ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

3 ರನ್‌ನಿಂದ​ ಕೈತಪ್ಪಿದ ಐತಿಹಾಸಿಕ ಶತಕ : ಮೈದಾನದಲ್ಲೇ ನಿಬ್ಬೆರಗಾಗಿ ನಿಂತ ಸೂರ್ಯವಂಶಿ – ವಿಡಿಯೋ ನೋಡಿ!

May 28, 2026
Share on WhatsappShare on FacebookShare on Twitter

ಮಲ್ಲನ್​ಪುರ : ಐಪಿಎಲ್ 2026ರ ಎಲಿಮಿನೇಟರ್ ಪಂದ್ಯವು ಐತಿಹಾಸಿಕ ಹಾಗೂ ರೋಚಕ ಕ್ಷಣವೊಂದಕ್ಕೆ ಸಾಕ್ಷಿಯಾಗಿದೆ. ಬುಧವಾರ ಮುಲ್ಲನ್‌ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (SRH) ವಿರುದ್ಧ ನಡೆದ ಹೈ-ವೋಲ್ಟೇಜ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ (RR) ತಂಡದ 15 ವರ್ಷದ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಕೇವಲ 29 ಎಸೆತಗಳಲ್ಲಿ 97 ರನ್ ಚಚ್ಚುವ ಮೂಲಕ ಕ್ರಿಕೆಟ್ ಜಗತ್ತನ್ನೇ ಬೆರಗುಗೊಳಿಸಿದ್ದಾರೆ. ಕೇವಲ ಮೂರು ರನ್‌ಗಳ ಅಂತರದಿಂದ ಐಪಿಎಲ್ ಇತಿಹಾಸದ ಅತಿ ವೇಗದ ಶತಕದ ದಾಖಲೆಯನ್ನು ವಂಚಿತರಾಗಿ ಅಭಿಮಾನಿಗಳಲ್ಲಿ ತೀವ್ರ ಬೇಸರ ಮೂಡಿಸಿದ್ದಾರೆ.

ಕೈತಪ್ಪಿದ ಕ್ರಿಸ್ ಗೇಲ್ ಅವರ ಅತಿ ವೇಗದ ಶತಕದ ದಾಖಲೆ

13 ವರ್ಷಗಳ ಹಿಂದೆ ಕೇವಲ 30 ಎಸೆತಗಳಲ್ಲಿ ಅತಿ ವೇಗದ ಐಪಿಎಲ್ ಶತಕ ಸಿಡಿಸಿ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್ ನಿರ್ಮಿಸಿದ್ದ ದಾಖಲೆಯನ್ನು ಮುರಿಯುವ ಸುವರ್ಣಾವಕಾಶ ಯುವ ಆಟಗಾರ ವೈಭವ್ ಮುಂದಿತ್ತು. 28 ಎಸೆತಗಳಲ್ಲಿ 97 ರನ್ ಗಳಿಸಿ ಕ್ರೀಸ್‌ನಲ್ಲಿದ್ದ ಈ ಪ್ರತಿಭಾವಂತ ಆಟಗಾರ ಇನ್ನೊಂದು ಬೌಂಡರಿ ಸಿಡಿಸಿದ್ದರೆ ಕ್ರಿಕೆಟ್ ಜಗತ್ತಿನ ಸಾರ್ವಕಾಲಿಕ ದಾಖಲೆಯೊಂದು ನಿರ್ಮಾಣವಾಗುತ್ತಿತ್ತು. ಆದರೆ ಎಂಟನೇ ಓವರ್‌ನಲ್ಲಿ ಡೀಪ್ ಥರ್ಡ್ ಮ್ಯಾನ್‌ನತ್ತ ಕ್ಯಾಚ್ ನೀಡಿ ಔಟಾಗುವ ಮೂಲಕ ಈ ಸುವರ್ಣ ಅವಕಾಶವನ್ನು ಕೈಚೆಲ್ಲಿದರು. ಶತಕ ವಂಚಿತರಾದರೂ, ಔಟಾಗುವ ಕೆಲವು ನಿಮಿಷಗಳ ಮುನ್ನ ಐಪಿಎಲ್ ಸೀಸನ್ ಒಂದರಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಕ್ರಿಸ್ ಗೇಲ್ ಅವರ ಮತ್ತೊಂದು ಬಹುದೊಡ್ಡ ದಾಖಲೆಯನ್ನು ವೈಭವ್ ತಮ್ಮ ಹೆಸರಿಗೆ ಬರೆದುಕೊಂಡಿರುವುದು ವಿಶೇಷ.

Every single person is on their feet as the 15-year-old walks off 🫡

Updates ▶️ https://t.co/OBIYYIuhbt #TATAIPL | #Eliminator | #TheFinalLeap | #SRHvRR pic.twitter.com/mpT3LAIEp0

— IndianPremierLeague (@IPL) May 27, 2026

ಪ್ರಫುಲ್ ಹಿಂಗೆ ಓವರ್​ನಲ್ಲಿ ಸಿಡಿಲಬ್ಬರದ ಬ್ಯಾಟಿಂಗ್

ಎಲಿಮಿನೇಟರ್‌ನಂತಹ ತೀವ್ರ ಒತ್ತಡದ ಪಂದ್ಯದಲ್ಲಿ ಪಾಟ್ ಕಮಿನ್ಸ್ ನೇತೃತ್ವದ ಬಲಿಷ್ಠ ಹೈದರಾಬಾದ್ ಬೌಲಿಂಗ್ ದಾಳಿಯನ್ನು ವೈಭವ್ ಅಕ್ಷರಶಃ ಧೂಳೀಪಟ ಮಾಡಿದರು. ಇವರ ಈ ಸ್ಪೋಟಕ ಇನಿಂಗ್ಸ್‌ನಲ್ಲಿ ಬರೋಬ್ಬರಿ 12 ಭರ್ಜರಿ ಸಿಕ್ಸರ್‌ಗಳು ಮೂಡಿಬಂದವು. ಎಂಟನೇ ಓವರ್ ಆರಂಭಕ್ಕೂ ಮುನ್ನ 23 ಎಸೆತಗಳಲ್ಲಿ 71 ರನ್ ಗಳಿಸಿದ್ದರು. ಈ ವೇಳೆ ಬೌಲಿಂಗ್ ಮಾಡಲು ಬಂದದ್ದು ಪ್ರಫುಲ್ ಹಿಂಗೆ. ತಮ್ಮ ಚೊಚ್ಚಲ ಐಪಿಎಲ್ ಓವರ್‌ನಲ್ಲೇ ವೈಭವ್ ವಿಕೆಟ್ ಪಡೆದು ಸಂಭ್ರಮಿಸಿದ್ದ ಹಿಂಗೆ ವಿರುದ್ಧ ಸೇಡು ತೀರಿಸಿಕೊಳ್ಳುವ ಮೂಡ್‌ನಲ್ಲಿದ್ದ ಯುವ ಆಟಗಾರ, ಆ ಓವರ್‌ನಲ್ಲಿ ಬರೋಬ್ಬರಿ 3 ಸಿಕ್ಸರ್ ಹಾಗೂ 2 ಬೌಂಡರಿಗಳನ್ನು ಚಚ್ಚಿದರು. 97 ರನ್ ತಲುಪಿದ ಬಳಿಕ ಬೌನ್ಸರ್ ಎಸೆತವನ್ನು ಅಪ್ಪರ್ ಕಟ್ ಮಾಡಲು ಹೋಗಿ ಸ್ಮರಣ್ ರವಿಚಂದ್ರನ್ ಕೈಗೆ ಕ್ಯಾಚ್ ನೀಡಿ ಪೆವಿಲಿಯನ್ ಸೇರಿದರು.

ಮೈದಾನದಲ್ಲೇ ನಿಬ್ಬೆರಗಾಗಿ ನಿಂತ ಯುವ ಪ್ರತಿಭೆ

ಆ ಇಡೀ ಸಂಜೆ ಹೈದರಾಬಾದ್‌ನ ಯಾವುದೇ ಬೌಲರ್‌ನಿಂದಲೂ ವೈಭವ್ ಅವರನ್ನು ತಡೆಯಲು ಸಾಧ್ಯವಾಗಿರಲಿಲ್ಲ. ಹೀಗಿರುವಾಗ ತಮ್ಮ ವಿಕೆಟ್ ಪತನವನ್ನು ಸ್ವತಃ ವೈಭವ್ ಅವರಿಗೇ ನಂಬಲು ಸಾಧ್ಯವಾಗಲಿಲ್ಲ. ಔಟಾದ ಬಳಿಕ ಸುಮಾರು 10 ಸೆಕೆಂಡ್‌ಗಳ ಕಾಲ ಮೈದಾನದಲ್ಲೇ ಹೆಪ್ಪುಗಟ್ಟಿದಂತೆ ನಿಂತುಬಿಟ್ಟರು. ಕೇವಲ ಮೂರು ರನ್‌ಗಳಿಂದ ಐತಿಹಾಸಿಕ ದಾಖಲೆ ಕೈತಪ್ಪಿದ್ದನ್ನು ಅರಗಿಸಿಕೊಳ್ಳಲಾಗದೆ ತೀವ್ರ ನಿರಾಸೆಯಿಂದ ಮೈದಾನದಿಂದ ಹೆಜ್ಜೆ ಹಾಕಿದರು. ಈ ವೇಳೆ ಹೈದರಾಬಾದ್ ಆಟಗಾರ ಅಭಿಷೇಕ್ ಶರ್ಮಾ ಓಡಿಬಂದು ಬೆನ್ನು ತಟ್ಟಿ ಸಾಂತ್ವನ ಹೇಳಿದರು. ಕ್ರೀಸ್‌ಗೆ ಬರುತ್ತಿದ್ದ ಮೂರನೇ ಕ್ರಮಾಂಕದ ಬ್ಯಾಟರ್ ಧ್ರುವ್ ಜುರೆಲ್ ಕೂಡ ಯುವ ಆಟಗಾರನಿಗೆ ಸಮಾಧಾನ ಪಡಿಸಿದರು.

ವೈಭವ್ ಅವರ ಈ ಅದ್ಭುತ ಆಟಕ್ಕೆ ಮುಲ್ಲನ್‌ಪುರ ಕ್ರೀಡಾಂಗಣದಲ್ಲಿ ಸೇರಿದ್ದ ಪ್ರೇಕ್ಷಕರು ಮತ್ತು ರಾಜಸ್ಥಾನ್ ರಾಯಲ್ಸ್ ಡಗೌಟ್ ಎದ್ದು ನಿಂತು ಗೌರವ (Standing Ovation) ಸಲ್ಲಿಸಿತು. ಇಡೀ ಕ್ರೀಡಾಂಗಣವೇ ಅವರ ಆಟವನ್ನು ಸಂಭ್ರಮಿಸುತ್ತಿದ್ದರೆ, ವೈಭವ್ ಮಾತ್ರ ಕೈತಪ್ಪಿದ ಆ ಮೂರು ರನ್‌ಗಳಿಗಾಗಿ ಮರುಗುತ್ತಿದ್ದರು. ಆದರೂ, ಕೇವಲ 15 ವರ್ಷದ ಬಾಲಕನೊಬ್ಬ ಐಪಿಎಲ್‌ನಂತಹ ಮಹಾಸಮರದಲ್ಲಿ ತೋರಿದ ಈ ರುದ್ರರೌದ್ರಾವತಾರ ಕ್ರಿಕೆಟ್ ಪ್ರೇಮಿಗಳ ಮನಸ್ಸಿನಲ್ಲಿ ಸದಾ ಅಚ್ಚಳಿಯದೆ ಉಳಿಯಲಿದೆ.

ಇದನ್ನೂ ಓದಿ : ರಾಜ್ಯದ ಚಿತ್ತ ಸಿಎಂ ‘ಬ್ರೇಕ್ ಫಾಸ್ಟ್ ಮೀಟಿಂಗ್’ ನತ್ತ – ಇಂದೇ ರಾಜೀನಾಮೆ ನಿರ್ಧಾರ ಪ್ರಕಟಿಸ್ತಾರಾ ಸಿದ್ದರಾಮಯ್ಯ?

Tags: CricketIndiaKarnataka News beat
SendShareTweet
Previous Post

ರಾಜ್ಯದ ಚಿತ್ತ ಸಿಎಂ ‘ಬ್ರೇಕ್ ಫಾಸ್ಟ್ ಮೀಟಿಂಗ್’ ನತ್ತ – ಇಂದೇ ರಾಜೀನಾಮೆ ನಿರ್ಧಾರ ಪ್ರಕಟಿಸ್ತಾರಾ ಸಿದ್ದರಾಮಯ್ಯ?

Next Post

ಗ್ರಾಹಕರ ನೆಚ್ಚಿನ ಬೈಕ್‌ ಸ್ಪ್ಲೆಂಡರ್‌ಗೆ ಹೊಸ ಲುಕ್ : ಹೈಟೆಕ್ ಫೀಚರ್‌ಗಳೊಂದಿಗೆ ಮಾರುಕಟ್ಟೆಗೆ ಲಗ್ಗೆ!

Related Posts

ಶ್ರೇಯಸ್ ಅಯ್ಯರ್ ಹೆಸರಲ್ಲಿ ಬರೋಬ್ಬರಿ 14 ಬೇಡದ ದಾಖಲೆಗಳು ಸೇರ್ಪಡೆ.. ಇಲ್ಲಿದೆ ವಿವರ!
ಕ್ರೀಡೆ

ಶ್ರೇಯಸ್ ಅಯ್ಯರ್ ಹೆಸರಲ್ಲಿ ಬರೋಬ್ಬರಿ 14 ಬೇಡದ ದಾಖಲೆಗಳು ಸೇರ್ಪಡೆ.. ಇಲ್ಲಿದೆ ವಿವರ!

ಭಾರತಕ್ಕೆ ಮತ್ತೊಂದು ಗಾಯದ ಆಘಾತ ; ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಹರ್ಷಿತ್ ರಾಣಾ ಔಟ್!
ಕ್ರೀಡೆ

ಭಾರತಕ್ಕೆ ಮತ್ತೊಂದು ಗಾಯದ ಆಘಾತ ; ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಹರ್ಷಿತ್ ರಾಣಾ ಔಟ್!

ಸೂರ್ಯವಂಶಿಯನ್ನು ಕೈಬಿಟ್ಟಿದ್ದೇಕೆ? ಟೀಮ್ ಇಂಡಿಯಾ ನಿರ್ಧಾರ ಪ್ರಶ್ನಿಸಿದ ಗವಾಸ್ಕರ್
ಕ್ರೀಡೆ

ಸೂರ್ಯವಂಶಿಯನ್ನು ಕೈಬಿಟ್ಟಿದ್ದೇಕೆ? ಟೀಮ್ ಇಂಡಿಯಾ ನಿರ್ಧಾರ ಪ್ರಶ್ನಿಸಿದ ಗವಾಸ್ಕರ್

ಇಂಗ್ಲೆಂಡ್ ಪ್ರವಾಸದಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲು : ನಂಬರ್ 1 ಪಟ್ಟ ಕಳೆದುಕೊಂಡ ಭಾರತ!
ಕ್ರೀಡೆ

ಇಂಗ್ಲೆಂಡ್ ಪ್ರವಾಸದಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲು : ನಂಬರ್ 1 ಪಟ್ಟ ಕಳೆದುಕೊಂಡ ಭಾರತ!

ಟೀಂ ಇಂಡಿಯಾಗೆ ಹೊಸ ದಿಕ್ಕು : ಫೀಲ್ಡಿಂಗ್ ಕೋಚ್ ಟಿ. ದಿಲೀಪ್‌ಗೆ ಬಿಸಿಸಿಐ ಗುಡ್‌ಬೈ!
ಕ್ರೀಡೆ

ಟೀಂ ಇಂಡಿಯಾಗೆ ಹೊಸ ದಿಕ್ಕು : ಫೀಲ್ಡಿಂಗ್ ಕೋಚ್ ಟಿ. ದಿಲೀಪ್‌ಗೆ ಬಿಸಿಸಿಐ ಗುಡ್‌ಬೈ!

ಧೋನಿ ದಾಖಲೆ ಮುರಿದ ಬಟ್ಲರ್ ; ಭಾರತದ ವಿರುದ್ಧ ಸಿಡಿಲಬ್ಬರದ ಶತಕದೊಂದಿಗೆ ಹೊಸ ಇತಿಹಾಸ!
ಕ್ರೀಡೆ

ಧೋನಿ ದಾಖಲೆ ಮುರಿದ ಬಟ್ಲರ್ ; ಭಾರತದ ವಿರುದ್ಧ ಸಿಡಿಲಬ್ಬರದ ಶತಕದೊಂದಿಗೆ ಹೊಸ ಇತಿಹಾಸ!

Next Post
ಗ್ರಾಹಕರ ನೆಚ್ಚಿನ ಬೈಕ್‌ ಸ್ಪ್ಲೆಂಡರ್‌ಗೆ ಹೊಸ ಲುಕ್ : ಹೈಟೆಕ್ ಫೀಚರ್‌ಗಳೊಂದಿಗೆ ಮಾರುಕಟ್ಟೆಗೆ ಲಗ್ಗೆ!

ಗ್ರಾಹಕರ ನೆಚ್ಚಿನ ಬೈಕ್‌ ಸ್ಪ್ಲೆಂಡರ್‌ಗೆ ಹೊಸ ಲುಕ್ : ಹೈಟೆಕ್ ಫೀಚರ್‌ಗಳೊಂದಿಗೆ ಮಾರುಕಟ್ಟೆಗೆ ಲಗ್ಗೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

ಹೊಸ ಮತದಾರರಿಗೆ ಶಾಕ್ : ಆನ್‌ಲೈನ್ ‘ಫಾರ್ಮ್ 6’ನಲ್ಲಿ ಪೋಷಕರ SIR ವಿವರ ಕಡ್ಡಾಯಗೊಳಿಸಿದ ಚುನಾವಣಾ ಆಯೋಗ!

ಹೊಸ ಮತದಾರರಿಗೆ ಶಾಕ್ : ಆನ್‌ಲೈನ್ ‘ಫಾರ್ಮ್ 6’ನಲ್ಲಿ ಪೋಷಕರ SIR ವಿವರ ಕಡ್ಡಾಯಗೊಳಿಸಿದ ಚುನಾವಣಾ ಆಯೋಗ!

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 23 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 23 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat