ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಬೈಂದೂರಿನಲ್ಲಿ ಮೇ 29ರಿಂದ 2ನೇ ವರ್ಷದ “ಹಲಸು ಮತ್ತು ಕೃಷಿ ಮೇಳ”ದ ಸಂಭ್ರಮ!

May 28, 2026
Share on WhatsappShare on FacebookShare on Twitter

ಉಡುಪಿ : ಜಿಲ್ಲೆಯ ಬೈಂದೂರು ತಾಲೂಕಿನಲ್ಲಿ ದ್ವಿತೀಯ ವರ್ಷದ “ಹಲಸು ಮತ್ತು ಕೃಷಿ ಮೇಳ” ಆಯೋಜನೆ ಮಾಡಲಾಗಿದ್ದು, ಗ್ರಾಮೀಣ ಸಂಸ್ಕೃತಿಯ ವೈಭವ, ಹಲಸಿನ ಹಣ್ಣಿನ ಬಗೆಬಗೆಯ ಉತ್ಪನ್ನಗಳು ಮತ್ತು ಜನಪದ ಆಹಾರಗಳ ಸಂಭ್ರಮಕ್ಕೆ ವೇದಿಕೆ ಸಿದ್ಧವಾಗಿದೆ.

ರೋಟರಿ ಕ್ಲಬ್ ಬೈಂದೂರು, ಬೈಂದೂರು ಉತ್ಸವ ಸಮಿತಿ, ಕಂಬದಕೋಣೆ ರೈತ ಸೇವಾ ಸಹಕಾರಿ ಸಂಘ ಉಪ್ಪುಂದ, ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ.) ಉಪ್ಪುಂದ ಹಾಗೂ ಸಮಷ್ಟಿ ಪ್ರತಿಷ್ಠಾನ ಇವರ ಸಹಯೋಗದಲ್ಲಿ ರೈತ ಬಳಗವು ಈ ವಿಶೇಷ ಮೇಳವನ್ನು ಆಯೋಜಿಸುತ್ತಿದೆ.

ದ್ವಿತೀಯ ವರ್ಷದ ಹಲಸು ಮತ್ತು ಕೃಷಿ ಮೇಳವನ್ನು ಕರಾವಳಿ ಭಾಗದ ಸಾಂಪ್ರದಾಯಿಕ ರುಚಿಗಳು, ಹಲಸಿನ ಹಣ್ಣಿನಿಂದ ತಯಾರಾಗುವ ವಿವಿಧ ತಿಂಡಿಗಳು ಹಾಗೂ ಕೃಷಿ ಬದುಕಿನ ಅನುಭವಗಳನ್ನು ಒಂದೇ ವೇದಿಕೆಯಲ್ಲಿ ಪರಿಚಯಿಸುವ ಉದ್ದೇಶದಿಂದ ಆಯೋಜಿಸಲಾಗಿದೆ.

ಈ ಮೇಳದಲ್ಲಿ ಚಂದ್ರ ಹಲಸು, ಸಿಂಧೂರ, ಸಿಂಗಾಪುರ ಹನಿ, ಹಾಗೂ ಅಪರೂಪದ ಹಲಸಿನ ತಳಿಗಳು ಪ್ರಮುಖ ಆಕರ್ಷಣೆಯಾಗಲಿವೆ. ಹಲಸಿನ ಹೋಳಿಗೆ, ಸಂಡಿಗೆ, ಹಪ್ಪಳ, ಜಿಲೇಬಿ ಹಾಗೂ ಹಲಸಿನ ವಿವಿಧ ಉತ್ಸವ ತಿನಿಸುಗಳು ಮೇಳದಲ್ಲಿರಲಿದೆ. ಹಲಸಿನ ರುಚಿ ಮಾತ್ರವಲ್ಲದೆ ಅದರ ಆರೋಗ್ಯಕರ ಗುಣಗಳ ಮಹತ್ವವನ್ನು ಸಹ ಮೇಳದಲ್ಲಿ ಪರಿಚಯಿಸಲಾಗುತ್ತದೆ.

ಈ ವಿಶೇಷ ಹಲಸು ಮತ್ತು ಕೃಷಿ ಮೇಳವು ಬೈಂದೂರಿನ ಜಿ.ಎನ್.ಆರ್ ಹಾಲ್‌ನಲ್ಲಿ ಇದೇ ಬರುವ ಮೇ 29, 30 ಮತ್ತು 31ರಂದು ನಡೆಯಲಿದೆ. ಮೂರು ದಿನವೂ ಬೆಳಿಗ್ಗೆ 10.00 ರಿಂದ ರಾತ್ರಿ 10.00 ಗಂಟೆಯವರೆಗೆ ಸಾರ್ವಜನಿಕರಿಗೆ “ಉಚಿತ ಪ್ರವೇಶ” ಇರಲಿದ್ದು, ಕುಟುಂಬ ಸಮೇತರಾಗಿ ಬಂದು ಹಲಸಿನ ಹಣ್ಣಿನ ವೈವಿಧ್ಯಮಯ ಉತ್ಪನ್ನಗಳನ್ನು ಆಸ್ವಾದಿಸಲು ಅವಕಾಶ ಕಲ್ಪಿಸಲಾಗಿದೆ.

ಇನ್ನು, ಗ್ರಾಮೀಣ ಕೃಷಿ, ಸ್ಥಳೀಯ ಆಹಾರ ಪದ್ಧತಿ ಮತ್ತು ಕರಾವಳಿ ಸಂಸ್ಕೃತಿಯನ್ನು ಪರಿಚಯಿಸುವ ಈ ಕಾರ್ಯಕ್ರಮದಲ್ಲಿ ವಿವಿಧ ಬಗೆಯ ಮಳಿಗೆಗಳು, ಆಹಾರ ಮಳಿಗೆಗಳು ಹಾಗೂ ರೈತರ ಉತ್ಪನ್ನಗಳ ಮಾರಾಟ ವ್ಯವಸ್ಥೆಯೂ ಇರಲಿದೆ. ರೈತರು ಹಾಗೂ ಹಲಸು ಬೆಳೆಗಾರರಿಗೆ ಇದು ತಮ್ಮ ಉತ್ಪನ್ನಗಳನ್ನು ಜನರಿಗೆ ಪರಿಚಯಿಸುವ ಉತ್ತಮ ವೇದಿಕೆಯಾಗಲಿದೆ. ಕಾರ್ಯಕ್ರಮದ ಹೆಚ್ಚಿನ ಮಾಹಿತಿಗಾಗಿ ಶ್ರೀಧರ್ – 9482189216 ಹಾಗೂ ಪ್ರದೀಪ್ ಶೆಟ್ಟಿ ಕಾರ್ಕಟ್ಟೆ – 7406196059 ಅವರನ್ನು ಸಂಪರ್ಕಿಸಬಹುದು ಎಂದು ಆಯೋಜಕರು ತಿಳಿಸಿದ್ದಾರೆ.

ಇದನ್ನೂ ಓದಿ : ಶಕ್ತಿ ಯೋಜನೆಗೆ ಸ್ಮಾರ್ಟ್‌ ಕಾರ್ಡ್‌ – ಜೂನ್‌ನಲ್ಲೇ ಮಹಿಳೆಯರ ಕೈಗೆ ಹೊಸ ಡಿಜಿಟಲ್‌ ಪಾಸ್‌!

Tags: byndoorFruit and Agriculture FairKarnataka News beat
SendShareTweet
Previous Post

29 ಎಸೆತಗಳಲ್ಲಿ 97 ರನ್ ಸಿಡಿಸಿ SRH ಬೌಲರ್​ಗಳ ಬೆವರಿಳಿಸಿದ ವೈಭವ್ ಸೂರ್ಯವಂಶಿ!

Next Post

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲ್ವಾ? ರಾತ್ರೋರಾತ್ರಿ ಮುಂಬೈಗೆ ತೆರಳಿದ್ದೇಕೆ ರಾಜ್ಯಪಾಲ ಗೆಹ್ಲೋಟ್?

Related Posts

ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಶುರು ; ಸಿಎಂ ಸಿದ್ದರಾಮಯ್ಯರನ್ನು ತಬ್ಬಿ ಕಾಲಿಗೆ ಬಿದ್ದು ಡಿಕೆಶಿ ಭಾವುಕ!
ರಾಜಕೀಯ

ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಶುರು ; ಸಿಎಂ ಸಿದ್ದರಾಮಯ್ಯರನ್ನು ತಬ್ಬಿ ಕಾಲಿಗೆ ಬಿದ್ದು ಡಿಕೆಶಿ ಭಾವುಕ!

BMTC ಮಹಾ ಎಡವಟ್ಟು – ಮಹಿಳಾ ಪ್ರಯಾಣಿಕರಿಗೆ ಪುರುಷರ ದೈನಂದಿನ ಪಾಸ್ ವಿತರಣೆ!
ಬೆಂಗಳೂರು

BMTC ಮಹಾ ಎಡವಟ್ಟು – ಮಹಿಳಾ ಪ್ರಯಾಣಿಕರಿಗೆ ಪುರುಷರ ದೈನಂದಿನ ಪಾಸ್ ವಿತರಣೆ!

ರಾಜ್ಯದ ಚಿತ್ತ ಸಿಎಂ ‘ಬ್ರೇಕ್ ಫಾಸ್ಟ್ ಮೀಟಿಂಗ್’ ನತ್ತ – ಇಂದೇ ರಾಜೀನಾಮೆ ನಿರ್ಧಾರ ಪ್ರಕಟಿಸ್ತಾರಾ ಸಿದ್ದರಾಮಯ್ಯ?

ಶಕ್ತಿ ಯೋಜನೆಗೆ ಸ್ಮಾರ್ಟ್‌ ಕಾರ್ಡ್‌ – ಜೂನ್‌ನಲ್ಲೇ ಮಹಿಳೆಯರ ಕೈಗೆ ಹೊಸ ಡಿಜಿಟಲ್‌ ಪಾಸ್‌!
ಬೆಂಗಳೂರು

ಶಕ್ತಿ ಯೋಜನೆಗೆ ಸ್ಮಾರ್ಟ್‌ ಕಾರ್ಡ್‌ – ಜೂನ್‌ನಲ್ಲೇ ಮಹಿಳೆಯರ ಕೈಗೆ ಹೊಸ ಡಿಜಿಟಲ್‌ ಪಾಸ್‌!

ಏನೇ ಇದ್ರೂ ನಾಳೆ ಮಾತಾಡ್ತೇನೆ ; ಕೊನೆಗೂ ಮೌನ ಮುರಿದ ಸಿಎಂ ಸಿದ್ದರಾಮಯ್ಯ!
ರಾಜಕೀಯ

ಏನೇ ಇದ್ರೂ ನಾಳೆ ಮಾತಾಡ್ತೇನೆ ; ಕೊನೆಗೂ ಮೌನ ಮುರಿದ ಸಿಎಂ ಸಿದ್ದರಾಮಯ್ಯ!

Next Post
ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲ್ವಾ? ರಾತ್ರೋರಾತ್ರಿ ಮುಂಬೈಗೆ ತೆರಳಿದ್ದೇಕೆ ರಾಜ್ಯಪಾಲ ಗೆಹ್ಲೋಟ್?

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲ್ವಾ? ರಾತ್ರೋರಾತ್ರಿ ಮುಂಬೈಗೆ ತೆರಳಿದ್ದೇಕೆ ರಾಜ್ಯಪಾಲ ಗೆಹ್ಲೋಟ್?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಶುರು ; ಸಿಎಂ ಸಿದ್ದರಾಮಯ್ಯರನ್ನು ತಬ್ಬಿ ಕಾಲಿಗೆ ಬಿದ್ದು ಡಿಕೆಶಿ ಭಾವುಕ!

ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಶುರು ; ಸಿಎಂ ಸಿದ್ದರಾಮಯ್ಯರನ್ನು ತಬ್ಬಿ ಕಾಲಿಗೆ ಬಿದ್ದು ಡಿಕೆಶಿ ಭಾವುಕ!

BMTC ಮಹಾ ಎಡವಟ್ಟು – ಮಹಿಳಾ ಪ್ರಯಾಣಿಕರಿಗೆ ಪುರುಷರ ದೈನಂದಿನ ಪಾಸ್ ವಿತರಣೆ!

BMTC ಮಹಾ ಎಡವಟ್ಟು – ಮಹಿಳಾ ಪ್ರಯಾಣಿಕರಿಗೆ ಪುರುಷರ ದೈನಂದಿನ ಪಾಸ್ ವಿತರಣೆ!

ಕ್ರಿಸ್ ಗೇಲ್ ಮಹಾದಾಖಲೆ ಉಡೀಸ್ : IPLನಲ್ಲಿ ವೈಭವ್ ಸೂರ್ಯವಂಶಿ ಹೊಸ ಇತಿಹಾಸ!

ಕ್ರಿಸ್ ಗೇಲ್ ಮಹಾದಾಖಲೆ ಉಡೀಸ್ : IPLನಲ್ಲಿ ವೈಭವ್ ಸೂರ್ಯವಂಶಿ ಹೊಸ ಇತಿಹಾಸ!

ವಿಶ್ವೇಶ್ವರಯ್ಯ ಕೈಗಾರಿಕೆ ಮತ್ತು ತಾಂತ್ರಿಕ ಮ್ಯೂಸಿಯಂನಲ್ಲಿ 7 ಹುದ್ದೆ : ಸಂದರ್ಶನದ ಮೂಲಕ ನೇಮಕಾತಿ

ವಿಶ್ವೇಶ್ವರಯ್ಯ ಕೈಗಾರಿಕೆ ಮತ್ತು ತಾಂತ್ರಿಕ ಮ್ಯೂಸಿಯಂನಲ್ಲಿ 7 ಹುದ್ದೆ : ಸಂದರ್ಶನದ ಮೂಲಕ ನೇಮಕಾತಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಶುರು ; ಸಿಎಂ ಸಿದ್ದರಾಮಯ್ಯರನ್ನು ತಬ್ಬಿ ಕಾಲಿಗೆ ಬಿದ್ದು ಡಿಕೆಶಿ ಭಾವುಕ!

ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಶುರು ; ಸಿಎಂ ಸಿದ್ದರಾಮಯ್ಯರನ್ನು ತಬ್ಬಿ ಕಾಲಿಗೆ ಬಿದ್ದು ಡಿಕೆಶಿ ಭಾವುಕ!

BMTC ಮಹಾ ಎಡವಟ್ಟು – ಮಹಿಳಾ ಪ್ರಯಾಣಿಕರಿಗೆ ಪುರುಷರ ದೈನಂದಿನ ಪಾಸ್ ವಿತರಣೆ!

BMTC ಮಹಾ ಎಡವಟ್ಟು – ಮಹಿಳಾ ಪ್ರಯಾಣಿಕರಿಗೆ ಪುರುಷರ ದೈನಂದಿನ ಪಾಸ್ ವಿತರಣೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat