ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಏನೇ ಇದ್ರೂ ನಾಳೆ ಮಾತಾಡ್ತೇನೆ ; ಕೊನೆಗೂ ಮೌನ ಮುರಿದ ಸಿಎಂ ಸಿದ್ದರಾಮಯ್ಯ!

May 27, 2026
Share on WhatsappShare on FacebookShare on Twitter

ಬೆಂಗಳೂರು : ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಮಂಗಳವಾರ ನಡೆದ 7 ಗಂಟೆಗಳ ದೀರ್ಘಾವಧಿ ಸಭೆಯ ನಂತರ, ಸಿಎಂ ಸಿದ್ದರಾಮಯ್ಯ ಇಂದು (ಮೇ 27) ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ. 

ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಹಾಗೂ ಹೈಕಮಾಂಡ್ ನಿರ್ಧಾರಗಳ ಕುರಿತು ಭಾರೀ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ರಾಜಕೀಯ ಪ್ರಶ್ನೆಗಳಿಗೆ ನಾಳೆ ಉತ್ತರ ನೀಡುತ್ತೇನೆ ಎಂದು ಹೇಳಿದ್ದಾರೆ.

ವಿಧಾನಸೌಧದಲ್ಲಿ ಇಂದು ನಡೆದ ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನೆಹರು ಅವರು ದೇಶಕ್ಕೆ ನೀಡಿದ ಕೊಡುಗೆಯನ್ನು ಕೊಂಡಾಡಿದ್ದಾರೆ.

ಈ ವೇಳೆ ಮಾಧ್ಯಮಗಳು ರಾಜ್ಯ ರಾಜಕೀಯದ ಸದ್ಯದ ಬೆಳವಣಿಗೆಗಳು, ದೆಹಲಿ ಪ್ರವಾಸದ ಬಗ್ಗೆ ಪ್ರಶ್ನಿಸಿದಾಗ ಮುಖ್ಯಮಂತ್ರಿಗಳು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.

ರಾಜಕೀಯ ವಿದ್ಯಮಾನಗಳ ಕುರಿತು ಕೇಳಿದಾಗ, “ನಾಳೆ ಮಾತನಾಡುತ್ತೇನೆ, ಏನೇ ಇದ್ದರೂ ನಾಳೆಯೇ ಮಾತನಾಡುತ್ತೇನೆ” ಎಂದು ಕೇವಲ ಒಂದೇ ಸಾಲಿನಲ್ಲಿ ಉತ್ತರಿಸಿ ಸಿದ್ದರಾಮಯ್ಯ ತೆರಳಿದ್ದಾರೆ.

ಇದನ್ನೂ ಓದಿ : ಸಿಎಂ ಸಿದ್ದು ರಾಜೀನಾಮೆಗೆ ಕೌಂಟ್‌ಡೌನ್ ; ನಾಳೆ ಸಚಿವರು, ಶಾಸಕರ ಜೊತೆ ಕೊನೆ ಬ್ರೇಕ್ ಫಾಸ್ಟ್ ಮೀಟಿಂಗ್!

Tags: bengaloreKarnataka News beat
SendShareTweet
Previous Post

ಕೇಂದ್ರ ಸರ್ಕಾರದ RGIPT ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ : 50 ಸಾವಿರ ರೂ. ಸ್ಯಾಲರಿ

Next Post

ಫೆರಾರಿಯ ಮೊದಲ ಎಲೆಕ್ಟ್ರಿಕ್ ಕಾರ್ ‘ಲೂಸ್’ ಅನಾವರಣ : ಚರ್ಚೆ ಹುಟ್ಟುಹಾಕಿದ 5.4 ಕೋಟಿ ರೂ. ಮೌಲ್ಯದ ಇವಿ!

Related Posts

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!
ರಾಜ್ಯ

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!
ರಾಜ್ಯ

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!

ಪಂಜಾಬ್ ಕಾಂಗ್ರೆಸ್‌ನಲ್ಲಿ ಭಿನ್ನಮತ ಶಮನಕ್ಕೆ ಹೈಕಮಾಂಡ್ ತಂತ್ರ : ನೂತನ ರಾಜ್ಯಾಧ್ಯಕ್ಷರಾಗಿ  ಪರ್ಗತ್ ಸಿಂಗ್ ನೇಮಕ!
ರಾಜಕೀಯ

ಪಂಜಾಬ್ ಕಾಂಗ್ರೆಸ್‌ನಲ್ಲಿ ಭಿನ್ನಮತ ಶಮನಕ್ಕೆ ಹೈಕಮಾಂಡ್ ತಂತ್ರ : ನೂತನ ರಾಜ್ಯಾಧ್ಯಕ್ಷರಾಗಿ ಪರ್ಗತ್ ಸಿಂಗ್ ನೇಮಕ!

ಕುಮಾರಸ್ವಾಮಿಗೆ ಕೇಂದ್ರದಲ್ಲಿ ಯಾವುದೇ ಕೆಲಸವಿಲ್ಲವೇ? : ಎಚ್‌ಡಿಕೆ ಹಾಗೂ ವಿಪಕ್ಷಗಳ ವಿರುದ್ಧ ಸಚಿವ ಎನ್. ಚಲುವರಾಯಸ್ವಾಮಿ ವಾಗ್ದಾಳಿ!
ರಾಜಕೀಯ

ಕುಮಾರಸ್ವಾಮಿಗೆ ಕೇಂದ್ರದಲ್ಲಿ ಯಾವುದೇ ಕೆಲಸವಿಲ್ಲವೇ? : ಎಚ್‌ಡಿಕೆ ಹಾಗೂ ವಿಪಕ್ಷಗಳ ವಿರುದ್ಧ ಸಚಿವ ಎನ್. ಚಲುವರಾಯಸ್ವಾಮಿ ವಾಗ್ದಾಳಿ!

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!
ರಾಜ್ಯ

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!
ರಾಜ್ಯ

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

Next Post
ಫೆರಾರಿಯ ಮೊದಲ ಎಲೆಕ್ಟ್ರಿಕ್ ಕಾರ್ ‘ಲೂಸ್’ ಅನಾವರಣ : ಚರ್ಚೆ ಹುಟ್ಟುಹಾಕಿದ 5.4 ಕೋಟಿ ರೂ. ಮೌಲ್ಯದ ಇವಿ!

ಫೆರಾರಿಯ ಮೊದಲ ಎಲೆಕ್ಟ್ರಿಕ್ ಕಾರ್ 'ಲೂಸ್' ಅನಾವರಣ : ಚರ್ಚೆ ಹುಟ್ಟುಹಾಕಿದ 5.4 ಕೋಟಿ ರೂ. ಮೌಲ್ಯದ ಇವಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಕ್ಟೋಬರ್ 15ರಿಂದಲೇ ಯುಪಿಐ ಪೇಮೆಂಟ್ ಗೆ ಶುಲ್ಕ ನಿಯಮ ಜಾರಿ ಇಲ್ಲ: ಏನು ಹೇಳುತ್ತಿದೆ ವರದಿ?

ಅಕ್ಟೋಬರ್ 15ರಿಂದಲೇ ಯುಪಿಐ ಪೇಮೆಂಟ್ ಗೆ ಶುಲ್ಕ ನಿಯಮ ಜಾರಿ ಇಲ್ಲ: ಏನು ಹೇಳುತ್ತಿದೆ ವರದಿ?

ಮಹಾನಗರ ಪಾಲಿಕೆಯಲ್ಲಿ ಪೌರ ಕಾರ್ಮಿಕರ ನೇಮಕಾತಿ: 46 ಸಾವಿರ ರೂ. ಸಂಬಳ!

ಮಹಾನಗರ ಪಾಲಿಕೆಯಲ್ಲಿ ಪೌರ ಕಾರ್ಮಿಕರ ನೇಮಕಾತಿ: 46 ಸಾವಿರ ರೂ. ಸಂಬಳ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ರೈಲ್ವೆ ಇಲಾಖೆಯಲ್ಲಿ ಭರ್ಜರಿ 3,548 ಹುದ್ದೆಗಳ ನೇಮಕಾತಿ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ರೈಲ್ವೆ ಇಲಾಖೆಯಲ್ಲಿ ಭರ್ಜರಿ 3,548 ಹುದ್ದೆಗಳ ನೇಮಕಾತಿ

ಅಕ್ಟೋಬರ್ 27ರಂದು ಭಾರತದಲ್ಲಿ ಇನ್ಫಿನಿಕ್ಸ್‌ ಜಿಟಿ 50 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆ : ಗೇಮಿಂಗ್ ಪ್ರಿಯರಿಗೆ ಭರ್ಜರಿ ಉಡುಗೊರೆ!

ಅಕ್ಟೋಬರ್ 27ರಂದು ಭಾರತದಲ್ಲಿ ಇನ್ಫಿನಿಕ್ಸ್‌ ಜಿಟಿ 50 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆ : ಗೇಮಿಂಗ್ ಪ್ರಿಯರಿಗೆ ಭರ್ಜರಿ ಉಡುಗೊರೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಕ್ಟೋಬರ್ 15ರಿಂದಲೇ ಯುಪಿಐ ಪೇಮೆಂಟ್ ಗೆ ಶುಲ್ಕ ನಿಯಮ ಜಾರಿ ಇಲ್ಲ: ಏನು ಹೇಳುತ್ತಿದೆ ವರದಿ?

ಅಕ್ಟೋಬರ್ 15ರಿಂದಲೇ ಯುಪಿಐ ಪೇಮೆಂಟ್ ಗೆ ಶುಲ್ಕ ನಿಯಮ ಜಾರಿ ಇಲ್ಲ: ಏನು ಹೇಳುತ್ತಿದೆ ವರದಿ?

ಮಹಾನಗರ ಪಾಲಿಕೆಯಲ್ಲಿ ಪೌರ ಕಾರ್ಮಿಕರ ನೇಮಕಾತಿ: 46 ಸಾವಿರ ರೂ. ಸಂಬಳ!

ಮಹಾನಗರ ಪಾಲಿಕೆಯಲ್ಲಿ ಪೌರ ಕಾರ್ಮಿಕರ ನೇಮಕಾತಿ: 46 ಸಾವಿರ ರೂ. ಸಂಬಳ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat