ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಪ್ಪಿದ ಭಾರೀ ದುರಂತ.. ಶಾಕಿಂಗ್‌ ವಿಡಿಯೋ ವೈರಲ್‌!

May 27, 2026
Share on WhatsappShare on FacebookShare on Twitter

ಬೆಂಗಳೂರು : ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿನ್ನೆ (ಮೇ 26) ಸಂಜೆ ಭಾರಿ ವಿಮಾನ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ.

ಬೆಂಗಳೂರಿನಿಂದ ಚೆನ್ನೈಗೆ ಹೊರಡಬೇಕಾಗಿದ್ದ ಇಂಡಿಗೋ ವಿಮಾನದಲ್ಲಿ ಇದ್ದಕ್ಕಿದ್ದಂತೆ ಹೊಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬರೋಬ್ಬರಿ 230 ಕ್ಕೂ ಹೆಚ್ಚು ಪ್ರಯಾಣಿಕರನ್ನು ತುರ್ತಾಗಿ ವಿಮಾನದಿಂದ ಕೆಳಗಿಳಿಸಲಾಗಿದೆ. ಈ ವೇಳೆ ವಿಮಾನದ ಸುರಕ್ಷತಾ ತುರ್ತು ದಾರಿಯ ಇನ್‌ಫ್ಲೇಟಬಲ್ ಸ್ಲೈಡ್ ಸರಿಯಾಗಿ ತೆರೆದುಕೊಳ್ಳದ ಕಾರಣ, ಪ್ರಯಾಣಿಕರು ಪ್ರಾಣ ಭಯದಿಂದ ವಿಮಾನದ ಬಲಗಡೆಯ ರೆಕ್ಕೆಯ ಮೇಲೆಯೇ ನಡೆದು ಬಂದಿರುವ ಆಘಾತಕಾರಿ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿವೆ.

ಇಂಡಿಗೋ ಸಂಸ್ಥೆಯ ‘6E 6017’ ವಿಮಾನವು ಪ್ರಯಾಣಿಕರನ್ನು ಹೊತ್ತು ಟೇಕ್-ಆಫ್ ಆಗಲು ರನ್‌ವೇ ಕಡೆಗೆ ಚಲಿಸುತ್ತಿದ್ದಾಗ ವಿಮಾನದ ಕ್ಯಾಬಿನ್ ಮತ್ತು ಕಾಕ್‌ಪಿಟ್ ಒಳಗಡೆ ದಿಢೀರನೆ ದಟ್ಟವಾದ ಹೊಗೆ ಆವರಿಸಿಕೊಂಡಿದೆ ಎನ್ನಲಾಗಿದೆ. ಇದನ್ನು ಗಮನಿಸಿದ ಪೈಲಟ್ ತಕ್ಷಣವೇ ವಿಮಾನವನ್ನು ನಿಲ್ಲಿಸಿ, ಗಂಭೀರ ಪರಿಸ್ಥಿತಿ ಘೋಷಿಸಿ ಎಮರ್ಜೆನ್ಸಿ ಎಕ್ಸಿಟ್ ಮೂಲಕ ಎಲ್ಲರನ್ನು ಕೆಳಗಿಳಿಸಲು ಸೂಚಿಸಿದ್ದಾರೆ.

Also @IndiGo6E from the incident yesterday on the flight 6E6017, this is the video after I exited the aircraft. The slide on the overwing exit (right side) did not inflate yesterday. You could see people had to get on the wing. And, get back inside the aircraft again to exit https://t.co/h44IJK2nv6 pic.twitter.com/5xAy6FQePM

— Deepan Qweeter Kannan (@kannandeepan) May 27, 2026

ಈ ವಿಮಾನದಲ್ಲಿದ್ದ ದೀಪನ್ ಕ್ವೀಟರ್ ಕಣ್ಣನ್ ಎಂಬ ಪ್ರಯಾಣಿಕರೊಬ್ಬರು ಎಕ್ಸ್ (ಟ್ವಿಟರ್) ಖಾತೆಯಲ್ಲಿ ಹಂಚಿಕೊಂಡಿರುವ ವಿಡಿಯೋ ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿಮಾನದ ಬಲಗಡೆಯ ಓವರ್‌ವಿಂಗ್ ಎಕ್ಸಿಟ್‌ನಲ್ಲಿದ್ದ ಸುರಕ್ಷತಾ ಸ್ಲೈಡ್ ಸರಿಯಾಗಿ ಗಾಳ ತುಂಬಿ ಓಪನ್ ಆಗಲೇ ಇಲ್ಲ. ಇದರಿಂದಾಗಿ ಗಾಬರಿಗೊಂಡ ಜನರು ಅನಿವಾರ್ಯವಾಗಿ ವಿಮಾನದ ರೆಕ್ಕೆಯ ಮೇಲೆ ಹತ್ತಿ ನಿಲ್ಲಬೇಕಾಯಿತು. ನಂತರ ಅಲ್ಲಿಂದ ಮತ್ತೆ ವಿಮಾನದ ಒಳಗಡೆ ಹೋಗಿ ಬೇರೆ ದಾರಿಯ ಮೂಲಕ ಕೆಳಗಿಳಿಯಬೇಕಾಯಿತು” ಎಂದು ಅವರು ಬರೆದುಕೊಂಡಿದ್ದಾರೆ. “ಡಿಜಿಸಿಎ (DGCA) ಈ ತಾಂತ್ರಿಕ ಲೋಪದ ಬಗ್ಗೆಯೂ ಗಂಭೀರ ತನಿಖೆ ನಡೆಸಬೇಕು. ತುರ್ತು ಸಂದರ್ಭದಲ್ಲಿ ಗಾಬರಿಯಿಂದ ಜನರು ರೆಕ್ಕೆಯ ಮೇಲಿಂದ ಕೆಳಗೆ ಬಿದ್ದು ದೊಡ್ಡ ಅನಾಹುತವೇ ಸಂಭವಿಸಬಹುದಿತ್ತು” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ಇ.ಡಿ ದಾಳಿ ಮಾಡಿದ್ದೇಕೆ?

SendShareTweet
Previous Post

ಶಿಯೋಮಿ 17ಟಿ ಪ್ರೊ ಅನಾವರಣಕ್ಕೆ ಸಿದ್ಧತೆ ; ಬೃಹತ್ 7,000mAh ಬ್ಯಾಟರಿ ಖಚಿತ!

Next Post

ಗುಜರಾತ್‌ನಲ್ಲಿ ಘೋರ ಕೃತ್ಯ | ಪತ್ನಿ ಇಷ್ಟವಿಲ್ಲವೆಂದು 50 ಸಾವಿರಕ್ಕೆ ಮಾರಿದ ಪತಿ.. ಮಹಿಳೆ ಮೇಲೆ ಗ್ಯಾಂಗ್‌ರೇಪ್!

Related Posts

ರಕ್ತದ ಮಡುವಿನಲ್ಲಿ ಮಹಿಳೆಯ ಶವ ಪತ್ತೆ – ಬೆಚ್ಚಿಬಿದ್ದ ಜನ!
Uncategorized

ರಕ್ತದ ಮಡುವಿನಲ್ಲಿ ಮಹಿಳೆಯ ಶವ ಪತ್ತೆ – ಬೆಚ್ಚಿಬಿದ್ದ ಜನ!

ಮಹಿಳಾ ಕ್ರಿಕೆಟ್ ಬೆಳವಣಿಗೆಗೆ ವಿರಾಟ್ ಕೊಹ್ಲಿ ಶ್ಲಾಘನೆ!
Uncategorized

ಮಹಿಳಾ ಕ್ರಿಕೆಟ್ ಬೆಳವಣಿಗೆಗೆ ವಿರಾಟ್ ಕೊಹ್ಲಿ ಶ್ಲಾಘನೆ!

18 ಕೋಟಿ ಬೆಲೆಯ ಪತಿರಣ KKR ಪಾದಾರ್ಪಣೆ ಕೇವಲ 8 ಎಸೆತಗಳಲ್ಲೇ ಅಂತ್ಯ.. ಮತ್ತೆ ಗಾಯದ ಸಮಸ್ಯೆ!
Uncategorized

18 ಕೋಟಿ ಬೆಲೆಯ ಪತಿರಣ KKR ಪಾದಾರ್ಪಣೆ ಕೇವಲ 8 ಎಸೆತಗಳಲ್ಲೇ ಅಂತ್ಯ.. ಮತ್ತೆ ಗಾಯದ ಸಮಸ್ಯೆ!

ನ್ಯೂಜಿಲೆಂಡ್ ಟೆಸ್ಟ್ ಸರಣಿಗೆ ಸಿದ್ಧತೆ : ಕೆಕೆಆರ್ ಕ್ಯಾಂಪ್ ತೊರೆದ ರಚಿನ್ ರವೀಂದ್ರ
Uncategorized

ನ್ಯೂಜಿಲೆಂಡ್ ಟೆಸ್ಟ್ ಸರಣಿಗೆ ಸಿದ್ಧತೆ : ಕೆಕೆಆರ್ ಕ್ಯಾಂಪ್ ತೊರೆದ ರಚಿನ್ ರವೀಂದ್ರ

ದೇಶದಲ್ಲೇ ಜನಗಣತಿಯಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ – ಬೆಂಗಳೂರಲ್ಲಿ ಶೇ.99.96ರಷ್ಟು ಗಣತಿ ಪೂರ್ಣ!
Uncategorized

ದೇಶದಲ್ಲೇ ಜನಗಣತಿಯಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ – ಬೆಂಗಳೂರಲ್ಲಿ ಶೇ.99.96ರಷ್ಟು ಗಣತಿ ಪೂರ್ಣ!

ಜೂನ್ 21ರಂದು NEET-UG ಮರು ಪರೀಕ್ಷೆ – NTA ಅಧಿಕೃತ ಘೋಷಣೆ!
Uncategorized

ಜೂನ್ 21ರಂದು NEET-UG ಮರು ಪರೀಕ್ಷೆ – NTA ಅಧಿಕೃತ ಘೋಷಣೆ!

Next Post
ಗುಜರಾತ್‌ನಲ್ಲಿ ಘೋರ ಕೃತ್ಯ | ಪತ್ನಿ ಇಷ್ಟವಿಲ್ಲವೆಂದು 50 ಸಾವಿರಕ್ಕೆ ಮಾರಿದ ಪತಿ.. ಮಹಿಳೆ ಮೇಲೆ ಗ್ಯಾಂಗ್‌ರೇಪ್!

ಗುಜರಾತ್‌ನಲ್ಲಿ ಘೋರ ಕೃತ್ಯ | ಪತ್ನಿ ಇಷ್ಟವಿಲ್ಲವೆಂದು 50 ಸಾವಿರಕ್ಕೆ ಮಾರಿದ ಪತಿ.. ಮಹಿಳೆ ಮೇಲೆ ಗ್ಯಾಂಗ್‌ರೇಪ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

UPSC ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್ : ಪೊಲೀಸರಿಂದ ತಪ್ಪಿಸಿಕೊಳ್ಳಲು 18 ಸಿಮ್  ಬದಲಿಸಿದ ಆರೋಪಿಗಳು!

UPSC ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್ : ಪೊಲೀಸರಿಂದ ತಪ್ಪಿಸಿಕೊಳ್ಳಲು 18 ಸಿಮ್ ಬದಲಿಸಿದ ಆರೋಪಿಗಳು!

ವೈಭವ್ ಸೂರ್ಯವಂಶಿ ಪ್ರಬುದ್ಧತೆಗೆ ದಾಸುನ್ ಶನಕ ಫಿದಾ!

ವೈಭವ್ ಸೂರ್ಯವಂಶಿ ಪ್ರಬುದ್ಧತೆಗೆ ದಾಸುನ್ ಶನಕ ಫಿದಾ!

CBSE ಮೌಲ್ಯಮಾಪನ ಎಡವಟ್ಟು : ಹಗರಣದ ಕಳಂಕ ಹೊತ್ತಿದ್ದ ಹೈದರಾಬಾದ್ ಕಂಪನಿಯ ಮೇಲೆ ಕಣ್ಣು!

CBSE ಮೌಲ್ಯಮಾಪನ ಎಡವಟ್ಟು : ಹಗರಣದ ಕಳಂಕ ಹೊತ್ತಿದ್ದ ಹೈದರಾಬಾದ್ ಕಂಪನಿಯ ಮೇಲೆ ಕಣ್ಣು!

ಫೆರಾರಿಯ ಮೊದಲ ಎಲೆಕ್ಟ್ರಿಕ್ ಕಾರ್ ‘ಲೂಸ್’ ಅನಾವರಣ : ಚರ್ಚೆ ಹುಟ್ಟುಹಾಕಿದ 5.4 ಕೋಟಿ ರೂ. ಮೌಲ್ಯದ ಇವಿ!

ಫೆರಾರಿಯ ಮೊದಲ ಎಲೆಕ್ಟ್ರಿಕ್ ಕಾರ್ ‘ಲೂಸ್’ ಅನಾವರಣ : ಚರ್ಚೆ ಹುಟ್ಟುಹಾಕಿದ 5.4 ಕೋಟಿ ರೂ. ಮೌಲ್ಯದ ಇವಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

UPSC ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್ : ಪೊಲೀಸರಿಂದ ತಪ್ಪಿಸಿಕೊಳ್ಳಲು 18 ಸಿಮ್  ಬದಲಿಸಿದ ಆರೋಪಿಗಳು!

UPSC ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್ : ಪೊಲೀಸರಿಂದ ತಪ್ಪಿಸಿಕೊಳ್ಳಲು 18 ಸಿಮ್ ಬದಲಿಸಿದ ಆರೋಪಿಗಳು!

ವೈಭವ್ ಸೂರ್ಯವಂಶಿ ಪ್ರಬುದ್ಧತೆಗೆ ದಾಸುನ್ ಶನಕ ಫಿದಾ!

ವೈಭವ್ ಸೂರ್ಯವಂಶಿ ಪ್ರಬುದ್ಧತೆಗೆ ದಾಸುನ್ ಶನಕ ಫಿದಾ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat