ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಕ್ರಿಸ್ ಗೇಲ್ ಮಹಾದಾಖಲೆ ಉಡೀಸ್ : IPLನಲ್ಲಿ ವೈಭವ್ ಸೂರ್ಯವಂಶಿ ಹೊಸ ಇತಿಹಾಸ!

May 28, 2026
Share on WhatsappShare on FacebookShare on Twitter

ಮಲ್ಲನ್​ಪುರ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ ಆವೃತ್ತಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಹೊಸ ಇತಿಹಾಸ ಬರೆದಿದ್ದಾರೆ. ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ ಕಣಕ್ಕಿಳಿದ ಈ ಯುವ ಆರಂಭಿಕ ಆಟಗಾರ, ಯೂನಿವರ್ಸ್ ಬಾಸ್ ಕ್ರಿಸ್ ಗೇಲ್ ಅವರ ಬಹುಕಾಲದ ಸಿಕ್ಸರ್ ದಾಖಲೆಯನ್ನು ಧೂಳಿಪಟ ಮಾಡಿದ್ದಾರೆ.

ಗೇಲ್ ದಾಖಲೆ ಮುರಿದ 15ರ ಪೋರ

2012ರ ಐಪಿಎಲ್ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಅಬ್ಬರಿಸಿದ್ದ ವೆಸ್ಟ್ ಇಂಡೀಸ್ ದೈತ್ಯ ಕ್ರಿಸ್ ಗೇಲ್, ಒಂದೇ ಆವೃತ್ತಿಯಲ್ಲಿ ಬರೋಬ್ಬರಿ 59 ಸಿಕ್ಸರ್ ಸಿಡಿಸಿ ಅತಿ ದೊಡ್ಡ ದಾಖಲೆ ಬರೆದಿದ್ದರು. ಇದೀಗ 14 ವರ್ಷಗಳ ನಂತರ, ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ತಮ್ಮ 61ನೇ ಸಿಕ್ಸರ್ ಸಿಡಿಸುವ ಮೂಲಕ ವೈಭವ್ ಸೂರ್ಯವಂಶಿ ಆ ದಾಖಲೆಯನ್ನು ಅಳಿಸಿಹಾಕಿದ್ದಾರೆ. ಈ ಪಂದ್ಯಕ್ಕೂ ಮುನ್ನವೇ ದಾಖಲೆಯ ಸನಿಹದಲ್ಲಿದ್ದ ವೈಭವ್, ಅದ್ಭುತ ಬ್ಯಾಟಿಂಗ್ ಪ್ರದರ್ಶನದ ಮೂಲಕ ಐಪಿಎಲ್ ಇತಿಹಾಸದಲ್ಲಿ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ದಾಖಲೆ ನಿರ್ಮಾಣವಾಗಿದ್ದು ಹೇಗೆ?

ಸನ್ ರೈಸರ್ಸ್ ಬೌಲರ್ ಸಾಕಿಬ್ ಹುಸೇನ್ ಎಸೆದ ಇನ್ನಿಂಗ್ಸ್‌ನ 4ನೇ ಓವರ್‌ನಲ್ಲಿ ಈ ಐತಿಹಾಸಿಕ ಸಾಧನೆ ಮೂಡಿಬಂತು. ಸಾಕಿಬ್ ಅವರ ಸ್ಲೋವರ್ ಎಸೆತವನ್ನು ಎಕ್ಸ್ಟ್ರಾ ಕವರ್ ನತ್ತ ದಂಡಿಸುವ ಮೂಲಕ ವೈಭವ್ ಮೊದಲು ಕ್ರಿಸ್ ಗೇಲ್ ಅವರ 59 ಸಿಕ್ಸರ್ ಗಳ ದಾಖಲೆಯನ್ನು ಸರಿಗಟ್ಟಿದರು. ಬಳಿಕ ಫುಲ್ಲರ್ ಎಸೆತವನ್ನು ಲಾಂಗ್ ಆಫ್ ನಲ್ಲಿ ಸಿಕ್ಸರ್‌ಗಟ್ಟಿದರು. ಇದಾದ ಬೆನ್ನಲ್ಲೇ ಶಾರ್ಟ್ ಎಸೆತವನ್ನು ಬ್ಯಾಕ್‌ವರ್ಡ್ ಸ್ಕ್ವೇರ್ ಕಡೆಗೆ ಪುಲ್ ಮಾಡಿ ಸಿಕ್ಸರ್ ಸಿಡಿಸುವ ಮೂಲಕ ಗೇಲ್ ದಾಖಲೆಯನ್ನು ಮೀರಿಸಿ ಹೊಸ ಇತಿಹಾಸ ಸೃಷ್ಟಿಸಿದರು. ಕೇವಲ ಮೂರು ಎಸೆತಗಳ ಅಂತರದಲ್ಲಿ ಈ ಮಹತ್ವದ ಮೈಲಿಗಲ್ಲು ತಲುಪಿದ್ದು ವಿಶೇಷ.

16 ಎಸೆತಗಳಲ್ಲೇ ಅರ್ಧಶತಕ

ತಮ್ಮ ಐತಿಹಾಸಿಕ ದಾಖಲೆ ನಿರ್ಮಿಸಿದ ಅದೇ ಓವರ್ ನ ಮೂರನೇ ಸಿಕ್ಸರ್ ನೊಂದಿಗೆ ವೈಭವ್ ಕೇವಲ 16 ಎಸೆತಗಳಲ್ಲಿ ತಮ್ಮ ಸ್ಫೋಟಕ ಅರ್ಧಶತಕವನ್ನು ಪೂರೈಸಿದರು. ಹೈ-ಪ್ರೆಶರ್ ಎಲಿಮಿನೇಟರ್ ಪಂದ್ಯದಲ್ಲಿ ವೈಭವ್ ಅವರ ಈ ಆರ್ಭಟದಿಂದಾಗಿ ರಾಜಸ್ಥಾನ್ ರಾಯಲ್ಸ್ ಕೇವಲ 4 ಓವರ್‌ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 63 ರನ್ ಗಳಿಸಿತ್ತು.

ಐಪಿಎಲ್ ಆವೃತ್ತಿಯೊಂದರಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಆಟಗಾರರು:

  • ವೈಭವ್ ಸೂರ್ಯವಂಶಿ (2026): 61* ಸಿಕ್ಸರ್
  • ಕ್ರಿಸ್ ಗೇಲ್ (2012): 59 ಸಿಕ್ಸರ್
  • ಆಂಡ್ರೆ ರಸೆಲ್ (2019): 52 ಸಿಕ್ಸರ್
  • ಕ್ರಿಸ್ ಗೇಲ್ (2013): 51 ಸಿಕ್ಸರ್
  • ಜೋಸ್ ಬಟ್ಲರ್ (2022): 45 ಸಿಕ್ಸರ್

ಪ್ಯಾಟ್ ಕಮಿನ್ಸ್ ತಂತ್ರವೂ ವಿಫಲ

ಹೈದರಾಬಾದ್ ನಾಯಕ ಪ್ಯಾಟ್ ಕಮಿನ್ಸ್ ಈ ಯುವ ಆಟಗಾರನನ್ನು ಕಟ್ಟಿಹಾಕಲು ಆರಂಭದಲ್ಲೇ ಯಾರ್ಕರ್ ಎಸೆತಗಳನ್ನು ಹಾಗೂ ಆಕ್ರಮಣಕಾರಿ ಫೀಲ್ಡಿಂಗ್ ತಂತ್ರಗಳನ್ನು ಪ್ರಯೋಗಿಸಿದರು. ಆದರೆ, ಸೂರ್ಯವಂಶಿ ಅವರ ಭಯಮುಕ್ತ ಬ್ಯಾಟಿಂಗ್ ಮುಂದೆ ಕಮಿನ್ಸ್ ಅವರ ತಂತ್ರಗಾರಿಕೆ ಹೆಚ್ಚು ಹೊತ್ತು ನಡೆಯಲಿಲ್ಲ. ಮೊದಲ ಓವರ್‌ನಲ್ಲಿ ಅದ್ಭುತವಾಗಿ ಬೌಲಿಂಗ್ ಮಾಡಿದ ಕಮಿನ್ಸ್, ಒಂದು ಎಸೆತವನ್ನು ಸ್ವಲ್ಪ ಶಾರ್ಟ್ ಪಿಚ್ ಮಾಡಿದ್ದೇ ತಡ, ಅದನ್ನು ಸೂರ್ಯವಂಶಿ ಮಿಡ್-ಆಫ್ ಮೇಲೆ ಸಿಕ್ಸರ್‌ಗಟ್ಟಿದರು. ಬಳಿಕ ಎಶಾನ್ ಮಾಲಿಂಗ ಅವರ ಬೌಲಿಂಗ್ ನಲ್ಲೂ ಸಿಕ್ಸರ್ ಬಾರಿಸಿ ಅಬ್ಬರಿಸಿದರು. ಒಟ್ಟಾರೆಯಾಗಿ ಹೈದರಾಬಾದ್ ಬೌಲರ್ ಗಳ ಬೆವರಿಳಿಸಿದ ವೈಭವ್, ತಮ್ಮ ಪ್ರಚಂಡ ಆಟದ ಮೂಲಕ ಕ್ರಿಕೆಟ್ ಲೋಕದ ಗಮನ ಸೆಳೆಯುವಲ್ಲಿ ಯಶಸ್ವಿಯಾದರು.

ಇದನ್ನೂ ಓದಿ : 3 ರನ್‌ನಿಂದ​ ಕೈತಪ್ಪಿದ ಐತಿಹಾಸಿಕ ಶತಕ : ಮೈದಾನದಲ್ಲೇ ನಿಬ್ಬೆರಗಾಗಿ ನಿಂತ ಸೂರ್ಯವಂಶಿ – ವಿಡಿಯೋ ನೋಡಿ!

Tags: CricketIndiaKarnataka News beat
SendShareTweet
Previous Post

ವಿಶ್ವೇಶ್ವರಯ್ಯ ಕೈಗಾರಿಕೆ ಮತ್ತು ತಾಂತ್ರಿಕ ಮ್ಯೂಸಿಯಂನಲ್ಲಿ 7 ಹುದ್ದೆ : ಸಂದರ್ಶನದ ಮೂಲಕ ನೇಮಕಾತಿ

Next Post

BMTC ಮಹಾ ಎಡವಟ್ಟು – ಮಹಿಳಾ ಪ್ರಯಾಣಿಕರಿಗೆ ಪುರುಷರ ದೈನಂದಿನ ಪಾಸ್ ವಿತರಣೆ!

Related Posts

ಪಾಂಡ್ಯ ಹೈಡ್ರಾಮಾ : ಮುಂಬೈ ಹೀನಾಯ ಸೋಲಿನ ಬೆನ್ನಲ್ಲೇ ಇನ್‌ಸ್ಟಾ ಖಾತೆ ಡಿಲೀಟ್!
ಕ್ರೀಡೆ

ಪಾಂಡ್ಯ ಹೈಡ್ರಾಮಾ : ಮುಂಬೈ ಹೀನಾಯ ಸೋಲಿನ ಬೆನ್ನಲ್ಲೇ ಇನ್‌ಸ್ಟಾ ಖಾತೆ ಡಿಲೀಟ್!

ಜಡೇಜಾ ‘ಪುಷ್ಪ’ ಅವತಾರ : ನಿತೀಶ್ ವಿಕೆಟ್ ಕಿತ್ತು ‘ತಗ್ಗೇದೆ ಲೇ’ ಎಂದ ಆಲ್‌ರೌಂಡರ್!
ಕ್ರೀಡೆ

ಜಡೇಜಾ ‘ಪುಷ್ಪ’ ಅವತಾರ : ನಿತೀಶ್ ವಿಕೆಟ್ ಕಿತ್ತು ‘ತಗ್ಗೇದೆ ಲೇ’ ಎಂದ ಆಲ್‌ರೌಂಡರ್!

3 ರನ್‌ನಿಂದ​ ಕೈತಪ್ಪಿದ ಐತಿಹಾಸಿಕ ಶತಕ : ಮೈದಾನದಲ್ಲೇ ನಿಬ್ಬೆರಗಾಗಿ ನಿಂತ ಸೂರ್ಯವಂಶಿ  – ವಿಡಿಯೋ ನೋಡಿ!
ಕ್ರೀಡೆ

3 ರನ್‌ನಿಂದ​ ಕೈತಪ್ಪಿದ ಐತಿಹಾಸಿಕ ಶತಕ : ಮೈದಾನದಲ್ಲೇ ನಿಬ್ಬೆರಗಾಗಿ ನಿಂತ ಸೂರ್ಯವಂಶಿ – ವಿಡಿಯೋ ನೋಡಿ!

29 ಎಸೆತಗಳಲ್ಲಿ 97 ರನ್ ಸಿಡಿಸಿ SRH ಬೌಲರ್​ಗಳ ಬೆವರಿಳಿಸಿದ ವೈಭವ್ ಸೂರ್ಯವಂಶಿ!
ಕ್ರೀಡೆ

29 ಎಸೆತಗಳಲ್ಲಿ 97 ರನ್ ಸಿಡಿಸಿ SRH ಬೌಲರ್​ಗಳ ಬೆವರಿಳಿಸಿದ ವೈಭವ್ ಸೂರ್ಯವಂಶಿ!

ಭಾರತ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಗುಳಿದ ಸ್ಟಾರ್ ಸ್ಪಿನ್ನರ್ ರಶೀದ್ ಖಾನ್ ಏಕದಿನ ಸರಣಿಗೆ ವಾಪಸ್!
ಕ್ರೀಡೆ

ಭಾರತ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಗುಳಿದ ಸ್ಟಾರ್ ಸ್ಪಿನ್ನರ್ ರಶೀದ್ ಖಾನ್ ಏಕದಿನ ಸರಣಿಗೆ ವಾಪಸ್!

ವೈಭವ್ ಸೂರ್ಯವಂಶಿ ಪ್ರಬುದ್ಧತೆಗೆ ದಾಸುನ್ ಶನಕ ಫಿದಾ!
ಕ್ರೀಡೆ

ವೈಭವ್ ಸೂರ್ಯವಂಶಿ ಪ್ರಬುದ್ಧತೆಗೆ ದಾಸುನ್ ಶನಕ ಫಿದಾ!

Next Post
BMTC ಮಹಾ ಎಡವಟ್ಟು – ಮಹಿಳಾ ಪ್ರಯಾಣಿಕರಿಗೆ ಪುರುಷರ ದೈನಂದಿನ ಪಾಸ್ ವಿತರಣೆ!

BMTC ಮಹಾ ಎಡವಟ್ಟು - ಮಹಿಳಾ ಪ್ರಯಾಣಿಕರಿಗೆ ಪುರುಷರ ದೈನಂದಿನ ಪಾಸ್ ವಿತರಣೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಾಂಡ್ಯ ಹೈಡ್ರಾಮಾ : ಮುಂಬೈ ಹೀನಾಯ ಸೋಲಿನ ಬೆನ್ನಲ್ಲೇ ಇನ್‌ಸ್ಟಾ ಖಾತೆ ಡಿಲೀಟ್!

ಪಾಂಡ್ಯ ಹೈಡ್ರಾಮಾ : ಮುಂಬೈ ಹೀನಾಯ ಸೋಲಿನ ಬೆನ್ನಲ್ಲೇ ಇನ್‌ಸ್ಟಾ ಖಾತೆ ಡಿಲೀಟ್!

ಚಿನ್ನ ಖರೀದಿಸುವವರಿಗೆ ಭರ್ಜರಿ ಗುಡ್ ನ್ಯೂಸ್ : ಒಂದೇ ದಿನ 2 ಸಾವಿರ ರೂ. ಇಳಿಕೆ!

ಚಿನ್ನ ಖರೀದಿಸುವವರಿಗೆ ಭರ್ಜರಿ ಗುಡ್ ನ್ಯೂಸ್ : ಒಂದೇ ದಿನ 2 ಸಾವಿರ ರೂ. ಇಳಿಕೆ!

ಕೊನೆಗೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಸಿದ್ದರಾಮಯ್ಯ!

ಕೊನೆಗೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಸಿದ್ದರಾಮಯ್ಯ!

ಜಡೇಜಾ ‘ಪುಷ್ಪ’ ಅವತಾರ : ನಿತೀಶ್ ವಿಕೆಟ್ ಕಿತ್ತು ‘ತಗ್ಗೇದೆ ಲೇ’ ಎಂದ ಆಲ್‌ರೌಂಡರ್!

ಜಡೇಜಾ ‘ಪುಷ್ಪ’ ಅವತಾರ : ನಿತೀಶ್ ವಿಕೆಟ್ ಕಿತ್ತು ‘ತಗ್ಗೇದೆ ಲೇ’ ಎಂದ ಆಲ್‌ರೌಂಡರ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಾಂಡ್ಯ ಹೈಡ್ರಾಮಾ : ಮುಂಬೈ ಹೀನಾಯ ಸೋಲಿನ ಬೆನ್ನಲ್ಲೇ ಇನ್‌ಸ್ಟಾ ಖಾತೆ ಡಿಲೀಟ್!

ಪಾಂಡ್ಯ ಹೈಡ್ರಾಮಾ : ಮುಂಬೈ ಹೀನಾಯ ಸೋಲಿನ ಬೆನ್ನಲ್ಲೇ ಇನ್‌ಸ್ಟಾ ಖಾತೆ ಡಿಲೀಟ್!

ಚಿನ್ನ ಖರೀದಿಸುವವರಿಗೆ ಭರ್ಜರಿ ಗುಡ್ ನ್ಯೂಸ್ : ಒಂದೇ ದಿನ 2 ಸಾವಿರ ರೂ. ಇಳಿಕೆ!

ಚಿನ್ನ ಖರೀದಿಸುವವರಿಗೆ ಭರ್ಜರಿ ಗುಡ್ ನ್ಯೂಸ್ : ಒಂದೇ ದಿನ 2 ಸಾವಿರ ರೂ. ಇಳಿಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat