ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ತ್ವಿಷಾ ಶರ್ಮಾ ಗರ್ಭಪಾತ, ಬೈಪೋಲಾರ್ ರೋಗ : ಪತಿಯ ಹೇಳಿಕೆಗಳ ಸತ್ಯಾಸತ್ಯತೆಯ ಬೆನ್ನು ಹತ್ತಿದ CBI!

May 26, 2026
Share on WhatsappShare on FacebookShare on Twitter

ಭೋಪಾಲ್ : ದೇಶಾದ್ಯಂತ ಭಾರಿ ಸದ್ದು ಮಾಡುತ್ತಿರುವ ಮಾಡೆಲ್ ಹಾಗೂ ನಟಿ ತ್ವಿಷಾ ಶರ್ಮಾ ಅವರ ನಿಗೂಢ ಸಾವು ಪ್ರಕರಣ ಇದೀಗ ನಿರ್ಣಾಯಕ ಘಟ್ಟ ತಲುಪಿದೆ. ಇಡೀ ಪ್ರಕರಣದ ತನಿಖೆಯನ್ನು ಭೋಪಾಲ್ ಪೊಲೀಸರಿಂದ ತನ್ನ ವಶಕ್ಕೆ ಪಡೆದುಕೊಂಡಿರುವ ಕೇಂದ್ರೀಯ ತನಿಖಾ ದಳ (CBI), ಈ ಹಿಂದಿನ ತನಿಖಾ ವರದಿಗಳು ಮತ್ತು ತ್ವಿಷಾ ಪತಿ ಸಮರ್ಥ್ ಸಿಂಗ್ ನೀಡಿದ್ದ ಹೇಳಿಕೆಗಳ ಆಧಾರದ ಮೇಲೆ ಹೊಸದಾಗಿ ತನಿಖೆಯನ್ನು ಕೈಗೆತ್ತಿಕೊಂಡಿದೆ.

ಸೋಮವಾರವಷ್ಟೇ ಭೋಪಾಲ್ ಪೊಲೀಸರು ದಾಖಲಿಸಿಕೊಂಡಿದ್ದ ಎಫ್‌ಐಆರ್ ಅನ್ನು ಮರು-ದಾಖಲು ಮಾಡಿಕೊಂಡಿರುವ ಸಿಬಿಐ, ತ್ವಿಷಾ ಪತಿ ಸಮರ್ಥ್ ಸಿಂಗ್ ಹಾಗೂ ಆತನ ತಾಯಿ, ನಿವೃತ್ತ ನ್ಯಾಯಾಧೀಶೆ ಗಿರಿಬಾಲಾ ಸಿಂಗ್ ವಿರುದ್ಧ ಪ್ರಕರಣ ದಾಖಲಿಸಿದೆ. ದೆಹಲಿಯಿಂದ ಭೋಪಾಲ್‌ಗೆ ಆಗಮಿಸಿರುವ ಸಿಬಿಐನ ವಿಶೇಷ ಅಪರಾಧ ವಿಭಾಗದ ತಂಡವು ಕೇಸ್ ಡೈರಿ, ವೈದ್ಯಕೀಯ ದಾಖಲೆಗಳು, ಡಿಜಿಟಲ್ ಪುರಾವೆಗಳು ಹಾಗೂ ಸ್ಥಳೀಯ ಪೊಲೀಸರು ಸಂಗ್ರಹಿಸಿದ್ದ ಸಾಕ್ಷ್ಯಗಳನ್ನು ತನ್ನ ಸುಪರ್ದಿಗೆ ಪಡೆದುಕೊಂಡಿದೆ.

ವರದಕ್ಷಿಣೆ ಕಿರುಕುಳ ಮತ್ತು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಎಫ್‌ಐಆರ್ ದಾಖಲಾಗಿದ್ದು, ವಿಶೇಷ ತನಿಖಾ ತಂಡದ (SIT) ಮುಖ್ಯಸ್ಥ ರಜನೀಶ್ ಕಶ್ಯಪ್ ಕೌಲ್ ಅವರನ್ನೇ ಸಿಬಿಐ ದೂರುದಾರರನ್ನಾಗಿ ಹೆಸರಿಸಿದೆ.

ಇದೀಗ ಇಡೀ ತನಿಖೆಯು ಸಮರ್ಥ್ ಸಿಂಗ್ ಪೊಲೀಸರ ಮುಂದೆ ನೀಡಿರುವ 10 ಗಂಟೆಗಳ ಸುದೀರ್ಘ ಹೇಳಿಕೆ ಹಾಗೂ ಲಭ್ಯವಿರುವ ವಾಟ್ಸಾಪ್ ಚಾಟ್‌ಗಳ ಸುತ್ತ ಸುತ್ತುತ್ತಿದ್ದು, ಪತಿಯ ವಾದಗಳು ತನಿಖಾ ಸಂಸ್ಥೆಗೆ ಹತ್ತಾರು ಅನುಮಾನಗಳನ್ನು ಹುಟ್ಟುಹಾಕಿವೆ.

ವಾಟ್ಸಾಪ್ ಚಾಟ್‌ನಿಂದ ಬಯಲಾದ ಕಹಿ ಸತ್ಯ

ಪೊಲೀಸ್ ಕಸ್ಟಡಿಯಲ್ಲಿದ್ದಾಗ ಸಮರ್ಥ್ ಸಿಂಗ್, ತಮಗೂ ತ್ವಿಷಾಗೂ ಸಣ್ಣಪುಟ್ಟ ದಾಂಪತ್ಯ ಕಲಹಗಳಿದ್ದವೇ ಹೊರತು ತಾನ್ಯಾವತ್ತೂ ಆಕೆಯ ಮೇಲೆ ದೈಹಿಕ ದೌರ್ಜನ್ಯ ಎಸಗಿಲ್ಲ ಎಂದು ವಾದಿಸಿದ್ದಾನೆ. ಮದುವೆಯಾದ ಕೇವಲ ಐದು ತಿಂಗಳಲ್ಲೇ ಉಂಟಾದ ಈ ದುರಂತಕ್ಕೆ ತ್ವಿಷಾ ಅವರ ಮಾನಸಿಕ ಸ್ಥಿತಿಯೇ ಕಾರಣ ಎಂಬಂತೆ ಬಿಂಬಿಸಲು ಆತ ಯತ್ನಿಸಿದ್ದಾನೆ. ವಿಶೇಷವಾಗಿ ತ್ವಿಷಾ ಗರ್ಭಪಾತದ ವಿಷಯದ ಕುರಿತು ಮಾತನಾಡಿರುವ ಸಮರ್ಥ್, ತನಗೆ ಮಗು ಬೇಕಿತ್ತು. ಆದರೆ ತ್ವಿಷಾ ವೈದ್ಯಕೀಯ ಸಲಹೆಯ ಮೇರೆಗೆ ಸ್ವಇಚ್ಛೆಯಿಂದ ಗರ್ಭಪಾತ ಮಾಡಿಸಿಕೊಂಡರು ಎಂದು ಹೇಳಿಕೆ ನೀಡಿದ್ದಾನೆ. ಆದರೆ, ತನಿಖಾಧಿಕಾರಿಗಳ ಕೈ ಸೇರಿರುವ ತ್ವಿಷಾ ಅವರ ವಾಟ್ಸಾಪ್ ಸಂದೇಶಗಳು ಸಂಪೂರ್ಣ ವಿಭಿನ್ನವಾದ ಕಥೆಯನ್ನೇ ಹೇಳುತ್ತಿವೆ.

ತ್ವಿಷಾ ಗರ್ಭಿಣಿಯಾಗಿದ್ದಾಗ ಸಮರ್ಥ್ ಆಕೆಯ ಪಾವಿತ್ರ್ಯವನ್ನು ಸಂಶಯಿಸಿ, ಮಗುವಿನ ಅಪ್ಪ ಯಾರು ಎಂಬ ಬಗ್ಗೆಯೇ ಪ್ರಶ್ನೆ ಎತ್ತಿದ್ದ ಎಂಬ ಆಘಾತಕಾರಿ ವಿಷಯ ಈ ಚಾಟ್‌ಗಳಿಂದ ಬೆಳಕಿಗೆ ಬಂದಿದೆ. ತನಗೆ ಮತ್ತು ತನ್ನ ತಾಯಿಗೆ ಮಗು ಬೇಕಿತ್ತೆಂಬ ಪತಿಯ ವಾದವನ್ನು ಈ ಡಿಜಿಟಲ್ ಪುರಾವೆಗಳು ಸಂಪೂರ್ಣವಾಗಿ ಸುಳ್ಳಾಗಿಸುತ್ತಿವೆ. ಇತ್ತ ತ್ವಿಷಾ ಕುಟುಂಬಸ್ಥರು, ಗರ್ಭಧಾರಣೆಯ ನಂತರವೇ ತ್ವಿಷಾಗೆ ಮಾನಸಿಕ ಕಿರುಕುಳ ಹೆಚ್ಚಾಯಿತು ಮತ್ತು ಇದೇ ಅವಧಿಯಲ್ಲಿ ಆಕೆ ಸುಮಾರು 15 ಕೆಜಿಯಷ್ಟು ತೂಕ ಕಳೆದುಕೊಂಡಿದ್ದಳು ಎಂದು ಗಂಭೀರ ಆರೋಪ ಮಾಡಿದ್ದಾರೆ.

ಮಾನಸಿಕ ಕಾಯಿಲೆಯ ಹಣೆಪಟ್ಟಿ, ನಿಗೂಢ ಚಿಕಿತ್ಸೆ

ತ್ವಿಷಾ ಮಾನಸಿಕವಾಗಿ ಅಸ್ವಸ್ಥರಾಗಿದ್ದರು ಮತ್ತು ಅವರಿಗೆ ‘ಬೈಪೋಲಾರ್ ಡಿಸಾರ್ಡರ್’ (Bipolar Disorder) ಇತ್ತು ಎಂದು ಬಿಂಬಿಸಲು ಸಮರ್ಥ್ ತನಿಖೆಯುದ್ದಕ್ಕೂ ಪ್ರಯತ್ನಿಸಿದ್ದಾನೆ. ಆಕೆಯ ನಡವಳಿಕೆಯಲ್ಲಿ ದಿಢೀರ್ ಬದಲಾವಣೆಗಳಾಗುತ್ತಿದ್ದರಿಂದ ವೈದ್ಯರ ಬಳಿ ಕರೆದೊಯ್ದಾಗ ‘ಅಡ್ಜಸ್ಟ್‌ಮೆಂಟ್ ಡಿಸಾರ್ಡರ್’ ಇರುವುದು ಪತ್ತೆಯಾಗಿತ್ತು. ಆಕೆಯ ಒತ್ತಡ ಕಡಿಮೆ ಮಾಡಲು ವೈದ್ಯರ ಸಲಹೆಯ ಮೇರೆಗೆ ನಿದ್ದೆ ಮಾತ್ರೆಗಳನ್ನು ನೀಡಲಾಗುತ್ತಿತ್ತು ಎಂದು ಸಮರ್ಥ್ ಸಮರ್ಥಿಸಿಕೊಂಡಿದ್ದಾನೆ. ಆದರೆ, ಮದುವೆಯಾದ ಕೆಲವೇ ತಿಂಗಳುಗಳಲ್ಲಿ ಇಷ್ಟೊಂದು ಸ್ಟ್ರಾಂಗ್ ಮಾತ್ರೆಗಳನ್ನು ನೀಡಲು ಕಾರಣವೇನು? ಈ ಚಿಕಿತ್ಸೆಯ ಬಗ್ಗೆ ತ್ವಿಷಾ ಪೋಷಕರಿಗೆ ಮಾಹಿತಿ ನೀಡಲಾಗಿತ್ತೇ? ಮತ್ತು ಇದಕ್ಕೆ ತ್ವಿಷಾ ಅವರ ಒಪ್ಪಿಗೆ ಇತ್ತೇ? ಎಂಬಿತ್ಯಾದಿ ಪ್ರಶ್ನೆಗಳಿಗೆ ಸಿಬಿಐ ಈಗ ಉತ್ತರ ಹುಡುಕುತ್ತಿದೆ. ಮಾನಸಿಕ ಆರೋಗ್ಯವನ್ನೇ ದಾಳವಾಗಿ ಬಳಸಿ ತ್ವಿಷಾರನ್ನು ಸಮಾಜದಿಂದ ಒಂಟಿಯಾಗಿಸುವ ಸಂಚು ನಡೆದಿತ್ತೇ ಎಂಬ ಆಯಾಮದಲ್ಲೂ ತನಿಖೆ ಸಾಗುತ್ತಿದೆ.

ಡಿಲೀಟ್ ಆದ ಚಾಟ್‌ಗಳು

ಪ್ರಕರಣಕ್ಕೆ ಮತ್ತೊಂದು ಪ್ರಮುಖ ತಿರುವು ಎಂದರೆ, ಸಮರ್ಥ್ ತನ್ನ ಮೊಬೈಲ್ ಫೋನ್‌ನಿಂದ ತ್ವಿಷಾ ಹಾಗೂ ಆಕೆಯ ಕುಟುಂಬಸ್ಥರೊಂದಿಗೆ ನಡೆಸಿದ್ದ ಎಲ್ಲಾ ವಾಟ್ಸಾಪ್ ಚಾಟ್‌ಗಳನ್ನು ಡಿಲೀಟ್ ಮಾಡಿದ್ದಾನೆ. ತಾಂತ್ರಿಕ ತಂಡವು ಈಗ ಈ ಸಂದೇಶಗಳನ್ನು ಮರುಪಡೆಯಲು (Data Recovery) ಕಸರತ್ತು ನಡೆಸುತ್ತಿದೆ. ಉದ್ಯೋಗ ತೊರೆಯುವಂತೆ ತ್ವಿಷಾಗೆ ಒತ್ತಡ ಹೇರಲಾಗಿತ್ತು. ಆಕೆಗೆ ಆನ್‌ಲೈನ್‌ನಲ್ಲಿ ಕೆಲಸ ಮಾಡಲು ಸಹ ಬಿಡುತ್ತಿರಲಿಲ್ಲ ಎಂಬ ಆರೋಪಕ್ಕೆ ಈ ಚಾಟ್‌ಗಳು ಪ್ರಮುಖ ಸಾಕ್ಷಿಯಾಗಲಿವೆ.

ಘಟನೆ ನಡೆದ ದಿನ ಇಬ್ಬರೂ ಒಟ್ಟಿಗೆ ಜಿಮ್‌ಗೆ ಹೋಗಿ, ಊಟ ಮುಗಿಸಿ, ವಾಕಿಂಗ್ ಹೋಗಿದ್ದಾಗಿ ಮತ್ತು ಎಲ್ಲವೂ ಸಹಜವಾಗಿತ್ತೆಂದು ಸಮರ್ಥ್ ಹೇಳುತ್ತಿದ್ದಾನೆ. ಆದರೆ ಸಿಸಿಟಿವಿ ದೃಶ್ಯಾವಳಿಗಳು ಮತ್ತು ಕಾಲ್ ರೆಕಾರ್ಡ್‌ಗಳು ಈ ವಾದವನ್ನು ಪುಷ್ಟೀಕರಿಸುತ್ತಿಲ್ಲ. ಇನ್ನು ನಿವೃತ್ತ ನ್ಯಾಯಾಧೀಶೆಯಾಗಿರುವ ಅತ್ತೆ ಗಿರಿಬಾಲಾ ಸಿಂಗ್ ಅವರು ಕೇವಲ ಕೌಟುಂಬಿಕ ಕಲಹಗಳನ್ನು ಬಗೆಹರಿಸುತ್ತಿದ್ದರು ಎಂದು ಸಮರ್ಥ್ ಹೇಳಿದ್ದರೂ, ಪ್ರತಿ ಬಾರಿ ಜಗಳವಾದಾಗಲೂ ಅತ್ತೆ ಕೇವಲ ಮಗನ ಪರವಾಗಿಯೇ ನಿಂತು ತ್ವಿಷಾರನ್ನು ಹತ್ತಿಕ್ಕುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಒಟ್ಟಿನಲ್ಲಿ, ಪತಿಯು ಹೆಣೆದಿರುವ ಈ ಎಲ್ಲಾ ಹೇಳಿಕೆಗಳ ಜಾಲವನ್ನು ಭೇದಿಸಲು ಸಿಬಿಐ ಈಗ ಸಿಸಿಟಿವಿ, ವೈದ್ಯಕೀಯ ವರದಿ ಮತ್ತು ಡಿಜಿಟಲ್ ಹೆಜ್ಜೆಗುರುತುಗಳ ತಾಂತ್ರಿಕ ವಿಶ್ಲೇಷಣೆಗೆ ಮುಂದಾಗಿದೆ.

ಇದನ್ನೂ ಓದಿ : 2 ಗುಂಪುಗಳ ನಡುವೆ ಫೈಟ್‌ – ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ!

Tags: IndiaKarnataka News beat
SendShareTweet
Previous Post

2 ಗುಂಪುಗಳ ನಡುವೆ ಫೈಟ್‌ – ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ!

Next Post

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ – ಪುಂಡರು ಅರೆಸ್ಟ್‌!

Related Posts

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್
ದೇಶ

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

‘ಇದು ಧರ್ಮ ಛತ್ರವಲ್ಲ, ಭಾರತೀಯರಿಗಷ್ಟೇ ಇಲ್ಲಿ ಜೀವಿಸುವ ಹಕ್ಕು’ : 2047ರ ಭದ್ರತಾ ನೀತಿ ಬಿಚ್ಚಿಟ್ಟ ಅಮಿತ್ ಶಾ
ದೇಶ

‘ಇದು ಧರ್ಮ ಛತ್ರವಲ್ಲ, ಭಾರತೀಯರಿಗಷ್ಟೇ ಇಲ್ಲಿ ಜೀವಿಸುವ ಹಕ್ಕು’ : 2047ರ ಭದ್ರತಾ ನೀತಿ ಬಿಚ್ಚಿಟ್ಟ ಅಮಿತ್ ಶಾ

ಸಾಲ ನೀಡುವ ಹೆಸರಲ್ಲಿ ವಂಚಿಸುತ್ತಿದ್ದ 3 ಆ್ಯಪ್‌ಗಳ ನಿಷೇಧ ; ಈ ಅಪ್ಲಿಕೇಶನ್‌ಗಳನ್ನು UNINSTALL ಮಾಡಿ
ದೇಶ

ಸಾಲ ನೀಡುವ ಹೆಸರಲ್ಲಿ ವಂಚಿಸುತ್ತಿದ್ದ 3 ಆ್ಯಪ್‌ಗಳ ನಿಷೇಧ ; ಈ ಅಪ್ಲಿಕೇಶನ್‌ಗಳನ್ನು UNINSTALL ಮಾಡಿ

“ಸ್ವಲ್ಪ ತಡಿ ಬ್ರೋ” : ರಾಹುಲ್ ಗಾಂಧಿಗೆ ತಿರುಗೇಟು ನೀಡಿದ ಸಂಸದೆ ಕಂಗನಾ ರಣಾವತ್
ದೇಶ

“ಸ್ವಲ್ಪ ತಡಿ ಬ್ರೋ” : ರಾಹುಲ್ ಗಾಂಧಿಗೆ ತಿರುಗೇಟು ನೀಡಿದ ಸಂಸದೆ ಕಂಗನಾ ರಣಾವತ್

ಇರಾನ್‌ ಜೊತೆ ವ್ಯಾಪಾರ : ಭಾರತದ 4 ಕಂಪನಿಗಳು, ಮೂವರ ಮೇಲೆ ಅಮೆರಿಕ ದಿಗ್ಬಂಧನ
ವಿದೇಶ

ಇರಾನ್‌ ಜೊತೆ ವ್ಯಾಪಾರ : ಭಾರತದ 4 ಕಂಪನಿಗಳು, ಮೂವರ ಮೇಲೆ ಅಮೆರಿಕ ದಿಗ್ಬಂಧನ

ಬಿಜೆಪಿ ಶಾಸಕನ ಇನೋವಾ ಕಾರು ತೊಳೆಯಲು ಅಗ್ನಿಶಾಮಕ ವಾಹನದ ನೀರು ಬಳಕೆ!
ದೇಶ

ಬಿಜೆಪಿ ಶಾಸಕನ ಇನೋವಾ ಕಾರು ತೊಳೆಯಲು ಅಗ್ನಿಶಾಮಕ ವಾಹನದ ನೀರು ಬಳಕೆ!

Next Post
ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ – ಪುಂಡರು ಅರೆಸ್ಟ್‌!

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ - ಪುಂಡರು ಅರೆಸ್ಟ್‌!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

ಕೊಲಂಬೊ ಟೆಸ್ಟ್‌ನ ಉಳಿದ ಭಾಗದಲ್ಲಿ ಪಂತ್ ಆಡುತ್ತಾರಾ? ಆತಂಕ ಮೂಡಿಸಿದ ಮೊರ್ಕೆಲ್ ಅಪ್‌ಡೇಟ್!

ಕೊಲಂಬೊ ಟೆಸ್ಟ್‌ನ ಉಳಿದ ಭಾಗದಲ್ಲಿ ಪಂತ್ ಆಡುತ್ತಾರಾ? ಆತಂಕ ಮೂಡಿಸಿದ ಮೊರ್ಕೆಲ್ ಅಪ್‌ಡೇಟ್!

ಅವಧಿಗೂ ಮುನ್ನ ನಿವೃತ್ತರಾದರೆ PF ಖಾತೆ ನಿಷ್ಕ್ರಿಯ ಆಗೋದು ಯಾವಾಗ? ಇಲ್ಲಿದೆ ಮಾಹಿತಿ

ಅವಧಿಗೂ ಮುನ್ನ ನಿವೃತ್ತರಾದರೆ PF ಖಾತೆ ನಿಷ್ಕ್ರಿಯ ಆಗೋದು ಯಾವಾಗ? ಇಲ್ಲಿದೆ ಮಾಹಿತಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat