನಾವು ನಿರೀಕ್ಷಿಸಿದ ಫಲಿತಾಂಶವೂ ದೊರೆತಿಲ್ಲ ಎಂಬುದನ್ನು ಅವರು ಒಪ್ಪಿಕೊಂಡಿದ್ದಾರೆ.

ಆದರೆ, ಫ್ರಾಂಚೈಸಿಯನ್ನು ಮುನ್ನಡೆಸಲು ಅವರಿಗೆ ಸಾಧ್ಯವಾದಷ್ಟು ಅತ್ಯುತ್ತಮ ಅವಕಾಶಗಳನ್ನು ನೀಡಲು ನಾವು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ತಂಡವೊಂದು ಸೋತಾಗ ಯಾರೊಬ್ಬರ ಮೇಲೋ ಗೂಬೆ ಕೂರಿಸುವುದು ಸುಲಭ, ಆದರೆ ಸೋಲನ್ನು ನಾವು ಸಾಮೂಹಿಕವಾಗಿ ಸ್ವೀಕರಿಸಬೇಕಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಹಾರ್ದಿಕ್ ಕೂಡ ತನ್ನ ಕೈಲಾದಷ್ಟು ಪ್ರಯತ್ನಿಸಿದ್ದಾರೆ, ನಾವೆಲ್ಲರೂ ಪ್ರಯತ್ನಿಸಿದ್ದೇವೆ, ಆದರೆ ಅದು ಫಲಿಸಲಿಲ್ಲ, ದಿನದಂತ್ಯಕ್ಕೆ, ನಾನು ಖಂಡಿತವಾಗಿಯೂ ಕೆಲವು ನಿರ್ಧಾರಗಳು ಮತ್ತು ವಿಚಾರಗಳನ್ನು ಪ್ರಶ್ನಿಸುತ್ತೇನೆ ಎಂದು ಪೊಲಾರ್ಡ್ ಕಡ್ಡಿಮುರಿದಂತೆ ಹೇಳಿದ್ದಾರೆ.

ಆಂತರಿಕ ಪರಾಮರ್ಶೆ

ಮುಂಬೈ ಇಂಡಿಯನ್ಸ್ ತಂಡವು ಕೇವಲ ಮೂರು ವರ್ಷಗಳ ಅಂತರದಲ್ಲಿ ಎರಡನೇ ಬಾರಿಗೆ ಅಂಕಪಟ್ಟಿಯ ತಳಭಾಗದಲ್ಲಿ ಟೂರ್ನಿ ಅಂತ್ಯಗೊಳಿಸಿರುವುದು ಆಡಳಿತ ಮಂಡಳಿಯ ನಿದ್ದೆಗೆಡಿಸಿದೆ. 2024ರಲ್ಲಿ ನಾಯಕನಾಗಿ ಮೊದಲನೇ ಆವೃತ್ತಿಯಲ್ಲೇ ತೀವ್ರ ಟೀಕೆಗೆ ಗುರಿಯಾಗಿದ್ದ ಹಾರ್ದಿಕ್, 2025ರಲ್ಲಿ ತಂಡವನ್ನು ಪ್ಲೇಆಫ್‌ಗೆ ಕೊಂಡೊಯ್ಯುವ ಮೂಲಕ ತುಸು ಸಮಾಧಾನ ತಂದಿದ್ದರು. ಆದರೆ 2026ರ ಆವೃತ್ತಿಯಲ್ಲಿ ತಂಡದ ಪ್ರದರ್ಶನ ಮತ್ತೆ ಪಾತಾಳಕ್ಕೆ ಕುಸಿದಿದೆ. ಟೂರ್ನಿಯುದ್ದಕ್ಕೂ ಸ್ಥಿರತೆ ಕಾಯ್ದುಕೊಳ್ಳುವಲ್ಲಿ ವಿಫಲವಾಗಿರುವ ತಂಡದ ಪ್ರದರ್ಶನದ ಬಗ್ಗೆ ಆಂತರಿಕವಾಗಿ ಗಂಭೀರ ಚರ್ಚೆಗಳು ನಡೆಯಲಿವೆ ಎಂಬುದನ್ನು ಪೊಲಾರ್ಡ್ ತಿಳಿಸಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ತರಾತುರಿಯಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ, ಎಲ್ಲರೂ ಒಟ್ಟಾಗಿ ಕುಳಿತು ನಮ್ಮ ತಪ್ಪುಗಳು ಎಲ್ಲಿವಾಗಿವೆ ಎಂಬುದನ್ನು ಪರಾಮರ್ಶಿಸಲಾಗುವುದು ಎಂದಿದ್ದಾರೆ. ಮುಂಬರುವ 12 ತಿಂಗಳ ಕಾಲಾವಕಾಶದಲ್ಲಿ ನಮ್ಮ ಗಾಯಗಳನ್ನು ವಾಸಿಮಾಡಿಕೊಂಡು ಮತ್ತಷ್ಟು ಬಲಿಷ್ಠವಾಗಿ ಕಂಬ್ಯಾಕ್ ಮಾಡುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.

ಮುಂಬೈ ಪಾಲಿಗೆ ನಿರಾಸೆಯ ಋತು

ಕಳೆದ ಒಂದು ದಶಕದಿಂದ ತನ್ನ ಸ್ಥಿರ ಪ್ರದರ್ಶನ ಹಾಗೂ ಚಾಂಪಿಯನ್ ಮನಸ್ಥಿತಿಗೆ ಹೆಸರಾಗಿದ್ದ ಮುಂಬೈ ಇಂಡಿಯನ್ಸ್ ತಂಡಕ್ಕೆ ಈ ಬಾರಿಯ ಐಪಿಎಲ್ ಅಕ್ಷರಶಃ ದುಃಸ್ವಪ್ನವಾಗಿ ಪರಿಣಮಿಸಿದೆ. ಟೂರ್ನಿಯ ಅತ್ಯಂತ ಬಲಿಷ್ಠ ತಂಡಗಳಲ್ಲಿ ಒಂದೆನಿಸಿಕೊಂಡಿದ್ದರೂ, ಮೈದಾನದಲ್ಲಿ ಮಾತ್ರ ಆಟಗಾರರ ನಡುವಿನ ಸಮನ್ವಯದ ಕೊರತೆ, ಹಾರ್ದಿಕ್ ಪಾಂಡ್ಯ ಅವರ ಕೆಲವು ತಪ್ಪು ತಂತ್ರಗಳು ಮತ್ತು ನಿರ್ಣಾಯಕ ಹಂತಗಳಲ್ಲಿ ಆಟಗಾರರ ವೈಫಲ್ಯ ತಂಡದ ಹಿನ್ನಡೆಗೆ ಪ್ರಮುಖ ಕಾರಣವಾಗಿವೆ. ಕೀರನ್ ಪೊಲಾರ್ಡ್ ಅವರ ಈ ನೇರ ನುಡಿಗಳು ಇದೀಗ ಮುಂದಿನ ಐಪಿಎಲ್ ಋತುವಿನಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವದಲ್ಲಿ ಬದಲಾವಣೆಯಾಗಲಿದೆಯೇ ಅಥವಾ ಹಾರ್ದಿಕ್ ಪಾಂಡ್ಯ ಅವರಿಗೇ ಮಣೆಹಾಕಲಾಗುವುದೇ ಎಂಬ ಕುತೂಹಲವನ್ನು ಹುಟ್ಟುಹಾಕಿದೆ. ಒಟ್ಟಾರೆಯಾಗಿ, ನಿರೀಕ್ಷೆಯ ಭಾರದೊಂದಿಗೆ ಕಣಕ್ಕಿಳಿದಿದ್ದ ಮುಂಬೈ ಪಡೆ, ಉತ್ತರಿಸಲಾಗದ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿ ಈ ಆವೃತ್ತಿಯಿಂದ ನಿರ್ಗಮಿಸಿದೆ.

ಇದನ್ನೂ ಓದಿ : ಟಿ20 ನಾಯಕತ್ವ ಗೊಂದಲಗಳ ನಡುವೆ ಮಣಿಕಟ್ಟಿನ ಗಾಯದ ವದಂತಿ ತಳ್ಳಿಹಾಕಿದ ಸೂರ್ಯಕುಮಾರ್!

Tags: CricketIndiaKarnataka News beat
SendShareTweet
Previous Post

ಕಿರಿಮಂಜೇಶ್ವರದಲ್ಲಿ “ಚಿಣ್ಣರ ಕಲರವ-2026” ಬೇಸಿಗೆ ಶಿಬಿರ ಯಶಸ್ವಿ

Next Post

ನಾಸಿಕ್ TCS ಮತಾಂತರ ಪ್ರಕರಣಕ್ಕೆ ಹೊಸ ಟ್ವಿಸ್ಟ್ : ಚಾಟಿಂಗ್‌ನಲ್ಲಿ ಪತ್ತೆಯಾಯ್ತು ‘ಹನಿಯಾ’ ರಹಸ್ಯ!

Related Posts

ಸೂರ್ಯವಂಶಿ ಇನ್ನೂ ಅಪಕ್ವ ; ಒಂದೇ ಸೋಲಿನಿಂದ ತೀರ್ಪು ನೀಡಬೇಡಿ ಎಂದ ಎಬಿಡಿ!
ಕ್ರೀಡೆ

ಸೂರ್ಯವಂಶಿ ಇನ್ನೂ ಅಪಕ್ವ ; ಒಂದೇ ಸೋಲಿನಿಂದ ತೀರ್ಪು ನೀಡಬೇಡಿ ಎಂದ ಎಬಿಡಿ!

‘ತಿಲಕ್ ವರ್ಮಾಗೆ ಇನ್ನೂ ಏನೂ ಅರ್ಥವಾಗುತ್ತಿಲ್ಲ’ ; ಟೀಮ್ ಇಂಡಿಯಾ ಆಯ್ಕೆ ಬಗ್ಗೆ ಶ್ರೀಕಾಂತ್ ಕಿಡಿ!
ಕ್ರೀಡೆ

‘ತಿಲಕ್ ವರ್ಮಾಗೆ ಇನ್ನೂ ಏನೂ ಅರ್ಥವಾಗುತ್ತಿಲ್ಲ’ ; ಟೀಮ್ ಇಂಡಿಯಾ ಆಯ್ಕೆ ಬಗ್ಗೆ ಶ್ರೀಕಾಂತ್ ಕಿಡಿ!

ಅಭಿಮಾನಿ ಯುವತಿಯೊಂದಿಗೆ ಶ್ರೇಯಸ್ ಅಯ್ಯರ್ ಮೋಜಿನ ಮಾತುಕತೆ ವೈರಲ್
ಕ್ರೀಡೆ

ಅಭಿಮಾನಿ ಯುವತಿಯೊಂದಿಗೆ ಶ್ರೇಯಸ್ ಅಯ್ಯರ್ ಮೋಜಿನ ಮಾತುಕತೆ ವೈರಲ್

ಕ್ರಿಕೆಟ್‌ನಿಂದ ಬೇಸ್‌ಬಾಲ್‌ಗೆ ಸೂರ್ಯಕುಮಾರ್ ಯಾದವ್ ಹೊಸ ಹೆಜ್ಜೆ!
ಕ್ರೀಡೆ

ಕ್ರಿಕೆಟ್‌ನಿಂದ ಬೇಸ್‌ಬಾಲ್‌ಗೆ ಸೂರ್ಯಕುಮಾರ್ ಯಾದವ್ ಹೊಸ ಹೆಜ್ಜೆ!

ಇಸಿಬಿಗೆ ಸಂಕಷ್ಟ ತಂದ ಬೆನ್ ಸ್ಟೋಕ್ಸ್ ನಿವೃತ್ತಿ ಭಾಷಣ – ಭ್ರಷ್ಟಾಚಾರ ನಿಯಮ ಉಲ್ಲಂಘನೆ?
ಕ್ರೀಡೆ

ಇಸಿಬಿಗೆ ಸಂಕಷ್ಟ ತಂದ ಬೆನ್ ಸ್ಟೋಕ್ಸ್ ನಿವೃತ್ತಿ ಭಾಷಣ – ಭ್ರಷ್ಟಾಚಾರ ನಿಯಮ ಉಲ್ಲಂಘನೆ?

ಸ್ಯಾಮ್ಸನ್ ಕಮ್‌ಬ್ಯಾಕ್‌ಗೆ ವೇದಿಕೆ ಸಿದ್ಧ ; ನಾಲ್ಕನೇ ಟಿ20ಯಲ್ಲಿ ಯಾರಿಗೆ ತಪ್ಪಲಿದೆ ಅವಕಾಶ?
ಕ್ರೀಡೆ

ಸ್ಯಾಮ್ಸನ್ ಕಮ್‌ಬ್ಯಾಕ್‌ಗೆ ವೇದಿಕೆ ಸಿದ್ಧ ; ನಾಲ್ಕನೇ ಟಿ20ಯಲ್ಲಿ ಯಾರಿಗೆ ತಪ್ಪಲಿದೆ ಅವಕಾಶ?

Next Post
ನಾಸಿಕ್ TCS ಮತಾಂತರ ಪ್ರಕರಣಕ್ಕೆ ಹೊಸ ಟ್ವಿಸ್ಟ್ : ಚಾಟಿಂಗ್‌ನಲ್ಲಿ ಪತ್ತೆಯಾಯ್ತು ‘ಹನಿಯಾ’ ರಹಸ್ಯ!

ನಾಸಿಕ್ TCS ಮತಾಂತರ ಪ್ರಕರಣಕ್ಕೆ ಹೊಸ ಟ್ವಿಸ್ಟ್ : ಚಾಟಿಂಗ್‌ನಲ್ಲಿ ಪತ್ತೆಯಾಯ್ತು 'ಹನಿಯಾ' ರಹಸ್ಯ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಮೆರಿಕದಲ್ಲಿ ಪತ್ನಿಯನ್ನು ಕೊಂದು ಭಾರತದಲ್ಲಿದ್ದ ಪ್ರಿಯತಮೆಗೆ ಶವದ ಫೋಟೋ ಕಳುಹಿಸಿದ ಟೆಕ್ಕಿ!

ಅಮೆರಿಕದಲ್ಲಿ ಪತ್ನಿಯನ್ನು ಕೊಂದು ಭಾರತದಲ್ಲಿದ್ದ ಪ್ರಿಯತಮೆಗೆ ಶವದ ಫೋಟೋ ಕಳುಹಿಸಿದ ಟೆಕ್ಕಿ!

ಸೂರ್ಯವಂಶಿ ಇನ್ನೂ ಅಪಕ್ವ ; ಒಂದೇ ಸೋಲಿನಿಂದ ತೀರ್ಪು ನೀಡಬೇಡಿ ಎಂದ ಎಬಿಡಿ!

ಸೂರ್ಯವಂಶಿ ಇನ್ನೂ ಅಪಕ್ವ ; ಒಂದೇ ಸೋಲಿನಿಂದ ತೀರ್ಪು ನೀಡಬೇಡಿ ಎಂದ ಎಬಿಡಿ!

ಗಾಳಿಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು ; ಜೆಸ್ಕಾಂ ನಿರ್ಲಕ್ಷ್ಯಕ್ಕೆ ಕುಟುಂಬಸ್ಥರ ಆಕ್ರೋಶ!

ಗಾಳಿಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು ; ಜೆಸ್ಕಾಂ ನಿರ್ಲಕ್ಷ್ಯಕ್ಕೆ ಕುಟುಂಬಸ್ಥರ ಆಕ್ರೋಶ!

ಹಾರಾಟದ ಮಧ್ಯೆಯೇ ವಿಮಾನದಿಂದ ಜಿಗಿದ ತರಬೇತುದಾರ ; ಧೈರ್ಯದಿಂದ ವಿಮಾನ ಇಳಿಸಿದ ವಿದ್ಯಾರ್ಥಿನಿ!

ಹಾರಾಟದ ಮಧ್ಯೆಯೇ ವಿಮಾನದಿಂದ ಜಿಗಿದ ತರಬೇತುದಾರ ; ಧೈರ್ಯದಿಂದ ವಿಮಾನ ಇಳಿಸಿದ ವಿದ್ಯಾರ್ಥಿನಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಮೆರಿಕದಲ್ಲಿ ಪತ್ನಿಯನ್ನು ಕೊಂದು ಭಾರತದಲ್ಲಿದ್ದ ಪ್ರಿಯತಮೆಗೆ ಶವದ ಫೋಟೋ ಕಳುಹಿಸಿದ ಟೆಕ್ಕಿ!

ಅಮೆರಿಕದಲ್ಲಿ ಪತ್ನಿಯನ್ನು ಕೊಂದು ಭಾರತದಲ್ಲಿದ್ದ ಪ್ರಿಯತಮೆಗೆ ಶವದ ಫೋಟೋ ಕಳುಹಿಸಿದ ಟೆಕ್ಕಿ!

ಸೂರ್ಯವಂಶಿ ಇನ್ನೂ ಅಪಕ್ವ ; ಒಂದೇ ಸೋಲಿನಿಂದ ತೀರ್ಪು ನೀಡಬೇಡಿ ಎಂದ ಎಬಿಡಿ!

ಸೂರ್ಯವಂಶಿ ಇನ್ನೂ ಅಪಕ್ವ ; ಒಂದೇ ಸೋಲಿನಿಂದ ತೀರ್ಪು ನೀಡಬೇಡಿ ಎಂದ ಎಬಿಡಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat