ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

29 ಎಸೆತಗಳಲ್ಲಿ 97 ರನ್ ಸಿಡಿಸಿ SRH ಬೌಲರ್​ಗಳ ಬೆವರಿಳಿಸಿದ ವೈಭವ್ ಸೂರ್ಯವಂಶಿ!

May 28, 2026
Share on WhatsappShare on FacebookShare on Twitter

ಮುಲ್ಲನ್‌ಪುರ : ಇಲ್ಲಿ ಬುಧವಾರ ನಡೆದ ಐಪಿಎಲ್ 2026ರ ಎಲಿಮಿನೇಟರ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ (SRH) ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡದ 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ಐತಿಹಾಸಿಕ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ.

ಕೇವಲ 29 ಎಸೆತಗಳಲ್ಲಿ 97 ರನ್ ಚಚ್ಚುವ ಮೂಲಕ ಐಪಿಎಲ್ ಇತಿಹಾಸದಲ್ಲೇ ಅತ್ಯಂತ ವಿನಾಶಕಾರಿ ಇನ್ನಿಂಗ್ಸ್ ಆಡಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಹೈದರಾಬಾದ್ ತಂಡದ ಯಾವುದೇ ತಂತ್ರಗಳಿಗೂ ಬಗ್ಗದ ಈ ಯುವ ಪ್ರತಿಭೆ ಮೈದಾನದ ಮೂಲೆಮೂಲೆಗೂ ಸಿಕ್ಸರ್, ಬೌಂಡರಿಗಳ ಸುರಿಮಳೆಗೈದು ಕ್ರಿಕೆಟ್ ಜಗತ್ತನ್ನೇ ನಿಬ್ಬೆರಗಾಗಿಸಿದ್ದಾರೆ.

ಎಸ್​ಆರ್​ಹೆಚ್ ತಂಡದ ‘ಎ, ಬಿ, ಸಿ’ ತಂತ್ರಗಳು ಉಡೀಸ್

ಪಂದ್ಯಕ್ಕೂ ಮುನ್ನ ಸನ್‌ರೈಸರ್ಸ್ ಹೈದರಾಬಾದ್ ನಾಯಕ ಪ್ಯಾಟ್ ಕಮಿನ್ಸ್ ಅವರು ವೈಭವ್ ಅವರನ್ನು ಕಟ್ಟಿಹಾಕಲು ತಮ್ಮ ಬಳಿ ಎ, ಬಿ ಮತ್ತು ಸಿ ಎಂಬ ಮೂರು ನಿರ್ದಿಷ್ಟ ಯೋಜನೆಗಳಿವೆ ಎಂದು ವಿಶ್ವಾಸದಿಂದ ಹೇಳಿದ್ದರು. ಆದರೆ, ವೈಭವ್ ಈ ಎಲ್ಲಾ ತಂತ್ರಗಳನ್ನು ಪವರ್‌ಪ್ಲೇನಲ್ಲೇ ಧೂಳಿಪಟ ಮಾಡಿದರು. ಮೊದಲನೆಯದಾಗಿ ‘ಪ್ಲಾನ್ ಎ’ ಅಡಿಯಲ್ಲಿ ಕಮಿನ್ಸ್ ಸ್ವತಃ ಯಾರ್ಕರ್ ಎಸೆತಗಳನ್ನು ಪ್ರಯೋಗಿಸಿದರು.

ಆದರೆ ಕೆಲವೇ ಎಸೆತಗಳ ನಂತರ ಕೋನ ಬದಲಿಸಿ ಆಫ್ ಸ್ಟಂಪ್‌ಗೆ ಗುರಿಯಿಟ್ಟಾಗ, ವೈಭವ್ ಅದ್ಭುತವಾಗಿ ಸಿಕ್ಸರ್ ಸಿಡಿಸಿ ಎಚ್ಚರಿಕೆ ರವಾನಿಸಿದರು. ‘ಪ್ಲಾನ್ ಬಿ’ ಅಡಿಯಲ್ಲಿ ಇಶಾನ್ ಮಾಲಿಂಗ ಅವರ ಮೂಲಕ ಶಾರ್ಟ್ ಪಿಚ್ ಹಾಗೂ ವೇಗದ ಎಸೆತಗಳನ್ನು ಹಾಕಿಸಲಾಯಿತು. ಆದರೆ, ಮಿಂಚಿನ ವೇಗದ ಕೈಚಳಕ ತೋರಿದ ವೈಭವ್, ಲೆಗ್ ಸೈಡ್‌ನಲ್ಲಿ ಭಾರಿ ಸಿಕ್ಸರ್‌ಗಳನ್ನು ಬಾರಿಸಿದರು. ಅಂತಿಮವಾಗಿ ಕಂಗಾಲಾದ ಎಸ್ಆರ್​ಹೆಚ್ ‘ಪ್ಲಾನ್ ಸಿ’ ಮೊರೆಹೋಗಿ ಆಫ್ ಕಟ್ಟರ್ ಹಾಗೂ ನಿಧಾನಗತಿಯ ಎಸೆತಗಳನ್ನು ಪ್ರಯೋಗಿಸಿದರೂ ಆ ಚೆಂಡುಗಳು ಕೂಡ ನೇರವಾಗಿ ಗ್ಯಾಲರಿ ಸೇರುವ ಮೂಲಕ ಹೈದರಾಬಾದ್ ತಂಡದ ಎಲ್ಲಾ ಲೆಕ್ಕಾಚಾರಗಳು ಸಂಪೂರ್ಣ ತಲೆಕೆಳಗಾದವು.

ಕ್ರಿಸ್ ಗೇಲ್ ದಾಖಲೆ ಮುರಿದ ಯುವತಾರೆ

ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಕೇವಲ 16 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ವೈಭವ್ ಸೂರ್ಯವಂಶಿ ಹಲವು ಐತಿಹಾಸಿಕ ದಾಖಲೆಗಳನ್ನು ತಮ್ಮ ಹೆಸರಿಗೆ ಬರೆದುಕೊಂಡರು. ತಮ್ಮ ಈ ಬಿರುಗಾಳಿಯ ಇನ್ನಿಂಗ್ಸ್‌ನಲ್ಲಿ ಅವರು ಬರೋಬ್ಬರಿ 12 ಸಿಕ್ಸರ್‌ಗಳನ್ನು ಸಿಡಿಸಿದರು. ಇದು ಐಪಿಎಲ್ ಪಂದ್ಯವೊಂದರಲ್ಲಿ ಭಾರತೀಯ ಬ್ಯಾಟರ್ ಓರ್ವ ಸಿಡಿಸಿದ ಅತಿ ಹೆಚ್ಚು ಸಿಕ್ಸರ್‌ಗಳ ದಾಖಲೆಯಾಗಿದೆ. ಇದರೊಂದಿಗೆ, 2012ರಲ್ಲಿ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್ ಒಂದು ಐಪಿಎಲ್ ಸೀಸನ್‌ನಲ್ಲಿ ಸಿಡಿಸಿದ್ದ 59 ಸಿಕ್ಸರ್‌ಗಳ ದಶಕದ ಹಳೆಯ ದಾಖಲೆಯನ್ನೂ ಸಹ ವೈಭವ್ ಹಿಂದಿಕ್ಕಿದ್ದಾರೆ. ಐಪಿಎಲ್ ಇತಿಹಾಸದ ಅತಿ ವೇಗದ ಶತಕ ಬಾರಿಸುವ ಹೊಸ್ತಿಲಲ್ಲಿದ್ದ ಅವರು 97 ರನ್ ಗಳಿಸಿದ್ದಾಗ ಎಂಟನೇ ಓವರ್‌ನಲ್ಲಿ ಪ್ರಫುಲ್ ಹಿಂಗೆ ಅವರ ಬೌಲಿಂಗ್‌ನಲ್ಲಿ ಥರ್ಡ್ ಮ್ಯಾನ್‌ಗೆ ಕ್ಯಾಚ್ ನೀಡಿ ನಿರಾಸೆ ಮೂಡಿಸಿದರು.

ಪವರ್‌ಪ್ಲೇನಲ್ಲಿ ಡೇವಿಡ್ ವಾರ್ನರ್ ದಾಖಲೆ ಪತನ

ವೈಭವ್ ಅವರ ಈ ಅಬ್ಬರದ ಬ್ಯಾಟಿಂಗ್ ನೆರವಿನಿಂದ ರಾಜಸ್ಥಾನ್ ರಾಯಲ್ಸ್ ಪವರ್‌ಪ್ಲೇ ಮುಕ್ತಾಯಕ್ಕೆ ವಿಕೆಟ್ ನಷ್ಟವಿಲ್ಲದೆ 80 ರನ್ ಕಲೆಹಾಕಿತು. ಇದರಲ್ಲಿ 60 ರನ್‌ಗಳು ಕೇವಲ ವೈಭವ್ ಅವರ ಬ್ಯಾಟ್‌ನಿಂದಲೇ ಸಿಡಿದಿದ್ದವು. ಮತ್ತೊಂದೆಡೆ ಯಶಸ್ವಿ ಜೈಸ್ವಾಲ್ 19 ರನ್ ಗಳಿಸಿ ಅವರಿಗೆ ಸಾಥ್ ನೀಡಿದರು. ಈ ಋತುವಿನಲ್ಲಿ ಪವರ್‌ಪ್ಲೇನಲ್ಲಿ ಒಟ್ಟು 490 ರನ್ ಕಲೆಹಾಕಿರುವ ವೈಭವ್, 2016ರಲ್ಲಿ ಡೇವಿಡ್ ವಾರ್ನರ್ (467 ರನ್) ನಿರ್ಮಿಸಿದ್ದ ಸಾರ್ವಕಾಲಿಕ ದಾಖಲೆಯನ್ನೂ ಅಳಿಸಿಹಾಕಿ ಹೊಸ ಇತಿಹಾಸ ಬರೆದಿದ್ದಾರೆ.

ನಾಯಕ ಪ್ಯಾಟ್ ಕಮಿನ್ಸ್ ಕಂಗಾಲು

ವೈಭವ್ ಅವರ ಈ ಪರಾಕ್ರಮದ ಮುಂದೆ ಹೈದರಾಬಾದ್ ತಂಡದ ಬೌಲರ್‌ಗಳು ಸಂಪೂರ್ಣವಾಗಿ ಮಂಕಾದರು. ವೈಭವ್ 97 ರನ್‌ಗಳಿಗೆ ಔಟಾಗುವ ಹೊತ್ತಿಗೆ ಕೇವಲ ಎಂಟು ಓವರ್‌ಗಳಲ್ಲಿ ರಾಜಸ್ಥಾನ್ ತಂಡ 125 ರನ್ ಗಳಿಸಿ ಪಂದ್ಯದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿತ್ತು. ಆ ಬಳಿಕ ಕ್ರೀಸ್‌ಗೆ ಬಂದ ಧ್ರುವ್ ಜುರೆಲ್ ಕೂಡ ಎದುರಿಸಿದ ಮೊದಲ ಎಸೆತದಿಂದಲೇ ಅದೇ ಆಕ್ರಮಣಕಾರಿ ಆಟವನ್ನು ಮುಂದುವರಿಸಿದರು. ಹೀಗಾಗಿ 10 ಓವರ್‌ಗಳ ಅಂತ್ಯಕ್ಕೆ ರಾಜಸ್ಥಾನ್ 136 ರನ್ ಕಲೆಹಾಕಿತು. ಇಡೀ ಟೂರ್ನಿಯಲ್ಲಿ ಶ್ರೇಷ್ಠ ಪ್ರದರ್ಶನ ನೀಡಿದ್ದ ಹೈದರಾಬಾದ್ ನಾಯಕ ಪ್ಯಾಟ್ ಕಮಿನ್ಸ್ ಈ ಪಂದ್ಯದಲ್ಲಿ ತೀವ್ರ ದುಬಾರಿಯಾದರು. ಕಮಿನ್ಸ್ ತಮ್ಮ ಮೊದಲ ಮೂರು ಓವರ್‌ಗಳಲ್ಲೇ 51 ರನ್ ಬಿಟ್ಟುಕೊಡುವ ಮೂಲಕ ತೀವ್ರ ನಿರಾಸೆ ಅನುಭವಿಸಿದರು. ಒಟ್ಟಾರೆಯಾಗಿ, ಈ ಎಲಿಮಿನೇಟರ್ ಪಂದ್ಯವು 15 ವರ್ಷದ ಯುವ ಆಟಗಾರನ ಅಸಾಧಾರಣ ಹಾಗೂ ವಿನಾಶಕಾರಿ ಬ್ಯಾಟಿಂಗ್ ಪ್ರದರ್ಶನಕ್ಕೆ ಸಾಕ್ಷಿಯಾಯಿತು.

ಇದನ್ನೂ ಓದಿ : ಭಾರತ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಗುಳಿದ ಸ್ಟಾರ್ ಸ್ಪಿನ್ನರ್ ರಶೀದ್ ಖಾನ್ ಏಕದಿನ ಸರಣಿಗೆ ವಾಪಸ್!

Tags: CricketIndiaKarnataka News beat
SendShareTweet
Previous Post

ಜಿಲ್ಲಾಧಿಕಾರಿ ಕಚೇರಿಯಲ್ಲಿ 169 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

Next Post

ಬೈಂದೂರಿನಲ್ಲಿ ಮೇ 29ರಿಂದ 2ನೇ ವರ್ಷದ “ಹಲಸು ಮತ್ತು ಕೃಷಿ ಮೇಳ”ದ ಸಂಭ್ರಮ!

Related Posts

249 ರನ್ ಬಾರಿಸಿದರೂ ವೆಸ್ಟ್ ಇಂಡೀಸ್ ಎದುರು ಶರಣಾದ ಭಾರತ : ಬೌಲಿಂಗ್ ಗುಣಮಟ್ಟದ ಬಗ್ಗೆ ಕಳವಳ ವ್ಯಕ್ತಪಡಿಸಿದ ಆರ್. ಅಶ್ವಿನ್
ಕ್ರೀಡೆ

249 ರನ್ ಬಾರಿಸಿದರೂ ವೆಸ್ಟ್ ಇಂಡೀಸ್ ಎದುರು ಶರಣಾದ ಭಾರತ : ಬೌಲಿಂಗ್ ಗುಣಮಟ್ಟದ ಬಗ್ಗೆ ಕಳವಳ ವ್ಯಕ್ತಪಡಿಸಿದ ಆರ್. ಅಶ್ವಿನ್

37 ಎಸೆತಗಳಲ್ಲಿ ಸ್ಫೋಟಕ ಶತಕ : ABD ಐಪಿಎಲ್​ಗೆ ಮರಳುವಂತೆ ಅಭಿಮಾನಿಗಳ ಆಗ್ರಹ!
ಕ್ರೀಡೆ

37 ಎಸೆತಗಳಲ್ಲಿ ಸ್ಫೋಟಕ ಶತಕ : ABD ಐಪಿಎಲ್​ಗೆ ಮರಳುವಂತೆ ಅಭಿಮಾನಿಗಳ ಆಗ್ರಹ!

“ಬೌಲಿಂಗ್ ಮಷಿನ್ ಇಟ್ಟುಬಿಡಿ!” : ಉತ್ತಮ ಪಿಚ್‌ಗಳಿಗಾಗಿ ಗೌತಮ್ ಗಂಭೀರ್ ಬೇಡಿಕೆಗೆ ದನಿಗೂಡಿಸಿದ ಯಜ್ವೇಂದ್ರ ಚಹಲ್
ಕ್ರೀಡೆ

“ಬೌಲಿಂಗ್ ಮಷಿನ್ ಇಟ್ಟುಬಿಡಿ!” : ಉತ್ತಮ ಪಿಚ್‌ಗಳಿಗಾಗಿ ಗೌತಮ್ ಗಂಭೀರ್ ಬೇಡಿಕೆಗೆ ದನಿಗೂಡಿಸಿದ ಯಜ್ವೇಂದ್ರ ಚಹಲ್

ಪಂಜಾಬ್‌ನ ಮೊದಲ ರಣಜಿ ಪಂದ್ಯದಿಂದ ಶುಬ್ಮನ್ ಗಿಲ್ ಹೊರಕ್ಕೆ: ನ್ಯೂಜಿಲೆಂಡ್ ಸರಣಿಗೂ ಮುನ್ನ ದೇಶೀಯ ಕ್ರಿಕೆಟ್ ಕಡೆ ಮುಖ!
ಕ್ರೀಡೆ

ಪಂಜಾಬ್‌ನ ಮೊದಲ ರಣಜಿ ಪಂದ್ಯದಿಂದ ಶುಬ್ಮನ್ ಗಿಲ್ ಹೊರಕ್ಕೆ: ನ್ಯೂಜಿಲೆಂಡ್ ಸರಣಿಗೂ ಮುನ್ನ ದೇಶೀಯ ಕ್ರಿಕೆಟ್ ಕಡೆ ಮುಖ!

ರನ್ ಹೊಳೆಯ ಇಂದೋರ್‌ನಲ್ಲಿಂದು ಇಂಡೋ-ವಿಂಡೀಸ್ 3ನೇ ಟಿ20 ಕದನ : ಬೌಲರ್‌ಗಳಿಗೆ ಕಠಿಣ ಸವಾಲು
ಕ್ರೀಡೆ

ರನ್ ಹೊಳೆಯ ಇಂದೋರ್‌ನಲ್ಲಿಂದು ಇಂಡೋ-ವಿಂಡೀಸ್ 3ನೇ ಟಿ20 ಕದನ : ಬೌಲರ್‌ಗಳಿಗೆ ಕಠಿಣ ಸವಾಲು

“ವೈಭವ್ ಸೂರ್ಯವಂಶಿ ಬ್ಯಾಟಿಂಗ್ ಶೈಲಿ ನನ್ನಂತೆಯೇ ಇದೆ” : 15 ವರ್ಷದ ಯುವ ಪ್ರತಿಭೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ ವೀರೇಂದ್ರ ಸೆಹ್ವಾಗ್!
ಕ್ರೀಡೆ

“ವೈಭವ್ ಸೂರ್ಯವಂಶಿ ಬ್ಯಾಟಿಂಗ್ ಶೈಲಿ ನನ್ನಂತೆಯೇ ಇದೆ” : 15 ವರ್ಷದ ಯುವ ಪ್ರತಿಭೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ ವೀರೇಂದ್ರ ಸೆಹ್ವಾಗ್!

Next Post
ಬೈಂದೂರಿನಲ್ಲಿ ಮೇ 29ರಿಂದ 2ನೇ ವರ್ಷದ “ಹಲಸು ಮತ್ತು ಕೃಷಿ ಮೇಳ”ದ ಸಂಭ್ರಮ!

ಬೈಂದೂರಿನಲ್ಲಿ ಮೇ 29ರಿಂದ 2ನೇ ವರ್ಷದ "ಹಲಸು ಮತ್ತು ಕೃಷಿ ಮೇಳ"ದ ಸಂಭ್ರಮ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

CEC ಜ್ಞಾನೇಶ್ ಕುಮಾರ್ ವಿರುದ್ಧ ಇಂಡಿಯಾ ಒಕ್ಕೂಟದ ಸಮರ ತೀವ್ರ : ಬೀದಿ ಹೋರಾಟದ ಜೊತೆಗೆ ಕಾನೂನು ಸಮರಕ್ಕೂ ಚಿಂತನೆ!

CEC ಜ್ಞಾನೇಶ್ ಕುಮಾರ್ ವಿರುದ್ಧ ಇಂಡಿಯಾ ಒಕ್ಕೂಟದ ಸಮರ ತೀವ್ರ : ಬೀದಿ ಹೋರಾಟದ ಜೊತೆಗೆ ಕಾನೂನು ಸಮರಕ್ಕೂ ಚಿಂತನೆ!

ಬ್ರಿಟನ್ ವನ್ಯಜೀವಿ ಉದ್ಯಾನದೊಳಗೆ ನುಗ್ಗಿದ ವ್ಯಕ್ತಿ ಹುಲಿಯ ದಾಳಿಗೆ ಬಲಿ!

ಬ್ರಿಟನ್ ವನ್ಯಜೀವಿ ಉದ್ಯಾನದೊಳಗೆ ನುಗ್ಗಿದ ವ್ಯಕ್ತಿ ಹುಲಿಯ ದಾಳಿಗೆ ಬಲಿ!

ರಿಯಾದ್ ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ : 20 ಸಾವು, ಭಾರತದಿಂದ ತೀವ್ರ ಖಂಡನೆ

ರಿಯಾದ್ ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ : 20 ಸಾವು, ಭಾರತದಿಂದ ತೀವ್ರ ಖಂಡನೆ

ದೀಪ್ಕೆ ಸೇರಿ ಕಾಕ್ರೋಚ್ ನಾಯಕರು ಬಿಡುಗಡೆ : 1 ವರ್ಷ ಶಾಂತಿಗೆ ಭಂಗ ತರದಂತೆ ಷರತ್ತು!

ದೀಪ್ಕೆ ಸೇರಿ ಕಾಕ್ರೋಚ್ ನಾಯಕರು ಬಿಡುಗಡೆ : 1 ವರ್ಷ ಶಾಂತಿಗೆ ಭಂಗ ತರದಂತೆ ಷರತ್ತು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

CEC ಜ್ಞಾನೇಶ್ ಕುಮಾರ್ ವಿರುದ್ಧ ಇಂಡಿಯಾ ಒಕ್ಕೂಟದ ಸಮರ ತೀವ್ರ : ಬೀದಿ ಹೋರಾಟದ ಜೊತೆಗೆ ಕಾನೂನು ಸಮರಕ್ಕೂ ಚಿಂತನೆ!

CEC ಜ್ಞಾನೇಶ್ ಕುಮಾರ್ ವಿರುದ್ಧ ಇಂಡಿಯಾ ಒಕ್ಕೂಟದ ಸಮರ ತೀವ್ರ : ಬೀದಿ ಹೋರಾಟದ ಜೊತೆಗೆ ಕಾನೂನು ಸಮರಕ್ಕೂ ಚಿಂತನೆ!

ಬ್ರಿಟನ್ ವನ್ಯಜೀವಿ ಉದ್ಯಾನದೊಳಗೆ ನುಗ್ಗಿದ ವ್ಯಕ್ತಿ ಹುಲಿಯ ದಾಳಿಗೆ ಬಲಿ!

ಬ್ರಿಟನ್ ವನ್ಯಜೀವಿ ಉದ್ಯಾನದೊಳಗೆ ನುಗ್ಗಿದ ವ್ಯಕ್ತಿ ಹುಲಿಯ ದಾಳಿಗೆ ಬಲಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat