ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಡಿಕೆಶಿಗೆ ಸಿಎಂ ಪಟ್ಟ ಫಿಕ್ಸ್​? ಸಿದ್ದು ಮುಂದಿನ ನಡೆ ಏನು?

May 27, 2026
Share on WhatsappShare on FacebookShare on Twitter

ಬೆಂಗಳೂರು : ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ನಾಯಕತ್ವ ಬದಲಾವಣೆ ವಿಚಾರ ಕೊನೆಗೂ ಅಂತಿಮ ಹಂತಕ್ಕೆ ಬಂದು ನಿಂತಿದೆ. ಅತ್ತ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್​ ಸೂಚನೆ ನೀಡಿದ್ರೆ, ಇತ್ತ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಪಟ್ಟಕ್ಕೇರಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ನಾಳೆ ಗುರುವಾರ (ಮೇ 26) ಸಿದ್ದರಾಮಯ್ಯ ಅವರು ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದು ಬಹುತೇಕ ಖಚಿತವಾಗಿದೆ. ಹೀಗೆ ಆಗಿದ್ದೇ ಆದಲ್ಲಿ, ಈ ಶುಕ್ರವಾರ, ಡಿಕೆಶಿ ಪಾಲಿಗೆ ಶುಭ ಶುಕ್ರವಾರ ಆಗಲಿದೆ. ಹಲವು ವರ್ಷಗಳಿಂದ ಕಂಡ ಕನಸು ನನಸಾಗುವ ಕಾಲ ಸನ್ನಿಹಿತವಾಗಿದೆ.

ಸಿಎಂ ಸಿದ್ದರಾಮಯ್ಯ ಮುಂದಿನ ನಡೆ ಏನು?

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸ ‘ಕಾವೇರಿ’ಯಲ್ಲಿ ಮಹತ್ವದ ಉಪಹಾರ ಕೂಟ ನಿಗದಿಯಾಗಿದ್ದು, ಸಚಿವರು ಹಾಗೂ ಪ್ರಮುಖ ನಾಯಕರಿಗೆ ಆಹ್ವಾನ ನೀಡಲಾಗಿದೆ. ಮುಖ್ಯಮಂತ್ರಿ ಪದವಿಯಲ್ಲಿದ್ದ ಸಿದ್ದರಾಮಯ್ಯನವರ ಮುಂದಿನ ನಡೆ ಏನು ಎನ್ನುವ ಬಗ್ಗೆ ಇದೀಗ ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಸೃಷ್ಟಿಯಾಗಿದೆ.

ಇದಾಗಲೇ ನಾಲ್ವರನ್ನು ಉಪಮುಖ್ಯಮಂತ್ರಿ ಮಾಡಲಾಗುವುದು ಎಂದು ಹೇಳಲಾಗುತ್ತಿದೆ. ಸಿಎಂ ರೇಸ್​ನಲ್ಲಿ ಇದ್ದ ನಾಲ್ವರ ಹೆಸರು ಡಿಸಿಎಂ ಸ್ಥಾನಕ್ಕೆ ಕೇಳಿಬರುತ್ತಿದೆ. ಇದರ ಮಧ್ಯೆಯೇ ಸಿದ್ದರಾಮಯ್ಯ ಅವರು ಮಾಜಿ ಸಿಎಂ ಆದ ಮೇಲೆ ಅವರು ರಾಜಕೀಯದಿಂದ ದೂರ ಉಳಿಯಲಿದ್ದಾರೆಯೆ ಅಥವಾ ಇನ್ನೇನು ಮಾಡಬಹುದು ಎನ್ನುವ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ.

ಆದರೆ, ದೆಹಲಿಯಲ್ಲಿ ನಡೆದಿರುವ ಸಭೆಯಲ್ಲಿ ಸಿದ್ದರಾಮಯ್ಯ ಅವರನ್ನು ರಾಜ್ಯಸಭೆಯ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಪ್ರವೇಶಿಸುವಂತೆ ಮತ್ತು ಮುಂಬರುವ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಅಖಿಲ ಭಾರತ ಮಟ್ಟದಲ್ಲಿ ಪಕ್ಷದ ಸಂಘಟನೆಯ ದೊಡ್ಡ ಜವಾಬ್ದಾರಿಯನ್ನು ವಹಿಸಿಕೊಳ್ಳುವಂತೆ ಹೈಕಮಾಂಡ್ ಪ್ರಸ್ತಾಪಿಸಿದೆ ಎನ್ನುವ ಮಾತು ಕೇಳಿ ಬಂದಿದೆ.

ಒಟ್ಟಿನಲ್ಲಿ ನೂರಾರು ದೇವಸ್ಥಾನಗಳ ಸುತ್ತಾಟ, ಹೋಮ-ಹವನ, ಜ್ಯೋತಿಷಿಗಳ ಮೊರೆ, ಹೀಗೆ ಎಲ್ಲವನ್ನೂ ಮಾಡಿದ್ದ ಡಿ.ಕೆ.ಶಿವಕುಮಾರ್​ ಮತ್ತು ಅವರ ಪತ್ನಿ ಹಾಗೂ ಅವರ ಬೆಂಬಲಿಗರ ಆಸೆ ಈಡೇರುವ ಕಾಲ ಸನ್ನಿಹಿತವಾಗಿದೆ.

ಇದನ್ನೂ ಓದಿ : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಫಿಕ್ಸ್!

Tags: CongressIndiaKarnataka News beatPolitician
SendShareTweet
Previous Post

ಪ್ಲೇ-ಆಫ್ ಇತಿಹಾಸದಲ್ಲಿ ಬೃಹತ್ ಮೊತ್ತ ಪೇರಿಸಿದ ಆರ್‌ಸಿಬಿ ; ರಜತ್ ಪಾಟಿದಾರ್ ಅಬ್ಬರ!

Next Post

ಸಿಎಂ ಸಿದ್ದು ರಾಜೀನಾಮೆಗೆ ಕೌಂಟ್‌ಡೌನ್ ; ನಾಳೆ ಸಚಿವರು, ಶಾಸಕರ ಜೊತೆ ಕೊನೆ ಬ್ರೇಕ್ ಫಾಸ್ಟ್ ಮೀಟಿಂಗ್!

Related Posts

ಸಿಎಂ ಸಿದ್ದು ರಾಜೀನಾಮೆಗೆ ಕೌಂಟ್‌ಡೌನ್ ; ನಾಳೆ   ಸಚಿವರು, ಶಾಸಕರ ಜೊತೆ ಕೊನೆ ಬ್ರೇಕ್ ಫಾಸ್ಟ್ ಮೀಟಿಂಗ್!
ರಾಜಕೀಯ

ಸಿಎಂ ಸಿದ್ದು ರಾಜೀನಾಮೆಗೆ ಕೌಂಟ್‌ಡೌನ್ ; ನಾಳೆ ಸಚಿವರು, ಶಾಸಕರ ಜೊತೆ ಕೊನೆ ಬ್ರೇಕ್ ಫಾಸ್ಟ್ ಮೀಟಿಂಗ್!

ಬೀದರ್‌ನಲ್ಲಿ ಬಿರುಗಾಳಿ-ಮಳೆ ಅವಾಂತರ ; ಮನೆ ಮೇಲಿದ್ದ ಕಲ್ಲು ಬಿದ್ದು 6 ವರ್ಷದ ಬಾಲಕಿ ಸಾವು!
ಬೀದರ್

ಬೀದರ್‌ನಲ್ಲಿ ಬಿರುಗಾಳಿ-ಮಳೆ ಅವಾಂತರ ; ಮನೆ ಮೇಲಿದ್ದ ಕಲ್ಲು ಬಿದ್ದು 6 ವರ್ಷದ ಬಾಲಕಿ ಸಾವು!

ಬೆಂಗಳೂರಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಆಸ್ಪತ್ರೆ!
ಬೆಂಗಳೂರು

ಬೆಂಗಳೂರಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಆಸ್ಪತ್ರೆ!

ಬೆಂಗಳೂರಲ್ಲಿ ವರುಣಾರ್ಭಟಕ್ಕೆ ಧರೆಗುರುಳಿದ ಬೃಹತ್ ಮರಗಳು.. ಜನಜೀವನ ತತ್ತರ!
ಬೆಂಗಳೂರು

ಬೆಂಗಳೂರಲ್ಲಿ ವರುಣಾರ್ಭಟಕ್ಕೆ ಧರೆಗುರುಳಿದ ಬೃಹತ್ ಮರಗಳು.. ಜನಜೀವನ ತತ್ತರ!

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಫಿಕ್ಸ್!
ರಾಜಕೀಯ

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಫಿಕ್ಸ್!

ಮನೆ, ಜ್ಯುವೆಲ್ಲರಿ ಶಾಪ್‌ಗೆ ಕನ್ನ ಹಾಕ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ!
ಬೆಂಗಳೂರು

ಮನೆ, ಜ್ಯುವೆಲ್ಲರಿ ಶಾಪ್‌ಗೆ ಕನ್ನ ಹಾಕ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ!

Next Post
ಸಿಎಂ ಸಿದ್ದು ರಾಜೀನಾಮೆಗೆ ಕೌಂಟ್‌ಡೌನ್ ; ನಾಳೆ   ಸಚಿವರು, ಶಾಸಕರ ಜೊತೆ ಕೊನೆ ಬ್ರೇಕ್ ಫಾಸ್ಟ್ ಮೀಟಿಂಗ್!

ಸಿಎಂ ಸಿದ್ದು ರಾಜೀನಾಮೆಗೆ ಕೌಂಟ್‌ಡೌನ್ ; ನಾಳೆ ಸಚಿವರು, ಶಾಸಕರ ಜೊತೆ ಕೊನೆ ಬ್ರೇಕ್ ಫಾಸ್ಟ್ ಮೀಟಿಂಗ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಪ್ಪಿದ ಭಾರೀ ದುರಂತ.. ಶಾಕಿಂಗ್‌ ವಿಡಿಯೋ ವೈರಲ್‌!

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಪ್ಪಿದ ಭಾರೀ ದುರಂತ.. ಶಾಕಿಂಗ್‌ ವಿಡಿಯೋ ವೈರಲ್‌!

ಶಿಯೋಮಿ 17ಟಿ ಪ್ರೊ ಅನಾವರಣಕ್ಕೆ ಸಿದ್ಧತೆ ; ಬೃಹತ್ 7,000mAh ಬ್ಯಾಟರಿ ಖಚಿತ!

ಶಿಯೋಮಿ 17ಟಿ ಪ್ರೊ ಅನಾವರಣಕ್ಕೆ ಸಿದ್ಧತೆ ; ಬೃಹತ್ 7,000mAh ಬ್ಯಾಟರಿ ಖಚಿತ!

ಐಪಿಎಲ್ ಕ್ರಿಕೆಟ್ ಪಂದ್ಯವೋ ಅಥವಾ 3 ಗಂಟೆಗಳ ಜಾಹೀರಾತು ಚಿತ್ರವೋ?

ಐಪಿಎಲ್ ಕ್ರಿಕೆಟ್ ಪಂದ್ಯವೋ ಅಥವಾ 3 ಗಂಟೆಗಳ ಜಾಹೀರಾತು ಚಿತ್ರವೋ?

ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ಇ.ಡಿ ದಾಳಿ ಮಾಡಿದ್ದೇಕೆ?

ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ಇ.ಡಿ ದಾಳಿ ಮಾಡಿದ್ದೇಕೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಪ್ಪಿದ ಭಾರೀ ದುರಂತ.. ಶಾಕಿಂಗ್‌ ವಿಡಿಯೋ ವೈರಲ್‌!

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಪ್ಪಿದ ಭಾರೀ ದುರಂತ.. ಶಾಕಿಂಗ್‌ ವಿಡಿಯೋ ವೈರಲ್‌!

ಶಿಯೋಮಿ 17ಟಿ ಪ್ರೊ ಅನಾವರಣಕ್ಕೆ ಸಿದ್ಧತೆ ; ಬೃಹತ್ 7,000mAh ಬ್ಯಾಟರಿ ಖಚಿತ!

ಶಿಯೋಮಿ 17ಟಿ ಪ್ರೊ ಅನಾವರಣಕ್ಕೆ ಸಿದ್ಧತೆ ; ಬೃಹತ್ 7,000mAh ಬ್ಯಾಟರಿ ಖಚಿತ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat