ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ವಿಮಾ ಸುರಕ್ಷತೆ ಬಗ್ಗೆ ಸರ್ಕಾರಿ ನೌಕರರಿಗೆ ಮಹತ್ವದ ಸ್ಪಷ್ಟನೆ ನೀಡಿದ ಸರ್ಕಾರ!

May 28, 2026
Share on WhatsappShare on FacebookShare on Twitter

ಬೆಂಗಳೂರು : ದೇಶದ ಕೇಂದ್ರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರವು ವಿಮಾ ಸುರಕ್ಷತೆ ನೀಡಿದೆ. ನೌಕರ ಹಾಗೂ ಅವರ ಕುಟುಂಬಸ್ಥರಿಗೆ ಆರೋಗ್ಯ ಭದ್ರತೆ ನೀಡುವ ದೃಷ್ಟಿಯಿಂದ ಕೇಂದ್ರ ಸರ್ಕಾರಿ ಆರೋಗ್ಯ ಯೋಜನೆ (CGHS) ಜಾರಿಗೆ ತಂದಿದೆ. ಇದರೊಂದಿಗೆ ನೌಕರರ ಇಡೀ ಕುಟುಂಬಕ್ಕೆ ರಕ್ಷಣೆ ನೀಡಲಾಗುತ್ತಿದೆ. ಇದರ ಮಧ್ಯೆಯೇ, ಆರೋಗ್ಯ ವಿಮೆ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಮಹತ್ವದ ಸ್ಪಷ್ಟನೆ ನೀಡಿದೆ.

ಹೌದು.. ಕೇಂದ್ರ ಸರ್ಕಾರಿ ನೌಕರರು ತಮ್ಮ ಕುಟುಂಬಸ್ಥರು ಅಥವಾ ಅವಲಂಬಿತರ ಹೆಸರನ್ನು ಒಮ್ಮೆ ಮಾತ್ರ ನೀಡಬೇಕು ಎಂದು ಆರೋಗ್ಯ ವಿಮಾ ಯೋಜನೆಗೆ ಸಂಬಂಧಿಸಿದಂತೆ ಮಹತ್ವದ ಸ್ಪಷ್ಟನೆ ನೀಡಿದೆ. ಯಾವುದೇ ನೌಕರರು ತಮ್ಮ ತಂದೆ ಅಥವಾ ತಾಯಿಯ ಹೆಸರನ್ನು ಅವಲಂಬಿತರು ಎಂಬುದಾಗಿ ನಮೂದಿಸಬಹುದು. ಇದರಿಂದ, ನೌಕರರ ತಂದೆ ಅಥವಾ ತಾಯಿಯು ಅನಾರೋಗ್ಯದ ಸಂದರ್ಭದಲ್ಲಿ ಚಿಕಿತ್ಸೆ ಪಡೆಯಲು ಸಾಧ್ಯವಾಗಲಿದೆ.

ಇದೇ ರೀತಿ, ನೌಕರರ ಅತ್ತೆ ಅಥವಾ ಮಾವನ ಹೆಸರನ್ನು ಕೂಡ ವಿಮೆಗೆ ಸೇರಿಸಬಹುದಾಗಿದೆ. ತಂದೆ-ತಾಯಿ ತೀರಿಕೊಂಡಿದ್ದರೆ, ತಂದೆ-ತಾಯಿ ಬದಲಾಗಿ ಅತ್ತೆ-ಮಾವನ ಹೆಸರನ್ನು ನೀಡಬಹುದಾಗಿದೆ. ಇದು ಪುರುಷ ನೌಕರರಿಗೆ ಮಾತ್ರ ಸಂಬಂಧಿಸಿದ ಸ್ಪಷ್ಟನೆಯಾಗಿದೆ. ತಂದೆ-ತಾಯಿ ಅಥವಾ ಅತ್ತೆ-ಮಾವನ ಹೆಸರನ್ನು ವಿಮಾ ಯೋಜನೆಗೆ ಸೇರಿಸಲು ಒಮ್ಮೆ ಮಾತ್ರ ನೀಡಲು ಅವಕಾಶ ಕಲ್ಪಿಸಲಾಗಿದೆ.

ನೌಕರರು ಒಮ್ಮೆ ತಂದೆ-ತಾಯಿ ಹೆಸರು ನೀಡಿದರೆ, ಅವರ ಬದಲಿಗೆ ಅತ್ತೆ-ಮಾವನ ಹೆಸರು ನೀಡಲು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಹೊಸ ನಿಯಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಕೆಲ ದಿನಗಳ ಹಿಂದಷ್ಟೇ ಅಧಿಸೂಚನೆ ಹೊರಡಿಸಿದೆ.

ಇದನ್ನೂ ಓದಿ : ಸರ್ಕಾರದ BSNL ಸಂಸ್ಥೆಯಲ್ಲಿ 100 ಹುದ್ದೆಗಳ ನೇಮಕಾತಿ : 40 ಸಾವಿರ ರೂ. ಸಂಬಳ

Tags: IndiaKarnataka News beat
SendShareTweet
Previous Post

ಬ್ಯಾಟಿಂಗ್ ಮಾತ್ರವಲ್ಲ, ಸಂಸ್ಕಾರದಿಂದಲೂ ಮನಗೆದ್ದ ಸೂರ್ಯವಂಶಿ : 15ರ ಪೋರನಿಗೆ ದಿಗ್ಗಜರ ಸಲಾಂ!

Next Post

ಸಿದ್ದರಾಮಯ್ಯ ರಾಜೀನಾಮೆ – ಬಿಕ್ಕಿ ಬಿಕ್ಕಿ ಅತ್ತ ಸಚಿವ ಸಂತೋಷ್ ಲಾಡ್!

Related Posts

UPSC ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್ : ಪೊಲೀಸರಿಂದ ತಪ್ಪಿಸಿಕೊಳ್ಳಲು 18 ಸಿಮ್  ಬದಲಿಸಿದ ಆರೋಪಿಗಳು!
ದೇಶ

UPSC ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್ : ಪೊಲೀಸರಿಂದ ತಪ್ಪಿಸಿಕೊಳ್ಳಲು 18 ಸಿಮ್ ಬದಲಿಸಿದ ಆರೋಪಿಗಳು!

CBSE ಮೌಲ್ಯಮಾಪನ ಎಡವಟ್ಟು : ಹಗರಣದ ಕಳಂಕ ಹೊತ್ತಿದ್ದ ಹೈದರಾಬಾದ್ ಕಂಪನಿಯ ಮೇಲೆ ಕಣ್ಣು!
ದೇಶ

CBSE ಮೌಲ್ಯಮಾಪನ ಎಡವಟ್ಟು : ಹಗರಣದ ಕಳಂಕ ಹೊತ್ತಿದ್ದ ಹೈದರಾಬಾದ್ ಕಂಪನಿಯ ಮೇಲೆ ಕಣ್ಣು!

SIR ಪರ ಸುಪ್ರೀಂ ತೀರ್ಪು : ‘ಇದು ಸಂವಿಧಾನಕ್ಕೆ ಜೀವ ತುಂಬುವ ಪ್ರಕ್ರಿಯೆ’ ಎಂದ ನ್ಯಾಯಪೀಠ!
ದೇಶ

SIR ಪರ ಸುಪ್ರೀಂ ತೀರ್ಪು : ‘ಇದು ಸಂವಿಧಾನಕ್ಕೆ ಜೀವ ತುಂಬುವ ಪ್ರಕ್ರಿಯೆ’ ಎಂದ ನ್ಯಾಯಪೀಠ!

ಗುಜರಾತ್‌ನಲ್ಲಿ ಘೋರ ಕೃತ್ಯ | ಪತ್ನಿ ಇಷ್ಟವಿಲ್ಲವೆಂದು 50 ಸಾವಿರಕ್ಕೆ ಮಾರಿದ ಪತಿ.. ಮಹಿಳೆ ಮೇಲೆ ಗ್ಯಾಂಗ್‌ರೇಪ್!
ದೇಶ

ಗುಜರಾತ್‌ನಲ್ಲಿ ಘೋರ ಕೃತ್ಯ | ಪತ್ನಿ ಇಷ್ಟವಿಲ್ಲವೆಂದು 50 ಸಾವಿರಕ್ಕೆ ಮಾರಿದ ಪತಿ.. ಮಹಿಳೆ ಮೇಲೆ ಗ್ಯಾಂಗ್‌ರೇಪ್!

ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ಇ.ಡಿ ದಾಳಿ ಮಾಡಿದ್ದೇಕೆ?
ದೇಶ

ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ಇ.ಡಿ ದಾಳಿ ಮಾಡಿದ್ದೇಕೆ?

‘ಬೈಜೂಸ್’ ಸಾಮ್ರಾಜ್ಯ ಪತನ : ಸಂಸ್ಥಾಪಕ ರವೀಂದ್ರನ್​ಗೆ 6 ತಿಂಗಳು ಜೈಲು ಶಿಕ್ಷೆ ವಿಧಿಸಿದ ಸಿಂಗಾಪುರ ಕೋರ್ಟ್​!
ದೇಶ

‘ಬೈಜೂಸ್’ ಸಾಮ್ರಾಜ್ಯ ಪತನ : ಸಂಸ್ಥಾಪಕ ರವೀಂದ್ರನ್​ಗೆ 6 ತಿಂಗಳು ಜೈಲು ಶಿಕ್ಷೆ ವಿಧಿಸಿದ ಸಿಂಗಾಪುರ ಕೋರ್ಟ್​!

Next Post
ಸಿದ್ದರಾಮಯ್ಯ ರಾಜೀನಾಮೆ – ಬಿಕ್ಕಿ ಬಿಕ್ಕಿ ಅತ್ತ ಸಚಿವ ಸಂತೋಷ್ ಲಾಡ್!

ಸಿದ್ದರಾಮಯ್ಯ ರಾಜೀನಾಮೆ - ಬಿಕ್ಕಿ ಬಿಕ್ಕಿ ಅತ್ತ ಸಚಿವ ಸಂತೋಷ್ ಲಾಡ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ASUS “ರಾಗ್ ಝೆಫಿರಸ್ ಡ್ಯುಯೊ GX651” ಭಾರತದಲ್ಲಿ ಬಿಡುಗಡೆಗೆ ಸಜ್ಜು : ಹಲವು ಮಾಹಿತಿ ಸೋರಿಕೆ!

ASUS “ರಾಗ್ ಝೆಫಿರಸ್ ಡ್ಯುಯೊ GX651” ಭಾರತದಲ್ಲಿ ಬಿಡುಗಡೆಗೆ ಸಜ್ಜು : ಹಲವು ಮಾಹಿತಿ ಸೋರಿಕೆ!

ಬ್ರೇಕ್ ಫಾಸ್ಟ್ ಮೀಟಿಂಗ್‌ನಲ್ಲಿ ಭಾವುಕರಾಗಿ ಕಣ್ಣೀರಿಟ್ಟ ಸಿಎಂ ಸಿದ್ದರಾಮಯ್ಯ!

ಬ್ರೇಕ್ ಫಾಸ್ಟ್ ಮೀಟಿಂಗ್‌ನಲ್ಲಿ ಭಾವುಕರಾಗಿ ಕಣ್ಣೀರಿಟ್ಟ ಸಿಎಂ ಸಿದ್ದರಾಮಯ್ಯ!

ಅಂದು, ಇಂದು, ಎಂದೆಂದೂ ಒಗ್ಗಟ್ಟೇ ನಮ್ಮ ಶಕ್ತಿ : ಕಾಂಗ್ರೆಸ್ ಟ್ವೀಟ್ ವೈರಲ್‌!

ಅಂದು, ಇಂದು, ಎಂದೆಂದೂ ಒಗ್ಗಟ್ಟೇ ನಮ್ಮ ಶಕ್ತಿ : ಕಾಂಗ್ರೆಸ್ ಟ್ವೀಟ್ ವೈರಲ್‌!

ಶರಾವತಿ ಹಿನ್ನೀರಲ್ಲಿ ಮುಳುಗಿ ಆಂಧ್ರ ಮೂಲದ ವ್ಯಕ್ತಿ ಸಾವು!

ಶರಾವತಿ ಹಿನ್ನೀರಲ್ಲಿ ಮುಳುಗಿ ಆಂಧ್ರ ಮೂಲದ ವ್ಯಕ್ತಿ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ASUS “ರಾಗ್ ಝೆಫಿರಸ್ ಡ್ಯುಯೊ GX651” ಭಾರತದಲ್ಲಿ ಬಿಡುಗಡೆಗೆ ಸಜ್ಜು : ಹಲವು ಮಾಹಿತಿ ಸೋರಿಕೆ!

ASUS “ರಾಗ್ ಝೆಫಿರಸ್ ಡ್ಯುಯೊ GX651” ಭಾರತದಲ್ಲಿ ಬಿಡುಗಡೆಗೆ ಸಜ್ಜು : ಹಲವು ಮಾಹಿತಿ ಸೋರಿಕೆ!

ಬ್ರೇಕ್ ಫಾಸ್ಟ್ ಮೀಟಿಂಗ್‌ನಲ್ಲಿ ಭಾವುಕರಾಗಿ ಕಣ್ಣೀರಿಟ್ಟ ಸಿಎಂ ಸಿದ್ದರಾಮಯ್ಯ!

ಬ್ರೇಕ್ ಫಾಸ್ಟ್ ಮೀಟಿಂಗ್‌ನಲ್ಲಿ ಭಾವುಕರಾಗಿ ಕಣ್ಣೀರಿಟ್ಟ ಸಿಎಂ ಸಿದ್ದರಾಮಯ್ಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat