ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

3 ದಿನ ರಾಜ್ಯಾದ್ಯಂತ ಭಾರೀ ಮಳೆ ಎಚ್ಚರಿಕೆ!

May 29, 2026
Share on WhatsappShare on FacebookShare on Twitter

ಬೆಂಗಳೂರು : ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆ ಅಬ್ಬರಿಸುವ ಸಾಧ್ಯತೆ ಇದ್ದು, ಭಾರತೀಯ ಹವಾಮಾನ ಇಲಾಖೆ (IMD) ರಾಜ್ಯಕ್ಕೆ ಹೈ ಅಲರ್ಟ್ ಘೋಷಿಸಿದೆ. ಮೇ 31ರವರೆಗೆ ರಾಜ್ಯದ ಹಲವೆಡೆ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಕರಾವಳಿ ಕರ್ನಾಟಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿಯಾಗಿದೆ.

ಮುಂದಿನ 72 ಗಂಟೆಗಳ ಕಾಲ ರಾಜ್ಯದ ಹಲವೆಡೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಗಂಟೆಗೆ 40ರಿಂದ 60 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಜನರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಹಲವೆಡೆ ಗುಡುಗು, ಮಿಂಚು ಹಾಗೂ ಆಲಿಕಲ್ಲು ಮಳೆಯ ಸಂಭವವೂ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ. ಅದೇ ರೀತಿ ಮೈಸೂರು, ಮಂಡ್ಯ, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ವಿಶೇಷ ಎಚ್ಚರಿಕೆ ನೀಡಲಾಗಿದೆ. ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ವಿಜಯಪುರ ಭಾಗಗಳಲ್ಲೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಕರಾವಳಿ ಭಾಗಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಅಬ್ಬರ ಹೆಚ್ಚಾಗುವ ನಿರೀಕ್ಷೆಯಿದೆ. ಕಡಲ ತೀರ ಪ್ರದೇಶಗಳಲ್ಲಿ ಬಿರುಗಾಳಿ ಸಂಭವಿಸುವ ಹಿನ್ನೆಲೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆ ಇದ್ದು, ಮರ ಬೀಳುವ ಹಾಗೂ ವಿದ್ಯುತ್ ವ್ಯತ್ಯಯ ಸಂಭವಿಸುವ ಸಾಧ್ಯತೆ ಇದೆ ಎಂದು IMD ಎಚ್ಚರಿಸಿದೆ.

ಸಾರ್ವಜನಿಕರು ಅನಗತ್ಯ ಸಂಚಾರ ತಪ್ಪಿಸಲು ಸೂಚನೆ ನೀಡಲಾಗಿದ್ದು, ರೈತರು ತಮ್ಮ ಬೆಳೆ ಮತ್ತು ಪಶುಗಳ ಸುರಕ್ಷತೆ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಸಲಹೆ ನೀಡಲಾಗಿದೆ. ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಚುರುಕಾಗುತ್ತಿರುವ ಲಕ್ಷಣಗಳು ಕಾಣುತ್ತಿದ್ದು, ಕೇರಳಕ್ಕೆ ಶೀಘ್ರದಲ್ಲೇ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ. ಇದರ ಪರಿಣಾಮವಾಗಿ ಕರ್ನಾಟಕದಲ್ಲೂ ಮಳೆಯ ತೀವ್ರತೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.

ಭಾರೀ ಮಳೆಯ ಪರಿಣಾಮ ರಾಜ್ಯದ ಹಲವೆಡೆ ತಾಪಮಾನದಲ್ಲಿ ಗಣನೀಯ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ.

ಇದನ್ನೂ ಓದಿ : ಮಳೆಗಾಲಕ್ಕೂ ಮುನ್ನ ಎಚ್ಚೆತ್ತ ಪೊಲೀಸ್ ಇಲಾಖೆ – ಬೀಳುವ ಸ್ಥಿತಿಯಲ್ಲಿರುವ 404 ಮರಗಳ ತೆರವಿಗೆ ಜಿಬಿಎಗೆ ಪತ್ರ!

Tags: Karnataka News beat
SendShareTweet
Previous Post

ಸೂರ್ಯವಂಶಿ ನೆರಳಿನಿಂದ ಹೊರಬನ್ನಿ : ಜೈಸ್ವಾಲ್‌ಗೆ RR ತೊರೆಯುವಂತೆ ರಾಯುಡು ಸಲಹೆ

Next Post

ಸಾರ್ವಜನಿಕರಿಗೆ ಶಾಕ್ ; ಸತತ 3 ದಿನಗಳ ಇಳಿಕೆ ಬಳಿಕ ಚಿನ್ನದ ಬೆಲೆ ಭಾರಿ ಏರಿಕೆ!

Related Posts

ದಾವಣಗೆರೆಯಲ್ಲಿ ಕಾರು-ಸ್ಕೂಟರ್‌ ನಡುವೆ ಭೀಕರ ಅಪಘಾತ ; ಬಟ್ಟೆ ವ್ಯಾಪಾರಿ ಸ್ಥಳದಲ್ಲೇ ಸಾವು!
ದಾವಣಗೆರೆ

ದಾವಣಗೆರೆಯಲ್ಲಿ ಕಾರು-ಸ್ಕೂಟರ್‌ ನಡುವೆ ಭೀಕರ ಅಪಘಾತ ; ಬಟ್ಟೆ ವ್ಯಾಪಾರಿ ಸ್ಥಳದಲ್ಲೇ ಸಾವು!

ಗೋಮಾತೆ ರಕ್ಷಣೆಗಾಗಿ ಮತ್ತೆ ರಣಕಹಳೆ : ಜುಲೈ 27ರಿಂದ ರಾಜ್ಯಾದ್ಯಂತ ಬೃಹತ್ ಅಭಿಯಾನ!
ಉಡುಪಿ

ಗೋಮಾತೆ ರಕ್ಷಣೆಗಾಗಿ ಮತ್ತೆ ರಣಕಹಳೆ : ಜುಲೈ 27ರಿಂದ ರಾಜ್ಯಾದ್ಯಂತ ಬೃಹತ್ ಅಭಿಯಾನ!

10 ದಿನಗಳಲ್ಲಿ 490 ಕಿ.ಮೀ. ಗಡಿ ದಾಟಿದ ಫುಟ್​​ಪಾತ್​​ ಒತ್ತುವರಿ ತೆರವು!
ಬೆಂಗಳೂರು

10 ದಿನಗಳಲ್ಲಿ 490 ಕಿ.ಮೀ. ಗಡಿ ದಾಟಿದ ಫುಟ್​​ಪಾತ್​​ ಒತ್ತುವರಿ ತೆರವು!

ಬಿಡದಿ ಟೌನ್‌ಶಿಪ್‌ ಜಟಾಪಟಿ : ಸರ್ವೆಗೆ ಬಂದ ಅಧಿಕಾರಿಗಳಿಗೆ ಮಹಿಳೆಯರ ಪೊರಕೆ ಸೇವೆ.. ಕಾರಿನ ಗ್ಲಾಸ್ ಪೀಸ್ ಪೀಸ್! 
ಬೆಂಗಳೂರು

ಬಿಡದಿ ಟೌನ್‌ಶಿಪ್‌ ಜಟಾಪಟಿ : ಸರ್ವೆಗೆ ಬಂದ ಅಧಿಕಾರಿಗಳಿಗೆ ಮಹಿಳೆಯರ ಪೊರಕೆ ಸೇವೆ.. ಕಾರಿನ ಗ್ಲಾಸ್ ಪೀಸ್ ಪೀಸ್! 

ಬೈಂದೂರು ರೈತರ ಹೋರಾಟಕ್ಕೆ ಸ್ಪಂದಿಸಿದ ಸಚಿವ ಯು.ಟಿ. ಖಾದರ್ – ತಾಲೂಕು ಆಸ್ಪತ್ರೆ ಘೋಷಣೆ!
ಉಡುಪಿ

ಬೈಂದೂರು ರೈತರ ಹೋರಾಟಕ್ಕೆ ಸ್ಪಂದಿಸಿದ ಸಚಿವ ಯು.ಟಿ. ಖಾದರ್ – ತಾಲೂಕು ಆಸ್ಪತ್ರೆ ಘೋಷಣೆ!

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಶ್ರೀಗೆ ಬಿಗ್‌ ರಿಲೀಫ್‌!
ದಾವಣಗೆರೆ

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಶ್ರೀಗೆ ಬಿಗ್‌ ರಿಲೀಫ್‌!

Next Post
ಸಾರ್ವಜನಿಕರಿಗೆ ಶಾಕ್ ; ಸತತ 3 ದಿನಗಳ ಇಳಿಕೆ ಬಳಿಕ ಚಿನ್ನದ ಬೆಲೆ ಭಾರಿ ಏರಿಕೆ!

ಸಾರ್ವಜನಿಕರಿಗೆ ಶಾಕ್ ; ಸತತ 3 ದಿನಗಳ ಇಳಿಕೆ ಬಳಿಕ ಚಿನ್ನದ ಬೆಲೆ ಭಾರಿ ಏರಿಕೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಲಾರ್ಡ್ಸ್ ಅಂಗಳದಲ್ಲಿ ಐತಿಹಾಸಿಕ ಸಾಧನೆ : ಇನ್ನಷ್ಟು ಟೆಸ್ಟ್ ಪಂದ್ಯಗಳಿಗಾಗಿ ಹರ್ಮನ್‌ಪ್ರೀತ್ ಕರೆ

ಲಾರ್ಡ್ಸ್ ಅಂಗಳದಲ್ಲಿ ಐತಿಹಾಸಿಕ ಸಾಧನೆ : ಇನ್ನಷ್ಟು ಟೆಸ್ಟ್ ಪಂದ್ಯಗಳಿಗಾಗಿ ಹರ್ಮನ್‌ಪ್ರೀತ್ ಕರೆ

ದಾವಣಗೆರೆಯಲ್ಲಿ ಕಾರು-ಸ್ಕೂಟರ್‌ ನಡುವೆ ಭೀಕರ ಅಪಘಾತ ; ಬಟ್ಟೆ ವ್ಯಾಪಾರಿ ಸ್ಥಳದಲ್ಲೇ ಸಾವು!

ದಾವಣಗೆರೆಯಲ್ಲಿ ಕಾರು-ಸ್ಕೂಟರ್‌ ನಡುವೆ ಭೀಕರ ಅಪಘಾತ ; ಬಟ್ಟೆ ವ್ಯಾಪಾರಿ ಸ್ಥಳದಲ್ಲೇ ಸಾವು!

ಗೋಮಾತೆ ರಕ್ಷಣೆಗಾಗಿ ಮತ್ತೆ ರಣಕಹಳೆ : ಜುಲೈ 27ರಿಂದ ರಾಜ್ಯಾದ್ಯಂತ ಬೃಹತ್ ಅಭಿಯಾನ!

ಗೋಮಾತೆ ರಕ್ಷಣೆಗಾಗಿ ಮತ್ತೆ ರಣಕಹಳೆ : ಜುಲೈ 27ರಿಂದ ರಾಜ್ಯಾದ್ಯಂತ ಬೃಹತ್ ಅಭಿಯಾನ!

ಲಾರ್ಡ್ಸ್‌ನಲ್ಲಿ ಭಾರತ ಮಹಿಳೆಯರ ಐತಿಹಾಸಿಕ ಸಾಧನೆ : ಇಂಗ್ಲೆಂಡ್‌ಗೆ 270 ರನ್‌ಗಳ ಭಾರೀ ಸೋಲು

ಲಾರ್ಡ್ಸ್‌ನಲ್ಲಿ ಭಾರತ ಮಹಿಳೆಯರ ಐತಿಹಾಸಿಕ ಸಾಧನೆ : ಇಂಗ್ಲೆಂಡ್‌ಗೆ 270 ರನ್‌ಗಳ ಭಾರೀ ಸೋಲು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಲಾರ್ಡ್ಸ್ ಅಂಗಳದಲ್ಲಿ ಐತಿಹಾಸಿಕ ಸಾಧನೆ : ಇನ್ನಷ್ಟು ಟೆಸ್ಟ್ ಪಂದ್ಯಗಳಿಗಾಗಿ ಹರ್ಮನ್‌ಪ್ರೀತ್ ಕರೆ

ಲಾರ್ಡ್ಸ್ ಅಂಗಳದಲ್ಲಿ ಐತಿಹಾಸಿಕ ಸಾಧನೆ : ಇನ್ನಷ್ಟು ಟೆಸ್ಟ್ ಪಂದ್ಯಗಳಿಗಾಗಿ ಹರ್ಮನ್‌ಪ್ರೀತ್ ಕರೆ

ದಾವಣಗೆರೆಯಲ್ಲಿ ಕಾರು-ಸ್ಕೂಟರ್‌ ನಡುವೆ ಭೀಕರ ಅಪಘಾತ ; ಬಟ್ಟೆ ವ್ಯಾಪಾರಿ ಸ್ಥಳದಲ್ಲೇ ಸಾವು!

ದಾವಣಗೆರೆಯಲ್ಲಿ ಕಾರು-ಸ್ಕೂಟರ್‌ ನಡುವೆ ಭೀಕರ ಅಪಘಾತ ; ಬಟ್ಟೆ ವ್ಯಾಪಾರಿ ಸ್ಥಳದಲ್ಲೇ ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat